ಬೆಂಗಳೂರು:- ಬಿಟ್‌ಕಾಯಿನ್ ಕೇಸ್‌ನಲ್ಲಿ ನಲಪಾಡ್‌ಗೆ ಪೊಲೀಸರು ವಿಚಾರಣೆಗೆ ನೋಟಿಸ್ ಕೊಟ್ಟಿರುವ ವಿಚಾರಕ್ಕೆ ಗೃಹ ಸಚಿವ ಜಿ ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದಾರೆ.
ಈ ಸಂಬಂಧ ಮಾತನಾಡಿದ ಅವರು, ಬಿಟ್‌ಕಾಯಿನ್ ಕೇಸ್‌ನಲ್ಲಿ ನಲಪಾಡ್ ವಿಚಾರಣೆ ಆಗುತ್ತಿದೆ. ಅದರ...
ಬೆಂಗಳೂರು:- ಕರ್ನಾಟಕದಲ್ಲಿ ಇತ್ತೀಚೆಗೆ ವರದಿ ಆಗುತ್ತಿರುವ ಮೈಕ್ರೋ ಫೈನಾನ್ಸ್ ಕಿರುಕುಳದ ಬಗ್ಗೆ ಬಿಜೆಪಿ ನಾಯಕ ಸಿಟಿ ರವಿ ಪ್ರತಿಕ್ರಿಯೆ ಕೊಟ್ಟಿದ್ದಾರೆ.
ಮೈಕ್ರೋ ಫೈನಾನ್ಸ್ ಕಿರುಕುಳ ಕಡಿವಾಣಕ್ಕೆ ರಾಜ್ಯ ಸರ್ಕಾರಕ್ಕಿಂತ ಕೇಂದ್ರ ಸರ್ಕಾರ ನಿಯಮ ತರಬೇಕು...
ಬೆಂಗಳೂರು: ಕೋವಿಡ್ ಸಂದರ್ಭದಲ್ಲಿ ಸಾವಿರಾರು ಕೋಟಿ ಲೂಟಿ ಹೊಡೆಯುವ ಮೂಲಕ ದೊಡ್ಡ ಹಗರಣವನ್ನು ಸೃಷ್ಟಿಮಾಡಿದ್ದಾರೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಕೋವಿಡ್...
ಶಿವಮೊಗ್ಗ ಜಿಲ್ಲೆಯ ಸಾಗರ ಪಟ್ಟಣದಲ್ಲಿ ಮದುವೆಯಾಗುವುದಾಗಿ ನಂಬಿಸಿ ಖಾಸಗಿ ಕಾಲೇಜಿನ ಉಪನ್ಯಾಸಕನೋರ್ವ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ನಡೆಸಿರುವ ಆರೋಪ ಕೇಳಿ ಬಂದಿದೆ. ಸಾಗರದ ಖಾಸಗಿ ಕಾಲೇಜಿನ ಉಪನ್ಯಾಸಕ ಪುನೀತ್ ಎಂಬಾತ ವಿದ್ಯಾರ್ಥಿನಿಗೆ ಅರ್ಥವಾಗದ...
ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್ಗೆ ಸಂಕಷ್ಟಗಳು ಒಂದರ ಹಿಂದೊಂದು ಹೆಚ್ಚಾಗುತ್ತಲೇ ಇವೆ. ಪರಪ್ಪನ ಅಗ್ರಹಾರ ಜೈಲಿನಲ್ಲಿ ನೆಮ್ಮದಿಯ ದಿನ ಕಳೆಯುತ್ತಿದ್ದ ದರ್ಶನ್ ಈಗ ಸ್ವಯಂಕೃತ ಅಪರಾಧದಿಂದಾಗಿ ಬಳ್ಳಾರಿ...
ಬೆಂಗಳೂರು:- ನಗರದ ಚಿನ್ನಸ್ವಾಮಿ ಸ್ಟೇಡಿಯಂ ಸಮೀಪ ಬೃಹತ್ ಗಾತ್ರದ ಮರವೊಂದು ಬುಡ ಸಮೇತ ಬಿದ್ದಿದೆ. ಚಲಿಸುತ್ತಿದ್ದ ಕಾರುಗಳ ಮೇಲೆ ಮರ ಬಿದ್ದು, ಇಬ್ಬರು ಗಂಭೀರ ಗಾಯಗೊಂಡಿದ್ದಾರೆ. ಘಟನೆಯಲ್ಲಿ ಮೂರು ಕಾರುಗಳಿಗೆ ಹಾನಿಯಾಗಿದೆ.
ಇಬ್ಬರಿಗೆ ಗಾಯಗಳಾಗಿದ್ದು,...
ಶಿವಮೊಗ್ಗ: ಕಡವೆ ಶಿಕಾರಿ ಮಾಡಿದ್ದ ನಾಲ್ವರು ಆರೋಪಿಗಳನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಶಿವಮೊಗ್ಗ ಜಿಲ್ಲೆಯ ಶಿವ, ವೆಂಕಟೇಶ್, ಮಂಜಪ್ಪ, ವಿನೋದ್ ಬಂಧಿತ ಆರೋಪಿಗಳು.
ಉಂಬ್ಳೇಬೈಲು ಅರಣ್ಯ ವ್ಯಾಪ್ತಿಯಲ್ಲಿ ಕಡವೆ ಶಿಕಾರಿ ಮಾಡಿದ್ದ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...