ಗದಗ: “ನಾನು ಇಸ್ರೋದಲ್ಲಿ ಕೆಲಸ ಮಾಡುತ್ತಿದ್ದೇನೆ… ನಿಮಗೂ ಇಸ್ರೋದಲ್ಲಿ ಉದ್ಯೋಗ ಕೊಡಿಸುತ್ತೇನೆ…” ಎಂದು ಸಾಮಾಜಿಕ ಜಾಲತಾಣದ ಮೂಲಕ ಯುವಕ–ಯುವತಿಯರನ್ನು ಪರಿಚಯ ಮಾಡಿಕೊಂಡು ಲಕ್ಷಾಂತರ ರೂಪಾಯಿ ವಂಚನೆ ಮಾಡಿರುವ ಆರೋಪದ ಪ್ರಕರಣ ಗದಗದಲ್ಲಿ ಬೆಳಕಿಗೆ ಬಂದಿದೆ. https://www.facebook.com/share/v/1Yb23MG4VV/ ವಿಜಯಪುರ ಮೂಲದ ಈರಣ್ಣ ಬಡಿಗೇರ್ ಎಂಬಾತನ ವಿರುದ್ಧ ಗಂಭೀರ ವಂಚನೆ ಆರೋಪ ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಖಾತೆಗಳನ್ನು ಸೃಷ್ಟಿಸಿ ಉದ್ಯೋಗಾಕಾಂಕ್ಷಿಗಳನ್ನು ತನ್ನ ಬಲೆಗೆ ಬೀಳಿಸುತ್ತಿದ್ದ ಎನ್ನಲಾಗಿದೆ. ಈತ 30ಕ್ಕೂ ಹೆಚ್ಚು ಯುವಕ–ಯುವತಿಯರಿಗೆ ಇಸ್ರೋದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ […]
ಬೀದರ್: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಬಿ. ನಾಗೇಂದ್ರ ಅವರ ವಿಚಾರದಲ್ಲಿ ಬಿಜೆಪಿ ಷಡ್ಯಂತ್ರ ನಡೆಸಿದ್ದು, ಒಬ್ಬ ದಲಿತ ನಾಯಕನನ್ನು ರಾಜಕೀಯವಾಗಿ ಮುಗಿಸುವ ಪ್ರಯತ್ನ ಮಾಡಿದೆ ಎಂದು ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್...
ರಾಮನಗರ: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ರಾಮನಗರಕ್ಕೆ ಬಂದರೆ ಕಾಲು ತೊಳೆದು ಸ್ವಾಗತಿಸುವುದಾಗಿ ಶಾಸಕ ಇಕ್ಬಾಲ್ ಹುಸೇನ್ ಹೇಳಿದ್ದಾರೆ.
ರಾಮನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕುಮಾರಸ್ವಾಮಿ ಮತ್ತೆ ರಾಜ್ಯ ರಾಜಕಾರಣಕ್ಕೆ ಮರಳಲಿದ್ದಾರೆ ಎಂಬ ಚರ್ಚೆಗೆ...
ಮಡಿಕೇರಿ: ಕೊಡಗಿನ ತಡಿಯಂಡಮೋಳ್ ಬೆಟ್ಟಕ್ಕೆ ಟ್ರೆಕ್ಕಿಂಗ್‌ಗೆ ತೆರಳಿದ್ದ ಮಹಿಳೆ ನಾಪತ್ತೆಯಾಗಿರುವ ಘಟನೆ ಬೆಳಕಿಗೆ ಬಂದಿದೆ. ನಾಪತ್ತೆಯಾದವರನ್ನು ಶರಣ್ಯ (36) ಎಂದು ಗುರುತಿಸಲಾಗಿದ್ದು, ಅವರು ಯವಕಪಾಡಿ ಗ್ರಾಮದ ಖಾಸಗಿ ಹೋಂಸ್ಟೇನಲ್ಲಿ ತಂಗಿ ಅಲ್ಲಿಂದ ಒಬ್ಬರೇ...
ಬಾಗಲಕೋಟೆ: ಉಪಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಪರ ಪ್ರಚಾರ ನಡೆಸಿದ ಮಾಜಿ ಸಂಸದ ಪ್ರತಾಪ ಸಿಂಹ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.
ಸಿದ್ದರಾಮಯ್ಯ ಅವರ ಹೆಸರಷ್ಟೇ ಹಿಂದೂ ಆಗಿದ್ದು,...
ಬೆಂಗಳೂರು: SSLC ಪರೀಕ್ಷೆಯಲ್ಲಿ ತೃತೀಯ ಭಾಷೆಗೆ ಅಂಕಗಳ ಬದಲು ಗ್ರೇಡ್ ನೀಡುವ ರಾಜ್ಯ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ರಾಜ್ಯಪಾಲರು ಸೂಚನೆ ನೀಡಿದ್ದಾರೆ.
ಈ ಸಂಬಂಧ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಆರ್....
ಬೆಂಗಳೂರು: ಸೇರಿದಂತೆ ದೇಶಾದ್ಯಂತ ಚಿನ್ನದ ಬೆಲೆ ಮತ್ತೆ ಏರಿಕೆಯ ಹಾದಿ ಹಿಡಿದಿದೆ. ನಿನ್ನೆ 230 ರೂ ಇಳಿಕೆಯಾಗಿದ್ದ ಚಿನ್ನದ ಬೆಲೆ ಇಂದು (ಶುಕ್ರವಾರ) ಸುಮಾರು 180–200 ರೂಗಳಷ್ಟು ಏರಿಕೆಯಾಗಿದೆ. ಈ ವಾರದ ಹೆಚ್ಚಿನ...
ಬೆಂಗಳೂರು: ನಗರದ ಕಬ್ಬನ್ ಪಾರ್ಕ್‌ನಲ್ಲಿ ವ್ಯಕ್ತಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ. ಮೃತರನ್ನು ಪಶ್ಚಿಮ ಬಂಗಾಳ ಮೂಲದ ಸುರೇಶ್ ಎಂದು ಗುರುತಿಸಲಾಗಿದೆ.
ಪೊಲೀಸರ ಮಾಹಿತಿ ಪ್ರಕಾರ, ಆತ್ಮಹತ್ಯೆಗೆ ನಿಖರ ಕಾರಣ...
ಬೆಂಗಳೂರು: ರಾಜ್ಯದಲ್ಲಿ ಆಟೋ ಎಲ್‌ಪಿಜಿ ಬೇಡಿಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪೂರೈಕೆಯನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ ಎಂದು ಇಂಡಿಯನ್ ಆಯಿಲ್ ತಿಳಿಸಿದೆ.
ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಖಾಸಗಿ ಆಟೋ ಎಲ್‌ಪಿಜಿ ಕೇಂದ್ರಗಳು ಮುಚ್ಚಲ್ಪಟ್ಟಿರುವುದು ಅಥವಾ ಭಾಗಶಃ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...