Crime News

Dating App ನಲ್ಲಿ ಪರಿಚಯ: “ಬಾ ಸುತ್ತಾಡೋಣ” ಅಂತ ಕರೆದು ಯುವಕನಿಂದ 3.75 ಲಕ್ಷ ದೋಚಿದ ಯುವತಿ!

ಬೆಂಗಳೂರು: ಡೇಟಿಂಗ್ ಆ್ಯಪ್ ಮೂಲಕ ಪರಿಚಯವಾಗಿದ್ದ ಯುವತಿ ಯುವಕನನ್ನು ಅಪಹರಿಸಿ 3.70...

ಫೇಕ್ ಐಡಿ, ಇಸ್ರೋ ಜಾಬ್ ಆಮಿಷ, ಅಶ್ಲೀಲ ವಿಡಿಯೋ..! ಗದಗದಲ್ಲಿ ಸಿಕ್ಕಿಬಿದ್ದ ವಂಚಕ

ಗದಗ: “ನಾನು ಇಸ್ರೋದಲ್ಲಿ ಕೆಲಸ ಮಾಡುತ್ತಿದ್ದೇನೆ… ನಿಮಗೂ ಇಸ್ರೋದಲ್ಲಿ ಉದ್ಯೋಗ ಕೊಡಿಸುತ್ತೇನೆ…” ಎಂದು ಸಾಮಾಜಿಕ ಜಾಲತಾಣದ ಮೂಲಕ ಯುವಕ–ಯುವತಿಯರನ್ನು ಪರಿಚಯ ಮಾಡಿಕೊಂಡು ಲಕ್ಷಾಂತರ ರೂಪಾಯಿ ವಂಚನೆ ಮಾಡಿರುವ ಆರೋಪದ ಪ್ರಕರಣ ಗದಗದಲ್ಲಿ ಬೆಳಕಿಗೆ ಬಂದಿದೆ. https://www.facebook.com/share/v/1Yb23MG4VV/ ವಿಜಯಪುರ ಮೂಲದ ಈರಣ್ಣ ಬಡಿಗೇರ್ ಎಂಬಾತನ ವಿರುದ್ಧ ಗಂಭೀರ ವಂಚನೆ ಆರೋಪ ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಖಾತೆಗಳನ್ನು ಸೃಷ್ಟಿಸಿ ಉದ್ಯೋಗಾಕಾಂಕ್ಷಿಗಳನ್ನು ತನ್ನ ಬಲೆಗೆ ಬೀಳಿಸುತ್ತಿದ್ದ ಎನ್ನಲಾಗಿದೆ. ಈತ 30ಕ್ಕೂ ಹೆಚ್ಚು ಯುವಕ–ಯುವತಿಯರಿಗೆ ಇಸ್ರೋದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ […]

ಬಿಟ್ ಕಾಯಿನ್ ಹಗರಣ: ಹ್ಯಾಕರ್ ಶ್ರೀಕಿ, ರಾಬಿನ್ ಖಂಡೇವಾಲ ಜಾಮೀನು ಅರ್ಜಿ ವಜಾ

ಬೆಂಗಳೂರು: ಬಿಟ್‌ಕಾಯಿನ್ ಹಗರಣ ಪ್ರಕರಣದಲ್ಲಿ ಆರೋಪಿಗಳಾಗಿರುವ ಹ್ಯಾಕರ್ ಶ್ರೀಕಿ ಹಾಗೂ ರಾಬಿನ್...

ಮಧ್ಯಪ್ರದೇಶದಲ್ಲಿ ಭೀಕರ ಬಸ್ ದುರಂತ: ಬೆಂಗಳೂರು ಸೈಬರ್ ಕ್ರೈಂ ಇನ್‌ಸ್ಪೆಕ್ಟರ್ ಸೇರಿ 4 ಮಂದಿ ಸಾವು; 11ಕ್ಕೂ ಹೆಚ್ಚು ಜನರಿಗೆ ಗಾಯ

ಭೋಪಾಲ್: ಮಧ್ಯಪ್ರದೇಶದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೆಂಗಳೂರು ಸೈಬರ್ ಕ್ರೈಂ...

ದಯಾಮರಣ ಕೋರಿದ್ದ ಮಹಿಳೆ ಮಕ್ಕಳೊಂದಿಗೆ ಸಾವು: ನಿವೇಶನ ಸಿಕ್ಕರೂ ಏಕೆ ಈ ಆತ್ಮಹತ್ಯೆ?

ತುಮಕೂರು: ದಯಾಮರಣ ಕೋರಿದ್ದ ಮಹಿಳೆ ತನ್ನಿಬ್ಬರು ಮಕ್ಕಳೊಂದಿಗೆ ಆತ್ಮಹತ್ಯೆ ಮಾಡಿಕೊಂಡ ಘಟನೆ...

Political News

ಹಿಂದೂ ಧರ್ಮದ ಬಗ್ಗೆ ಕಾಂಗ್ರೆಸ್ ನಿಲುವೇನು? ರಾಯರೆಡ್ಡಿ ಹೇಳಿಕೆ ವಿಚಾರ ಪ್ರಸ್ತಾಪಿಸಿ ರವಿಕುಮಾರ್ ಪ್ರಶ್ನೆ

ಬೆಂಗಳೂರು: ಹಿಂದೂ ಧರ್ಮದ ಬಗ್ಗೆ ಕಾಂಗ್ರೆಸ್ ನಿಲುವೇನು ಎಂಬುದನ್ನು ಸಿಎಂ ಡಿ.ಕೆ. ಶಿವಕುಮಾರ್ ಹಾಗೂ ಕಾಂಗ್ರೆಸ್ ಹೈಕಮಾಂಡ್ ಸ್ಪಷ್ಟಪಡಿಸಬೇಕು ಎಂದು ಬಿಜೆಪಿ ಎಂಎಲ್‌ಸಿ ರವಿಕುಮಾರ್ ಆಗ್ರಹಿಸಿದ್ದಾರೆ. ಇಸ್ಲಾಂ ಧರ್ಮ ಶ್ರೇಷ್ಠ ಎಂಬ ಸಚಿವ ಬಸವರಾಜ...

ನಾಗೇಂದ್ರರನ್ನು ಮುಗಿಸಲು ಬಿಜೆಪಿ ಷಡ್ಯಂತ್ರ ಮಾಡಿದೆ: ಬಿಕೆ ಹರಿಪ್ರಸಾದ್ ಆರೋಪ

ಬೀದರ್: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಬಿ. ನಾಗೇಂದ್ರ ಅವರ ವಿಚಾರದಲ್ಲಿ ಬಿಜೆಪಿ ಷಡ್ಯಂತ್ರ ನಡೆಸಿದ್ದು, ಒಬ್ಬ ದಲಿತ ನಾಯಕನನ್ನು ರಾಜಕೀಯವಾಗಿ ಮುಗಿಸುವ ಪ್ರಯತ್ನ ಮಾಡಿದೆ ಎಂದು ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್...

Cinema

Dharwad News

Gadag News

Trending

ಬೀದರ್: ಜಮೀನಿನಲ್ಲಿ ಸಿಡಿಲು ಬಡಿದು ಯುವ ರೈತ ಸಾವು!

ಬೀದರ್: ಕೃಷಿ ಚಟುವಟಿಕೆಗಾಗಿ ಜಮೀನಿಗೆ ತೆರಳಿದ್ದ ಯುವ ರೈತ ಸಿಡಿಲು ಬಡಿದು ಮೃತಪಟ್ಟಿರುವ ದುರ್ಘಟನೆ ಜಿಲ್ಲೆಯ ಔರಾದ್ ತಾಲೂಕಿನ ಬಾದಲಗಾಂವ ಗ್ರಾಮದಲ್ಲಿ ನಡೆದಿದೆ. ಮೃತನನ್ನು ರಾಹುಲ್ ಭಾಸ್ಕರ್ (25) ಎಂದು ಗುರುತಿಸಲಾಗಿದೆ. ಕೆಲಸದ ನಿಮಿತ್ತ...

ಮಸೂದ್ ಅಜರ್ ಸಹೋದರ ಪಾಕಿಸ್ತಾನದಲ್ಲಿ ನಿಗೂಢ ಸಾವು!

ಇಸ್ಲಾಮಾಬಾದ್: ಜೈಶ್-ಎ-ಮೊಹಮ್ಮದ್ ಸಂಘಟನೆಯ ಮುಖ್ಯಸ್ಥ ಮೌಲಾನಾ ಮಸೂದ್ ಅಜರ್ ಹಿರಿಯ ಸಹೋದರ ಮೊಹಮ್ಮದ್ ತಾಹಿರ್ ಅನ್ವರ್ ಪಾಕಿಸ್ತಾನದಲ್ಲಿ ನಿಗೂಢವಾಗಿ ಸಾವನ್ನಪ್ಪಿದ್ದಾನೆ. ಅನ್ವರ್ ಅಂತ್ಯಕ್ರಿಯೆಯನ್ನು ಪಾಕಿಸ್ತಾನದ ಬಹಾವಲ್ಪುರದಲ್ಲಿರುವ ಜಾಮಿಯಾ ಮಸೀದಿ ಉಸ್ಮಾನ್ ವಾಲಿಯಲ್ಲಿ ನೆರವೇರಿಸಲು ನಿರ್ಧರಿಸಲಾಗಿದೆ....

ಅಚ್ಛೇದಿನ ಏನಾಯ್ತು? ಈಗ ಇರುವುದನ್ನು ಕಚ್ಚಾ ದಿನ ಎಂದು ಹೇಳಬೇಕಾ?: ಡಿ.ಕೆ. ಶಿವಕುಮಾರ್ ವಾಗ್ದಾಳಿ

ಬೆಂಗಳೂರು: ಕೇಂದ್ರ ಬಿಜೆಪಿ ಸರ್ಕಾರ ಜನರಿಗೆ ಉಜ್ವಲ ಯೋಜನೆ ಬದಲಾಗಿ ಸೌದೆ ಒಲೆ ಯೋಜನೆ ನೀಡಿದೆ. ಅಚ್ಛೇದಿನ ಏನಾಯ್ತು? ಈಗ ಇರುವುದನ್ನು ಕಚ್ಚಾ ದಿನ ಎಂದು ಹೇಳಬೇಕಾ? ಎಂದು ಬಿಜೆಪಿ ನಾಯಕರನ್ನು ಕೇಳಬಯಸುತ್ತೇನೆ"...

ಯುವಕನ ಸುಟ್ಟು ಕೊಲೆಗೈದಿದ್ದ ಪ್ರಕರಣ: 48 ಗಂಟೆಯಲ್ಲಿಯೇ ಮೂವರು ಆರೋಪಿಗಳ ಬಂಧನ- ಪೊಲೀಸರ ಮಿಂಚಿನ ಕಾರ್ಯಾಚರಣೆಗೆ ಪ್ರಶಂಸೆ

ಗದಗ: ಗದಗ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಭೀಕರ ಕೊಲೆ ಪ್ರಕರಣವನ್ನು ಪೊಲೀಸರು ಕೇವಲ 48 ಗಂಟೆಗಳೊಳಗೆ ಭೇದಿಸಿ ಮೂವರು ಆರೋಪಿಗಳನ್ನು ಬಂಧಿಸುವ ಮೂಲಕ ಮಹತ್ವದ ಸಾಧನೆ ಮಾಡಿದ್ದಾರೆ. ಮಾರ್ಚ್ 28ರಂದು ಹುಯಿಲಗೋಳ–ಹೊಂಬಳ...

ಶಿವಮೊಗ್ಗದಲ್ಲಿ ಸಿಡಿಲು ಬಡಿದು ಕೋಳಿ ಅಂಗಡಿ ಮಾಲೀಕ ಸಾವು!

ಶಿವಮೊಗ್ಗ: ಕೋಳಿ ಅಂಗಡಿಗೆ ಸಿಡಿಲು ಬಡಿದ ಪರಿಣಾಮ ಅಂಗಡಿ ಮಾಲೀಕ ಮೃತಪಟ್ಟಿರುವ ದುರ್ಘಟನೆ ಶಿವಮೊಗ್ಗ ತಾಲೂಕಿನ ರಾಮನಗರದಲ್ಲಿ ನಡೆದಿದೆ. ಮೃತರನ್ನು ಹಾರನಹಳ್ಳಿ ನಿವಾಸಿ ಮುಶೇಖ್ ಮುಜೀಬ್ ಉರ್ ರಹಮಾನ್ (45) ಎಂದು ಗುರುತಿಸಲಾಗಿದೆ. ಅವರು...

ಆಡುಗೋಡಿ ಪೊಲೀಸರ ಕಾರ್ಯಾಚರಣೆ: ಮೂವರು ಗಾಂಜಾ ಪೆಡ್ಲರ್ ಗಳ ಬಂಧನ

ಬೆಂಗಳೂರು: ಆಡುಗೋಡಿ ಪೊಲೀಸರು ಕಾರ್ಯಾಚರಣೆ ನಡೆಸಿ ಮೂವರು ಗಾಂಜಾ ಪೆಡ್ಲರ್ ಗಳನ್ನು ಬಂಧಿಸಿದ್ದಾರೆ. ಸಂತೋಷ, ರಂಜಿತ್ ಅಲಿಯಾಸ್ ಡೋರಿ, ಅರುಣ್ ಅಲಿಯಾಸ್ ಮುನ್ನ ಬಂಧಿತ ಆರೋಪಿಗಳಾಗಿದ್ದು, ಬಂಧಿತರಿಂದ 27 ಕೆಜಿ ಗಾಂಜಾ ಹಾಗೂ 220...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News