Crime News

Dating App ನಲ್ಲಿ ಪರಿಚಯ: “ಬಾ ಸುತ್ತಾಡೋಣ” ಅಂತ ಕರೆದು ಯುವಕನಿಂದ 3.75 ಲಕ್ಷ ದೋಚಿದ ಯುವತಿ!

ಬೆಂಗಳೂರು: ಡೇಟಿಂಗ್ ಆ್ಯಪ್ ಮೂಲಕ ಪರಿಚಯವಾಗಿದ್ದ ಯುವತಿ ಯುವಕನನ್ನು ಅಪಹರಿಸಿ 3.70...

ಫೇಕ್ ಐಡಿ, ಇಸ್ರೋ ಜಾಬ್ ಆಮಿಷ, ಅಶ್ಲೀಲ ವಿಡಿಯೋ..! ಗದಗದಲ್ಲಿ ಸಿಕ್ಕಿಬಿದ್ದ ವಂಚಕ

ಗದಗ: “ನಾನು ಇಸ್ರೋದಲ್ಲಿ ಕೆಲಸ ಮಾಡುತ್ತಿದ್ದೇನೆ… ನಿಮಗೂ ಇಸ್ರೋದಲ್ಲಿ ಉದ್ಯೋಗ ಕೊಡಿಸುತ್ತೇನೆ…” ಎಂದು ಸಾಮಾಜಿಕ ಜಾಲತಾಣದ ಮೂಲಕ ಯುವಕ–ಯುವತಿಯರನ್ನು ಪರಿಚಯ ಮಾಡಿಕೊಂಡು ಲಕ್ಷಾಂತರ ರೂಪಾಯಿ ವಂಚನೆ ಮಾಡಿರುವ ಆರೋಪದ ಪ್ರಕರಣ ಗದಗದಲ್ಲಿ ಬೆಳಕಿಗೆ ಬಂದಿದೆ. https://www.facebook.com/share/v/1Yb23MG4VV/ ವಿಜಯಪುರ ಮೂಲದ ಈರಣ್ಣ ಬಡಿಗೇರ್ ಎಂಬಾತನ ವಿರುದ್ಧ ಗಂಭೀರ ವಂಚನೆ ಆರೋಪ ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಖಾತೆಗಳನ್ನು ಸೃಷ್ಟಿಸಿ ಉದ್ಯೋಗಾಕಾಂಕ್ಷಿಗಳನ್ನು ತನ್ನ ಬಲೆಗೆ ಬೀಳಿಸುತ್ತಿದ್ದ ಎನ್ನಲಾಗಿದೆ. ಈತ 30ಕ್ಕೂ ಹೆಚ್ಚು ಯುವಕ–ಯುವತಿಯರಿಗೆ ಇಸ್ರೋದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ […]

ಬಿಟ್ ಕಾಯಿನ್ ಹಗರಣ: ಹ್ಯಾಕರ್ ಶ್ರೀಕಿ, ರಾಬಿನ್ ಖಂಡೇವಾಲ ಜಾಮೀನು ಅರ್ಜಿ ವಜಾ

ಬೆಂಗಳೂರು: ಬಿಟ್‌ಕಾಯಿನ್ ಹಗರಣ ಪ್ರಕರಣದಲ್ಲಿ ಆರೋಪಿಗಳಾಗಿರುವ ಹ್ಯಾಕರ್ ಶ್ರೀಕಿ ಹಾಗೂ ರಾಬಿನ್...

ಮಧ್ಯಪ್ರದೇಶದಲ್ಲಿ ಭೀಕರ ಬಸ್ ದುರಂತ: ಬೆಂಗಳೂರು ಸೈಬರ್ ಕ್ರೈಂ ಇನ್‌ಸ್ಪೆಕ್ಟರ್ ಸೇರಿ 4 ಮಂದಿ ಸಾವು; 11ಕ್ಕೂ ಹೆಚ್ಚು ಜನರಿಗೆ ಗಾಯ

ಭೋಪಾಲ್: ಮಧ್ಯಪ್ರದೇಶದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೆಂಗಳೂರು ಸೈಬರ್ ಕ್ರೈಂ...

ದಯಾಮರಣ ಕೋರಿದ್ದ ಮಹಿಳೆ ಮಕ್ಕಳೊಂದಿಗೆ ಸಾವು: ನಿವೇಶನ ಸಿಕ್ಕರೂ ಏಕೆ ಈ ಆತ್ಮಹತ್ಯೆ?

ತುಮಕೂರು: ದಯಾಮರಣ ಕೋರಿದ್ದ ಮಹಿಳೆ ತನ್ನಿಬ್ಬರು ಮಕ್ಕಳೊಂದಿಗೆ ಆತ್ಮಹತ್ಯೆ ಮಾಡಿಕೊಂಡ ಘಟನೆ...

Political News

ಹಿಂದೂ ಧರ್ಮದ ಬಗ್ಗೆ ಕಾಂಗ್ರೆಸ್ ನಿಲುವೇನು? ರಾಯರೆಡ್ಡಿ ಹೇಳಿಕೆ ವಿಚಾರ ಪ್ರಸ್ತಾಪಿಸಿ ರವಿಕುಮಾರ್ ಪ್ರಶ್ನೆ

ಬೆಂಗಳೂರು: ಹಿಂದೂ ಧರ್ಮದ ಬಗ್ಗೆ ಕಾಂಗ್ರೆಸ್ ನಿಲುವೇನು ಎಂಬುದನ್ನು ಸಿಎಂ ಡಿ.ಕೆ. ಶಿವಕುಮಾರ್ ಹಾಗೂ ಕಾಂಗ್ರೆಸ್ ಹೈಕಮಾಂಡ್ ಸ್ಪಷ್ಟಪಡಿಸಬೇಕು ಎಂದು ಬಿಜೆಪಿ ಎಂಎಲ್‌ಸಿ ರವಿಕುಮಾರ್ ಆಗ್ರಹಿಸಿದ್ದಾರೆ. ಇಸ್ಲಾಂ ಧರ್ಮ ಶ್ರೇಷ್ಠ ಎಂಬ ಸಚಿವ ಬಸವರಾಜ...

ನಾಗೇಂದ್ರರನ್ನು ಮುಗಿಸಲು ಬಿಜೆಪಿ ಷಡ್ಯಂತ್ರ ಮಾಡಿದೆ: ಬಿಕೆ ಹರಿಪ್ರಸಾದ್ ಆರೋಪ

ಬೀದರ್: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಬಿ. ನಾಗೇಂದ್ರ ಅವರ ವಿಚಾರದಲ್ಲಿ ಬಿಜೆಪಿ ಷಡ್ಯಂತ್ರ ನಡೆಸಿದ್ದು, ಒಬ್ಬ ದಲಿತ ನಾಯಕನನ್ನು ರಾಜಕೀಯವಾಗಿ ಮುಗಿಸುವ ಪ್ರಯತ್ನ ಮಾಡಿದೆ ಎಂದು ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್...

Cinema

Dharwad News

Gadag News

Trending

ಬಿರುಗಾಳಿ ಮಳೆ ಅವಾಂತರ! ಮನೆ ಮೇಲೆ ಬಿದ್ದ ತೆಂಗಿನ ಮರ, ತಾಯಿ-ಮಗ ಗಂಭೀರ

ಬೆಳಗಾವಿ: ಜಿಲ್ಲೆಯ ಬೈಲಹೊಂಗಲ ತಾಲೂಕಿನ ಅನಿಗೋಳ ಗ್ರಾಮದಲ್ಲಿ ಭೀಕರ ಬಿರುಗಾಳಿ ಮಳೆಯಿಂದ ದೊಡ್ಡ ಅನಾಹುತ ಸಂಭವಿಸಿದೆ. ಮಳೆಯ ಅಬ್ಬರಕ್ಕೆ ಮನೆಯೊಂದರ ಮೇಲೆ ತೆಂಗಿನ ಮರ ಮುರಿದು ಬಿದ್ದ ಪರಿಣಾಮ ತಾಯಿ ಮತ್ತು ಮಗ ಗಂಭೀರವಾಗಿ...

ಗಂಡನೊಂದಿಗೆ ಅಕ್ರಮ ಸಂಬಂಧ ಆರೋಪ: ಮಹಿಳೆ ಮೇಲೆ ಆ್ಯಸಿಡ್ ದಾಳಿ ಮಾಡಿದ ಪತ್ನಿ!

ಕೋಲಾರ: ಜಿಲ್ಲೆಯ ಆಜಾದ್ ನಗರದಲ್ಲಿ ಅಕ್ರಮ ಸಂಬಂಧದ ಆರೋಪದ ಹಿನ್ನೆಲೆ ನಡೆದ ರಾಜಿ ಸಂಧಾನ ಹಿಂಸಾತ್ಮಕ ತಿರುವು ಪಡೆದುಕೊಂಡು ಮಹಿಳೆಯೊಬ್ಬಳು ಮತ್ತೊಬ್ಬಳ ಮೇಲೆ ಆಸಿಡ್ ದಾಳಿ ನಡೆಸಿದ ಘಟನೆ ಬೆಳಕಿಗೆ ಬಂದಿದೆ. ಘಟನೆಯಲ್ಲಿ ಮುಸ್ಕಾನ್...

21 ದಿನಗಳಲ್ಲಿ 2.48 ಕೋಟಿ, ಮಂತ್ರಾಲಯದಲ್ಲಿ ದಾಖಲೆ ಕಾಣಿಕೆ ಸಂಗ್ರಹ!

ರಾಯಚೂರು: ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠಕ್ಕೆ ಮಾರ್ಚ್ ತಿಂಗಳ ಮೊದಲ 21 ದಿನಗಳಲ್ಲೇ ಭಕ್ತರು ದಾಖಲೆಯ ಪ್ರಮಾಣದ ಕಾಣಿಕೆ ಅರ್ಪಿಸಿದ್ದಾರೆ. ಹುಂಡಿ ಎಣಿಕೆ ಕಾರ್ಯದಲ್ಲಿ ಒಟ್ಟು ₹2,48,28,737 ನಗದು ಸಂಗ್ರಹವಾಗಿದ್ದು, ಇದಲ್ಲದೆ 14...

ಪ್ರಾಧ್ಯಾಪಕರ ಜೊತೆ ಅಕ್ರಮ ಸಂಬಂಧ ಕಲ್ಪಿಸಿ ಅಪಪ್ರಚಾರ: ಮನನೊಂದು ಬಿಎಎಂಎಸ್ ವಿದ್ಯಾರ್ಥಿನಿ ಸೂಸೈಡ್

ಚಿತ್ರದುರ್ಗ:- ಪ್ರಾಧ್ಯಾಪಕರ ಜೊತೆ ಸಂಬಂಧ ಕಲ್ಪಿಸಿ ಅಪಪ್ರಚಾರ ಮಾಡಿದ ಹಿನ್ನೆಲೆ ಮನನೊಂದು ಬಿಎಎಂಎಸ್ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜರುಗಿದೆ. ಲಿಖಿತಾ(23) ಮೃತ ವಿದ್ಯಾರ್ಥಿನಿ. ಪ್ರಾಧ್ಯಾಪಕ ಡಾ. ರಾಜು ಅವರೊಂದಿಗೆ ಸಂಬಂಧವಿದೆ ಎಂಬ ಸುಳ್ಳು...

ಸಿಡಿಲು ಬಡಿದು ಕುರಿಗಾಹಿ ಯುವಕ ಸಾವು: ಮತ್ತೊಬ್ಬ ರೈತ ಗಂಭೀರ

ಗದಗ: ಜಿಲ್ಲೆಯ ನರಗುಂದ ಪಟ್ಟಣದ ಜಗಾಪೂರ ಒಳರಸ್ತೆಯಲ್ಲಿ ಬುಧವಾರ ಸಿಡಿಲು ಬಡಿದು ಕುರಿಗಾಹಿ ಯುವಕ ಮೃತಪಟ್ಟಿದ್ದು, ರೈತನೊಬ್ಬ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಹಿರೇಮೂಲಂಗಿ ಗ್ರಾಮದ ಮಾರುತಿ ಮಾಡಗೆಪ್ಪ...

ಬಟ್ಟೆ ಬ್ಯಾಗ್ ಖರೀದಿಯಲ್ಲಿ ಅಕ್ರಮ: IAS ಅಧಿಕಾರಿ ರೋಹಿಣಿ ಸಿಂಧೂರಿಗೆ ಸಂಕಷ್ಟ! ತನಿಖೆಗೆ ಹೈಕೋರ್ಟ್ ಅನುಮತಿ

ಬೆಂಗಳೂರು: ಪರಿಸರ ಸ್ನೇಹಿ ಬಟ್ಟೆ ಬ್ಯಾಗ್ ಖರೀದಿಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಅನುಮತಿ ನೀಡುವಂತೆ ಕರ್ನಾಟಕ ಹೈಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ. ಸೆಕ್ಷನ್...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News