Crime News

ಫೇಕ್ ಐಡಿ, ಇಸ್ರೋ ಜಾಬ್ ಆಮಿಷ, ಅಶ್ಲೀಲ ವಿಡಿಯೋ..! ಗದಗದಲ್ಲಿ ಸಿಕ್ಕಿಬಿದ್ದ ವಂಚಕ

ಗದಗ: “ನಾನು ಇಸ್ರೋದಲ್ಲಿ ಕೆಲಸ ಮಾಡುತ್ತಿದ್ದೇನೆ… ನಿಮಗೂ ಇಸ್ರೋದಲ್ಲಿ ಉದ್ಯೋಗ ಕೊಡಿಸುತ್ತೇನೆ…” ಎಂದು ಸಾಮಾಜಿಕ ಜಾಲತಾಣದ ಮೂಲಕ ಯುವಕ–ಯುವತಿಯರನ್ನು ಪರಿಚಯ ಮಾಡಿಕೊಂಡು ಲಕ್ಷಾಂತರ ರೂಪಾಯಿ ವಂಚನೆ ಮಾಡಿರುವ ಆರೋಪದ ಪ್ರಕರಣ ಗದಗದಲ್ಲಿ ಬೆಳಕಿಗೆ ಬಂದಿದೆ. https://www.facebook.com/share/v/1Yb23MG4VV/ ವಿಜಯಪುರ ಮೂಲದ ಈರಣ್ಣ ಬಡಿಗೇರ್ ಎಂಬಾತನ ವಿರುದ್ಧ ಗಂಭೀರ ವಂಚನೆ ಆರೋಪ ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಖಾತೆಗಳನ್ನು ಸೃಷ್ಟಿಸಿ ಉದ್ಯೋಗಾಕಾಂಕ್ಷಿಗಳನ್ನು ತನ್ನ ಬಲೆಗೆ ಬೀಳಿಸುತ್ತಿದ್ದ ಎನ್ನಲಾಗಿದೆ. ಈತ 30ಕ್ಕೂ ಹೆಚ್ಚು ಯುವಕ–ಯುವತಿಯರಿಗೆ ಇಸ್ರೋದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ […]

ಬಿಟ್ ಕಾಯಿನ್ ಹಗರಣ: ಹ್ಯಾಕರ್ ಶ್ರೀಕಿ, ರಾಬಿನ್ ಖಂಡೇವಾಲ ಜಾಮೀನು ಅರ್ಜಿ ವಜಾ

ಬೆಂಗಳೂರು: ಬಿಟ್‌ಕಾಯಿನ್ ಹಗರಣ ಪ್ರಕರಣದಲ್ಲಿ ಆರೋಪಿಗಳಾಗಿರುವ ಹ್ಯಾಕರ್ ಶ್ರೀಕಿ ಹಾಗೂ ರಾಬಿನ್...

ಮಧ್ಯಪ್ರದೇಶದಲ್ಲಿ ಭೀಕರ ಬಸ್ ದುರಂತ: ಬೆಂಗಳೂರು ಸೈಬರ್ ಕ್ರೈಂ ಇನ್‌ಸ್ಪೆಕ್ಟರ್ ಸೇರಿ 4 ಮಂದಿ ಸಾವು; 11ಕ್ಕೂ ಹೆಚ್ಚು ಜನರಿಗೆ ಗಾಯ

ಭೋಪಾಲ್: ಮಧ್ಯಪ್ರದೇಶದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೆಂಗಳೂರು ಸೈಬರ್ ಕ್ರೈಂ...

ದಯಾಮರಣ ಕೋರಿದ್ದ ಮಹಿಳೆ ಮಕ್ಕಳೊಂದಿಗೆ ಸಾವು: ನಿವೇಶನ ಸಿಕ್ಕರೂ ಏಕೆ ಈ ಆತ್ಮಹತ್ಯೆ?

ತುಮಕೂರು: ದಯಾಮರಣ ಕೋರಿದ್ದ ಮಹಿಳೆ ತನ್ನಿಬ್ಬರು ಮಕ್ಕಳೊಂದಿಗೆ ಆತ್ಮಹತ್ಯೆ ಮಾಡಿಕೊಂಡ ಘಟನೆ...

ಭೀಕರ ರಸ್ತೆ ಅಪಘಾತ; ನರಗುಂದದ ಮೂವರು ಯುವಕರು ಸ್ಥಳದಲ್ಲೇ ಸಾವು

ಗದಗ/ಕೊಪ್ಪಳ: ಕೊಪ್ಪಳದಲ್ಲಿ ನಡೆಯಲಿರುವ ಈದ್ ಮಿಲಾದ್ ಹಬ್ಬದ ಮೆರವಣಿಗೆ ವೀಕ್ಷಿಸಲು ನರಗುಂದದಿಂದ...

Political News

ನಾಗೇಂದ್ರರನ್ನು ಮುಗಿಸಲು ಬಿಜೆಪಿ ಷಡ್ಯಂತ್ರ ಮಾಡಿದೆ: ಬಿಕೆ ಹರಿಪ್ರಸಾದ್ ಆರೋಪ

ಬೀದರ್: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಬಿ. ನಾಗೇಂದ್ರ ಅವರ ವಿಚಾರದಲ್ಲಿ ಬಿಜೆಪಿ ಷಡ್ಯಂತ್ರ ನಡೆಸಿದ್ದು, ಒಬ್ಬ ದಲಿತ ನಾಯಕನನ್ನು ರಾಜಕೀಯವಾಗಿ ಮುಗಿಸುವ ಪ್ರಯತ್ನ ಮಾಡಿದೆ ಎಂದು ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್...

ಕುಮಾರಸ್ವಾಮಿ ರಾಮನಗರಕ್ಕೆ ಬರಲಿ, ಪಾದ ತೊಳೆದು ಸ್ವಾಗತಿಸುತ್ತೇನೆ: ಇಕ್ಬಾಲ್ ಹುಸೇನ್

ರಾಮನಗರ: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ರಾಮನಗರಕ್ಕೆ ಬಂದರೆ ಕಾಲು ತೊಳೆದು ಸ್ವಾಗತಿಸುವುದಾಗಿ ಶಾಸಕ ಇಕ್ಬಾಲ್ ಹುಸೇನ್ ಹೇಳಿದ್ದಾರೆ. ರಾಮನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕುಮಾರಸ್ವಾಮಿ ಮತ್ತೆ ರಾಜ್ಯ ರಾಜಕಾರಣಕ್ಕೆ ಮರಳಲಿದ್ದಾರೆ ಎಂಬ ಚರ್ಚೆಗೆ...

Cinema

Dharwad News

Gadag News

Trending

Gold Price Hike Today: ಮತ್ತೆ ಹೆಚ್ಚಾಯ್ತು ಚಿನ್ನದ ಬೆಲೆ, ಬೆಂಗಳೂರಿನಲ್ಲಿ ಎಷ್ಟಿದೆ?

ಬೆಂಗಳೂರು: ಸೇರಿದಂತೆ ದೇಶಾದ್ಯಂತ ಚಿನ್ನದ ಬೆಲೆ ಮತ್ತೆ ಏರಿಕೆಯ ಹಾದಿ ಹಿಡಿದಿದೆ. ನಿನ್ನೆ 230 ರೂ ಇಳಿಕೆಯಾಗಿದ್ದ ಚಿನ್ನದ ಬೆಲೆ ಇಂದು (ಶುಕ್ರವಾರ) ಸುಮಾರು 180–200 ರೂಗಳಷ್ಟು ಏರಿಕೆಯಾಗಿದೆ. ಈ ವಾರದ ಹೆಚ್ಚಿನ...

ಕಬ್ಬನ್ ಪಾರ್ಕ್ʼ​​ನಲ್ಲಿ ಪಶ್ಚಿಮ ಬಂಗಾಳ ಮೂಲದ ವ್ಯಕ್ತಿ ಆತ್ಮಹತ್ಯೆ!

ಬೆಂಗಳೂರು: ನಗರದ ಕಬ್ಬನ್ ಪಾರ್ಕ್‌ನಲ್ಲಿ ವ್ಯಕ್ತಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ. ಮೃತರನ್ನು ಪಶ್ಚಿಮ ಬಂಗಾಳ ಮೂಲದ ಸುರೇಶ್ ಎಂದು ಗುರುತಿಸಲಾಗಿದೆ. ಪೊಲೀಸರ ಮಾಹಿತಿ ಪ್ರಕಾರ, ಆತ್ಮಹತ್ಯೆಗೆ ನಿಖರ ಕಾರಣ...

ಕರ್ನಾಟಕದಾದ್ಯಂತ ಆಟೋ LPG ಪೂರೈಕೆಯನ್ನು ಹೆಚ್ಚಳ ಮಾಡಲಾಗಿದೆ: ಇಂಡಿಯನ್ ಆಯಿಲ್

ಬೆಂಗಳೂರು: ರಾಜ್ಯದಲ್ಲಿ ಆಟೋ ಎಲ್‌ಪಿಜಿ ಬೇಡಿಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪೂರೈಕೆಯನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ ಎಂದು ಇಂಡಿಯನ್ ಆಯಿಲ್ ತಿಳಿಸಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಖಾಸಗಿ ಆಟೋ ಎಲ್‌ಪಿಜಿ ಕೇಂದ್ರಗಳು ಮುಚ್ಚಲ್ಪಟ್ಟಿರುವುದು ಅಥವಾ ಭಾಗಶಃ...

ಎರಡು ಉಪಚುನಾವಣೆಗಳಲ್ಲಿ ಬಿಜೆಪಿ ವಿಜಯಪತಾಕೆ ಹಾರಿಸಲಿದೆ: ಬಿ.ವೈ.ವಿಜಯೇಂದ್ರ

ಶಿವಮೊಗ್ಗ: ರಾಜ್ಯದ ಎರಡು ಉಪಚುನಾವಣೆಗಳಲ್ಲಿ ಬಿಜೆಪಿ ವಿಜಯಪತಾಕೆ ಹಾರಿಸಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ B. Y. ವಿಜಯೇಂದ್ರ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ...

ಫಾರ್ಮಾ ಕಂಪನಿಗಳಿಗೆ ಟ್ರಂಪ್ ಶಾಕ್: ಬ್ರಾಂಡೆಡ್ ಔಷಧಗಳಿಗೆ 100% ಸುಂಕ!

ವಾಷಿಂಗ್ಟನ್: ಇರಾನ್ ಯುದ್ಧದ ನಡುವೆಯೇ ಅಮೆರಿಕದ ಅಧ್ಯಕ್ಷ ಟ್ರಂಪ್‌ ಮತ್ತೊಂದು ಆರ್ಥಿಕ ಕ್ರಮಕ್ಕೆ ಕೈ ಹಾಕಿದ್ದು, ಬ್ರಾಂಡೆಡ್ ಔಷಧಗಳ ಮೇಲೆ 100 ಶೇಕಡಾ ಸುಂಕ ವಿಧಿಸುವುದಾಗಿ ಘೋಷಿಸಿದ್ದಾರೆ. ಪೇಟೆಂಟ್ ಹೊಂದಿರುವ ಮತ್ತು ಬ್ರಾಂಡೆಡ್ ಔಷಧಗಳನ್ನು ಅಮೆರಿಕಕ್ಕೆ...

ಕೇವಲ 2,000 ರೂಪಾಯಿ ನೀಡುವ ಯೋಜನೆಗಳಿಂದ ಸಮಸ್ಯೆ ಪರಿಹಾರವಾಗುವುದಿಲ್ಲ: ಶಾಸಕ ಯತ್ನಾಳ್

ಬಾಗಲಕೋಟೆ: ಬಾಗಲಕೋಟೆ ಉಪಚುನಾವಣೆ ಅಖಾಡದಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಅಭ್ಯರ್ಥಿ ವೀರಣ್ಣ ಚರಂತಿಮಠ ಅವರ ಪರವಾಗಿ ಪ್ರಚಾರ ನಡೆಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಕಾಂಗ್ರೆಸ್ ಸರ್ಕಾರ ಜಾರಿಗೊಳಿಸಿರುವ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News