ರಾಯಚೂರು:- BY ವಿಜಯೇಂದ್ರ ಕರ್ನಾಟಕದ ಸಿಎಂ ಆಗೋದು ಖಚಿತ ಎಂದು ಮಾಜಿ ಸಚಿವ ಕೆ.ಶಿವನಗೌಡ ನಾಯಕ್ ಹೇಳಿದ್ದಾರೆ.
ರಾಯಚೂರಿನಲ್ಲಿ ಮಾತನಾಡಿದ ಅವರು, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಈ ರಾಜ್ಯದ ಮುಖ್ಯಮಂತ್ರಿ ಆಗುವುದನ್ನು ಯಾರಿಂದಲೂ...
ರಾಯಚೂರು:- ರಾಜೀನಾಮೆಗೆ ಆಗ್ರಹಿಸಿರುವ ಬಿಜೆಪಿ ಶಾಸಕ ಯತ್ನಾಳ್ ಗೆ ತಮ್ಮದೇ ಶೈಲಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರು ಟಾಂಗ್ ಕೊಟ್ಟಿದ್ದಾರೆ.
ಈ ಸಂಬಂಧ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಆಂತರಿಕ ಪ್ರಜಾಪ್ರಭುತ್ವ ಇರುವಂತಹ...
ವಿಜಯಸಾಕ್ಷಿ ಸುದ್ದಿ, ಬೆಂಗಳೂರು : ಭಾರತದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮಹಾನ್ ನಾಯಕರು ಮತ್ತು ಯೋಧರ ಕುರಿತಂತೆ ಮುಂದಿನ ಪೀಳಿಗೆಗೆ ಅರಿವು ಮೂಡಿಸುವ ಕೆಲಸ ಆಗಬೇಕಿದೆ ಎಂದು ಕಾರವಾರ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ...
ವಿಜಯಸಾಕ್ಷಿ ಸುದ್ದಿ, ಗದಗ : ಗದಗ-ಬೆಟಗೇರಿ ನಗರಸಭೆ ಸಹಕಾರಿ ಪತ್ತಿನ ಸೊಸೈಟಿಯಲ್ಲಿ 78ನೇ ಸ್ವಾತಂತ್ರ್ಯೋತ್ಸವದ ನಿಮಿತ್ತ ಸಂಘದ ಅಧ್ಯಕ್ಷರಾದ ಚಂದ್ರಶೇಖರ್ ಆರ್.ಹಾದಿಮನಿ ಧ್ವಜಾರೋಹಣ ನೆರವೇರಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಸಮಾಜ ಕಲ್ಯಾಣ ಉಪನಿರ್ದೇಶಕರು ಹಾಗೂ...
ಹಾಸನ:- ಮಾಜಿ ಶಾಸಕ ಎ.ಎಸ್ ಬಸವರಾಜು ವಿಧಿವಶರಾಗಿದ್ದಾರೆ.
ಕಳೆದ ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿತ್ತು. ಇಂದು ನಿಧರಾಗಿದ್ದಾರೆ.
2004-2007 ರವರೆಗೆ ಬಿಜೆಪಿಯಿಂದ (BJP) ಶಾಸಕರಾಗಿ ಆಯ್ಕೆಯಾಗಿದ್ದರು. 1999 ರಲ್ಲಿ...
ವಿಜಯಪುರ:- ಸಿಎಂ ಸ್ಥಾನದಿಂದ ಸಿದ್ದು ಇಳಿಸಿ ಜಮೀರ್ ಮುಖ್ಯಮಂತ್ರಿ ಆಗುತ್ತಾರೆ ಎಂದು ಹೇಳುವ ಮೂಲಕ ಬಸನಗೌಡ ಪಾಟೀಲ್ ಯತ್ನಾಳ್ ಸ್ಪೋಟಕ ಹೇಳಿಕೆ ನೀಡಿದ್ದಾರೆ.
ಭಾರತದಲ್ಲಿ ಮುಸ್ಲಿಂರ ಸಂಖ್ಯೆ 50% ಆದರೆ ಸಿದ್ದರಾಮಯ್ಯರನ್ನು ಮುಖ್ಯಮಂತ್ರಿ ಸ್ಥಾನದಿಂದ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...