Crime News

Dating App ನಲ್ಲಿ ಪರಿಚಯ: “ಬಾ ಸುತ್ತಾಡೋಣ” ಅಂತ ಕರೆದು ಯುವಕನಿಂದ 3.75 ಲಕ್ಷ ದೋಚಿದ ಯುವತಿ!

ಬೆಂಗಳೂರು: ಡೇಟಿಂಗ್ ಆ್ಯಪ್ ಮೂಲಕ ಪರಿಚಯವಾಗಿದ್ದ ಯುವತಿ ಯುವಕನನ್ನು ಅಪಹರಿಸಿ 3.70...

ಫೇಕ್ ಐಡಿ, ಇಸ್ರೋ ಜಾಬ್ ಆಮಿಷ, ಅಶ್ಲೀಲ ವಿಡಿಯೋ..! ಗದಗದಲ್ಲಿ ಸಿಕ್ಕಿಬಿದ್ದ ವಂಚಕ

ಗದಗ: “ನಾನು ಇಸ್ರೋದಲ್ಲಿ ಕೆಲಸ ಮಾಡುತ್ತಿದ್ದೇನೆ… ನಿಮಗೂ ಇಸ್ರೋದಲ್ಲಿ ಉದ್ಯೋಗ ಕೊಡಿಸುತ್ತೇನೆ…” ಎಂದು ಸಾಮಾಜಿಕ ಜಾಲತಾಣದ ಮೂಲಕ ಯುವಕ–ಯುವತಿಯರನ್ನು ಪರಿಚಯ ಮಾಡಿಕೊಂಡು ಲಕ್ಷಾಂತರ ರೂಪಾಯಿ ವಂಚನೆ ಮಾಡಿರುವ ಆರೋಪದ ಪ್ರಕರಣ ಗದಗದಲ್ಲಿ ಬೆಳಕಿಗೆ ಬಂದಿದೆ. https://www.facebook.com/share/v/1Yb23MG4VV/ ವಿಜಯಪುರ ಮೂಲದ ಈರಣ್ಣ ಬಡಿಗೇರ್ ಎಂಬಾತನ ವಿರುದ್ಧ ಗಂಭೀರ ವಂಚನೆ ಆರೋಪ ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಖಾತೆಗಳನ್ನು ಸೃಷ್ಟಿಸಿ ಉದ್ಯೋಗಾಕಾಂಕ್ಷಿಗಳನ್ನು ತನ್ನ ಬಲೆಗೆ ಬೀಳಿಸುತ್ತಿದ್ದ ಎನ್ನಲಾಗಿದೆ. ಈತ 30ಕ್ಕೂ ಹೆಚ್ಚು ಯುವಕ–ಯುವತಿಯರಿಗೆ ಇಸ್ರೋದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ […]

ಬಿಟ್ ಕಾಯಿನ್ ಹಗರಣ: ಹ್ಯಾಕರ್ ಶ್ರೀಕಿ, ರಾಬಿನ್ ಖಂಡೇವಾಲ ಜಾಮೀನು ಅರ್ಜಿ ವಜಾ

ಬೆಂಗಳೂರು: ಬಿಟ್‌ಕಾಯಿನ್ ಹಗರಣ ಪ್ರಕರಣದಲ್ಲಿ ಆರೋಪಿಗಳಾಗಿರುವ ಹ್ಯಾಕರ್ ಶ್ರೀಕಿ ಹಾಗೂ ರಾಬಿನ್...

ಮಧ್ಯಪ್ರದೇಶದಲ್ಲಿ ಭೀಕರ ಬಸ್ ದುರಂತ: ಬೆಂಗಳೂರು ಸೈಬರ್ ಕ್ರೈಂ ಇನ್‌ಸ್ಪೆಕ್ಟರ್ ಸೇರಿ 4 ಮಂದಿ ಸಾವು; 11ಕ್ಕೂ ಹೆಚ್ಚು ಜನರಿಗೆ ಗಾಯ

ಭೋಪಾಲ್: ಮಧ್ಯಪ್ರದೇಶದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೆಂಗಳೂರು ಸೈಬರ್ ಕ್ರೈಂ...

ದಯಾಮರಣ ಕೋರಿದ್ದ ಮಹಿಳೆ ಮಕ್ಕಳೊಂದಿಗೆ ಸಾವು: ನಿವೇಶನ ಸಿಕ್ಕರೂ ಏಕೆ ಈ ಆತ್ಮಹತ್ಯೆ?

ತುಮಕೂರು: ದಯಾಮರಣ ಕೋರಿದ್ದ ಮಹಿಳೆ ತನ್ನಿಬ್ಬರು ಮಕ್ಕಳೊಂದಿಗೆ ಆತ್ಮಹತ್ಯೆ ಮಾಡಿಕೊಂಡ ಘಟನೆ...

Political News

ಹಿಂದೂ ಧರ್ಮದ ಬಗ್ಗೆ ಕಾಂಗ್ರೆಸ್ ನಿಲುವೇನು? ರಾಯರೆಡ್ಡಿ ಹೇಳಿಕೆ ವಿಚಾರ ಪ್ರಸ್ತಾಪಿಸಿ ರವಿಕುಮಾರ್ ಪ್ರಶ್ನೆ

ಬೆಂಗಳೂರು: ಹಿಂದೂ ಧರ್ಮದ ಬಗ್ಗೆ ಕಾಂಗ್ರೆಸ್ ನಿಲುವೇನು ಎಂಬುದನ್ನು ಸಿಎಂ ಡಿ.ಕೆ. ಶಿವಕುಮಾರ್ ಹಾಗೂ ಕಾಂಗ್ರೆಸ್ ಹೈಕಮಾಂಡ್ ಸ್ಪಷ್ಟಪಡಿಸಬೇಕು ಎಂದು ಬಿಜೆಪಿ ಎಂಎಲ್‌ಸಿ ರವಿಕುಮಾರ್ ಆಗ್ರಹಿಸಿದ್ದಾರೆ. ಇಸ್ಲಾಂ ಧರ್ಮ ಶ್ರೇಷ್ಠ ಎಂಬ ಸಚಿವ ಬಸವರಾಜ...

ನಾಗೇಂದ್ರರನ್ನು ಮುಗಿಸಲು ಬಿಜೆಪಿ ಷಡ್ಯಂತ್ರ ಮಾಡಿದೆ: ಬಿಕೆ ಹರಿಪ್ರಸಾದ್ ಆರೋಪ

ಬೀದರ್: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಬಿ. ನಾಗೇಂದ್ರ ಅವರ ವಿಚಾರದಲ್ಲಿ ಬಿಜೆಪಿ ಷಡ್ಯಂತ್ರ ನಡೆಸಿದ್ದು, ಒಬ್ಬ ದಲಿತ ನಾಯಕನನ್ನು ರಾಜಕೀಯವಾಗಿ ಮುಗಿಸುವ ಪ್ರಯತ್ನ ಮಾಡಿದೆ ಎಂದು ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್...

Cinema

Dharwad News

Gadag News

Trending

ಬೆಂಗಳೂರು ನಗರದಲ್ಲಿ ನಕಲಿ ಬ್ರಾಂಡೆಡ್ ವಾಚ್ ಮಾರಾಟ: ಸಿಸಿಬಿ ಪೊಲೀಸರಿಂದ ಐವರ ಬಂಧನ

ಬೆಂಗಳೂರು: ಬೆಂಗಳೂರು ನಗರದಲ್ಲಿ ಪ್ರಸಿದ್ಧ ಬ್ರಾಂಡ್‌ಗಳ ಹೆಸರಿನಲ್ಲಿ ನಕಲಿ ಗಡಿಯಾರಗಳನ್ನು ಮಾರಾಟ ಮಾಡುತ್ತಿದ್ದ ಐವರು ಆರೋಪಿಗಳನ್ನು ಕೇಂದ್ರ ಅಪರಾಧ ವಿಭಾಗ (ಸಿಸಿಬಿ) ಪೊಲೀಸರು ಬಂಧಿಸಿದ್ದಾರೆ. ಈ ದಾಳಿ ವ್ಯಾಪಕವಾಗಿ ನಡೆದಿದ್ದು, ಸುಮಾರು 25...

‘ಬ್ಯಾಚುಲರ್ ಪಾರ್ಟಿ’ ಹಾಡು ವಿವಾದ: ರಕ್ಷಿತ್ ಶೆಟ್ಟಿಗೆ 25 ಲಕ್ಷ ದಂಡ ವಿಧಿಸಿದ ದೆಹಲಿ ಹೈಕೋರ್ಟ್

ಕನ್ನಡ ಚಿತ್ರರಂಗದ ಸ್ಟಾರ್ ನಟ, ನಿರ್ದೇಶಕ ಮತ್ತು ನಿರ್ಮಾಪಕ ರಕ್ಷಿತ್ ಶೆಟ್ಟಿ ತಾನು ನಿರ್ಮಾಣ ಮಾಡಿದ ‘ಬ್ಯಾಚುಲರ್ ಪಾರ್ಟಿ’ ಸಿನಿಮಾದ ಕಾರಣ ಕಾನೂನು ವಿವಾದದಲ್ಲಿ ಸಿಲುಕಿದ್ದಾರೆ. ಅವರ ನಿರ್ಮಾಣ ಸಂಸ್ಥೆ ‘ಪರಂವಾ ಸ್ಟುಡಿಯೋಸ್‌’ಗೆ...

ಜನತೆಗೆ ಮತ್ತೊಂದು ಶಾಕ್: ಶೆಲ್ ಪೆಟ್ರೋಲ್-ಡೀಸೆಲ್ ದರ ಏರಿಕೆ!

ಬೆಂಗಳೂರು: ಪೆಟ್ರೋಲ್, ಡೀಸೆಲ್ ಕೊರತೆ ವದಂತಿ ನಡುವೆಯೇ ಖಾಸಗಿ ಸ್ವಾಮ್ಯದ ಶೆಲ್ ಪೆಟ್ರೋಲ್ ಬಂಕ್ ಮತ್ತೊಂದು ದರ ಏರಿಕೆಯನ್ನು ಘೋಷಿಸಿದೆ. ಕಳೆದ 15 ದಿನಗಳಲ್ಲಿ ಮೂರು ಬಾರಿ ದರ ಏರಿಕೆ ಮಾಡಿರುವ ಶೆಲ್, ಇಂದು...

ಆರ್ಥಿಕ ಸಂಕಷ್ಟ ತಪ್ಪಿದ್ದಲ್ಲ! ಮನೆಯಲ್ಲಿ ಈ ಗಿಡಗಳಿದ್ದರೆ ತಕ್ಷಣ ಹೊರಗೆ ಹಾಕಿ!

ವಾಸ್ತು ಶಾಸ್ತ್ರದ ಪ್ರಕಾರ, ಮನೆಯಲ್ಲಿರುವ ಪ್ರತಿಯೊಂದು ವಸ್ತು ಧನಾತ್ಮಕ ಅಥವಾ ನಕಾರಾತ್ಮಕ ಶಕ್ತಿಯನ್ನು ಹೊರಸೂಸುತ್ತದೆ. ಗಿಡಗಳು ಪ್ರಕೃತಿಯ ಸಂಕೇತವಾಗಿದ್ದರೂ, ಕೆಲವು ನಿರ್ದಿಷ್ಟ ಗಿಡಗಳನ್ನು ಮನೆಯೊಳಗೆ ಅಥವಾ ಆವರಣದಲ್ಲಿ ಬೆಳೆಸುವುದು ಅಶುಭವಾಗಿದೆ ಎಂದು ತಜ್ಞರು ಹೇಳಿದ್ದಾರೆ. ಮುಳ್ಳಿನ...

ಗ್ಯಾಸ್ ಅಭಾವದ ನಡುವೆಯೇ ವಾಣಿಜ್ಯ LPG ಸಿಲಿಂಡರ್ ದರ ಏರಿಕೆ| ಈಗ ಎಷ್ಟಿದೆ?

ನವದೆಹಲಿ: ಗ್ಯಾಸ್ ಅಭಾವದ ನಡುವೆಯೇ ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ ಮಾಡುವ ಮೂಲಕ ಕೇಂದ್ರ ಸರ್ಕಾರ ಹಣಕಾಸು ವರ್ಷದ ಮೊದಲ ದಿನವೇ ದೇಶದ ಜನತೆಗೆ ಶಾಕ್‌ ಕೊಟ್ಟಿದೆ. ಹಣಕಾಸು ವರ್ಷ ಪ್ರಾರಂಭವಾಗಿದೆ. ಈಗಾಗಲೇ...

ಟೋಲ್ ದರ ಹೆಚ್ಚಳ: ಮೈಸೂರು–ಬೆಂಗಳೂರು ಪ್ರಯಾಣ ಇನ್ನಷ್ಟು ದುಬಾರಿ!

ಮಂಡ್ಯ: ಹಣಕಾಸು ವರ್ಷದ ಮೊದಲ ದಿನವೇ ಬೆಂಗಳೂರು ಮೈಸೂರು ಎಕ್ಸ್‌ಪ್ರೆಸ್‌ ವೇನಲ್ಲಿ ಟೋಲ್ ದರ ಏರಿಕೆಯಾಗಿದ್ದು, ವಾಹನ ಸವಾರರಿಗೆ ಹೆಚ್ಚುವರಿ ಹೊರೆ ಉಂಟಾಗಿದೆ. ಇತ್ತೀಚೆಗೆ ಪೆಟ್ರೋಲ್, ಡೀಸೆಲ್ ಮತ್ತು ಗ್ಯಾಸ್ ಬೆಲೆ ಏರಿಕೆಯ ನಡುವೆಯೇ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News