Crime News

ಫೇಕ್ ಐಡಿ, ಇಸ್ರೋ ಜಾಬ್ ಆಮಿಷ, ಅಶ್ಲೀಲ ವಿಡಿಯೋ..! ಗದಗದಲ್ಲಿ ಸಿಕ್ಕಿಬಿದ್ದ ವಂಚಕ

ಗದಗ: “ನಾನು ಇಸ್ರೋದಲ್ಲಿ ಕೆಲಸ ಮಾಡುತ್ತಿದ್ದೇನೆ… ನಿಮಗೂ ಇಸ್ರೋದಲ್ಲಿ ಉದ್ಯೋಗ ಕೊಡಿಸುತ್ತೇನೆ…” ಎಂದು ಸಾಮಾಜಿಕ ಜಾಲತಾಣದ ಮೂಲಕ ಯುವಕ–ಯುವತಿಯರನ್ನು ಪರಿಚಯ ಮಾಡಿಕೊಂಡು ಲಕ್ಷಾಂತರ ರೂಪಾಯಿ ವಂಚನೆ ಮಾಡಿರುವ ಆರೋಪದ ಪ್ರಕರಣ ಗದಗದಲ್ಲಿ ಬೆಳಕಿಗೆ ಬಂದಿದೆ. https://www.facebook.com/share/v/1Yb23MG4VV/ ವಿಜಯಪುರ ಮೂಲದ ಈರಣ್ಣ ಬಡಿಗೇರ್ ಎಂಬಾತನ ವಿರುದ್ಧ ಗಂಭೀರ ವಂಚನೆ ಆರೋಪ ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಖಾತೆಗಳನ್ನು ಸೃಷ್ಟಿಸಿ ಉದ್ಯೋಗಾಕಾಂಕ್ಷಿಗಳನ್ನು ತನ್ನ ಬಲೆಗೆ ಬೀಳಿಸುತ್ತಿದ್ದ ಎನ್ನಲಾಗಿದೆ. ಈತ 30ಕ್ಕೂ ಹೆಚ್ಚು ಯುವಕ–ಯುವತಿಯರಿಗೆ ಇಸ್ರೋದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ […]

ಬಿಟ್ ಕಾಯಿನ್ ಹಗರಣ: ಹ್ಯಾಕರ್ ಶ್ರೀಕಿ, ರಾಬಿನ್ ಖಂಡೇವಾಲ ಜಾಮೀನು ಅರ್ಜಿ ವಜಾ

ಬೆಂಗಳೂರು: ಬಿಟ್‌ಕಾಯಿನ್ ಹಗರಣ ಪ್ರಕರಣದಲ್ಲಿ ಆರೋಪಿಗಳಾಗಿರುವ ಹ್ಯಾಕರ್ ಶ್ರೀಕಿ ಹಾಗೂ ರಾಬಿನ್...

ಮಧ್ಯಪ್ರದೇಶದಲ್ಲಿ ಭೀಕರ ಬಸ್ ದುರಂತ: ಬೆಂಗಳೂರು ಸೈಬರ್ ಕ್ರೈಂ ಇನ್‌ಸ್ಪೆಕ್ಟರ್ ಸೇರಿ 4 ಮಂದಿ ಸಾವು; 11ಕ್ಕೂ ಹೆಚ್ಚು ಜನರಿಗೆ ಗಾಯ

ಭೋಪಾಲ್: ಮಧ್ಯಪ್ರದೇಶದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೆಂಗಳೂರು ಸೈಬರ್ ಕ್ರೈಂ...

ದಯಾಮರಣ ಕೋರಿದ್ದ ಮಹಿಳೆ ಮಕ್ಕಳೊಂದಿಗೆ ಸಾವು: ನಿವೇಶನ ಸಿಕ್ಕರೂ ಏಕೆ ಈ ಆತ್ಮಹತ್ಯೆ?

ತುಮಕೂರು: ದಯಾಮರಣ ಕೋರಿದ್ದ ಮಹಿಳೆ ತನ್ನಿಬ್ಬರು ಮಕ್ಕಳೊಂದಿಗೆ ಆತ್ಮಹತ್ಯೆ ಮಾಡಿಕೊಂಡ ಘಟನೆ...

ಭೀಕರ ರಸ್ತೆ ಅಪಘಾತ; ನರಗುಂದದ ಮೂವರು ಯುವಕರು ಸ್ಥಳದಲ್ಲೇ ಸಾವು

ಗದಗ/ಕೊಪ್ಪಳ: ಕೊಪ್ಪಳದಲ್ಲಿ ನಡೆಯಲಿರುವ ಈದ್ ಮಿಲಾದ್ ಹಬ್ಬದ ಮೆರವಣಿಗೆ ವೀಕ್ಷಿಸಲು ನರಗುಂದದಿಂದ...

Political News

ನಾಗೇಂದ್ರರನ್ನು ಮುಗಿಸಲು ಬಿಜೆಪಿ ಷಡ್ಯಂತ್ರ ಮಾಡಿದೆ: ಬಿಕೆ ಹರಿಪ್ರಸಾದ್ ಆರೋಪ

ಬೀದರ್: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಬಿ. ನಾಗೇಂದ್ರ ಅವರ ವಿಚಾರದಲ್ಲಿ ಬಿಜೆಪಿ ಷಡ್ಯಂತ್ರ ನಡೆಸಿದ್ದು, ಒಬ್ಬ ದಲಿತ ನಾಯಕನನ್ನು ರಾಜಕೀಯವಾಗಿ ಮುಗಿಸುವ ಪ್ರಯತ್ನ ಮಾಡಿದೆ ಎಂದು ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್...

ಕುಮಾರಸ್ವಾಮಿ ರಾಮನಗರಕ್ಕೆ ಬರಲಿ, ಪಾದ ತೊಳೆದು ಸ್ವಾಗತಿಸುತ್ತೇನೆ: ಇಕ್ಬಾಲ್ ಹುಸೇನ್

ರಾಮನಗರ: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ರಾಮನಗರಕ್ಕೆ ಬಂದರೆ ಕಾಲು ತೊಳೆದು ಸ್ವಾಗತಿಸುವುದಾಗಿ ಶಾಸಕ ಇಕ್ಬಾಲ್ ಹುಸೇನ್ ಹೇಳಿದ್ದಾರೆ. ರಾಮನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕುಮಾರಸ್ವಾಮಿ ಮತ್ತೆ ರಾಜ್ಯ ರಾಜಕಾರಣಕ್ಕೆ ಮರಳಲಿದ್ದಾರೆ ಎಂಬ ಚರ್ಚೆಗೆ...

Cinema

Dharwad News

Gadag News

Trending

ಮದುವೆಗೆ ಹೆಣ್ಣು ಸಿಗದಿದ್ದಕ್ಕೆ ಮನನೊಂದು ಕುರಿಗಾಯಿ ಯುವಕ ನೇಣಿಗೆ ಶರಣು!

ಚಿಕ್ಕಮಗಳೂರು: ಮದುವೆಗೆ ಹೆಣ್ಣು ಸಿಗದಿದ್ದಕ್ಕೆ ಮನನೊಂದು ಕುರಿಗಾಯಿ ಯುವಕ ನೇಣಿಗೆ ಶರಣಾಗಿರುವ ಘಟನೆ ಜಿಲ್ಲೆಯ ಕಡೂರು ತಾಲ್ಲೂಕಿನ ಬೋರಗಾನಹಳ್ಳಿ ಗ್ರಾಮದಲ್ಲಿ ನಡೆದಿದೆ. ಕುಮಾರ್ (26) ಮೃತಪಟ್ಟ ದುರ್ದೈವಿ. ಈತ ತುಮಕೂರು ಜಿಲ್ಲೆಯ ಶಿರಾ ತಾಲ್ಲೂಕಿನ...

ಚೆನ್ನೈ ವಿರುದ್ಧ ಗೆದ್ದ ಬೆನ್ನಲ್ಲೇ ಪಂಜಾಬ್ ಕಿಂಗ್ಸ್ ತಂಡದ ಎಲ್ಲಾ ಆಟಗಾರರಿಗೆ ದಂಡದ ಶಿಕ್ಷೆ..!

210 ರನ್ ಗಳ ಬೃಹತ್ ಗುರಿ ಬೆನ್ನಟ್ಟಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಗೆದ್ದರೂ ಪಂಜಾಬ್ ಕಿಂಗ್ಸ್ ತಂಡದ ಎಲ್ಲಾ ಆಟಗಾರರಿಗೆ ದಂಡದ ಶಿಕ್ಷೆ ವಿಧಿಸಲಾಗಿದೆ. ಪಂದ್ಯದಲ್ಲಿ ನಿಧಾನಗತಿಯ ಓವರ್ ರೇಟ್ ಕಾಯ್ದುಕೊಂಡಿದ್ದಕ್ಕಾಗಿ ಪಂಜಾಬ್...

ಇಂದು ರಾಜ್ಯಾದ್ಯಂತ ಮಳೆಯ ಆರ್ಭಟ; 22 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​!

ಬೆಂಗಳೂರು: ರಾಜ್ಯದ ವಿವಿಧ ಭಾಗಗಳಲ್ಲಿ ಕಳೆದ ಕೆಲವು ದಿನಗಳಿಂದ ಮಳೆಯ ಅಬ್ಬರ ಮುಂದುವರಿದಿದ್ದು, ಇಂದೂ ಸಹ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜಧಾನಿ ಬೆಂಗಳೂರಿನಲ್ಲಿ ಮೋಡ...

ಬೆಂಗಳೂರಿನಲ್ಲಿ ಗಾಳಿಯ ಗುಣಮಟ್ಟ ಸುಧಾರಣೆ: ಆದ್ರೂ ಸುರಕ್ಷಿತವಲ್ಲ ಸಿಲಿಕಾನ್ ಸಿಟಿ

ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ನಗರಗಳಲ್ಲಿ ಕಳೆದ ಕೆಲವು ದಿನಗಳಿಂದ ಹದಗೆಟ್ಟಿದ್ದ ವಾಯು ಗುಣಮಟ್ಟದಲ್ಲಿ ಇಂದು ಸ್ವಲ್ಪ ಮಟ್ಟಿನ ಸುಧಾರಣೆ ಕಂಡುಬಂದಿದೆ. ಇದರಿಂದ ಜನರು ತಾತ್ಕಾಲಿಕ ನಿಟ್ಟುಸಿರು ಬಿಡುವಂತಾಗಿದ್ದರೂ, ಗಾಳಿಯ ಗುಣಮಟ್ಟ ಇನ್ನೂ...

ಮಾರಕಾಸ್ತ್ರಗಳಿಂದ ಮಾಜಿ ಸಚಿವರ ಸಂಬಂಧಿಯ ಭೀಕರ ಹತ್ಯೆ! ಫೈನಾನ್ಸ್ ಕಚೇರಿಯಲ್ಲೇ ಕೃತ್ಯ

ಕಲಬುರಗಿ: ನಗರದ ಪಿ ಅಂಡ್ ಟಿ ಕಾಲೋನಿಯ ವೆಂಕಟೇಶ್ವರ ಕಾಂಪ್ಲೆಕ್ಸ್ ನಲ್ಲಿ ದುಷ್ಕರ್ಮಿಗಳು ಫೈನಾನ್ಸ್ ಕಚೇರಿಗೆ ನುಗ್ಗಿ ಕರ್ನಾಟಕದ ಮಾಜಿ ಸಚಿವರೊಬ್ಬರ ಸಂಬಂಧಿಯನ್ನು ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಮೃತರನ್ನು ಅನೀಲ್...

ಗದಗದಲ್ಲಿ ಆಟೋ ಗ್ಯಾಸ್ ಹಾಹಾಕಾರ: ಎಲ್‌ಪಿಜಿ ದರ ಏರಿಕೆಯಿಂದ ಚಾಲಕರ ಸಂಕಷ್ಟ, ಹೋರಾಟದ ಎಚ್ಚರಿಕೆ!

ಗದಗ: ಮಧ್ಯಪ್ರಾಚ್ಯ ದೇಶಗಳ ಯುದ್ಧದಿಂದಾಗಿ ಭಾರತದಲ್ಲಿ ಅನಿಲ ಬಿಕ್ಕಟ್ಟು ಹೆಚ್ಚಾಗಿದ್ದು, ಚಾಲಕರು, ಉದ್ಯಮಿಗಳ ಬದುಕು ಮೂರಾಬಟ್ಟೆಯಾಗಿದೆ. https://youtu.be/YDbCpDOGTYA?si=f7XYDddGmiyXkyAq ಗ್ಯಾಸ್ ಕೊರತೆ ಮಧ್ಯೆಯೇ ದರ ಏರಿಕೆಯಿಂದ ಚಾಲಕರು ಕಂಗಾಲಾಗಿದ್ದಾರೆ. ಅದರಲ್ಲೂ ಗದಗ ನಗರದಲ್ಲಿನ ಆಟೋ ಚಾಲಕರು ತೀವ್ರ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News