📺 ಕರ್ನಾಟಕ ವಿಧಾನಸಭೆ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

📺 ಕರ್ನಾಟಕ ವಿಧಾನ ಪರಿಷತ್ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

Crime News

ಅಟ್ರಾಸಿಟಿ ಕೇಸ್‌ನಲ್ಲಿ ಆರೋಪಿಗಳ ಕೈಬಿಡಲು 9.5 ಲಕ್ಷ ಲಂಚ ಡೀಲ್? ಡಿವೈಎಸ್ಪಿ, ಕಾನ್ಸ್‌ಟೇಬಲ್ ವಿರುದ್ಧ FIR!

ಬೆಂಗಳೂರು: ದಿವಂಗತ ನಟ ದ್ವಾರಕೀಶ್ ಅವರ ಸೊಸೆ ದಾಖಲಿಸಿದ್ದ ಅಟ್ರಾಸಿಟಿ ಪ್ರಕರಣದ...

ಕಲಬುರಗಿಯಲ್ಲಿ PSI ಆತ್ಮಹತ್ಯೆ; ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆ

ಕಲಬುರಗಿ: ಪೊಲೀಸ್ ಇಲಾಖೆಯ ಪಿಎಸ್‌ಐಯೊಬ್ಬರು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ...

ಅಮ್ಮ-ಅಕ್ಕನನ್ನು ನಿಂದಿಸಿದ್ದಕ್ಕೆ ಸ್ನೇಹಿತನ ಮೇಲೆಯೇ ಚಾಕು ಇರಿತ: ಚಿಕಿತ್ಸೆ ಫಲಿಸದೆ ಯುವಕ ಸಾವು

ಬೆಂಗಳೂರು: ಕ್ಷುಲ್ಲಕ ವಿಚಾರಕ್ಕೆ ಆರಂಭವಾದ ಜಗಳ ಸ್ನೇಹಿತನ ಕೊಲೆಯಲ್ಲಿ ಅಂತ್ಯಗೊಂಡಿರುವ ಘಟನೆ...

ಕಾಫಿ ಬೋರ್ಡ್ ಸಿಗ್ನಲ್ ಬಳಿ ಆಟೋ ಪಲ್ಟಿ; ಚಾಲಕ ಸೇರಿ ಇಬ್ಬರು ಪ್ರಯಾಣಿಕರಿಗೆ ಗಾಯ

ಬೆಂಗಳೂರು: ನಗರದ ಕಾಫಿ ಬೋರ್ಡ್ ಸಿಗ್ನಲ್ ಸಮೀಪ ಆಟೋವೊಂದು ಪಲ್ಟಿಯಾಗಿ ಚಾಲಕ...

ಕೋಲಾರದಲ್ಲಿ ಬೆಚ್ಚಿಬೀಳಿಸಿದ ಘಟನೆ: ಪ್ರೀತಿಸಿ ಮದುವೆಯಾದ ಪತ್ನಿಯನ್ನೇ ಬರ್ಬರವಾಗಿ ಹತ್ಯೆಗೈದ ಪತಿ!

ಕೋಲಾರ: ಪ್ರೀತಿಸಿ ಮದುವೆಯಾಗಿದ್ದ ಪತ್ನಿಯನ್ನೇ ಪತಿ ಕುತ್ತಿಗೆ ಕೊಯ್ದು ಬರ್ಬರವಾಗಿ ಹತ್ಯೆಗೈದಿರುವ...

Political News

ಯತ್ನಾಳ್ ಮತ ಅಸಿಂಧುಗೊಳಿಸುವಂತೆ ಕಾಂಗ್ರೆಸ್ ಆಕ್ಷೇಪ; ಚುನಾವಣಾಧಿಕಾರಿಗಳು ಹೇಳಿದ್ದೇನು..?

ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಉಚ್ಚಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ಮತವನ್ನು ಅಸಿಂಧುಗೊಳಿಸಬೇಕೆಂದು ಕಾಂಗ್ರೆಸ್ ಪಕ್ಷ ಸಲ್ಲಿಸಿದ್ದ ಆಕ್ಷೇಪವನ್ನು ಚುನಾವಣಾಧಿಕಾರಿಗಳು ತಿರಸ್ಕರಿಸಿದ್ದಾರೆ. ಯತ್ನಾಳ್ ಅವರು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್...

ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕಿದ್ದೇನೆ, ಆತ್ಮಸಾಕ್ಷಿಯಂತೆ ನಿರ್ಧಾರ ತೆಗೆದುಕೊಂಡೆ: ಎಸ್.ಟಿ. ಸೋಮಶೇಖರ್

ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗೆ ಮತ ಚಲಾಯಿಸಿರುವುದಾಗಿ ಶಾಸಕ ಎಸ್.ಟಿ. ಸೋಮಶೇಖರ್ ಬಹಿರಂಗವಾಗಿ ತಿಳಿಸಿದ್ದಾರೆ. ಕ್ಷೇತ್ರದ ಅಭಿವೃದ್ಧಿ ಮತ್ತು ಜನರ ಹಿತದೃಷ್ಟಿಯಿಂದಲೇ ಈ ನಿರ್ಧಾರ ಕೈಗೊಂಡಿದ್ದೇನೆ ಎಂದು ಹೇಳಿದ್ದಾರೆ. ಮತದಾನ ಬಳಿಕ...

Cinema

Dharwad News

Gadag News

Trending

ಮಧುಮೇಹ ಇರುವವರಲ್ಲಿ ಹೃದಯ ಸಂಬಂಧಿ ಸಮಸ್ಯೆ ಹೆಚ್ಚಾಗಿ ಕಂಡುಬರುತ್ತಾ? ಇಲ್ಲಿದೆ ಉತ್ತರ

ಇತ್ತೀಚಿನ ದಿನಗಳಲ್ಲಿ ಮಧುಮೇಹ (Diabetes) ರೋಗಿಗಳ ಸಂಖ್ಯೆ ಆತಂಕಕಾರಿಯಾಗಿ ಹೆಚ್ಚುತ್ತಿದೆ. ಬದಲಾಗುತ್ತಿರುವ ಜೀವನಶೈಲಿ, ಅಸಮತೋಲಿತ ಆಹಾರ ಪದ್ಧತಿ ಹಾಗೂ ದೈಹಿಕ ಚಟುವಟಿಕೆಯ ಕೊರತೆ ಈ ಸಮಸ್ಯೆಗೆ ಪ್ರಮುಖ ಕಾರಣಗಳಾಗಿವೆ. ಮಧುಮೇಹವು ಕ್ರಮೇಣ ದೇಹದ...

‘ಧುರಂಧರ್’ ಸಿನಿಮಾದ ಎರಡು ಸಂಭಾಷಣೆ ತೆಗೆಸಿದ ಸರ್ಕಾರ: ಕಾರಣವೇನು?

ಈ ವರ್ಷದ ಅತಿದೊಡ್ಡ ಹಿಟ್ ಸಿನಿಮಾಗಳ ಪಟ್ಟಿಗೆ ‘ಧುರಂಧರ್’ ಅಧಿಕೃತವಾಗಿ ಸೇರ್ಪಡೆಗೊಂಡಿದೆ. ರಣ್ವೀರ್ ಸಿಂಗ್ ಅಭಿನಯದ ಈ ಸಿನಿಮಾ ಬಿಡುಗಡೆ ಆದ ಕೆಲವೇ ದಿನಗಳಲ್ಲಿ 1000 ಕೋಟಿ ರೂ. ಗಳಿಕೆ ದಾಟಿದ್ದು, ಪ್ರೇಕ್ಷಕರು...

ಹಾಸನ: ಅಡಕೆ ಕಟಾವು ವಾಹನ ಪಲ್ಟಿ, ಮೂವರು ಕಾರ್ಮಿಕರು ಸ್ಥಳದಲ್ಲೇ ಸಾವು

ಹಾಸನ: ಅಡಕೆ ಕಟಾವು ಮಾಡಿ ಸಾಗಿಸುತ್ತಿದ್ದ ಪಿಕಪ್ ವಾಹನ ಟೈರ್ ಬ್ಲಾಸ್ಟ್ ಆಗಿ ಪಲ್ಟಿ ಹೊಡೆದು ಮೂವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಹಾಸನ ಜಿಲ್ಲೆಯ ಅರಸೀಕೆರೆ ತಾಲ್ಲೂಕಿನಲ್ಲಿ ನಡೆದಿದೆ. ಅರಸೀಕೆರೆ ತಾಲ್ಲೂಕಿನ ಚಿಕ್ಕಾರಹಳ್ಳಿ ಗ್ರಾಮದ...

ಸಿನಿಮಾ ಪ್ರಚಾರಕ್ಕೆ ಹೊಸ ಐಡಿಯಾ: ‘ಕೊರಗಜ್ಜ’ ರೀಲ್ಸ್ ಸ್ಪರ್ಧೆಗೆ ಕೋಟಿ ಬಹುಮಾನ ಘೋಷಣೆ

ಹಿಂದೆ ಸಿನಿಮಾ ಕ್ಯಾಸೆಟ್ ಖರೀದಿಸಿದವರಿಗೆ ಬಹುಮಾನ, ಸಿನಿಮಾ ನೋಡಿ ಪ್ರಶ್ನೆಗಳಿಗೆ ಉತ್ತರಿಸಿದವರಿಗೆ ಉಡುಗೊರೆ ಎಂಬ ಸಂಪ್ರದಾಯವಿತ್ತು. ಅದೇ ಶೈಲಿಗೆ ಹೊಸ ರೂಪ ನೀಡಿರುವ ‘ಕೊರಗಜ್ಜ’ ಚಿತ್ರತಂಡ, ಇದೀಗ ಹಾಡುಗಳಿಗೆ ರೀಲ್ಸ್ ಮಾಡಿದವರಿಗೆ ಕೋಟಿ...

ರಕ್ತಪಾತಕ್ಕೆ ತಿರುಗಿದ ಬಳ್ಳಾರಿ ಬ್ಯಾನರ್ ಗಲಾಟೆ: ಕಾಂಗ್ರೆಸ್ ಕಾರ್ಯಕರ್ತ ಸಾವು, ನಿಷೇಧಾಜ್ಞೆ ಜಾರಿ

ಬಳ್ಳಾರಿ: ಬ್ಯಾನರ್ ಅಳವಡಿಕೆ ವಿಚಾರವಾಗಿ ಶಾಸಕ ನಾರಾ ಭರತ್ ರೆಡ್ಡಿ ಹಾಗೂ ಮಾಜಿ ಸಚಿವ ಜನಾರ್ದನ ರೆಡ್ಡಿ ಬೆಂಬಲಿಗರ ನಡುವೆ ಗುರುವಾರ ರಾತ್ರಿ ಭಾರೀ ಘರ್ಷಣೆ ಸಂಭವಿಸಿದ್ದು, ಪರಿಸ್ಥಿತಿ ವಿಕೋಪಕ್ಕೆ ತಿರುಗಿದೆ. ಗಲಾಟೆಯಲ್ಲಿ...

ವಿಶೇಷ ಕಾನೂನು ರಚನೆಗೆ ಸರ್ಕಾರದಿಂದ ಕ್ರಮ: ಸಚಿವ ಡಾ. ಹೆಚ್.ಸಿ. ಮಹದೇವಪ್ಪ

ವಿಜಯಸಾಕ್ಷಿ ಸುದ್ದಿ, ಧಾರವಾಡ: ಹುಬ್ಬಳ್ಳಿ ತಾಲೂಕಿನ ಇನಾಂವೀರಾಪೂರ ಗ್ರಾಮದಲ್ಲಿ ಜರುಗಿರುವ ಘಟನೆಗೆ ಸಂಬಂಧಿಸಿದಂತೆ ಅಂತರ್ಜಾತಿ ವಿವಾಹವಾಗಿದ್ದ ಯುವತಿಯ ಹತ್ಯೆ ಮತ್ತು ದಲಿತ ಕುಟುಂಬದ ಮೇಲೆ ಆಗಿರುವ ದೌರ್ಜನ್ಯದ ಕುರಿತು ಪಾರದರ್ಶಕ ತನಿಖೆ ಕೈಗೊಂಡು...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News

error: Content is protected !!