Crime News

Dating App ನಲ್ಲಿ ಪರಿಚಯ: “ಬಾ ಸುತ್ತಾಡೋಣ” ಅಂತ ಕರೆದು ಯುವಕನಿಂದ 3.75 ಲಕ್ಷ ದೋಚಿದ ಯುವತಿ!

ಬೆಂಗಳೂರು: ಡೇಟಿಂಗ್ ಆ್ಯಪ್ ಮೂಲಕ ಪರಿಚಯವಾಗಿದ್ದ ಯುವತಿ ಯುವಕನನ್ನು ಅಪಹರಿಸಿ 3.70...

ಫೇಕ್ ಐಡಿ, ಇಸ್ರೋ ಜಾಬ್ ಆಮಿಷ, ಅಶ್ಲೀಲ ವಿಡಿಯೋ..! ಗದಗದಲ್ಲಿ ಸಿಕ್ಕಿಬಿದ್ದ ವಂಚಕ

ಗದಗ: “ನಾನು ಇಸ್ರೋದಲ್ಲಿ ಕೆಲಸ ಮಾಡುತ್ತಿದ್ದೇನೆ… ನಿಮಗೂ ಇಸ್ರೋದಲ್ಲಿ ಉದ್ಯೋಗ ಕೊಡಿಸುತ್ತೇನೆ…” ಎಂದು ಸಾಮಾಜಿಕ ಜಾಲತಾಣದ ಮೂಲಕ ಯುವಕ–ಯುವತಿಯರನ್ನು ಪರಿಚಯ ಮಾಡಿಕೊಂಡು ಲಕ್ಷಾಂತರ ರೂಪಾಯಿ ವಂಚನೆ ಮಾಡಿರುವ ಆರೋಪದ ಪ್ರಕರಣ ಗದಗದಲ್ಲಿ ಬೆಳಕಿಗೆ ಬಂದಿದೆ. https://www.facebook.com/share/v/1Yb23MG4VV/ ವಿಜಯಪುರ ಮೂಲದ ಈರಣ್ಣ ಬಡಿಗೇರ್ ಎಂಬಾತನ ವಿರುದ್ಧ ಗಂಭೀರ ವಂಚನೆ ಆರೋಪ ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಖಾತೆಗಳನ್ನು ಸೃಷ್ಟಿಸಿ ಉದ್ಯೋಗಾಕಾಂಕ್ಷಿಗಳನ್ನು ತನ್ನ ಬಲೆಗೆ ಬೀಳಿಸುತ್ತಿದ್ದ ಎನ್ನಲಾಗಿದೆ. ಈತ 30ಕ್ಕೂ ಹೆಚ್ಚು ಯುವಕ–ಯುವತಿಯರಿಗೆ ಇಸ್ರೋದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ […]

ಬಿಟ್ ಕಾಯಿನ್ ಹಗರಣ: ಹ್ಯಾಕರ್ ಶ್ರೀಕಿ, ರಾಬಿನ್ ಖಂಡೇವಾಲ ಜಾಮೀನು ಅರ್ಜಿ ವಜಾ

ಬೆಂಗಳೂರು: ಬಿಟ್‌ಕಾಯಿನ್ ಹಗರಣ ಪ್ರಕರಣದಲ್ಲಿ ಆರೋಪಿಗಳಾಗಿರುವ ಹ್ಯಾಕರ್ ಶ್ರೀಕಿ ಹಾಗೂ ರಾಬಿನ್...

ಮಧ್ಯಪ್ರದೇಶದಲ್ಲಿ ಭೀಕರ ಬಸ್ ದುರಂತ: ಬೆಂಗಳೂರು ಸೈಬರ್ ಕ್ರೈಂ ಇನ್‌ಸ್ಪೆಕ್ಟರ್ ಸೇರಿ 4 ಮಂದಿ ಸಾವು; 11ಕ್ಕೂ ಹೆಚ್ಚು ಜನರಿಗೆ ಗಾಯ

ಭೋಪಾಲ್: ಮಧ್ಯಪ್ರದೇಶದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೆಂಗಳೂರು ಸೈಬರ್ ಕ್ರೈಂ...

ದಯಾಮರಣ ಕೋರಿದ್ದ ಮಹಿಳೆ ಮಕ್ಕಳೊಂದಿಗೆ ಸಾವು: ನಿವೇಶನ ಸಿಕ್ಕರೂ ಏಕೆ ಈ ಆತ್ಮಹತ್ಯೆ?

ತುಮಕೂರು: ದಯಾಮರಣ ಕೋರಿದ್ದ ಮಹಿಳೆ ತನ್ನಿಬ್ಬರು ಮಕ್ಕಳೊಂದಿಗೆ ಆತ್ಮಹತ್ಯೆ ಮಾಡಿಕೊಂಡ ಘಟನೆ...

Political News

ಹಿಂದೂ ಧರ್ಮದ ಬಗ್ಗೆ ಕಾಂಗ್ರೆಸ್ ನಿಲುವೇನು? ರಾಯರೆಡ್ಡಿ ಹೇಳಿಕೆ ವಿಚಾರ ಪ್ರಸ್ತಾಪಿಸಿ ರವಿಕುಮಾರ್ ಪ್ರಶ್ನೆ

ಬೆಂಗಳೂರು: ಹಿಂದೂ ಧರ್ಮದ ಬಗ್ಗೆ ಕಾಂಗ್ರೆಸ್ ನಿಲುವೇನು ಎಂಬುದನ್ನು ಸಿಎಂ ಡಿ.ಕೆ. ಶಿವಕುಮಾರ್ ಹಾಗೂ ಕಾಂಗ್ರೆಸ್ ಹೈಕಮಾಂಡ್ ಸ್ಪಷ್ಟಪಡಿಸಬೇಕು ಎಂದು ಬಿಜೆಪಿ ಎಂಎಲ್‌ಸಿ ರವಿಕುಮಾರ್ ಆಗ್ರಹಿಸಿದ್ದಾರೆ. ಇಸ್ಲಾಂ ಧರ್ಮ ಶ್ರೇಷ್ಠ ಎಂಬ ಸಚಿವ ಬಸವರಾಜ...

ನಾಗೇಂದ್ರರನ್ನು ಮುಗಿಸಲು ಬಿಜೆಪಿ ಷಡ್ಯಂತ್ರ ಮಾಡಿದೆ: ಬಿಕೆ ಹರಿಪ್ರಸಾದ್ ಆರೋಪ

ಬೀದರ್: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಬಿ. ನಾಗೇಂದ್ರ ಅವರ ವಿಚಾರದಲ್ಲಿ ಬಿಜೆಪಿ ಷಡ್ಯಂತ್ರ ನಡೆಸಿದ್ದು, ಒಬ್ಬ ದಲಿತ ನಾಯಕನನ್ನು ರಾಜಕೀಯವಾಗಿ ಮುಗಿಸುವ ಪ್ರಯತ್ನ ಮಾಡಿದೆ ಎಂದು ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್...

Cinema

Dharwad News

Gadag News

Trending

ಮೈಸೂರಿನ ಏರ್ ಕ್ವಾಲಿಟಿ ಕುಸಿತ: ಪರಿಸ್ಥಿತಿ ಚಿಂತಾಜನಕ ಎಂದ ತಜ್ಞರು!

ಬೆಂಗಳೂರು: ಬೆಂಗಳೂರು ನಗರದಲ್ಲಿ ವಾಯು ಗುಣಮಟ್ಟ ಇನ್ನೂ ಹದಗೆಟ್ಟ ಸ್ಥಿತಿಯಲ್ಲೇ ಮುಂದುವರಿದಿದ್ದು, ಆರೋಗ್ಯದ ಬಗ್ಗೆ ಆತಂಕ ಮೂಡಿಸಿದೆ. ಇದಕ್ಕಿಂತಲೂ ಹೆಚ್ಚಾಗಿ ಮೈಸೂರಿನಲ್ಲಿ ಏರ್ ಕ್ವಾಲಿಟಿ ಮತ್ತಷ್ಟು ಕುಸಿದಿದ್ದು, ಪರಿಸ್ಥಿತಿ ಚಿಂತಾಜನಕವಾಗಿದೆ ಎಂದು ತಜ್ಞರು ಎಚ್ಚರಿಸಿದ್ದಾರೆ. ಇಂದಿನ...

ಇಂದು ರಾಜ್ಯದ ಹಲವೆಡೆ ಭಾರೀ ಮಳೆ ಸಾಧ್ಯತೆ: 3 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​! ಗದಗದಲ್ಲೂ ಮಳೆ ನಿರೀಕ್ಷೆ

ಬೆಂಗಳೂರು: ಕಳೆದ ಎರಡು ದಿನಗಳಿಂದ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಧಾರಾಕಾರ ಮಳೆಯಾಗಿದ್ದು, ಉಷ್ಣತೆಯ ತೀವ್ರತೆ ಕಡಿಮೆಯಾದಂತಾಗಿದೆ. ಇಂದೂ ಸಹ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ...

ಜನಸಂದಣಿ ಮಧ್ಯೆ ಕಳ್ಳತನ: ಯುವತಿಯ ಮುಖ್ಯ ದಾಖಲೆಗಳಿದ್ದ ಬ್ಯಾಗ್ ಕಳುವು!

ಕೋಲ್ಕತ್ತಾ: ಸಾಮಾನ್ಯವಾಗಿ ರೈಲ್ವೆ ನಿಲ್ದಾಣಗಳ ಸುತ್ತಮುತ್ತ 24 ಗಂಟೆಯೂ ಜನ ಸಂಚಾರ ಜೋರಾಗಿರುತ್ತದೆ. ಆದರೂ, ಜನಸಂದಣಿ ನಡುವೆಯೇ ಕಳ್ಳತನದ ಘಟನೆ ನಡೆದಿದೆ. ಕೋಲ್ಕತ್ತಾದ ಶಾಲಿಮರ್ ರೈಲ್ವೆ ನಿಲ್ದಾಣದ ಬಳಿ ಅಕ್ಕ-ತಂಗಿ ಲಗೇಜ್ ಹಿಡಿದು ನಿಂತಿದ್ದ...

ಉಳುವ ಎತ್ತಿಗೆ ಮತ ಹಾಕಿ, ಕಳ್ಳೆತ್ತುಗೆ ವೋಟು ಹಾಕಬೇಡಿ: ಸಿಎಂ ಸಿದ್ದರಾಮಯ್ಯ!

ಬಾಗಲಕೋಟೆ: ಉಪಚುನಾವಣೆಯ ಪ್ರಚಾರಕ್ಕೆ ವೇಗ ನೀಡಿರುವ ಸಿಎಂ ಸಿದ್ದರಾಮಯ್ಯ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ  ಪರ ಮತಯಾಚನೆ ನಡೆಸಿದರು. ನಾಯನಗಲಿ ಗ್ರಾಮದಲ್ಲಿ ನಡೆದ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, “ಕಳ್ಳೆತ್ತುಗೆ ವೋಟು ಹಾಕಬೇಡಿ, ಉಳುವ...

ದಾಂಪತ್ಯ ಕಲಹ ದುರಂತ ಅಂತ್ಯ: ಮದ್ವೆಯಾದ ತಿಂಗಳಲ್ಲೇ ಉದ್ಯಮಿ ಆತ್ಮಹತ್ಯೆ!

ಉಡುಪಿ: ಮದುವೆಯಾಗಿ ಕೇವಲ ಒಂದೇ ತಿಂಗಳಲ್ಲಿ ಉದ್ಯಮಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಕಾರ್ಕಳ ತಾಲೂಕಿನಲ್ಲಿ ನಡೆದಿದೆ. ಮೂಲತಃ ನೆಲ್ಯಾಡಿ ನಿವಾಸಿಯಾದ ಸುದೀಪ್ ಶೆಟ್ಟಿ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಕಳೆದ...

ಆರೋಗ್ಯದ ಕಡೆ ನಿರ್ಲಕ್ಷ್ಯ ಬೇಡ: ಹೃದಯಾಘಾತ ತಡೆಯಲು ಪ್ರಮುಖ ಸೂಚನೆಗಳು ಇಲ್ಲಿದೆ!

ಇತ್ತೀಚಿನ ವರ್ಷಗಳಲ್ಲಿ ಹೃದಯಾಘಾತ ಸಮಸ್ಯೆ ವಯಸ್ಸಾದವರಲ್ಲಷ್ಟೇ ಅಲ್ಲ, ಯುವಕರಲ್ಲಿಯೂ ಹೆಚ್ಚುತ್ತಿರುವುದು ಆತಂಕಕಾರಿ ಬೆಳವಣಿಗೆ. ಜೀವನಶೈಲಿ ಬದಲಾವಣೆ, ಅಸ್ವಸ್ಥ ಆಹಾರ ಪದ್ಧತಿ ಮತ್ತು ಹೆಚ್ಚುತ್ತಿರುವ ಮಾನಸಿಕ ಒತ್ತಡ ಈ ಸಮಸ್ಯೆಗೆ ಪ್ರಮುಖ ಕಾರಣಗಳಾಗಿವೆ. ದೀರ್ಘಕಾಲ ಕುಳಿತು...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News