Crime News

Dating App ನಲ್ಲಿ ಪರಿಚಯ: “ಬಾ ಸುತ್ತಾಡೋಣ” ಅಂತ ಕರೆದು ಯುವಕನಿಂದ 3.75 ಲಕ್ಷ ದೋಚಿದ ಯುವತಿ!

ಬೆಂಗಳೂರು: ಡೇಟಿಂಗ್ ಆ್ಯಪ್ ಮೂಲಕ ಪರಿಚಯವಾಗಿದ್ದ ಯುವತಿ ಯುವಕನನ್ನು ಅಪಹರಿಸಿ 3.70...

ಫೇಕ್ ಐಡಿ, ಇಸ್ರೋ ಜಾಬ್ ಆಮಿಷ, ಅಶ್ಲೀಲ ವಿಡಿಯೋ..! ಗದಗದಲ್ಲಿ ಸಿಕ್ಕಿಬಿದ್ದ ವಂಚಕ

ಗದಗ: “ನಾನು ಇಸ್ರೋದಲ್ಲಿ ಕೆಲಸ ಮಾಡುತ್ತಿದ್ದೇನೆ… ನಿಮಗೂ ಇಸ್ರೋದಲ್ಲಿ ಉದ್ಯೋಗ ಕೊಡಿಸುತ್ತೇನೆ…” ಎಂದು ಸಾಮಾಜಿಕ ಜಾಲತಾಣದ ಮೂಲಕ ಯುವಕ–ಯುವತಿಯರನ್ನು ಪರಿಚಯ ಮಾಡಿಕೊಂಡು ಲಕ್ಷಾಂತರ ರೂಪಾಯಿ ವಂಚನೆ ಮಾಡಿರುವ ಆರೋಪದ ಪ್ರಕರಣ ಗದಗದಲ್ಲಿ ಬೆಳಕಿಗೆ ಬಂದಿದೆ. https://www.facebook.com/share/v/1Yb23MG4VV/ ವಿಜಯಪುರ ಮೂಲದ ಈರಣ್ಣ ಬಡಿಗೇರ್ ಎಂಬಾತನ ವಿರುದ್ಧ ಗಂಭೀರ ವಂಚನೆ ಆರೋಪ ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಖಾತೆಗಳನ್ನು ಸೃಷ್ಟಿಸಿ ಉದ್ಯೋಗಾಕಾಂಕ್ಷಿಗಳನ್ನು ತನ್ನ ಬಲೆಗೆ ಬೀಳಿಸುತ್ತಿದ್ದ ಎನ್ನಲಾಗಿದೆ. ಈತ 30ಕ್ಕೂ ಹೆಚ್ಚು ಯುವಕ–ಯುವತಿಯರಿಗೆ ಇಸ್ರೋದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ […]

ಬಿಟ್ ಕಾಯಿನ್ ಹಗರಣ: ಹ್ಯಾಕರ್ ಶ್ರೀಕಿ, ರಾಬಿನ್ ಖಂಡೇವಾಲ ಜಾಮೀನು ಅರ್ಜಿ ವಜಾ

ಬೆಂಗಳೂರು: ಬಿಟ್‌ಕಾಯಿನ್ ಹಗರಣ ಪ್ರಕರಣದಲ್ಲಿ ಆರೋಪಿಗಳಾಗಿರುವ ಹ್ಯಾಕರ್ ಶ್ರೀಕಿ ಹಾಗೂ ರಾಬಿನ್...

ಮಧ್ಯಪ್ರದೇಶದಲ್ಲಿ ಭೀಕರ ಬಸ್ ದುರಂತ: ಬೆಂಗಳೂರು ಸೈಬರ್ ಕ್ರೈಂ ಇನ್‌ಸ್ಪೆಕ್ಟರ್ ಸೇರಿ 4 ಮಂದಿ ಸಾವು; 11ಕ್ಕೂ ಹೆಚ್ಚು ಜನರಿಗೆ ಗಾಯ

ಭೋಪಾಲ್: ಮಧ್ಯಪ್ರದೇಶದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೆಂಗಳೂರು ಸೈಬರ್ ಕ್ರೈಂ...

ದಯಾಮರಣ ಕೋರಿದ್ದ ಮಹಿಳೆ ಮಕ್ಕಳೊಂದಿಗೆ ಸಾವು: ನಿವೇಶನ ಸಿಕ್ಕರೂ ಏಕೆ ಈ ಆತ್ಮಹತ್ಯೆ?

ತುಮಕೂರು: ದಯಾಮರಣ ಕೋರಿದ್ದ ಮಹಿಳೆ ತನ್ನಿಬ್ಬರು ಮಕ್ಕಳೊಂದಿಗೆ ಆತ್ಮಹತ್ಯೆ ಮಾಡಿಕೊಂಡ ಘಟನೆ...

Political News

ಹಿಂದೂ ಧರ್ಮದ ಬಗ್ಗೆ ಕಾಂಗ್ರೆಸ್ ನಿಲುವೇನು? ರಾಯರೆಡ್ಡಿ ಹೇಳಿಕೆ ವಿಚಾರ ಪ್ರಸ್ತಾಪಿಸಿ ರವಿಕುಮಾರ್ ಪ್ರಶ್ನೆ

ಬೆಂಗಳೂರು: ಹಿಂದೂ ಧರ್ಮದ ಬಗ್ಗೆ ಕಾಂಗ್ರೆಸ್ ನಿಲುವೇನು ಎಂಬುದನ್ನು ಸಿಎಂ ಡಿ.ಕೆ. ಶಿವಕುಮಾರ್ ಹಾಗೂ ಕಾಂಗ್ರೆಸ್ ಹೈಕಮಾಂಡ್ ಸ್ಪಷ್ಟಪಡಿಸಬೇಕು ಎಂದು ಬಿಜೆಪಿ ಎಂಎಲ್‌ಸಿ ರವಿಕುಮಾರ್ ಆಗ್ರಹಿಸಿದ್ದಾರೆ. ಇಸ್ಲಾಂ ಧರ್ಮ ಶ್ರೇಷ್ಠ ಎಂಬ ಸಚಿವ ಬಸವರಾಜ...

ನಾಗೇಂದ್ರರನ್ನು ಮುಗಿಸಲು ಬಿಜೆಪಿ ಷಡ್ಯಂತ್ರ ಮಾಡಿದೆ: ಬಿಕೆ ಹರಿಪ್ರಸಾದ್ ಆರೋಪ

ಬೀದರ್: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಬಿ. ನಾಗೇಂದ್ರ ಅವರ ವಿಚಾರದಲ್ಲಿ ಬಿಜೆಪಿ ಷಡ್ಯಂತ್ರ ನಡೆಸಿದ್ದು, ಒಬ್ಬ ದಲಿತ ನಾಯಕನನ್ನು ರಾಜಕೀಯವಾಗಿ ಮುಗಿಸುವ ಪ್ರಯತ್ನ ಮಾಡಿದೆ ಎಂದು ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್...

Cinema

Dharwad News

Gadag News

Trending

ಶಾಸಕರು ಐಪಿಎಲ್ ಉಚಿತ ಟಿಕೆಟ್ ಕೇಳುವುದು ತಪ್ಪು: ಡಿ.ಕೆ. ಸುರೇಶ್

ಬೆಂಗಳೂರು: ಉಚಿತವಾಗಿ ಟಿಕೆಟ್ ಕೇಳಿರುವುದು ತಪ್ಪು. ಪಂದ್ಯ ವೀಕ್ಷಣೆ ಮಾಡುವ ಆಸೆ ಇರುವವರು ವೈಯಕ್ತಿಕವಾಗಿ ಹಣ ಕೊಟ್ಟು ಹೋಗಿ ನೋಡಲಿ. ಇದು ಉತ್ತಮವಾದುದು” ಎಂದು ಬಮೂಲ್ ಅಧ್ಯಕ್ಷ ಡಿ.ಕೆ. ಸುರೇಶ್ ಅವರು ಅಭಿಪ್ರಾಯ...

MS Dhoni: CSKಗೆ ಶಾಕ್ ಮೇಲೆ ಶಾಕ್: RCB ವಿರುದ್ಧದ ಪಂದ್ಯಕ್ಕೆ ಧೋನಿ ಅಲಭ್ಯ..!

ಮೊದಲ ಪಂದ್ಯದಲ್ಲಿ ಭರ್ಜರಿ ಗೆಲುವು ಸಾಧಿಸಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡ, ತನ್ನ ಎರಡನೇ ಪಂದ್ಯದಲ್ಲಿ ಸಾಂಪ್ರದಾಯಿಕ ಎದುರಾಳಿ ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್‌ಕೆ) ವಿರುದ್ಧ ಕಣಕ್ಕಿಳಿಯಲು ಸಜ್ಜಾಗಿದೆ. ಏಪ್ರಿಲ್ 5ರಂದು...

ಲಂಚ ಕೇಳಿದ ಕಮರ್ಷಿಯಲ್ ಟ್ಯಾಕ್ಸ್ ಆಡಿಟ್ ಡಿಸಿ ಭರತ್ ಹೆಗಡೆ ಲೋಕಾ ಬಲೆಗೆ!

ಹುಬ್ಬಳ್ಳಿ: GST ಬಾಕಿ ವಿಚಾರದಲ್ಲಿ ಲಂಚಕ್ಕೆ ಬೇಡಿಕೆ ಇಟ್ಟ ಆರೋಪದ ಹಿನ್ನೆಲೆಯಲ್ಲಿ ಕಮರ್ಷಿಯಲ್ ಟ್ಯಾಕ್ಸ್ ಆಡಿಟ್ ವಿಭಾಗದ ಡೆಪ್ಯುಟಿ ಕಮಿಷನರ್ ಭರತ್ ಹೆಗಡೆ ಅವರನ್ನು ಲೋಕಾಯುಕ್ತ ಅಧಿಕಾರಿಗಳು ಬಲೆಗೆ ಬೀಳಿಸಿದ್ದಾರೆ. ಪೆಟ್ರೋಲ್ ಬಂಕ್ ಮಾಲೀಕರೊಬ್ಬರಿಂದ...

Nitish Kumar: ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ MLC ಸ್ಥಾನಕ್ಕೆ ರಾಜೀನಾಮೆ

ಪಾಟ್ನಾ: ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ತಮ್ಮ ವಿಧಾನಪರಿಷತ್ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಮಾರ್ಚ್ 16ರಂದು ರಾಜ್ಯಸಭೆಗೆ ಆಯ್ಕೆಯಾದ ಬಳಿಕ, ನಿಯಮಾನುಸಾರ 14 ದಿನಗಳೊಳಗೆ ಒಂದು ಹುದ್ದೆಯನ್ನು ತ್ಯಜಿಸಬೇಕಾಗಿದ್ದು, ಅದರಂತೆ ಅವರು...

ಪ್ರೇಯಸಿಯನ್ನು ಕೊಂದು ದೇಹವನ್ನು ಕತ್ತರಿಸಿ ಫ್ರಿಡ್ಜ್ʼ​​ನಲ್ಲಿಟ್ಟ ನೌಕಾಪಡೆ ಸಿಬ್ಬಂದಿ!

ವಿಶಾಖಪಟ್ಟಣಂ: ನೌಕಾಪಡೆಯ ಸಿಬ್ಬಂದಿಯೊಬ್ಬನು ತನ್ನ ಪ್ರೇಯಸಿಯನ್ನು ಕೊಲೆ ಮಾಡಿ, ದೇಹವನ್ನು ತುಂಡುಗಳಾಗಿ ಕತ್ತರಿಸಿ ಫ್ರಿಡ್ಜ್‌ನಲ್ಲಿ ಇರಿಸಿದ ಹೃದಯ ಕಲುಕುವ ಘಟನೆ ನಡೆದಿದೆ. ಆರೋಪಿಯನ್ನು ಚಿಂತಾದ ರವೀಂದ್ರ (35) ಎಂದು ಗುರುತಿಸಲಾಗಿದ್ದು, ರವೀಂದ್ರ ನೌಕಾಪಡೆಯಲ್ಲಿ ಕೆಲಸ...

ಒಣಗಿದ ದಾಸವಾಳ ಹೂ ನುಂಗಿದ ಪರಿಣಾಮ ಉಸಿರುಗಟ್ಟಿ 6 ತಿಂಗಳ ಮಗು ಸಾವು!

ಮೈಸೂರು: ಒಣಗಿದ ದಾಸವಾಳ ಹೂವನ್ನು ನುಂಗಿದ ಪರಿಣಾಮ ಉಸಿರುಗಟ್ಟಿ ಆರು ತಿಂಗಳ ಮಗು ಸಾವನ್ನಪ್ಪಿದ ದಾರುಣ ಘಟನೆ ಹುಣಸೂರು ತಾಲೂಕಿನ ದೊಡ್ಡ ಹೆಜ್ಜೂರು ಗ್ರಾಮದಲ್ಲಿ ನಡೆದಿದೆ. ಮೃತ ಮಗುವನ್ನು ಚಿನ್ಮಯಿಗೌಡ (6 ತಿಂಗಳು) ಎಂದು...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News