ಬೆಂಗಳೂರು: ಡಿ.ಕೆ. ಶಿವಕುಮಾರ್ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದು 100 ದಿನ ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ಇತ್ತೀಚೆಗೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಅದ್ಧೂರಿಯಾಗಿ 'ಶತಕದ ಸಂಭ್ರಮ' ಕಾರ್ಯಕ್ರಮವನ್ನು ಆಚರಿಸಲಾಗಿತ್ತು. ಆದರೆ ಈ ಕಾರ್ಯಕ್ರಮಕ್ಕೆ ಕೆಪಿಸಿಸಿ...
ರಾಮನಗರ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ನಿನ್ನೆ ಕನಕಪುರಕ್ಕೆ ಆಗಮಿಸಿದ್ದು, ಮಾರ್ಗಮಧ್ಯೆ ಬಿಸಿಎಂ ಹಾಸ್ಟೆಲ್‌ಗೆ ದಿಢೀರ್ ಭೇಟಿ ನೀಡಿ ಅಲ್ಲಿನ ವ್ಯವಸ್ಥೆಗಳನ್ನು ಪರಿಶೀಲಿಸಿದರು.
ಬೆಂಗಳೂರಿನಿಂದ ಕನಕಪುರಕ್ಕೆ ತೆರಳುತ್ತಿದ್ದ ವೇಳೆ ಯಾವುದೇ ಪೂರ್ವ ಸೂಚನೆ ನೀಡದೆ...
ವಿಜಯಸಾಕ್ಷಿ ಸುದ್ದಿ, ಗದಗ: ಗದಗ ತಾಲೂಕು ದಂಡಾಧಿಕಾರಿಗಳ (ತಹಸೀಲ್ದಾರ್) ಕಚೇರಿ ಶಿಥಿಲಾವಸ್ಥೆಯಲ್ಲಿರುವ ಹಿನ್ನೆಲೆಯಲ್ಲಿ, ನೂತನ ಕಟ್ಟಡ ನಿರ್ಮಾಣವಾಗುವವರೆಗೆ ಜಿಲ್ಲಾಧಿಕಾರಿ ಕಚೇರಿ ಎದುರಿನ ನಿಸರ್ಗ ಬಡಾವಣೆಯಲ್ಲಿರುವ ಜಿಲ್ಲಾ ಸಾಹಿತ್ಯ ಭವನಕ್ಕೆ ತಾತ್ಕಾಲಿಕವಾಗಿ ಸ್ಥಳಾಂತರಿಸುವ ನಿರ್ಧಾರವನ್ನು...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಮುಕ್ತಿಮಂದಿರ ಧರ್ಮಕ್ಷೇತ್ರವು ನನ್ನ ನಂಬಿಕೆಯ ಹಾಗೂ ಹೃದಯಕ್ಕೆ ಹತ್ತಿರವಾದ ದೈವಿಕ ಮತ್ತು ಪವಿತ್ರ ಕ್ಷೇತ್ರವಾಗಿದೆ. ಈ ಹಿಂದೆ ಲಿಂ. ವೀರಗಂಗಾಧರ ಜಗದ್ಗುರುಗಳ (ಅಜ್ಜಯ್ಯ) ಕರ್ತೃಗದ್ದುಗೆಯ ಮುಂದೆ ಸಲ್ಲಿಸಿದ್ದ ಪ್ರಾರ್ಥನೆ ಮತ್ತು...
ವಿಜಯಸಾಕ್ಷಿ ಸುದ್ದಿ, ಗದಗ: ಉತ್ತರಾಖಂಡದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಅವಮಾನವಾಗಿದೆ ಎಂದು ಆರೋಪಿಸಲಾದ ಘಟನೆ ಕುರಿತು ಪ್ರಶ್ನಿಸಿದ್ದಕ್ಕಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಿಸಿರುವ ಎಫ್‌ಐಆರ್ ಅನ್ನು ಕೂಡಲೇ...
ಹುಬ್ಬಳ್ಳಿ: ಗಣೇಶ ಚತುರ್ಥಿ, ದಸರಾ, ದೀಪಾವಳಿ ಹಾಗೂ ಛತ್ ಹಬ್ಬದ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿಯಂತ್ರಿಸಲು ಹುಬ್ಬಳ್ಳಿ–ಚಿಕ್ಕಮಗಳೂರು ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಸಂಚಾರಕ್ಕೆ ರೈಲ್ವೆ ಮಂಡಳಿ ಅನುಮೋದನೆ ನೀಡಿದೆ.
ರೈಲು ಸಂಖ್ಯೆ...
ವಿಜಯಸಾಕ್ಷಿ ಸುದ್ದಿ, ಗದಗ: ರಾಷ್ಟ್ರೀಯ ಹಬ್ಬಗಳು, ದಸರಾ ಕ್ರೀಡೆಗಳು ಸೇರಿದಂತೆ ವಿವಿಧ ಕ್ರೀಡಾಕೂಟಗಳಿಗೆ ವೇದಿಕೆಯಾಗಿರುವ ನಗರದ ಜಿಲ್ಲಾ ಕ್ರೀಡಾಂಗಣವನ್ನು ವೈಜ್ಞಾನಿಕವಾಗಿ ಅಭಿವೃದ್ಧಿಪಡಿಸುವ ಬದಲು ಅವೈಜ್ಞಾನಿಕವಾಗಿ ಸಿಂಥೆಟಿಕ್ ಫುಟ್‌ಬಾಲ್ ಮೈದಾನ ನಿರ್ಮಾಣಕ್ಕೆ ಮುಂದಾಗಿರುವುದು ಖಂಡನೀಯ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಗ್ರಾಮದ ಅಭಿವೃದ್ಧಿ ಎಂದರೆ ಕೇವಲ ರಸ್ತೆ, ಕಟ್ಟಡ ಹಾಗೂ ಮೂಲಸೌಕರ್ಯಗಳ ನಿರ್ಮಾಣವಲ್ಲ, ಜನರಲ್ಲಿ ಪ್ರೀತಿ, ಸಹಕಾರ, ಸಾಮರಸ್ಯ ಹಾಗೂ ಸಾಮಾಜಿಕ ಪ್ರಜ್ಞೆಯನ್ನು ಬೆಳೆಸುವುದೂ ನಿಜವಾದ ಅಭಿವೃದ್ಧಿಯ ಭಾಗವಾಗಿದೆ ಎಂದು...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...