Crime News

ಫೇಕ್ ಐಡಿ, ಇಸ್ರೋ ಜಾಬ್ ಆಮಿಷ, ಅಶ್ಲೀಲ ವಿಡಿಯೋ..! ಗದಗದಲ್ಲಿ ಸಿಕ್ಕಿಬಿದ್ದ ವಂಚಕ

ಗದಗ: “ನಾನು ಇಸ್ರೋದಲ್ಲಿ ಕೆಲಸ ಮಾಡುತ್ತಿದ್ದೇನೆ… ನಿಮಗೂ ಇಸ್ರೋದಲ್ಲಿ ಉದ್ಯೋಗ ಕೊಡಿಸುತ್ತೇನೆ…” ಎಂದು ಸಾಮಾಜಿಕ ಜಾಲತಾಣದ ಮೂಲಕ ಯುವಕ–ಯುವತಿಯರನ್ನು ಪರಿಚಯ ಮಾಡಿಕೊಂಡು ಲಕ್ಷಾಂತರ ರೂಪಾಯಿ ವಂಚನೆ ಮಾಡಿರುವ ಆರೋಪದ ಪ್ರಕರಣ ಗದಗದಲ್ಲಿ ಬೆಳಕಿಗೆ ಬಂದಿದೆ. https://www.facebook.com/share/v/1Yb23MG4VV/ ವಿಜಯಪುರ ಮೂಲದ ಈರಣ್ಣ ಬಡಿಗೇರ್ ಎಂಬಾತನ ವಿರುದ್ಧ ಗಂಭೀರ ವಂಚನೆ ಆರೋಪ ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಖಾತೆಗಳನ್ನು ಸೃಷ್ಟಿಸಿ ಉದ್ಯೋಗಾಕಾಂಕ್ಷಿಗಳನ್ನು ತನ್ನ ಬಲೆಗೆ ಬೀಳಿಸುತ್ತಿದ್ದ ಎನ್ನಲಾಗಿದೆ. ಈತ 30ಕ್ಕೂ ಹೆಚ್ಚು ಯುವಕ–ಯುವತಿಯರಿಗೆ ಇಸ್ರೋದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ […]

ಬಿಟ್ ಕಾಯಿನ್ ಹಗರಣ: ಹ್ಯಾಕರ್ ಶ್ರೀಕಿ, ರಾಬಿನ್ ಖಂಡೇವಾಲ ಜಾಮೀನು ಅರ್ಜಿ ವಜಾ

ಬೆಂಗಳೂರು: ಬಿಟ್‌ಕಾಯಿನ್ ಹಗರಣ ಪ್ರಕರಣದಲ್ಲಿ ಆರೋಪಿಗಳಾಗಿರುವ ಹ್ಯಾಕರ್ ಶ್ರೀಕಿ ಹಾಗೂ ರಾಬಿನ್...

ಮಧ್ಯಪ್ರದೇಶದಲ್ಲಿ ಭೀಕರ ಬಸ್ ದುರಂತ: ಬೆಂಗಳೂರು ಸೈಬರ್ ಕ್ರೈಂ ಇನ್‌ಸ್ಪೆಕ್ಟರ್ ಸೇರಿ 4 ಮಂದಿ ಸಾವು; 11ಕ್ಕೂ ಹೆಚ್ಚು ಜನರಿಗೆ ಗಾಯ

ಭೋಪಾಲ್: ಮಧ್ಯಪ್ರದೇಶದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೆಂಗಳೂರು ಸೈಬರ್ ಕ್ರೈಂ...

ದಯಾಮರಣ ಕೋರಿದ್ದ ಮಹಿಳೆ ಮಕ್ಕಳೊಂದಿಗೆ ಸಾವು: ನಿವೇಶನ ಸಿಕ್ಕರೂ ಏಕೆ ಈ ಆತ್ಮಹತ್ಯೆ?

ತುಮಕೂರು: ದಯಾಮರಣ ಕೋರಿದ್ದ ಮಹಿಳೆ ತನ್ನಿಬ್ಬರು ಮಕ್ಕಳೊಂದಿಗೆ ಆತ್ಮಹತ್ಯೆ ಮಾಡಿಕೊಂಡ ಘಟನೆ...

ಭೀಕರ ರಸ್ತೆ ಅಪಘಾತ; ನರಗುಂದದ ಮೂವರು ಯುವಕರು ಸ್ಥಳದಲ್ಲೇ ಸಾವು

ಗದಗ/ಕೊಪ್ಪಳ: ಕೊಪ್ಪಳದಲ್ಲಿ ನಡೆಯಲಿರುವ ಈದ್ ಮಿಲಾದ್ ಹಬ್ಬದ ಮೆರವಣಿಗೆ ವೀಕ್ಷಿಸಲು ನರಗುಂದದಿಂದ...

Political News

ನಾಗೇಂದ್ರರನ್ನು ಮುಗಿಸಲು ಬಿಜೆಪಿ ಷಡ್ಯಂತ್ರ ಮಾಡಿದೆ: ಬಿಕೆ ಹರಿಪ್ರಸಾದ್ ಆರೋಪ

ಬೀದರ್: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಬಿ. ನಾಗೇಂದ್ರ ಅವರ ವಿಚಾರದಲ್ಲಿ ಬಿಜೆಪಿ ಷಡ್ಯಂತ್ರ ನಡೆಸಿದ್ದು, ಒಬ್ಬ ದಲಿತ ನಾಯಕನನ್ನು ರಾಜಕೀಯವಾಗಿ ಮುಗಿಸುವ ಪ್ರಯತ್ನ ಮಾಡಿದೆ ಎಂದು ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್...

ಕುಮಾರಸ್ವಾಮಿ ರಾಮನಗರಕ್ಕೆ ಬರಲಿ, ಪಾದ ತೊಳೆದು ಸ್ವಾಗತಿಸುತ್ತೇನೆ: ಇಕ್ಬಾಲ್ ಹುಸೇನ್

ರಾಮನಗರ: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ರಾಮನಗರಕ್ಕೆ ಬಂದರೆ ಕಾಲು ತೊಳೆದು ಸ್ವಾಗತಿಸುವುದಾಗಿ ಶಾಸಕ ಇಕ್ಬಾಲ್ ಹುಸೇನ್ ಹೇಳಿದ್ದಾರೆ. ರಾಮನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕುಮಾರಸ್ವಾಮಿ ಮತ್ತೆ ರಾಜ್ಯ ರಾಜಕಾರಣಕ್ಕೆ ಮರಳಲಿದ್ದಾರೆ ಎಂಬ ಚರ್ಚೆಗೆ...

Cinema

Dharwad News

Gadag News

Trending

ಮಳೆಗೂ ಮಣಿಯದ ನಾಯಕರು: ದಾವಣಗೆರೆಯಲ್ಲಿ ಸಿದ್ದರಾಮಯ್ಯ-ಡಿಕೆಶಿ ಶಕ್ತಿ ಪ್ರದರ್ಶನ

ದಾವಣಗೆರೆ: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷ ಭರ್ಜರಿ ಶಕ್ತಿ ಪ್ರದರ್ಶನ ನಡೆಸಿತು. ಮುಸ್ಲಿಂ ಬಾಹುಳ್ಯದ ಪ್ರದೇಶವಾದ ಅಖ್ತರ್ ರಜಾ ವೃತ್ತದಲ್ಲಿ ಆಯೋಜಿಸಿದ್ದ ಬೃಹತ್ ಬಹಿರಂಗ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ...

ಕರ್ನಾಟಕದಲ್ಲಿ ಇಂದು ಗುಡುಗು ಸಹಿತ ಮಳೆ: 15 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಬೆಂಗಳೂರು: ರಾಜ್ಯದ ಹಲವು ಭಾಗಗಳಲ್ಲಿ ಕಳೆದ ಕೆಲವು ದಿನಗಳಿಂದ ಮಳೆಯಾರ್ಭಟ ಮುಂದುವರಿದಿದ್ದು, ಇಂದೂ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಈ ಹಿನ್ನೆಲೆ 15 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್...

ತವರಿನಲ್ಲಿ ಮುಗ್ಗರಿಸಿದ ಕೆಕೆಆರ್: ಹೈದರಾಬಾದ್ʼಗೆ 65 ರನ್ ಭರ್ಜರಿ ಜಯ

ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ನಡೆದ ಪಂದ್ಯದಲ್ಲಿ ಸನ್‌ರೈಸರ್ಸ್‌ ಹೈದರಾಬಾದ್‌ (SRH) ತಂಡವು ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸಿ ಕೋಲ್ಕತ್ತಾ ನೈಟ್ ರೈಡರ್ಸ್‌ (KKR) ವಿರುದ್ಧ 65 ರನ್‌ಗಳ ಅಂತರದಲ್ಲಿ ಭರ್ಜರಿ ಗೆಲುವು ಸಾಧಿಸಿದೆ. ಮೊದಲು ಬ್ಯಾಟಿಂಗ್...

ಕಟ್ಟಿಗೆಯಿಂದ ಹೊಡೆದು ಅಳಿಯನ ಕೊಲೆ: ಆರೋಪಿ ಮಾವನಿಗೆ ಜೀವಾವಧಿ ಶಿಕ್ಷೆ!

ಕಾರವಾರ: ಮದ್ಯ ಸೇವಿಸಲು ಹಣ ನೀಡುವುದಿಲ್ಲ ಎಂಬ ಕಾರಣಕ್ಕೆ ತನ್ನ ಅಳಿಯನನ್ನು ಕೊಲೆ ಮಾಡಿದ ಮಾವನಿಗೆ ಕಾರವಾರ ಜಿಲ್ಲೆಯ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. 2024ರ ಮೇ 2ರಂದು ಮನೆಯ ಸದಸ್ಯರು...

ಕಾಂಗ್ರೆಸ್ ಮುಖಂಡನ ಶವ ಅನುಮಾನಾಸ್ಪದವಾಗಿ ಪತ್ತೆ! ಕೊಲೆ ಶಂಕೆ

ಚಿತ್ರದುರ್ಗ: ಜನಪರ ಕೆಲಸಗಳಿಂದ ಹೆಸರು ಮಾಡಿದ್ದ ಕಾಂಗ್ರೆಸ್ ರೈತ ಮೋರ್ಚಾ ಮುಖಂಡ ಶಿವಲಿಂಗಪ್ಪ (50) ಅವರ ಶವ ಅನುಮಾನಾಸ್ಪದವಾಗಿ ಚಿತ್ರದುರ್ಗ ನಗರದ ರಾಷ್ಟ್ರೀಯ ಹೆದ್ದಾರಿ 48ರ ಬಳಿ ಪತ್ತೆಯಾಗಿದೆ. ಚಿತ್ರದುರ್ಗದಲ್ಲಿ ರಸಗೊಬ್ಬರ ಅಂಗಡಿ ನಡೆಸುತ್ತಿದ್ದ...

ಲಂಚ ಸ್ವೀಕಾರ ಪ್ರಕರಣ: ಜಿಲ್ಲಾ ವ್ಯವಸ್ಥಾಪಕನಿಗೆ 2 ವರ್ಷ ಜೈಲು, ₹40 ಸಾವಿರ ದಂಡ!

ಶಿವಮೊಗ್ಗ: ಗಂಗಾ ಕಲ್ಯಾಣ ಯೋಜನೆ ಫಲಾನುಭವಿಯಿಂದ ₹10,000 ಲಂಚ ಸ್ವೀಕರಿಸಿದ ಪ್ರಕರಣದಲ್ಲಿ ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕನಿಗೆ ಶಿವಮೊಗ್ಗ ನ್ಯಾಯಾಲಯವು 2 ವರ್ಷಗಳ ಜೈಲು ಶಿಕ್ಷೆ ಹಾಗೂ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News