Crime News

Dating App ನಲ್ಲಿ ಪರಿಚಯ: “ಬಾ ಸುತ್ತಾಡೋಣ” ಅಂತ ಕರೆದು ಯುವಕನಿಂದ 3.75 ಲಕ್ಷ ದೋಚಿದ ಯುವತಿ!

ಬೆಂಗಳೂರು: ಡೇಟಿಂಗ್ ಆ್ಯಪ್ ಮೂಲಕ ಪರಿಚಯವಾಗಿದ್ದ ಯುವತಿ ಯುವಕನನ್ನು ಅಪಹರಿಸಿ 3.70...

ಫೇಕ್ ಐಡಿ, ಇಸ್ರೋ ಜಾಬ್ ಆಮಿಷ, ಅಶ್ಲೀಲ ವಿಡಿಯೋ..! ಗದಗದಲ್ಲಿ ಸಿಕ್ಕಿಬಿದ್ದ ವಂಚಕ

ಗದಗ: “ನಾನು ಇಸ್ರೋದಲ್ಲಿ ಕೆಲಸ ಮಾಡುತ್ತಿದ್ದೇನೆ… ನಿಮಗೂ ಇಸ್ರೋದಲ್ಲಿ ಉದ್ಯೋಗ ಕೊಡಿಸುತ್ತೇನೆ…” ಎಂದು ಸಾಮಾಜಿಕ ಜಾಲತಾಣದ ಮೂಲಕ ಯುವಕ–ಯುವತಿಯರನ್ನು ಪರಿಚಯ ಮಾಡಿಕೊಂಡು ಲಕ್ಷಾಂತರ ರೂಪಾಯಿ ವಂಚನೆ ಮಾಡಿರುವ ಆರೋಪದ ಪ್ರಕರಣ ಗದಗದಲ್ಲಿ ಬೆಳಕಿಗೆ ಬಂದಿದೆ. https://www.facebook.com/share/v/1Yb23MG4VV/ ವಿಜಯಪುರ ಮೂಲದ ಈರಣ್ಣ ಬಡಿಗೇರ್ ಎಂಬಾತನ ವಿರುದ್ಧ ಗಂಭೀರ ವಂಚನೆ ಆರೋಪ ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಖಾತೆಗಳನ್ನು ಸೃಷ್ಟಿಸಿ ಉದ್ಯೋಗಾಕಾಂಕ್ಷಿಗಳನ್ನು ತನ್ನ ಬಲೆಗೆ ಬೀಳಿಸುತ್ತಿದ್ದ ಎನ್ನಲಾಗಿದೆ. ಈತ 30ಕ್ಕೂ ಹೆಚ್ಚು ಯುವಕ–ಯುವತಿಯರಿಗೆ ಇಸ್ರೋದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ […]

ಬಿಟ್ ಕಾಯಿನ್ ಹಗರಣ: ಹ್ಯಾಕರ್ ಶ್ರೀಕಿ, ರಾಬಿನ್ ಖಂಡೇವಾಲ ಜಾಮೀನು ಅರ್ಜಿ ವಜಾ

ಬೆಂಗಳೂರು: ಬಿಟ್‌ಕಾಯಿನ್ ಹಗರಣ ಪ್ರಕರಣದಲ್ಲಿ ಆರೋಪಿಗಳಾಗಿರುವ ಹ್ಯಾಕರ್ ಶ್ರೀಕಿ ಹಾಗೂ ರಾಬಿನ್...

ಮಧ್ಯಪ್ರದೇಶದಲ್ಲಿ ಭೀಕರ ಬಸ್ ದುರಂತ: ಬೆಂಗಳೂರು ಸೈಬರ್ ಕ್ರೈಂ ಇನ್‌ಸ್ಪೆಕ್ಟರ್ ಸೇರಿ 4 ಮಂದಿ ಸಾವು; 11ಕ್ಕೂ ಹೆಚ್ಚು ಜನರಿಗೆ ಗಾಯ

ಭೋಪಾಲ್: ಮಧ್ಯಪ್ರದೇಶದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೆಂಗಳೂರು ಸೈಬರ್ ಕ್ರೈಂ...

ದಯಾಮರಣ ಕೋರಿದ್ದ ಮಹಿಳೆ ಮಕ್ಕಳೊಂದಿಗೆ ಸಾವು: ನಿವೇಶನ ಸಿಕ್ಕರೂ ಏಕೆ ಈ ಆತ್ಮಹತ್ಯೆ?

ತುಮಕೂರು: ದಯಾಮರಣ ಕೋರಿದ್ದ ಮಹಿಳೆ ತನ್ನಿಬ್ಬರು ಮಕ್ಕಳೊಂದಿಗೆ ಆತ್ಮಹತ್ಯೆ ಮಾಡಿಕೊಂಡ ಘಟನೆ...

Political News

ಹಿಂದೂ ಧರ್ಮದ ಬಗ್ಗೆ ಕಾಂಗ್ರೆಸ್ ನಿಲುವೇನು? ರಾಯರೆಡ್ಡಿ ಹೇಳಿಕೆ ವಿಚಾರ ಪ್ರಸ್ತಾಪಿಸಿ ರವಿಕುಮಾರ್ ಪ್ರಶ್ನೆ

ಬೆಂಗಳೂರು: ಹಿಂದೂ ಧರ್ಮದ ಬಗ್ಗೆ ಕಾಂಗ್ರೆಸ್ ನಿಲುವೇನು ಎಂಬುದನ್ನು ಸಿಎಂ ಡಿ.ಕೆ. ಶಿವಕುಮಾರ್ ಹಾಗೂ ಕಾಂಗ್ರೆಸ್ ಹೈಕಮಾಂಡ್ ಸ್ಪಷ್ಟಪಡಿಸಬೇಕು ಎಂದು ಬಿಜೆಪಿ ಎಂಎಲ್‌ಸಿ ರವಿಕುಮಾರ್ ಆಗ್ರಹಿಸಿದ್ದಾರೆ. ಇಸ್ಲಾಂ ಧರ್ಮ ಶ್ರೇಷ್ಠ ಎಂಬ ಸಚಿವ ಬಸವರಾಜ...

ನಾಗೇಂದ್ರರನ್ನು ಮುಗಿಸಲು ಬಿಜೆಪಿ ಷಡ್ಯಂತ್ರ ಮಾಡಿದೆ: ಬಿಕೆ ಹರಿಪ್ರಸಾದ್ ಆರೋಪ

ಬೀದರ್: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಬಿ. ನಾಗೇಂದ್ರ ಅವರ ವಿಚಾರದಲ್ಲಿ ಬಿಜೆಪಿ ಷಡ್ಯಂತ್ರ ನಡೆಸಿದ್ದು, ಒಬ್ಬ ದಲಿತ ನಾಯಕನನ್ನು ರಾಜಕೀಯವಾಗಿ ಮುಗಿಸುವ ಪ್ರಯತ್ನ ಮಾಡಿದೆ ಎಂದು ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್...

Cinema

Dharwad News

Gadag News

Trending

ಕೊತ್ತನೂರಿನ ಕಾಫಿ ಶಾಪ್‌ನಲ್ಲಿ ಡ್ರಗ್ಸ್ ಸೇವನೆ ಆರೋಪ: ಸಿಬ್ಬಂದಿ–ಯುವಕರ ನಡುವೆ ಭಾರಿ ಗಲಾಟೆ!

ಬೆಂಗಳೂರು: ನಗರದ ಕೊತ್ತನೂರು ವ್ಯಾಪ್ತಿಯ ಭಾರತಿ ಸಿಟಿಯಲ್ಲಿರುವ ಕಾಫಿ ಶಾಪ್ ಬಳಿ ಡ್ರಗ್ಸ್ ಸೇವನೆ ಆರೋಪ ಹಿನ್ನೆಲೆ ಹೋಟೆಲ್ ಸಿಬ್ಬಂದಿ ಮತ್ತು ಯುವಕರ ಗುಂಪಿನ ನಡುವೆ ನಿನ್ನೆ ರಾತ್ರಿ ಗಲಾಟೆ ಸಂಭವಿಸಿದೆ. ಮಾಹಿತಿ ಪ್ರಕಾರ,...

ಮಾರ್ಚ್‌ನಲ್ಲಿ ಜಿಎಸ್‌ಟಿ ಸಂಗ್ರಹ ₹1.78 ಲಕ್ಷ ಕೋಟಿ – ವಾರ್ಷಿಕವಾಗಿ 8.2% ಏರಿಕೆ!

ನವದೆಹಲಿ: ದೇಶದಲ್ಲಿ ಮಾರ್ಚ್ ತಿಂಗಳಲ್ಲಿ ಜಿಎಸ್‌ಟಿ ಸಂಗ್ರಹದಲ್ಲಿ ಗಮನಾರ್ಹ ಏರಿಕೆ ಕಂಡುಬಂದಿದ್ದು, ನಿವ್ವಳವಾಗಿ ₹1.78 ಲಕ್ಷ ಕೋಟಿ ಸಂಗ್ರಹವಾಗಿದೆ. ಇದು ಕಳೆದ ವರ್ಷದ ಇದೇ ಅವಧಿಗೆ ಹೋಲಿಸಿದರೆ ಶೇಕಡಾ 8.2ರಷ್ಟು ಹೆಚ್ಚಾಗಿದೆ. ರೀಫಂಡ್ ಮೊತ್ತವನ್ನು ಒಳಗೊಂಡರೆ...

ಪ್ರವಾಸದ ವೇಳೆ ದುರಂತ: ಕಾವೇರಿ ನದಿಯಲ್ಲಿ ಈಜಲು ಹೋದ ಯುವಕ ನೀರುಪಾಲು!

ಮಂಡ್ಯ: ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಪ್ರಸಿದ್ಧ ಪ್ರವಾಸಿ ತಾಣ ಎಡಮುರಿ ಕಾವೇರಿ ನದಿಯಲ್ಲಿ ಭಾನುವಾರ ನಡೆದ ದುರಂತದಲ್ಲಿ ಬೆಂಗಳೂರಿನ ಯುವಕನೊಬ್ಬ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ. ಮೃತ ಯುವಕನನ್ನು ಬೆಂಗಳೂರಿನ ರಾಮಮೂರ್ತಿನಗರ ನಿವಾಸಿ ವಿಘ್ನೇಶ್ (25)...

ನಿಮ್ಮ ಲಿವರ್ ಆರೋಗ್ಯ ಚನ್ನಾಗಿರಲು ಈ ಆಹಾರಗಳಿಂದ ದೂರವಿರಿ!

ಇತ್ತೀಚಿನ ದಿನಗಳಲ್ಲಿ ಲಿವರ್ ಸಂಬಂಧಿತ ಕಾಯಿಲೆಗಳು ವೇಗವಾಗಿ ಹೆಚ್ಚುತ್ತಿರುವುದು ಗಮನಾರ್ಹವಾಗಿದೆ. ಅಸ್ವಸ್ಥ ಜೀವನಶೈಲಿ, ಅಸಮತೋಲನ ಆಹಾರ ಪದ್ಧತಿ ಹಾಗೂ ಜಂಕ್ ಫುಡ್ ಸೇವನೆ ಇದರ ಪ್ರಮುಖ ಕಾರಣಗಳಾಗಿವೆ. ಲಿವರ್ ದೇಹದ ಪ್ರಮುಖ ಅಂಗವಾಗಿದ್ದು, ದೇಹವನ್ನು ಡಿಟಾಕ್ಸ್...

ಬೆಂಕಿಗೆ ಹೊತ್ತಿ ಉರಿದ ಕಾರು: ಮೂವರು ಸಜೀವ ದಹನ, ಓರ್ವನ ಸ್ಥಿತಿ ಗಂಭೀರ!

ತುಮಕೂರು:- ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಹುಳಿಯಾರು ಬಳಿ ಕೋರಗೆರೆ ಸೇತುವೆ ಮೇಲೆ ಭೀಕರ ಅಪಘಾತ ಸಂಭವಿಸಿದೆ. ಕಾರೊಂದು ಬೆಂಕಿಯಲ್ಲಿ ಹೊತ್ತಿ ಉರಿದಿದ್ದು, ಮೂವರು ಸಜೀವದಹನವಾಗಿದ್ದಾರೆ. ಮೃತರು ಗುಬ್ಬಿ ತಾಲೂಕಿನವರು ಎನ್ನಲಾಗುತ್ತಿದೆ. ಘಟನೆಯಲ್ಲಿ ಓರ್ವನ...

ಗುಜರಾತ್ ವಿರುದ್ಧ ಗೆಲುವಿನ ಬೆನ್ನಲ್ಲೇ ಶ್ರೇಯಸ್ ಅಯ್ಯರ್‌ಗೆ 12 ಲಕ್ಷ ದಂಡ!

ಚಂಡೀಗಢ: ಗುಜರಾತ್ ಟೈಟಾನ್ಸ್ ವಿರುದ್ಧದ ಗೆಲುವಿನ ಬೆನ್ನಲ್ಲೇ ಪಂಜಾಬ್ ಕಿಂಗ್ಸ್ ತಂಡದ ನಾಯಕ ಶ್ರೇಯಸ್ ಅಯ್ಯರ್ ಗೆ 12 ಲಕ್ಷ ದಂಡ ವಿಧಿಸಲಾಗಿದೆ. ಗುಜರಾತ್ ಟೈಟಾನ್ಸ್ ವಿರುದ್ಧ ನಿನ್ನೆ ನಡೆದ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News