ಬೆಂಗಳೂರು: ಡಿ.ಕೆ. ಶಿವಕುಮಾರ್ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದು 100 ದಿನ ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ಇತ್ತೀಚೆಗೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಅದ್ಧೂರಿಯಾಗಿ 'ಶತಕದ ಸಂಭ್ರಮ' ಕಾರ್ಯಕ್ರಮವನ್ನು ಆಚರಿಸಲಾಗಿತ್ತು. ಆದರೆ ಈ ಕಾರ್ಯಕ್ರಮಕ್ಕೆ ಕೆಪಿಸಿಸಿ...
ರಾಮನಗರ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ನಿನ್ನೆ ಕನಕಪುರಕ್ಕೆ ಆಗಮಿಸಿದ್ದು, ಮಾರ್ಗಮಧ್ಯೆ ಬಿಸಿಎಂ ಹಾಸ್ಟೆಲ್‌ಗೆ ದಿಢೀರ್ ಭೇಟಿ ನೀಡಿ ಅಲ್ಲಿನ ವ್ಯವಸ್ಥೆಗಳನ್ನು ಪರಿಶೀಲಿಸಿದರು.
ಬೆಂಗಳೂರಿನಿಂದ ಕನಕಪುರಕ್ಕೆ ತೆರಳುತ್ತಿದ್ದ ವೇಳೆ ಯಾವುದೇ ಪೂರ್ವ ಸೂಚನೆ ನೀಡದೆ...
ವಿಜಯಸಾಕ್ಷಿ ಸುದ್ದಿ, ಗದಗ: ಸಾರ್ವಜನಿಕರ ಕುಂದುಕೊರತೆಗಳಿಗೆ ಕೇವಲ ಉತ್ತರ ನೀಡುವುದಷ್ಟೇ ಅಲ್ಲದೆ, ಸಮಸ್ಯೆಗಳಿಗೆ ತ್ವರಿತ ಹಾಗೂ ತೃಪ್ತಿಕರವಾದ ಗುಣಮಟ್ಟದ ಪರಿಹಾರ ಒದಗಿಸುವುದು ಅಧಿಕಾರಿಗಳ ಜವಾಬ್ದಾರಿಯಾಗಿದೆ ಎಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಕಟ್ಟುನಿಟ್ಟಿನ ಸೂಚನೆ...
ವಿಜಯಸಾಕ್ಷಿ ಸುದ್ದಿ, ಲಕ್ಕುಂಡಿ: ಕಳೆದ ೨೦೨೫-೨೬ನೇ ಸಾಲಿನಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಕೈಗೊಂಡ ವಿವಿಧ ಕಾಮಗಾರಿಗಳಲ್ಲಿ ದಾಖಲೆಗಳ ಹೊಂದಾಣಿಕೆ ಇಲ್ಲದಿರುವುದು ಸೇರಿದಂತೆ ಹಲವು ಕಾರಣಗಳಿಂದ ₹೩೭.೬೩ ಲಕ್ಷ...
ವಿಜಯಸಾಕ್ಷಿ ಸುದ್ದಿ, ಬಾಳೆಹೊನ್ನೂರು: ಜವಾಬ್ದಾರಿಯುತ ಸ್ಥಾನದಲ್ಲಿರುವ ಕರ್ನಾಟಕ ಸರ್ಕಾರದ ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರಡ್ಡಿ ಅವರು ಸಾರ್ವಜನಿಕ ಸಭೆ-ಸಮಾರಂಭಗಳಲ್ಲಿ ಧರ್ಮದಂತಹ ಸೂಕ್ಷ್ಮ ವಿಷಯಗಳ ಕುರಿತು ಹೆಚ್ಚು ಸಂಯಮದಿಂದ ಮಾತನಾಡಬೇಕಿತ್ತು ಎಂದು ವೀರಶೈವ...
ಬಾಗಲಕೋಟೆ: ತರಗತಿ ನಡೆಯುತ್ತಿದ್ದ ವೇಳೆ ಸರ್ಕಾರಿ ಶಾಲೆಯ ಮೇಲ್ಛಾವಣಿಯ ಕಾಂಕ್ರೀಟ್ ಕುಸಿದು ನಾಲ್ವರು ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ಬಾಗಲಕೋಟೆ ತಾಲೂಕಿನ ಮುಗಳೊಳ್ಳಿ ತಾಂಡಾದಲ್ಲಿ ನಡೆದಿದೆ.
ದಿನನಿತ್ಯದಂತೆ ತರಗತಿಯಲ್ಲಿ ಶಿಕ್ಷಕರು ಪಾಠ ಮಾಡುತ್ತಿದ್ದ ವೇಳೆ ಮೇಲ್ಛಾವಣಿಯ...
ಮಂಡ್ಯ: ಶಾಲೆಯಲ್ಲಿ ಮಧ್ಯಾಹ್ನದ ಬಿಸಿಯೂಟ ಸೇವಿಸುತ್ತಿದ್ದ ವೇಳೆ 9ನೇ ತರಗತಿ ವಿದ್ಯಾರ್ಥಿಯೊಬ್ಬ ಏಕಾಏಕಿ ಕುಸಿದುಬಿದ್ದು, ಹೃದಯಾಘಾತದಿಂದ ಮೃತಪಟ್ಟಿರುವ ದಾರುಣ ಘಟನೆ ಮದ್ದೂರು ತಾಲೂಕಿನ ಸೋಮನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಮೃತ ವಿದ್ಯಾರ್ಥಿಯನ್ನು ಸೋಮನಹಳ್ಳಿ ಸರ್ಕಾರಿ ಪ್ರೌಢಶಾಲೆಯ...
ಕೋಲಾರ: ಬೆಂಗಳೂರು-ಚೆನ್ನೈ ಎಕ್ಸ್‌ಪ್ರೆಸ್‌ವೇಯಲ್ಲಿ ಚಲಿಸುತ್ತಿದ್ದ ಟಿಪ್ಪರ್‌ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು, ವಾಹನ ಸಂಪೂರ್ಣವಾಗಿ ಸುಟ್ಟು ಕರಕಲಾದ ಘಟನೆ ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಡಿ.ಕೆ.ಹಳ್ಳಿ ಪ್ಲಾಂಟೇಶನ್ ಬಳಿ ನಡೆದಿದೆ.
ಬೆಂಗಳೂರಿನಿಂದ ವಿ.ಕೋಟಗೆ ತೆರಳುತ್ತಿದ್ದ ವೇಳೆ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...