Crime News

ಫೇಕ್ ಐಡಿ, ಇಸ್ರೋ ಜಾಬ್ ಆಮಿಷ, ಅಶ್ಲೀಲ ವಿಡಿಯೋ..! ಗದಗದಲ್ಲಿ ಸಿಕ್ಕಿಬಿದ್ದ ವಂಚಕ

ಗದಗ: “ನಾನು ಇಸ್ರೋದಲ್ಲಿ ಕೆಲಸ ಮಾಡುತ್ತಿದ್ದೇನೆ… ನಿಮಗೂ ಇಸ್ರೋದಲ್ಲಿ ಉದ್ಯೋಗ ಕೊಡಿಸುತ್ತೇನೆ…” ಎಂದು ಸಾಮಾಜಿಕ ಜಾಲತಾಣದ ಮೂಲಕ ಯುವಕ–ಯುವತಿಯರನ್ನು ಪರಿಚಯ ಮಾಡಿಕೊಂಡು ಲಕ್ಷಾಂತರ ರೂಪಾಯಿ ವಂಚನೆ ಮಾಡಿರುವ ಆರೋಪದ ಪ್ರಕರಣ ಗದಗದಲ್ಲಿ ಬೆಳಕಿಗೆ ಬಂದಿದೆ. https://www.facebook.com/share/v/1Yb23MG4VV/ ವಿಜಯಪುರ ಮೂಲದ ಈರಣ್ಣ ಬಡಿಗೇರ್ ಎಂಬಾತನ ವಿರುದ್ಧ ಗಂಭೀರ ವಂಚನೆ ಆರೋಪ ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಖಾತೆಗಳನ್ನು ಸೃಷ್ಟಿಸಿ ಉದ್ಯೋಗಾಕಾಂಕ್ಷಿಗಳನ್ನು ತನ್ನ ಬಲೆಗೆ ಬೀಳಿಸುತ್ತಿದ್ದ ಎನ್ನಲಾಗಿದೆ. ಈತ 30ಕ್ಕೂ ಹೆಚ್ಚು ಯುವಕ–ಯುವತಿಯರಿಗೆ ಇಸ್ರೋದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ […]

ಬಿಟ್ ಕಾಯಿನ್ ಹಗರಣ: ಹ್ಯಾಕರ್ ಶ್ರೀಕಿ, ರಾಬಿನ್ ಖಂಡೇವಾಲ ಜಾಮೀನು ಅರ್ಜಿ ವಜಾ

ಬೆಂಗಳೂರು: ಬಿಟ್‌ಕಾಯಿನ್ ಹಗರಣ ಪ್ರಕರಣದಲ್ಲಿ ಆರೋಪಿಗಳಾಗಿರುವ ಹ್ಯಾಕರ್ ಶ್ರೀಕಿ ಹಾಗೂ ರಾಬಿನ್...

ಮಧ್ಯಪ್ರದೇಶದಲ್ಲಿ ಭೀಕರ ಬಸ್ ದುರಂತ: ಬೆಂಗಳೂರು ಸೈಬರ್ ಕ್ರೈಂ ಇನ್‌ಸ್ಪೆಕ್ಟರ್ ಸೇರಿ 4 ಮಂದಿ ಸಾವು; 11ಕ್ಕೂ ಹೆಚ್ಚು ಜನರಿಗೆ ಗಾಯ

ಭೋಪಾಲ್: ಮಧ್ಯಪ್ರದೇಶದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೆಂಗಳೂರು ಸೈಬರ್ ಕ್ರೈಂ...

ದಯಾಮರಣ ಕೋರಿದ್ದ ಮಹಿಳೆ ಮಕ್ಕಳೊಂದಿಗೆ ಸಾವು: ನಿವೇಶನ ಸಿಕ್ಕರೂ ಏಕೆ ಈ ಆತ್ಮಹತ್ಯೆ?

ತುಮಕೂರು: ದಯಾಮರಣ ಕೋರಿದ್ದ ಮಹಿಳೆ ತನ್ನಿಬ್ಬರು ಮಕ್ಕಳೊಂದಿಗೆ ಆತ್ಮಹತ್ಯೆ ಮಾಡಿಕೊಂಡ ಘಟನೆ...

ಭೀಕರ ರಸ್ತೆ ಅಪಘಾತ; ನರಗುಂದದ ಮೂವರು ಯುವಕರು ಸ್ಥಳದಲ್ಲೇ ಸಾವು

ಗದಗ/ಕೊಪ್ಪಳ: ಕೊಪ್ಪಳದಲ್ಲಿ ನಡೆಯಲಿರುವ ಈದ್ ಮಿಲಾದ್ ಹಬ್ಬದ ಮೆರವಣಿಗೆ ವೀಕ್ಷಿಸಲು ನರಗುಂದದಿಂದ...

Political News

ನಾಗೇಂದ್ರರನ್ನು ಮುಗಿಸಲು ಬಿಜೆಪಿ ಷಡ್ಯಂತ್ರ ಮಾಡಿದೆ: ಬಿಕೆ ಹರಿಪ್ರಸಾದ್ ಆರೋಪ

ಬೀದರ್: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಬಿ. ನಾಗೇಂದ್ರ ಅವರ ವಿಚಾರದಲ್ಲಿ ಬಿಜೆಪಿ ಷಡ್ಯಂತ್ರ ನಡೆಸಿದ್ದು, ಒಬ್ಬ ದಲಿತ ನಾಯಕನನ್ನು ರಾಜಕೀಯವಾಗಿ ಮುಗಿಸುವ ಪ್ರಯತ್ನ ಮಾಡಿದೆ ಎಂದು ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್...

ಕುಮಾರಸ್ವಾಮಿ ರಾಮನಗರಕ್ಕೆ ಬರಲಿ, ಪಾದ ತೊಳೆದು ಸ್ವಾಗತಿಸುತ್ತೇನೆ: ಇಕ್ಬಾಲ್ ಹುಸೇನ್

ರಾಮನಗರ: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ರಾಮನಗರಕ್ಕೆ ಬಂದರೆ ಕಾಲು ತೊಳೆದು ಸ್ವಾಗತಿಸುವುದಾಗಿ ಶಾಸಕ ಇಕ್ಬಾಲ್ ಹುಸೇನ್ ಹೇಳಿದ್ದಾರೆ. ರಾಮನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕುಮಾರಸ್ವಾಮಿ ಮತ್ತೆ ರಾಜ್ಯ ರಾಜಕಾರಣಕ್ಕೆ ಮರಳಲಿದ್ದಾರೆ ಎಂಬ ಚರ್ಚೆಗೆ...

Cinema

Dharwad News

Gadag News

Trending

ಹುಬ್ಬಳ್ಳಿ ಲವ್ ಜಿಹಾದ್ ಪ್ರಕರಣ: ಯುವತಿಯನ್ನು ಮಾಡೆಲ್ ಮಾಡ್ತೇನೆಂದು ನಂಬಿಸಿ ಗರ್ಭಿಣಿ ಮಾಡಿ ಗರ್ಭಪಾತ ಮಾಡಿಸಿದ್ದ ಸಮೀರ್?

ಹುಬ್ಬಳ್ಳಿ: ನಗರದಲ್ಲಿ ಸದ್ದು ಮಾಡುತ್ತಿರುವ ‘ಲವ್ ಜಿಹಾದ್’ ಪ್ರಕರಣ ಮತ್ತೊಂದು ಸ್ಫೋಟಕ ತಿರುವು ಪಡೆದಿದೆ. ಪ್ರೀತಿ ಮತ್ತು ಭರವಸೆಯ ಹೆಸರಿನಲ್ಲಿ ಆರಂಭವಾದ ಸಂಬಂಧ ಇದೀಗ ಗಂಭೀರ ಅಪರಾಧ ಆರೋಪಗಳ ಜಾಲವಾಗಿ ಬದಲಾಗಿದೆ. ಜಿಮ್ ಟ್ರೈನರ್...

ಇಲ್ಲಿವರೆಗೆ ಒಂದು ಲೆಕ್ಕ, ಇನ್ಮೇಲೆ ಮತ್ತೊಂದು ಲೆಕ್ಕ: ಜಿಮ್‌ನಲ್ಲಿ ವರ್ಕೌಟ್ ಶುರು ಮಾಡಿದ ಗಿಲ್ಲಿ

ಬಿಗ್ ಬಾಸ್ ಕನ್ನಡ ಸೀಸನ್ 12 ವಿನ್ನರ್ ಗಿಲ್ಲಿ ನಟ ಮತ್ತೆ ಸದ್ದು ಮಾಡುತ್ತಿದ್ದಾರೆ! 2.2 ಮಿಲಿಯನ್ ಫಾಲೋವರ್ಸ್ ಹೊಂದಿರುವ ಈ ಸ್ಟಾರ್, ಈಗ ಸಂಪೂರ್ಣ ಹೊಸ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ. ಒಮ್ಮೆಯೂ ಫಿಟ್ನೆಸ್ ಬಗ್ಗೆ...

‘ಈಗ ನಾವು ಮೂವರು’; ಮದುವೆ ಆದ ಒಂದೇ ತಿಂಗಳಿಗೆ ಗುಡ್‌ ನ್ಯೂಸ್‌ ಕೊಟ್ರಾ ರಶ್ಮಿಕಾ?

ಟಾಲಿವುಡ್‌ನ ಜನಪ್ರಿಯ ಜೋಡಿ ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಮತ್ತೆ ಸುದ್ದಿಯಲ್ಲಿದ್ದಾರೆ. ಇತ್ತೀಚೆಗೆ ನಡೆದ ಅವರ ಅದ್ದೂರಿ ಮದುವೆ ದೇಶದಾದ್ಯಂತ ಟ್ರೆಂಡ್ ಆಗಿದ್ದರೆ, ಈಗ ಒಂದು ಸಣ್ಣ ಇನ್‌ಸ್ಟಾಗ್ರಾಮ್ ಪೋಸ್ಟ್ ದೊಡ್ಡ...

ಬೆಂಗಳೂರಿಂದ ಒಟ್ಟು 272 ಅಕ್ರಮ ಬಾಂಗ್ಲಾ ವಲಸಿಗರು ಗಡಿಪಾರು!

ಬೆಂಗಳೂರು: ಅಕ್ರಮವಾಗಿ ನೆಲಸಿದ್ದ ಬಾಂಗ್ಲಾದೇಶ ಮೂಲದ ವಲಸಿಗರ ವಿರುದ್ಧ ಬೆಂಗಳೂರು ಪೊಲೀಸರ ವಿಶೇಷ ಕಾರ್ಯಾಚರಣೆ ನಡೆಸಿ, ಒಟ್ಟು 272 ಜನರನ್ನು ಗಡಿಪಾರು ಮಾಡಲಾಗಿದೆ. ಗಡಿಪಾರು ಮಾಡಲ್ಪಟ್ಟವರಲ್ಲಿ 178 ಪುರುಷರು, 94 ಮಹಿಳೆಯರು ಹಾಗೂ...

50 ವರ್ಷದ ಓವರ್ ಟ್ಯಾಂಕ್ ಕುಸಿಯುವ ಭೀತಿ: ಗ್ರಾಮಸ್ಥರಲ್ಲಿ ಹೆಚ್ಚಿದ ಆತಂಕ

ದೇವನಹಳ್ಳಿ: ಗ್ರಾಮದಲ್ಲಿನ ಸುಮಾರು 50 ವರ್ಷಗಳ ಹಳೆಯ ಓವರ್ ಟ್ಯಾಂಕ್ ಕುಸಿಯುವ ಹಂತದಲ್ಲಿದ್ದು, ಸುತ್ತಮುತ್ತಲ ನಿವಾಸಿಗಳನ್ನು ಆತಂಕದಲ್ಲಿ ಮುಳುಗಿಸಿದೆ. ಟ್ಯಾಂಕ್ ಕಟ್ಟಡದಲ್ಲಿ ದಿನನಿತ್ಯ ಬಿರುಕು ಬಿದ್ದಿದ್ದು, ಅದರಿಂದ ನೀರು ಲೀಕೇಜ್ ಆಗುತ್ತಿದೆ. ಪಕ್ಕದಲ್ಲೇ ವಿದ್ಯುತ್...

ಅಪರಿಚಿತ ವಾಹನ ಡಿಕ್ಕಿ ಹೊಡೆದು 3 ವರ್ಷದ ಗಂಡು ಚಿರತೆ ಸಾವು!

ಬಳ್ಳಾರಿ: ಬಳ್ಳಾರಿ ಜಿಲ್ಲೆಯ ಹೊಸಪೇಟೆ ತಾಲೂಕಿನ ತಿಮ್ಮಲಾಪುರ ಟೋಲ್ ಪ್ಲಾಜಾ ಬಳಿ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ 3 ವರ್ಷದ ಗಂಡು ಚಿರತೆ ಸಾವನ್ನಪ್ಪಿರುವ ಘಟನೆ ಜರುಗಿದೆ. ಸಿಬ್ಬಂದಿ ಗಸ್ತಿಗೆ ತೆರಳಿದ ಸಮಯದಲ್ಲಿ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News