Crime News

Dating App ನಲ್ಲಿ ಪರಿಚಯ: “ಬಾ ಸುತ್ತಾಡೋಣ” ಅಂತ ಕರೆದು ಯುವಕನಿಂದ 3.75 ಲಕ್ಷ ದೋಚಿದ ಯುವತಿ!

ಬೆಂಗಳೂರು: ಡೇಟಿಂಗ್ ಆ್ಯಪ್ ಮೂಲಕ ಪರಿಚಯವಾಗಿದ್ದ ಯುವತಿ ಯುವಕನನ್ನು ಅಪಹರಿಸಿ 3.70...

ಫೇಕ್ ಐಡಿ, ಇಸ್ರೋ ಜಾಬ್ ಆಮಿಷ, ಅಶ್ಲೀಲ ವಿಡಿಯೋ..! ಗದಗದಲ್ಲಿ ಸಿಕ್ಕಿಬಿದ್ದ ವಂಚಕ

ಗದಗ: “ನಾನು ಇಸ್ರೋದಲ್ಲಿ ಕೆಲಸ ಮಾಡುತ್ತಿದ್ದೇನೆ… ನಿಮಗೂ ಇಸ್ರೋದಲ್ಲಿ ಉದ್ಯೋಗ ಕೊಡಿಸುತ್ತೇನೆ…” ಎಂದು ಸಾಮಾಜಿಕ ಜಾಲತಾಣದ ಮೂಲಕ ಯುವಕ–ಯುವತಿಯರನ್ನು ಪರಿಚಯ ಮಾಡಿಕೊಂಡು ಲಕ್ಷಾಂತರ ರೂಪಾಯಿ ವಂಚನೆ ಮಾಡಿರುವ ಆರೋಪದ ಪ್ರಕರಣ ಗದಗದಲ್ಲಿ ಬೆಳಕಿಗೆ ಬಂದಿದೆ. https://www.facebook.com/share/v/1Yb23MG4VV/ ವಿಜಯಪುರ ಮೂಲದ ಈರಣ್ಣ ಬಡಿಗೇರ್ ಎಂಬಾತನ ವಿರುದ್ಧ ಗಂಭೀರ ವಂಚನೆ ಆರೋಪ ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಖಾತೆಗಳನ್ನು ಸೃಷ್ಟಿಸಿ ಉದ್ಯೋಗಾಕಾಂಕ್ಷಿಗಳನ್ನು ತನ್ನ ಬಲೆಗೆ ಬೀಳಿಸುತ್ತಿದ್ದ ಎನ್ನಲಾಗಿದೆ. ಈತ 30ಕ್ಕೂ ಹೆಚ್ಚು ಯುವಕ–ಯುವತಿಯರಿಗೆ ಇಸ್ರೋದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ […]

ಬಿಟ್ ಕಾಯಿನ್ ಹಗರಣ: ಹ್ಯಾಕರ್ ಶ್ರೀಕಿ, ರಾಬಿನ್ ಖಂಡೇವಾಲ ಜಾಮೀನು ಅರ್ಜಿ ವಜಾ

ಬೆಂಗಳೂರು: ಬಿಟ್‌ಕಾಯಿನ್ ಹಗರಣ ಪ್ರಕರಣದಲ್ಲಿ ಆರೋಪಿಗಳಾಗಿರುವ ಹ್ಯಾಕರ್ ಶ್ರೀಕಿ ಹಾಗೂ ರಾಬಿನ್...

ಮಧ್ಯಪ್ರದೇಶದಲ್ಲಿ ಭೀಕರ ಬಸ್ ದುರಂತ: ಬೆಂಗಳೂರು ಸೈಬರ್ ಕ್ರೈಂ ಇನ್‌ಸ್ಪೆಕ್ಟರ್ ಸೇರಿ 4 ಮಂದಿ ಸಾವು; 11ಕ್ಕೂ ಹೆಚ್ಚು ಜನರಿಗೆ ಗಾಯ

ಭೋಪಾಲ್: ಮಧ್ಯಪ್ರದೇಶದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೆಂಗಳೂರು ಸೈಬರ್ ಕ್ರೈಂ...

ದಯಾಮರಣ ಕೋರಿದ್ದ ಮಹಿಳೆ ಮಕ್ಕಳೊಂದಿಗೆ ಸಾವು: ನಿವೇಶನ ಸಿಕ್ಕರೂ ಏಕೆ ಈ ಆತ್ಮಹತ್ಯೆ?

ತುಮಕೂರು: ದಯಾಮರಣ ಕೋರಿದ್ದ ಮಹಿಳೆ ತನ್ನಿಬ್ಬರು ಮಕ್ಕಳೊಂದಿಗೆ ಆತ್ಮಹತ್ಯೆ ಮಾಡಿಕೊಂಡ ಘಟನೆ...

Political News

ಹಿಂದೂ ಧರ್ಮದ ಬಗ್ಗೆ ಕಾಂಗ್ರೆಸ್ ನಿಲುವೇನು? ರಾಯರೆಡ್ಡಿ ಹೇಳಿಕೆ ವಿಚಾರ ಪ್ರಸ್ತಾಪಿಸಿ ರವಿಕುಮಾರ್ ಪ್ರಶ್ನೆ

ಬೆಂಗಳೂರು: ಹಿಂದೂ ಧರ್ಮದ ಬಗ್ಗೆ ಕಾಂಗ್ರೆಸ್ ನಿಲುವೇನು ಎಂಬುದನ್ನು ಸಿಎಂ ಡಿ.ಕೆ. ಶಿವಕುಮಾರ್ ಹಾಗೂ ಕಾಂಗ್ರೆಸ್ ಹೈಕಮಾಂಡ್ ಸ್ಪಷ್ಟಪಡಿಸಬೇಕು ಎಂದು ಬಿಜೆಪಿ ಎಂಎಲ್‌ಸಿ ರವಿಕುಮಾರ್ ಆಗ್ರಹಿಸಿದ್ದಾರೆ. ಇಸ್ಲಾಂ ಧರ್ಮ ಶ್ರೇಷ್ಠ ಎಂಬ ಸಚಿವ ಬಸವರಾಜ...

ನಾಗೇಂದ್ರರನ್ನು ಮುಗಿಸಲು ಬಿಜೆಪಿ ಷಡ್ಯಂತ್ರ ಮಾಡಿದೆ: ಬಿಕೆ ಹರಿಪ್ರಸಾದ್ ಆರೋಪ

ಬೀದರ್: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಬಿ. ನಾಗೇಂದ್ರ ಅವರ ವಿಚಾರದಲ್ಲಿ ಬಿಜೆಪಿ ಷಡ್ಯಂತ್ರ ನಡೆಸಿದ್ದು, ಒಬ್ಬ ದಲಿತ ನಾಯಕನನ್ನು ರಾಜಕೀಯವಾಗಿ ಮುಗಿಸುವ ಪ್ರಯತ್ನ ಮಾಡಿದೆ ಎಂದು ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್...

Cinema

Dharwad News

Gadag News

Trending

ಬಿಜೆಪಿ ರೋಡ್ ಶೋ ವೇಳೆ ‘ಕೈ’ ಕಾರ್ಯಕರ್ತರ ಹೈಡ್ರಾಮಾ: ನೂಕಾಟ-ತಳ್ಳಾಟ! ಪರಿಸ್ಥಿತಿ ತಿಳಿಗೊಳಿಸಿದ ಪೊಲೀಸರು

ಬಾಗಲಕೋಟೆ: ಬಿಜೆಪಿ ರೋಡ್ ಶೋ ವೇಳೆ ಕಾಂಗ್ರೆಸ್ ಧ್ವಜ ಹಿಡಿದು 'ಕೈ' ಕಾರ್ಯಕರ್ತರು ಭಾರೀ ಹೈಡ್ರಾಮಾ ನಡೆಸಿರುವ ಘಟನೆ ಬಾಗಲಕೋಟೆಯಲ್ಲಿ ಜರುಗಿದೆ. ಬೈ ಎಲೆಕ್ಷನ್‌ಗೆ ಕೆಲವೇ ದಿನಗಳು ಬಾಕಿ ಇರುವ ಹಿನ್ನೆಲೆ ಉಭಯ ಪಕ್ಷಗಳು...

ಗ್ಯಾಸ್ ರೀಫಿಲ್ ಮಾಡುವಾಗ ಸಿಲಿಂಡರ್​ ಏಕಾಏಕಿ​ ಸ್ಫೋಟ: ನಾಲ್ವರಿಗೆ ಗಂಭೀರ ಗಾಯ!

ಹಾಸನ: ಸಿಲಿಂಡರ್ ಬದಲಿಸುವ ವೇಳೆ ಅನಿಲ ಸೋರಿಕೆಯಿಂದ ಸಂಭವಿಸಿದ ಭೀಕರ ಸ್ಫೋಟದಲ್ಲಿ ನಾಲ್ವರು ಗಾಯಗೊಂಡ ಘಟನೆ ಜಿಲ್ಲೆಯ ಅರಕಲಗೂಡು ತಾಲೂಕಿನ ಕೆ. ಅಬ್ಬೂರು ಗ್ರಾಮದಲ್ಲಿ ನಡೆದಿದೆ. ಮನೆಯಲ್ಲಿದ್ದ ಗ್ಯಾಸ್ ಸಿಲಿಂಡರ್ ಖಾಲಿಯಾಗಿದ್ದರಿಂದ ಹೊಸ ಸಿಲಿಂಡರ್...

ವೇಶ್ಯಾವಾಟಿಕೆ ಜಾಲದಲ್ಲಿ ಸಿಲುಕಿದ ಥಾಯ್ಲೆಂಡ್ ಮಹಿಳೆ: ಸ್ವದೇಶಕ್ಕೆ ಕಳುಹಿಸಲು ಹೈಕೋರ್ಟ್ ಆದೇಶ

ಬೆಂಗಳೂರು: ಉದ್ಯೋಗಕ್ಕಾಗಿ ಬೆಂಗಳೂರಿಗೆ ಬಂದು ವೇಶ್ಯಾವಾಟಿಕೆ ಜಾಲದಲ್ಲಿ ಸಿಲುಕಿದ ಥಾಯ್ಲೆಂಡ್ ಮೂಲದ ಮಹಿಳೆಯನ್ನು ತಕ್ಷಣ ಸ್ವದೇಶಕ್ಕೆ ಹಿಂತಿರುಗಿಸುವಂತೆ ವಿದೇಶಿಯರ ಪ್ರಾದೇಶಿಕ ನೋಂದಣಿ ಕಚೇರಿ (ಎಫ್‌ಆರ್‌ಆರ್‌ಒ)ಗೆ ಹೈಕೋರ್ಟ್ ನಿರ್ದೇಶನ ನೀಡಿದೆ. ಈ ಕುರಿತು ಮಹಿಳೆ ಸಲ್ಲಿಸಿದ್ದ...

ರಸ್ತೆ ಸಾರಿಗೆ ನಿಗಮಗಳಿಗೆ ಸದ್ಯಕ್ಕೆ ಡೀಸೆಲ್ ಕೊರತೆ ಸಮಸ್ಯೆ ಇಲ್ಲ: ಸಚಿವ ರಾಮಲಿಂಗ ರೆಡ್ಡಿ

ಬೆಂಗಳೂರು: ರಸ್ತೆ ಸಾರಿಗೆ ನಿಗಮಗಳಿಗೆ ಸದ್ಯಕ್ಕೆ ಡೀಸೆಲ್ ಕೊರತೆ ಸಮಸ್ಯೆ ಇಲ್ಲ ಎಂದು ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ತಿಳಿಸಿದ್ದಾರೆ. ಆದರೆ ಮಧ್ಯಪ್ರಾಚ್ಯದಲ್ಲಿ ಯುದ್ಧ ಇದೇ ರೀತಿ ಮುಂದುವರಿದರೆ ಮುಂದಿನ ದಿನಗಳಲ್ಲಿ ಸಮಸ್ಯೆ...

ಕಾಂಗ್ರೆಸ್ ಸರ್ಕಾರ ಹಿಂದಿ ವಿಚಾರದಲ್ಲಿ ದೇಶದ್ರೋಹದ ಕೆಲಸ ಮಾಡುತ್ತಿದೆ: ಅಶ್ವತ್ಥ್ ನಾರಾಯಣ್

ಬೆಂಗಳೂರು: ಹಿಂದಿ ಭಾಷೆ ಕುರಿತ ರಾಜ್ಯ ಸರ್ಕಾರದ ನಿಲುವಿಗೆ ಬಿಜೆಪಿ ನಾಯಕ ಅಶ್ವತ್ಥ್ ನಾರಾಯಣ್ ತೀವ್ರ ಟೀಕೆ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಹಿಂದಿ ವಿಚಾರದಲ್ಲಿ ದೇಶದ್ರೋಹದ ಕೆಲಸ ಮಾಡುತ್ತಿದೆ...

ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದ ಬಸ್: ಮೂವರಿಗೆ ಕೈಕಾಲು ಮುರಿತ, ಹಲವರಿಗೆ ಗಾಯ

ಶಿವಮೊಗ್ಗ: ಭದ್ರಾವತಿ ತಾಲೂಕಿನ ಕಾಗೇಹಳ್ಳದ ಬಳಿ ಖಾಸಗಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಸೇತುವೆಯಿಂದ ಹಳ್ಳಕ್ಕೆ ಬಿದ್ದ ಪರಿಣಾಮ ಹಲವು ಪ್ರಯಾಣಿಕರು ಗಾಯಗೊಂಡ ಘಟನೆ ನಡೆದಿದೆ. ದಾವಣಗೆರೆಯಿಂದ ಭದ್ರಾವತಿಗೆ ಬರುತ್ತಿದ್ದ ಬಸ್, ಕಾಗೇಹಳ್ಳದ ಬಳಿ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News