ಗದಗ: “ನಾನು ಇಸ್ರೋದಲ್ಲಿ ಕೆಲಸ ಮಾಡುತ್ತಿದ್ದೇನೆ… ನಿಮಗೂ ಇಸ್ರೋದಲ್ಲಿ ಉದ್ಯೋಗ ಕೊಡಿಸುತ್ತೇನೆ…” ಎಂದು ಸಾಮಾಜಿಕ ಜಾಲತಾಣದ ಮೂಲಕ ಯುವಕ–ಯುವತಿಯರನ್ನು ಪರಿಚಯ ಮಾಡಿಕೊಂಡು ಲಕ್ಷಾಂತರ ರೂಪಾಯಿ ವಂಚನೆ ಮಾಡಿರುವ ಆರೋಪದ ಪ್ರಕರಣ ಗದಗದಲ್ಲಿ ಬೆಳಕಿಗೆ ಬಂದಿದೆ. https://www.facebook.com/share/v/1Yb23MG4VV/ ವಿಜಯಪುರ ಮೂಲದ ಈರಣ್ಣ ಬಡಿಗೇರ್ ಎಂಬಾತನ ವಿರುದ್ಧ ಗಂಭೀರ ವಂಚನೆ ಆರೋಪ ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಖಾತೆಗಳನ್ನು ಸೃಷ್ಟಿಸಿ ಉದ್ಯೋಗಾಕಾಂಕ್ಷಿಗಳನ್ನು ತನ್ನ ಬಲೆಗೆ ಬೀಳಿಸುತ್ತಿದ್ದ ಎನ್ನಲಾಗಿದೆ. ಈತ 30ಕ್ಕೂ ಹೆಚ್ಚು ಯುವಕ–ಯುವತಿಯರಿಗೆ ಇಸ್ರೋದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ […]
ಬೀದರ್: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಬಿ. ನಾಗೇಂದ್ರ ಅವರ ವಿಚಾರದಲ್ಲಿ ಬಿಜೆಪಿ ಷಡ್ಯಂತ್ರ ನಡೆಸಿದ್ದು, ಒಬ್ಬ ದಲಿತ ನಾಯಕನನ್ನು ರಾಜಕೀಯವಾಗಿ ಮುಗಿಸುವ ಪ್ರಯತ್ನ ಮಾಡಿದೆ ಎಂದು ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್...
ರಾಮನಗರ: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ರಾಮನಗರಕ್ಕೆ ಬಂದರೆ ಕಾಲು ತೊಳೆದು ಸ್ವಾಗತಿಸುವುದಾಗಿ ಶಾಸಕ ಇಕ್ಬಾಲ್ ಹುಸೇನ್ ಹೇಳಿದ್ದಾರೆ.
ರಾಮನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕುಮಾರಸ್ವಾಮಿ ಮತ್ತೆ ರಾಜ್ಯ ರಾಜಕಾರಣಕ್ಕೆ ಮರಳಲಿದ್ದಾರೆ ಎಂಬ ಚರ್ಚೆಗೆ...
ಮಾಸ್ಕೋ/ದೆಹಲಿ: ಹಾರ್ಮುಜ್ ಜಲಸಂಧಿಯ ಬಿಕ್ಕಟ್ಟಿನಿಂದ ಇಂಧನ ಪೂರೈಕೆ ತೀವ್ರ ಒತ್ತಡಕ್ಕೆ ಸಿಲುಕಿರುವ ಹಿನ್ನೆಲೆ, ಭಾರತವು ರಷ್ಯಾದಿಂದ ತೈಲ ಖರೀದಿಯನ್ನು ಮುಂದುವರಿಸಿದೆ.
ಈಗಾಗಲೇ ತೈಲ ಪೂರೈಕೆಯಲ್ಲಿ ವ್ಯತ್ಯಯ ಇರದಂತೆ ನೋಡಿಕೊಳ್ಳಲು ಸುಮಾರು 6 ಕೋಟಿ ಬ್ಯಾರಲ್...
ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲ್ಲೂಕಿನ ಕೊಳಗಿಬೀಸ್ ಬಳಿ ಎರಡು ಬಸ್‌ಗಳ ನಡುವೆ ಭೀಕರ ಅಪಘಾತ ಸಂಭವಿಸಿದೆ.
ಭಟ್ಕಳದಿಂದ ಬಾಗಲಕೋಟೆಗೆ ತೆರಳುತ್ತಿದ್ದ ಕೆಎಸ್ಆರ್‌ಟಿಸಿ ಬಸ್ ಹಾಗೂ ಶಿರಸಿಯಿಂದ ಕುಮಟಾ ಕಡೆ ಹೋಗುತ್ತಿದ್ದ ಖಾಸಗಿ...
ಬೆಂಗಳೂರು: ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಅವರು ಬುಧವಾರ ಕೊಂಡಜ್ಜಿ ಬಸಪ್ಪ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಅಸ್ವಸ್ಥರಾಗಿದ್ದಾರೆ.
ಕಾರ್ಯಕ್ರಮದ ವೇಳೆ ಮಾತನಾಡುತ್ತಿದ್ದಾಗ ಅವರು ಕುಸಿದು ಬಿದ್ದಿದ್ದಾರೆ. ತಕ್ಷಣವೇ ಅವರನ್ನು ವಿಕ್ರಮ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಧ್ಯ...
ಟೆಹ್ರಾನ್/ಬೀಜಿಂಗ್: ಇರಾನ್‌ನ ಕಚ್ಚಾ ತೈಲವನ್ನು ಹೊತ್ತು ಭಾರತತ್ತ ಹೊರಟಿದ್ದ ಟ್ಯಾಂಕರ್ ಏಕಾಏಕಿ ಮಾರ್ಗ ಬದಲಾಯಿಸಿ ಚೀನಾ ಕಡೆಗೆ ಹೊರಟಿರುವ ಘಟನೆ ಜಾಗತಿಕ ಇಂಧನ ವಾಣಿಜ್ಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.
2022ರಲ್ಲಿ ನಿರ್ಮಿತವಾಗಿದ್ದು, ಅಮೆರಿಕ ಅನುಮೋದಿತ...
ಬೀದರ್: ಬೀದರ್ ಜಿಲ್ಲೆಯ ಭಾಲ್ಕಿ ಪಟ್ಟಣದಲ್ಲಿ ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಪೊಲೀಸ್ ಕಾನ್ಸ್ಟೇಬಲ್ ಕಾರು ಹರಿದಿರುವ ಘಟನೆ ಜರುಗಿದೆ.
ಘಟನೆಯಲ್ಲಿ ಜ್ಞಾನಬಾಯಿ(45) ಗಂಭೀರವಾಗಿ ಗಾಯಗೊಂಡಿದ್ದಾರೆ. ಪಟ್ಟಣದ ರಸ್ತೆಯಲ್ಲಿ ಕಸ ಗುಡಿಸುತ್ತಿದ್ದ ವೇಳೆ ವೇಗವಾಗಿ...
ಹುಬ್ಬಳ್ಳಿ: ಹಳೆ ಹುಬ್ಬಳ್ಳಿಯಲ್ಲಿ ಜಿಮ್ ಕೇಂದ್ರವನ್ನು ಸುತ್ತುವರಿದ ವಿವಾದ ಕಾನೂನು-ಸುವ್ಯವಸ್ಥೆಯ ಪ್ರಶ್ನೆಯಾಗಿ ತೀವ್ರಗೊಂಡಿದ್ದು, ಹಿಂದೂಪರ ಸಂಘಟನೆಗಳ ಪ್ರತಿಭಟನೆಗೆ ಕಾರಣವಾಗಿದೆ.
ಜಿಮ್ ಟ್ರೈನರ್ ಸಮೀರ್ ವಿರುದ್ಧ “ಲವ್ ಜಿಹಾದ್” ಆರೋಪ ಹೊರಿಸಿ, ಸಂಘಟನೆಗಳ ಕಾರ್ಯಕರ್ತರು ಆತನನ್ನು...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...