Crime News

Dating App ನಲ್ಲಿ ಪರಿಚಯ: “ಬಾ ಸುತ್ತಾಡೋಣ” ಅಂತ ಕರೆದು ಯುವಕನಿಂದ 3.75 ಲಕ್ಷ ದೋಚಿದ ಯುವತಿ!

ಬೆಂಗಳೂರು: ಡೇಟಿಂಗ್ ಆ್ಯಪ್ ಮೂಲಕ ಪರಿಚಯವಾಗಿದ್ದ ಯುವತಿ ಯುವಕನನ್ನು ಅಪಹರಿಸಿ 3.70...

ಫೇಕ್ ಐಡಿ, ಇಸ್ರೋ ಜಾಬ್ ಆಮಿಷ, ಅಶ್ಲೀಲ ವಿಡಿಯೋ..! ಗದಗದಲ್ಲಿ ಸಿಕ್ಕಿಬಿದ್ದ ವಂಚಕ

ಗದಗ: “ನಾನು ಇಸ್ರೋದಲ್ಲಿ ಕೆಲಸ ಮಾಡುತ್ತಿದ್ದೇನೆ… ನಿಮಗೂ ಇಸ್ರೋದಲ್ಲಿ ಉದ್ಯೋಗ ಕೊಡಿಸುತ್ತೇನೆ…” ಎಂದು ಸಾಮಾಜಿಕ ಜಾಲತಾಣದ ಮೂಲಕ ಯುವಕ–ಯುವತಿಯರನ್ನು ಪರಿಚಯ ಮಾಡಿಕೊಂಡು ಲಕ್ಷಾಂತರ ರೂಪಾಯಿ ವಂಚನೆ ಮಾಡಿರುವ ಆರೋಪದ ಪ್ರಕರಣ ಗದಗದಲ್ಲಿ ಬೆಳಕಿಗೆ ಬಂದಿದೆ. https://www.facebook.com/share/v/1Yb23MG4VV/ ವಿಜಯಪುರ ಮೂಲದ ಈರಣ್ಣ ಬಡಿಗೇರ್ ಎಂಬಾತನ ವಿರುದ್ಧ ಗಂಭೀರ ವಂಚನೆ ಆರೋಪ ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಖಾತೆಗಳನ್ನು ಸೃಷ್ಟಿಸಿ ಉದ್ಯೋಗಾಕಾಂಕ್ಷಿಗಳನ್ನು ತನ್ನ ಬಲೆಗೆ ಬೀಳಿಸುತ್ತಿದ್ದ ಎನ್ನಲಾಗಿದೆ. ಈತ 30ಕ್ಕೂ ಹೆಚ್ಚು ಯುವಕ–ಯುವತಿಯರಿಗೆ ಇಸ್ರೋದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ […]

ಬಿಟ್ ಕಾಯಿನ್ ಹಗರಣ: ಹ್ಯಾಕರ್ ಶ್ರೀಕಿ, ರಾಬಿನ್ ಖಂಡೇವಾಲ ಜಾಮೀನು ಅರ್ಜಿ ವಜಾ

ಬೆಂಗಳೂರು: ಬಿಟ್‌ಕಾಯಿನ್ ಹಗರಣ ಪ್ರಕರಣದಲ್ಲಿ ಆರೋಪಿಗಳಾಗಿರುವ ಹ್ಯಾಕರ್ ಶ್ರೀಕಿ ಹಾಗೂ ರಾಬಿನ್...

ಮಧ್ಯಪ್ರದೇಶದಲ್ಲಿ ಭೀಕರ ಬಸ್ ದುರಂತ: ಬೆಂಗಳೂರು ಸೈಬರ್ ಕ್ರೈಂ ಇನ್‌ಸ್ಪೆಕ್ಟರ್ ಸೇರಿ 4 ಮಂದಿ ಸಾವು; 11ಕ್ಕೂ ಹೆಚ್ಚು ಜನರಿಗೆ ಗಾಯ

ಭೋಪಾಲ್: ಮಧ್ಯಪ್ರದೇಶದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೆಂಗಳೂರು ಸೈಬರ್ ಕ್ರೈಂ...

ದಯಾಮರಣ ಕೋರಿದ್ದ ಮಹಿಳೆ ಮಕ್ಕಳೊಂದಿಗೆ ಸಾವು: ನಿವೇಶನ ಸಿಕ್ಕರೂ ಏಕೆ ಈ ಆತ್ಮಹತ್ಯೆ?

ತುಮಕೂರು: ದಯಾಮರಣ ಕೋರಿದ್ದ ಮಹಿಳೆ ತನ್ನಿಬ್ಬರು ಮಕ್ಕಳೊಂದಿಗೆ ಆತ್ಮಹತ್ಯೆ ಮಾಡಿಕೊಂಡ ಘಟನೆ...

Political News

ನಾಗೇಂದ್ರರನ್ನು ಮುಗಿಸಲು ಬಿಜೆಪಿ ಷಡ್ಯಂತ್ರ ಮಾಡಿದೆ: ಬಿಕೆ ಹರಿಪ್ರಸಾದ್ ಆರೋಪ

ಬೀದರ್: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಬಿ. ನಾಗೇಂದ್ರ ಅವರ ವಿಚಾರದಲ್ಲಿ ಬಿಜೆಪಿ ಷಡ್ಯಂತ್ರ ನಡೆಸಿದ್ದು, ಒಬ್ಬ ದಲಿತ ನಾಯಕನನ್ನು ರಾಜಕೀಯವಾಗಿ ಮುಗಿಸುವ ಪ್ರಯತ್ನ ಮಾಡಿದೆ ಎಂದು ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್...

ಕುಮಾರಸ್ವಾಮಿ ರಾಮನಗರಕ್ಕೆ ಬರಲಿ, ಪಾದ ತೊಳೆದು ಸ್ವಾಗತಿಸುತ್ತೇನೆ: ಇಕ್ಬಾಲ್ ಹುಸೇನ್

ರಾಮನಗರ: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ರಾಮನಗರಕ್ಕೆ ಬಂದರೆ ಕಾಲು ತೊಳೆದು ಸ್ವಾಗತಿಸುವುದಾಗಿ ಶಾಸಕ ಇಕ್ಬಾಲ್ ಹುಸೇನ್ ಹೇಳಿದ್ದಾರೆ. ರಾಮನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕುಮಾರಸ್ವಾಮಿ ಮತ್ತೆ ರಾಜ್ಯ ರಾಜಕಾರಣಕ್ಕೆ ಮರಳಲಿದ್ದಾರೆ ಎಂಬ ಚರ್ಚೆಗೆ...

Cinema

Dharwad News

Gadag News

Trending

ವರದಕ್ಷಿಣೆ ಕಿರುಕುಳ: ನೇಣಿಗೆ ಕೊರಳೊಡ್ಡಿದ ನವವಿವಾಹಿತ ಟೆಕ್ಕಿ!

ಹೈದರಾಬಾದ್: ಪತಿಯ ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ನವವಿವಾಹಿತ ಸಾಫ್ಟ್‌ವೇರ್ ಇಂಜಿನಿಯರ್ ಆತ್ಮಹತ್ಯೆಗೆ ಶರಣಾದ ದುರ್ಘಟನೆ ಹೈದರಾಬಾದ್ ನಗರದ ಮಿಯಾಪುರ್ ಪ್ರದೇಶದ ಅಪಾರ್ಟ್‌ಮೆಂಟ್‌ನಲ್ಲಿ ನಡೆದಿದೆ. ಇಶಿತಾ ಯಾದವ್ (26) ಮೃತರು. ಬುಧವಾರ ಸಂಜೆ ತಮ್ಮ ಅಪಾರ್ಟ್‌ಮೆಂಟ್‌ನ...

ನೀರು ಕಾಯಿಸುವಾಗ ದುರಂತ: ವಿದ್ಯುತ್ ಸ್ಪರ್ಶದಿಂದ ಗೃಹಿಣಿ ಸಾವು!

ಧಾರವಾಡ: ಮನೆಯಲ್ಲಿ ನೀರು ಕಾಯಿಸುವ ವೇಳೆ ವಿದ್ಯುತ್ ಸ್ಪರ್ಶದಿಂದ ಯುವ ಗೃಹಿಣಿಯೊಬ್ಬರು ಮೃತಪಟ್ಟಿರುವ ದುರ್ಘಟನೆ ಧಾರವಾಡ ತಾಲೂಕಿನ ದೇವರ ಹುಬ್ಬಳ್ಳಿ ಗ್ರಾಮದಲ್ಲಿ ನಡೆದಿದೆ. ನಿವೇದಿತಾ ನಾಯ್ಕರ್ (24) ಮೃತರು ಎಂದು ಗುರುತಿಸಲಾಗಿದೆ. ಎರಡು ಮಕ್ಕಳ ತಾಯಿಯಾಗಿದ್ದ...

ಕ್ರಿಕೆಟ್ ಅಭಿಮಾನಿಗಳಿಗೆ ಗುಡ್ ನ್ಯೂಸ್: ಏ.5ರಂದು ನಮ್ಮ ಮೆಟ್ರೋ ಸಂಚಾರ ಮಧ್ಯರಾತ್ರಿವರೆಗೂ ವಿಸ್ತರಣೆ!

ಬೆಂಗಳೂರು: ಐಪಿಎಲ್ ಪಂದ್ಯಗಳ ಹಿನ್ನೆಲೆ, ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ ನಮ್ಮ ಮೆಟ್ರೋ ಸೇವೆಯನ್ನು ಮತ್ತೆ ವಿಸ್ತರಿಸಿದೆ. ಏಪ್ರಿಲ್ 5ರಂದು ನಡೆಯಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಮತ್ತು ಚೆನ್ನೈ ಸೂಪರ್ ಕಿಂಗ್ಸ್...

ಎತ್ತಿನಹೊಳೆ ಪ್ರಾಜೆಕ್ಟ್ʼಗೆ ಗ್ರೀನ್ ಸಿಗ್ನಲ್: ಕೇಂದ್ರ ಸರ್ಕಾರ ಒಪ್ಪಿಗೆ

ನವದೆಹಲಿ: ಎತ್ತಿನಹೊಳೆ ಯೋಜನೆಗೆ ಹಾಸನ ಮತ್ತು ತುಮಕೂರು ಜಿಲ್ಲೆಗಳ 277 ಎಕರೆ ಅರಣ್ಯ ಭೂಮಿಯನ್ನು ಬಳಸಲು ಕೇಂದ್ರ ಪರಿಸರ ಸಚಿವಾಲಯದ ಅರಣ್ಯ ಸಲಹಾ ಸಮಿತಿ ಷರತ್ತುಬದ್ಧ ಅನುಮತಿ ನೀಡಿದ ಬೆನ್ನಲ್ಲೇ ಕೇಂದ್ರ ಸರ್ಕಾರವು...

ಹೃದಯ ವಿದ್ರಾವಕ ಘಟನೆ: ಆದಿವಾಸಿ ಸಮುದಾಯದ ಇಬ್ಬರು ಪ್ರೇಮಿಗಳು ಆತ್ಮಹತ್ಯೆ!

ಚಾಮರಾಜನಗರ: ಜಿಲ್ಲೆಯ ಹನೂರು ತಾಲೂಕಿನ ಪೊನ್ನಾಚಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೇರಟ್ಟಿ ಗ್ರಾಮದಲ್ಲಿ ಇಬ್ಬರು ಪ್ರೇಮಿಗಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ. ಮೃತರನ್ನು ಹನೂರು ತಾಲೂಕಿನ ನಕ್ಕುಂದಿ ಗ್ರಾಮದ ನಾಗೇಂದ್ರ (21) ಮತ್ತು...

ಉಪಚುನಾವಣೆ: ಗ್ಯಾರಂಟಿ ಹಣ ಬಿಡುಗಡೆ ತಡೆ ಅರ್ಜಿ ವಿಚಾರಣೆ ಮುಂದೂಡಿಕೆ

ಬೆಂಗಳೂರು: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಹಿನ್ನೆಲೆ, ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಹಣ ಬಿಡುಗಡೆಗೆ ತಡೆ ನೀಡುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಏಪ್ರಿಲ್ 15ಕ್ಕೆ ಮುಂದೂಡಿದೆ. ಸ್ವತಂತ್ರ ಅಭ್ಯರ್ಥಿ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News