Crime News

ಫೇಕ್ ಐಡಿ, ಇಸ್ರೋ ಜಾಬ್ ಆಮಿಷ, ಅಶ್ಲೀಲ ವಿಡಿಯೋ..! ಗದಗದಲ್ಲಿ ಸಿಕ್ಕಿಬಿದ್ದ ವಂಚಕ

ಗದಗ: “ನಾನು ಇಸ್ರೋದಲ್ಲಿ ಕೆಲಸ ಮಾಡುತ್ತಿದ್ದೇನೆ… ನಿಮಗೂ ಇಸ್ರೋದಲ್ಲಿ ಉದ್ಯೋಗ ಕೊಡಿಸುತ್ತೇನೆ…” ಎಂದು ಸಾಮಾಜಿಕ ಜಾಲತಾಣದ ಮೂಲಕ ಯುವಕ–ಯುವತಿಯರನ್ನು ಪರಿಚಯ ಮಾಡಿಕೊಂಡು ಲಕ್ಷಾಂತರ ರೂಪಾಯಿ ವಂಚನೆ ಮಾಡಿರುವ ಆರೋಪದ ಪ್ರಕರಣ ಗದಗದಲ್ಲಿ ಬೆಳಕಿಗೆ ಬಂದಿದೆ. https://www.facebook.com/share/v/1Yb23MG4VV/ ವಿಜಯಪುರ ಮೂಲದ ಈರಣ್ಣ ಬಡಿಗೇರ್ ಎಂಬಾತನ ವಿರುದ್ಧ ಗಂಭೀರ ವಂಚನೆ ಆರೋಪ ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಖಾತೆಗಳನ್ನು ಸೃಷ್ಟಿಸಿ ಉದ್ಯೋಗಾಕಾಂಕ್ಷಿಗಳನ್ನು ತನ್ನ ಬಲೆಗೆ ಬೀಳಿಸುತ್ತಿದ್ದ ಎನ್ನಲಾಗಿದೆ. ಈತ 30ಕ್ಕೂ ಹೆಚ್ಚು ಯುವಕ–ಯುವತಿಯರಿಗೆ ಇಸ್ರೋದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ […]

ಬಿಟ್ ಕಾಯಿನ್ ಹಗರಣ: ಹ್ಯಾಕರ್ ಶ್ರೀಕಿ, ರಾಬಿನ್ ಖಂಡೇವಾಲ ಜಾಮೀನು ಅರ್ಜಿ ವಜಾ

ಬೆಂಗಳೂರು: ಬಿಟ್‌ಕಾಯಿನ್ ಹಗರಣ ಪ್ರಕರಣದಲ್ಲಿ ಆರೋಪಿಗಳಾಗಿರುವ ಹ್ಯಾಕರ್ ಶ್ರೀಕಿ ಹಾಗೂ ರಾಬಿನ್...

ಮಧ್ಯಪ್ರದೇಶದಲ್ಲಿ ಭೀಕರ ಬಸ್ ದುರಂತ: ಬೆಂಗಳೂರು ಸೈಬರ್ ಕ್ರೈಂ ಇನ್‌ಸ್ಪೆಕ್ಟರ್ ಸೇರಿ 4 ಮಂದಿ ಸಾವು; 11ಕ್ಕೂ ಹೆಚ್ಚು ಜನರಿಗೆ ಗಾಯ

ಭೋಪಾಲ್: ಮಧ್ಯಪ್ರದೇಶದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೆಂಗಳೂರು ಸೈಬರ್ ಕ್ರೈಂ...

ದಯಾಮರಣ ಕೋರಿದ್ದ ಮಹಿಳೆ ಮಕ್ಕಳೊಂದಿಗೆ ಸಾವು: ನಿವೇಶನ ಸಿಕ್ಕರೂ ಏಕೆ ಈ ಆತ್ಮಹತ್ಯೆ?

ತುಮಕೂರು: ದಯಾಮರಣ ಕೋರಿದ್ದ ಮಹಿಳೆ ತನ್ನಿಬ್ಬರು ಮಕ್ಕಳೊಂದಿಗೆ ಆತ್ಮಹತ್ಯೆ ಮಾಡಿಕೊಂಡ ಘಟನೆ...

ಭೀಕರ ರಸ್ತೆ ಅಪಘಾತ; ನರಗುಂದದ ಮೂವರು ಯುವಕರು ಸ್ಥಳದಲ್ಲೇ ಸಾವು

ಗದಗ/ಕೊಪ್ಪಳ: ಕೊಪ್ಪಳದಲ್ಲಿ ನಡೆಯಲಿರುವ ಈದ್ ಮಿಲಾದ್ ಹಬ್ಬದ ಮೆರವಣಿಗೆ ವೀಕ್ಷಿಸಲು ನರಗುಂದದಿಂದ...

Political News

ನಾಗೇಂದ್ರರನ್ನು ಮುಗಿಸಲು ಬಿಜೆಪಿ ಷಡ್ಯಂತ್ರ ಮಾಡಿದೆ: ಬಿಕೆ ಹರಿಪ್ರಸಾದ್ ಆರೋಪ

ಬೀದರ್: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಬಿ. ನಾಗೇಂದ್ರ ಅವರ ವಿಚಾರದಲ್ಲಿ ಬಿಜೆಪಿ ಷಡ್ಯಂತ್ರ ನಡೆಸಿದ್ದು, ಒಬ್ಬ ದಲಿತ ನಾಯಕನನ್ನು ರಾಜಕೀಯವಾಗಿ ಮುಗಿಸುವ ಪ್ರಯತ್ನ ಮಾಡಿದೆ ಎಂದು ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್...

ಕುಮಾರಸ್ವಾಮಿ ರಾಮನಗರಕ್ಕೆ ಬರಲಿ, ಪಾದ ತೊಳೆದು ಸ್ವಾಗತಿಸುತ್ತೇನೆ: ಇಕ್ಬಾಲ್ ಹುಸೇನ್

ರಾಮನಗರ: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ರಾಮನಗರಕ್ಕೆ ಬಂದರೆ ಕಾಲು ತೊಳೆದು ಸ್ವಾಗತಿಸುವುದಾಗಿ ಶಾಸಕ ಇಕ್ಬಾಲ್ ಹುಸೇನ್ ಹೇಳಿದ್ದಾರೆ. ರಾಮನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕುಮಾರಸ್ವಾಮಿ ಮತ್ತೆ ರಾಜ್ಯ ರಾಜಕಾರಣಕ್ಕೆ ಮರಳಲಿದ್ದಾರೆ ಎಂಬ ಚರ್ಚೆಗೆ...

Cinema

Dharwad News

Gadag News

Trending

ಚೀನಾ ಕಡೆ ತಿರುಗಿದ ಭಾರತಕ್ಕೆ ಬರುತ್ತಿದ್ದ ಇರಾನ್ ತೈಲ ಟ್ಯಾಂಕರ್: ವಾಣಿಜ್ಯ ಲಾಜಿಸ್ಟಿಕ್ಸ್‌ನಲ್ಲಿ ಅನುಮಾನ

ಟೆಹ್ರಾನ್/ಬೀಜಿಂಗ್: ಇರಾನ್‌ನ ಕಚ್ಚಾ ತೈಲವನ್ನು ಹೊತ್ತು ಭಾರತತ್ತ ಹೊರಟಿದ್ದ ಟ್ಯಾಂಕರ್ ಏಕಾಏಕಿ ಮಾರ್ಗ ಬದಲಾಯಿಸಿ ಚೀನಾ ಕಡೆಗೆ ಹೊರಟಿರುವ ಘಟನೆ ಜಾಗತಿಕ ಇಂಧನ ವಾಣಿಜ್ಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. 2022ರಲ್ಲಿ ನಿರ್ಮಿತವಾಗಿದ್ದು, ಅಮೆರಿಕ ಅನುಮೋದಿತ...

ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಪೊಲೀಸ್ ಕಾನ್ಸ್ಟೇಬಲ್ ಕಾರು: ಸ್ಥಿತಿ ಗಂಭೀರ

ಬೀದರ್​​: ಬೀದರ್ ಜಿಲ್ಲೆಯ ಭಾಲ್ಕಿ ಪಟ್ಟಣದಲ್ಲಿ ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಪೊಲೀಸ್​​ ಕಾನ್ಸ್​ಟೇಬಲ್​ ಕಾರು ಹರಿದಿರುವ ಘಟನೆ ಜರುಗಿದೆ. ಘಟನೆಯಲ್ಲಿ ಜ್ಞಾನಬಾಯಿ(45) ಗಂಭೀರವಾಗಿ ಗಾಯಗೊಂಡಿದ್ದಾರೆ. ಪಟ್ಟಣದ ರಸ್ತೆಯಲ್ಲಿ ಕಸ ಗುಡಿಸುತ್ತಿದ್ದ ವೇಳೆ ವೇಗವಾಗಿ...

ಹುಬ್ಬಳ್ಳಿಯಲ್ಲಿ ಲವ್‌ ಜಿಹಾದ್‌ ಆರೋಪ: ಜಿಮ್‌ ಟ್ರೈನರ್‌ ವಿರುದ್ಧ ಹಿಂದೂ ಸಂಘಟನೆಗಳಿಂದ ಪ್ರತಿಭಟನೆ

ಹುಬ್ಬಳ್ಳಿ: ಹಳೆ ಹುಬ್ಬಳ್ಳಿಯಲ್ಲಿ ಜಿಮ್‌ ಕೇಂದ್ರವನ್ನು ಸುತ್ತುವರಿದ ವಿವಾದ ಕಾನೂನು-ಸುವ್ಯವಸ್ಥೆಯ ಪ್ರಶ್ನೆಯಾಗಿ ತೀವ್ರಗೊಂಡಿದ್ದು, ಹಿಂದೂಪರ ಸಂಘಟನೆಗಳ ಪ್ರತಿಭಟನೆಗೆ ಕಾರಣವಾಗಿದೆ. ಜಿಮ್‌ ಟ್ರೈನರ್ ಸಮೀರ್ ವಿರುದ್ಧ “ಲವ್ ಜಿಹಾದ್” ಆರೋಪ ಹೊರಿಸಿ, ಸಂಘಟನೆಗಳ ಕಾರ್ಯಕರ್ತರು ಆತನನ್ನು...

ತಮಿಳುನಾಡು ಚುನಾವಣೆ: ಬಿಜೆಪಿ 27 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ

ಚೆನ್ನೈ: ಮುಂಬರುವ ತಮಿಳುನಾಡು ವಿಧಾನಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಭಾರತೀಯ ಜನತಾ ಪಕ್ಷವು ತನ್ನ ಮೊದಲ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಒಟ್ಟು 27 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಲಾಗಿದೆ. ಪ್ರಮುಖವಾಗಿ ಅವನಾಶಿ ಕ್ಷೇತ್ರದಿಂದ ಕೇಂದ್ರ ಸಚಿವ...

ಎಲೆಕ್ಟ್ರಿಕ್ ವಾಹನಗಳ ತೆರಿಗೆ ಹಿಂಪಡೆದು ಜನರ ಮೇಲೆ ಬರೆ – ಕರ್ನಾಟಕ ಸರ್ಕಾರ ದಿವಾಳಿ ಸ್ಥಿತಿಯಲ್ಲಿ: ಪ್ರಹ್ಲಾದ್ ಜೋಶಿ ಕಿಡಿ

ನವದೆಹಲಿ: ಕರ್ನಾಟಕ ಕಾಂಗ್ರೆಸ್ ಸರ್ಕಾರ ಆರ್ಥಿಕ ಸಂಕಷ್ಟದಿಂದ ತತ್ತರಿಸಿ, ಸಿಕ್ಕ ಸಿಕ್ಕಲ್ಲಿ ಆದಾಯ ಸಂಗ್ರಹಿಸಲು ತುರ್ತು ಕ್ರಮ ಕೈಗೊಳ್ಳುತ್ತಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ತೀವ್ರ ವಾಗ್ದಾಳಿ ನಡೆಸಿದರು. ದೆಹಲಿಯಲ್ಲಿ ಮಾತನಾಡಿದ ಅವರು,...

ತಾಂತ್ರಿಕ ದೋಷದಿಂದ ಅಮಿತ್ ಶಾ ಹೆಲಿಕಾಪ್ಟರ್ ಲ್ಯಾಂಡಿಂಗ್ ವಿಫಲ – ಗೋಲಕ್‌ಗುಂಜ್ ರ‍್ಯಾಲಿ ರದ್ದು

ದಿಸ್ಪುರ: ಅಸ್ಸಾಂ ರಾಜ್ಯದ ಗೋಲಕ್‌ಗುಂಜ್‌ನಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಹೆಲಿಕಾಪ್ಟರ್ ತಾಂತ್ರಿಕ ದೋಷಕ್ಕೆ ಗುರಿಯಾಗಿದ್ದು, ನಿಗದಿತ ಸ್ಥಳದಲ್ಲಿ ಇಳಿಯಲು ಸಾಧ್ಯವಾಗಲಿಲ್ಲ. ಇದರ ಪರಿಣಾಮವಾಗಿ ಆಯೋಜಿಸಲಾಗಿದ್ದ ಮಹತ್ವದ ರಾಜಕೀಯ ರ‍್ಯಾಲಿಯನ್ನು...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News