Crime News

ಫೇಕ್ ಐಡಿ, ಇಸ್ರೋ ಜಾಬ್ ಆಮಿಷ, ಅಶ್ಲೀಲ ವಿಡಿಯೋ..! ಗದಗದಲ್ಲಿ ಸಿಕ್ಕಿಬಿದ್ದ ವಂಚಕ

ಗದಗ: “ನಾನು ಇಸ್ರೋದಲ್ಲಿ ಕೆಲಸ ಮಾಡುತ್ತಿದ್ದೇನೆ… ನಿಮಗೂ ಇಸ್ರೋದಲ್ಲಿ ಉದ್ಯೋಗ ಕೊಡಿಸುತ್ತೇನೆ…” ಎಂದು ಸಾಮಾಜಿಕ ಜಾಲತಾಣದ ಮೂಲಕ ಯುವಕ–ಯುವತಿಯರನ್ನು ಪರಿಚಯ ಮಾಡಿಕೊಂಡು ಲಕ್ಷಾಂತರ ರೂಪಾಯಿ ವಂಚನೆ ಮಾಡಿರುವ ಆರೋಪದ ಪ್ರಕರಣ ಗದಗದಲ್ಲಿ ಬೆಳಕಿಗೆ ಬಂದಿದೆ. https://www.facebook.com/share/v/1Yb23MG4VV/ ವಿಜಯಪುರ ಮೂಲದ ಈರಣ್ಣ ಬಡಿಗೇರ್ ಎಂಬಾತನ ವಿರುದ್ಧ ಗಂಭೀರ ವಂಚನೆ ಆರೋಪ ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಖಾತೆಗಳನ್ನು ಸೃಷ್ಟಿಸಿ ಉದ್ಯೋಗಾಕಾಂಕ್ಷಿಗಳನ್ನು ತನ್ನ ಬಲೆಗೆ ಬೀಳಿಸುತ್ತಿದ್ದ ಎನ್ನಲಾಗಿದೆ. ಈತ 30ಕ್ಕೂ ಹೆಚ್ಚು ಯುವಕ–ಯುವತಿಯರಿಗೆ ಇಸ್ರೋದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ […]

ಬಿಟ್ ಕಾಯಿನ್ ಹಗರಣ: ಹ್ಯಾಕರ್ ಶ್ರೀಕಿ, ರಾಬಿನ್ ಖಂಡೇವಾಲ ಜಾಮೀನು ಅರ್ಜಿ ವಜಾ

ಬೆಂಗಳೂರು: ಬಿಟ್‌ಕಾಯಿನ್ ಹಗರಣ ಪ್ರಕರಣದಲ್ಲಿ ಆರೋಪಿಗಳಾಗಿರುವ ಹ್ಯಾಕರ್ ಶ್ರೀಕಿ ಹಾಗೂ ರಾಬಿನ್...

ಮಧ್ಯಪ್ರದೇಶದಲ್ಲಿ ಭೀಕರ ಬಸ್ ದುರಂತ: ಬೆಂಗಳೂರು ಸೈಬರ್ ಕ್ರೈಂ ಇನ್‌ಸ್ಪೆಕ್ಟರ್ ಸೇರಿ 4 ಮಂದಿ ಸಾವು; 11ಕ್ಕೂ ಹೆಚ್ಚು ಜನರಿಗೆ ಗಾಯ

ಭೋಪಾಲ್: ಮಧ್ಯಪ್ರದೇಶದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೆಂಗಳೂರು ಸೈಬರ್ ಕ್ರೈಂ...

ದಯಾಮರಣ ಕೋರಿದ್ದ ಮಹಿಳೆ ಮಕ್ಕಳೊಂದಿಗೆ ಸಾವು: ನಿವೇಶನ ಸಿಕ್ಕರೂ ಏಕೆ ಈ ಆತ್ಮಹತ್ಯೆ?

ತುಮಕೂರು: ದಯಾಮರಣ ಕೋರಿದ್ದ ಮಹಿಳೆ ತನ್ನಿಬ್ಬರು ಮಕ್ಕಳೊಂದಿಗೆ ಆತ್ಮಹತ್ಯೆ ಮಾಡಿಕೊಂಡ ಘಟನೆ...

ಭೀಕರ ರಸ್ತೆ ಅಪಘಾತ; ನರಗುಂದದ ಮೂವರು ಯುವಕರು ಸ್ಥಳದಲ್ಲೇ ಸಾವು

ಗದಗ/ಕೊಪ್ಪಳ: ಕೊಪ್ಪಳದಲ್ಲಿ ನಡೆಯಲಿರುವ ಈದ್ ಮಿಲಾದ್ ಹಬ್ಬದ ಮೆರವಣಿಗೆ ವೀಕ್ಷಿಸಲು ನರಗುಂದದಿಂದ...

Political News

ನಾಗೇಂದ್ರರನ್ನು ಮುಗಿಸಲು ಬಿಜೆಪಿ ಷಡ್ಯಂತ್ರ ಮಾಡಿದೆ: ಬಿಕೆ ಹರಿಪ್ರಸಾದ್ ಆರೋಪ

ಬೀದರ್: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಬಿ. ನಾಗೇಂದ್ರ ಅವರ ವಿಚಾರದಲ್ಲಿ ಬಿಜೆಪಿ ಷಡ್ಯಂತ್ರ ನಡೆಸಿದ್ದು, ಒಬ್ಬ ದಲಿತ ನಾಯಕನನ್ನು ರಾಜಕೀಯವಾಗಿ ಮುಗಿಸುವ ಪ್ರಯತ್ನ ಮಾಡಿದೆ ಎಂದು ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್...

ಕುಮಾರಸ್ವಾಮಿ ರಾಮನಗರಕ್ಕೆ ಬರಲಿ, ಪಾದ ತೊಳೆದು ಸ್ವಾಗತಿಸುತ್ತೇನೆ: ಇಕ್ಬಾಲ್ ಹುಸೇನ್

ರಾಮನಗರ: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ರಾಮನಗರಕ್ಕೆ ಬಂದರೆ ಕಾಲು ತೊಳೆದು ಸ್ವಾಗತಿಸುವುದಾಗಿ ಶಾಸಕ ಇಕ್ಬಾಲ್ ಹುಸೇನ್ ಹೇಳಿದ್ದಾರೆ. ರಾಮನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕುಮಾರಸ್ವಾಮಿ ಮತ್ತೆ ರಾಜ್ಯ ರಾಜಕಾರಣಕ್ಕೆ ಮರಳಲಿದ್ದಾರೆ ಎಂಬ ಚರ್ಚೆಗೆ...

Cinema

Dharwad News

Gadag News

Trending

ರಕ್ತಸ್ರಾವ ನಿಲ್ಲದೇ ಇದ್ದರೆ ಎಚ್ಚರಿಕೆ! ಪ್ಲೇಟ್‌ಲೆಟ್‌ಗಳು ಕಡಿಮೆಯಾದರೆ ಜೀವಕ್ಕೆ ಅಪಾಯ!

ಪ್ಲೇಟ್‌ಲೆಟ್‌ಗಳು ನಮ್ಮ ರಕ್ತದಲ್ಲಿರುವ ಅತಿ ಮುಖ್ಯವಾದ ಸಣ್ಣ ಕೋಶಗಳಾಗಿದ್ದು, ರಕ್ತಸ್ರಾವವನ್ನು ತಡೆಯುವಲ್ಲಿ ಪ್ರಮುಖ ಪಾತ್ರವಹಿಸುತ್ತವೆ. ದೇಹದಲ್ಲಿ ಗಾಯವಾದಾಗ, ಈ ಪ್ಲೇಟ್‌ಲೆಟ್‌ಗಳು ಗಾಯದ ಸ್ಥಳದಲ್ಲಿ ಸೇರಿ ರಕ್ತದ ಗಡ್ಡೆ ರಚಿಸಿ ರಕ್ತಸ್ರಾವವನ್ನು ನಿಲ್ಲಿಸುತ್ತವೆ. ಸಾಮಾನ್ಯವಾಗಿ ಆರೋಗ್ಯವಂತ ವ್ಯಕ್ತಿಯಲ್ಲಿ...

ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು ಖಚಿತ: ಕಾಗೇರಿ

ಕಲಬುರಗಿ: ಇರಾನ್-ಇಸ್ರೇಲ್ ಯುದ್ಧದ ನಡುವೆಯೂ ಭಾರತದಲ್ಲಿ ದೊಡ್ಡ ಸಮಸ್ಯೆಗಳು ಉಂಟಾಗಿಲ್ಲವೆಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, “ಲಘು ಮಟ್ಟದಲ್ಲಿ ಗ್ಯಾಸ್ ಸಿಲಿಂಡರ್ ಸಮಸ್ಯೆ ಎದುರಾಗಿರಬಹುದು, ಆದರೆ ಅದನ್ನು ಹೊರತುಪಡಿಸಿದರೆ...

ನಿಜಕ್ಕೂ ದೇಹದ ಬೊಜ್ಜು ಕಡಿಮೆ ಮಾಡುತ್ತಾ GLP-1 ಔಷಧಿ? ಕೇಂದ್ರ ಸರ್ಕಾರದ ಕಠಿಣ ಮಾರ್ಗಸೂಚಿ ಹೀಗಿದೆ

ಇತ್ತೀಚಿನ ದಿನಗಳಲ್ಲಿ ಬೊಜ್ಜು (ಒಬೆಸಿಟಿ) ಮತ್ತು ಟೈಪ್-2 ಮಧುಮೇಹ ನಿಯಂತ್ರಣಕ್ಕೆ ಬಳಸಲಾಗುತ್ತಿರುವ GLP-1 ಔಷಧಿಗಳ ಬಳಕೆ ಕುರಿತು ಕೇಂದ್ರ ಸರ್ಕಾರ ಮಹತ್ವದ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ಈ ಔಷಧಿಗಳು ದೇಹದಲ್ಲಿ ಇನ್ಸುಲಿನ್ ಉತ್ಪಾದನೆಯನ್ನು ಹೆಚ್ಚಿಸಿ...

ಏಕರೂಪ ನಾಗರಿಕ ಸಂಹಿತೆ ಜಾರಿ ಆದ್ರೆ, ನುಸುಳುಕೋರರು 4 ಬಾರಿ ಮದುವೆಯಾಗಲು ಸಾಧ್ಯವಾಗಲ್ಲ- ಅಮಿತ್ ಶಾ!

ದಿಸ್ಪುರ:- ಏಕರೂಪ ನಾಗರಿಕ ಸಂಹಿತೆ ಜಾರಿಯಿಂದ ನುಸುಳುಕೋರರು 4 ಬಾರಿ ಮದುವೆಯಾಗಲು ಸಾಧ್ಯವಾಗಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಹೇಳಿದ್ದಾರೆ. ಅಸ್ಸಾಂನ ಗೋಲ್‌ಪಾರ ಜಿಲ್ಲೆಯ ದುಧ್‌ನೋಯ್‌ನಲ್ಲಿ ಚುನಾವಣಾ ರ‍್ಯಾಲಿಯನ್ನುದ್ದೇಶಿಸಿ ಮಾತನಾಡಿದ ಅವರು,...

ಹುಬ್ಬಳ್ಳಿಯಲ್ಲಿ ಜಿಮ್ ಟ್ರೈನರ್‌ ನಿಂದ ಲವ್ ಜಿಹಾದ್ ಆರೋಪ: ಸಚಿವ ಜಿ. ಪರಮೇಶ್ವರ್ ಹೇಳಿದ್ದೇನು?

ದಾವಣಗರೆ: ಹುಬ್ಬಳ್ಳಿಯಲ್ಲಿ ಜಿಮ್‌ ಟ್ರೈನರ್‌ ವಿರುದ್ದ ಕೇಳಿಬಂದಿರುವ ಲವ್ ಜಿಹಾದ್ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಜಿ. ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ಜಿಮ್ ಟ್ರೇನರ್ ಸಮೀರ್‌...

ಮಧ್ಯಪ್ರಾಚ್ಯ ಯುದ್ಧದ ಮಧ್ಯೆ ಭಾರತಕ್ಕೆ ಹೆಚ್ಚು ತೈಲ, ಅನಿಲ ಒದಗಿಸಲು ಸಿದ್ಧ ಎಂದ ರಷ್ಯಾ!

ಮಾಸ್ಕೋ/ದೆಹಲಿ: ಹಾರ್ಮುಜ್‌ ಜಲಸಂಧಿಯ ಬಿಕ್ಕಟ್ಟಿನಿಂದ ಇಂಧನ ಪೂರೈಕೆ ತೀವ್ರ ಒತ್ತಡಕ್ಕೆ ಸಿಲುಕಿರುವ ಹಿನ್ನೆಲೆ, ಭಾರತವು ರಷ್ಯಾದಿಂದ ತೈಲ ಖರೀದಿಯನ್ನು ಮುಂದುವರಿಸಿದೆ. ಈಗಾಗಲೇ ತೈಲ ಪೂರೈಕೆಯಲ್ಲಿ ವ್ಯತ್ಯಯ ಇರದಂತೆ ನೋಡಿಕೊಳ್ಳಲು ಸುಮಾರು 6 ಕೋಟಿ ಬ್ಯಾರಲ್...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News