Crime News

ಟಿಪ್ಪರ್-ಬೈಕ್ ಮುಖಾಮುಖಿ ಡಿಕ್ಕಿ; ಇಬ್ಬರು ಸ್ಥಳದಲ್ಲೇ ಸಾವು

ಸ್ಥಳಕ್ಕೆ ಪೊಲೀಸರ ಭೇಟಿ, ಪರಿಶೀಲನೆ... ಗದಗ: ಮಣ್ಣು ಸಾಗಿಸುತ್ತಿದ್ದ ಟಿಪ್ಪರ್ ಹಾಗೂ ಬೈಕ್...

Dating App ನಲ್ಲಿ ಪರಿಚಯ: “ಬಾ ಸುತ್ತಾಡೋಣ” ಅಂತ ಕರೆದು ಯುವಕನಿಂದ 3.75 ಲಕ್ಷ ದೋಚಿದ ಯುವತಿ!

ಬೆಂಗಳೂರು: ಡೇಟಿಂಗ್ ಆ್ಯಪ್ ಮೂಲಕ ಪರಿಚಯವಾಗಿದ್ದ ಯುವತಿ ಯುವಕನನ್ನು ಅಪಹರಿಸಿ 3.70...

ಫೇಕ್ ಐಡಿ, ಇಸ್ರೋ ಜಾಬ್ ಆಮಿಷ, ಅಶ್ಲೀಲ ವಿಡಿಯೋ..! ಗದಗದಲ್ಲಿ ಸಿಕ್ಕಿಬಿದ್ದ ವಂಚಕ

ಗದಗ: “ನಾನು ಇಸ್ರೋದಲ್ಲಿ ಕೆಲಸ ಮಾಡುತ್ತಿದ್ದೇನೆ… ನಿಮಗೂ ಇಸ್ರೋದಲ್ಲಿ ಉದ್ಯೋಗ ಕೊಡಿಸುತ್ತೇನೆ…” ಎಂದು ಸಾಮಾಜಿಕ ಜಾಲತಾಣದ ಮೂಲಕ ಯುವಕ–ಯುವತಿಯರನ್ನು ಪರಿಚಯ ಮಾಡಿಕೊಂಡು ಲಕ್ಷಾಂತರ ರೂಪಾಯಿ ವಂಚನೆ ಮಾಡಿರುವ ಆರೋಪದ ಪ್ರಕರಣ ಗದಗದಲ್ಲಿ ಬೆಳಕಿಗೆ ಬಂದಿದೆ. https://www.facebook.com/share/v/1Yb23MG4VV/ ವಿಜಯಪುರ ಮೂಲದ ಈರಣ್ಣ ಬಡಿಗೇರ್ ಎಂಬಾತನ ವಿರುದ್ಧ ಗಂಭೀರ ವಂಚನೆ ಆರೋಪ ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಖಾತೆಗಳನ್ನು ಸೃಷ್ಟಿಸಿ ಉದ್ಯೋಗಾಕಾಂಕ್ಷಿಗಳನ್ನು ತನ್ನ ಬಲೆಗೆ ಬೀಳಿಸುತ್ತಿದ್ದ ಎನ್ನಲಾಗಿದೆ. ಈತ 30ಕ್ಕೂ ಹೆಚ್ಚು ಯುವಕ–ಯುವತಿಯರಿಗೆ ಇಸ್ರೋದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ […]

ಬಿಟ್ ಕಾಯಿನ್ ಹಗರಣ: ಹ್ಯಾಕರ್ ಶ್ರೀಕಿ, ರಾಬಿನ್ ಖಂಡೇವಾಲ ಜಾಮೀನು ಅರ್ಜಿ ವಜಾ

ಬೆಂಗಳೂರು: ಬಿಟ್‌ಕಾಯಿನ್ ಹಗರಣ ಪ್ರಕರಣದಲ್ಲಿ ಆರೋಪಿಗಳಾಗಿರುವ ಹ್ಯಾಕರ್ ಶ್ರೀಕಿ ಹಾಗೂ ರಾಬಿನ್...

ಮಧ್ಯಪ್ರದೇಶದಲ್ಲಿ ಭೀಕರ ಬಸ್ ದುರಂತ: ಬೆಂಗಳೂರು ಸೈಬರ್ ಕ್ರೈಂ ಇನ್‌ಸ್ಪೆಕ್ಟರ್ ಸೇರಿ 4 ಮಂದಿ ಸಾವು; 11ಕ್ಕೂ ಹೆಚ್ಚು ಜನರಿಗೆ ಗಾಯ

ಭೋಪಾಲ್: ಮಧ್ಯಪ್ರದೇಶದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೆಂಗಳೂರು ಸೈಬರ್ ಕ್ರೈಂ...

Political News

ಹಿಂದೂ ಧರ್ಮದ ಬಗ್ಗೆ ಕಾಂಗ್ರೆಸ್ ನಿಲುವೇನು? ರಾಯರೆಡ್ಡಿ ಹೇಳಿಕೆ ವಿಚಾರ ಪ್ರಸ್ತಾಪಿಸಿ ರವಿಕುಮಾರ್ ಪ್ರಶ್ನೆ

ಬೆಂಗಳೂರು: ಹಿಂದೂ ಧರ್ಮದ ಬಗ್ಗೆ ಕಾಂಗ್ರೆಸ್ ನಿಲುವೇನು ಎಂಬುದನ್ನು ಸಿಎಂ ಡಿ.ಕೆ. ಶಿವಕುಮಾರ್ ಹಾಗೂ ಕಾಂಗ್ರೆಸ್ ಹೈಕಮಾಂಡ್ ಸ್ಪಷ್ಟಪಡಿಸಬೇಕು ಎಂದು ಬಿಜೆಪಿ ಎಂಎಲ್‌ಸಿ ರವಿಕುಮಾರ್ ಆಗ್ರಹಿಸಿದ್ದಾರೆ. ಇಸ್ಲಾಂ ಧರ್ಮ ಶ್ರೇಷ್ಠ ಎಂಬ ಸಚಿವ ಬಸವರಾಜ...

ನಾಗೇಂದ್ರರನ್ನು ಮುಗಿಸಲು ಬಿಜೆಪಿ ಷಡ್ಯಂತ್ರ ಮಾಡಿದೆ: ಬಿಕೆ ಹರಿಪ್ರಸಾದ್ ಆರೋಪ

ಬೀದರ್: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಬಿ. ನಾಗೇಂದ್ರ ಅವರ ವಿಚಾರದಲ್ಲಿ ಬಿಜೆಪಿ ಷಡ್ಯಂತ್ರ ನಡೆಸಿದ್ದು, ಒಬ್ಬ ದಲಿತ ನಾಯಕನನ್ನು ರಾಜಕೀಯವಾಗಿ ಮುಗಿಸುವ ಪ್ರಯತ್ನ ಮಾಡಿದೆ ಎಂದು ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್...

Cinema

Dharwad News

Gadag News

Trending

ಪ್ರಯಾಣಿಕರ ಬೇಡಿಕೆ ಈಡೇರಿಸಿದ ರೈಲ್ವೆ ಇಲಾಖೆ: ಈ ಭಾಗದಲ್ಲಿ ಮೆಮು ರೈಲು ಸೇವೆ ಆರಂಭ!

ಬೆಂಗಳೂರು: ತುಮಕೂರು ಮಾರ್ಗವಾಗಿ ಬೆಂಗಳೂರಿನಿಂದ ಅರಸೀಕೆರೆಗೆ ನೂತನ ಮೆಮು ರೈಲು ಸೇವೆ ಆರಂಭವಾಗಿದ್ದು, ಪ್ರಯಾಣಿಕರ ಬಹುದಿನದ ಬೇಡಿಕೆಗೆ ಸ್ಪಂದನೆ ದೊರೆತಿದೆ. ಯಲಹಂಕದಿಂದ ಯಶವಂತಪುರ ಮಾರ್ಗವಾಗಿ ಈ ರೈಲು ಸಂಚಾರ ನಡೆಸಲಿದೆ ಎಂದು ರೈಲ್ವೆ ಇಲಾಖೆ...

ತುಂಗಭದ್ರಾ ನದಿಯಲ್ಲಿ ಸ್ನಾನಕ್ಕೆ ಹೋಗಿ ಜೀವ ಕಳೆದುಕೊಂಡ ನಾಲ್ವರು!

ರಾಯಚೂರು: ತುಂಗಭದ್ರಾ ನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ಒಂದೇ ಕುಟುಂಬದ ನಾಲ್ವರು ದುರಂತವಾಗಿ ಸಾವನ್ನಪ್ಪಿರುವ ಘಟನೆ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಕುರ್ಡಿ ಗ್ರಾಮದ ಸಮೀಪ ನಡೆದಿದೆ. ಮೃತರನ್ನು ಉಮಾವತಿ (35), ರತ್ನ (24), ಮಹೇಶ್...

ಭಾರತದಲ್ಲಿ ಲಾಕ್‌ಡೌನ್ ಪರಿಸ್ಥಿತಿ ಇಲ್ಲ: ಸಚಿವೆ ನಿರ್ಮಲಾ ಸೀತಾರಾಮನ್ ಸ್ಪಷ್ಟನೆ!

ನವದೆಹಲಿ: ದೇಶದಲ್ಲಿ ಲಾಕ್‌ಡೌನ್ ಜಾರಿಯಾಗಲಿದೆ ಎಂಬ ವದಂತಿಗಳನ್ನು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಳ್ಳಿಹಾಕಿದ್ದು, ಅವು ಸಂಪೂರ್ಣ ಆಧಾರರಹಿತ ಎಂದು ಸ್ಪಷ್ಟಪಡಿಸಿದ್ದಾರೆ. ರಾಜ್ಯಸಭೆಯಲ್ಲಿ 2026ರ ಹಣಕಾಸು ಮಸೂದೆಯ ಚರ್ಚೆಯ ವೇಳೆ ಮಾತನಾಡಿದ ಅವರು,...

ಹಣ ದುರ್ಬಳಕೆ ಆರೋಪ: ವಿಡಿಯೋ ಮಾಡಿ ಆತ್ಮಹತ್ಯೆಗೆ ಶರಣಾದ ಮಹಿಳಾ ಕಾರ್ಯದರ್ಶಿ!

ಚಿಕ್ಕಮಗಳೂರು: ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದಲ್ಲಿ ಹಣ ದುರ್ಬಳಕೆ ಆರೋಪ ಹಿನ್ನೆಲೆ ಮನನೊಂದು ಮಹಿಳಾ ಕಾರ್ಯದರ್ಶಿ ಆತ್ಮಹತ್ಯೆಗೆ ಶರಣಾದ ಘಟನೆ ತರೀಕೆರೆ ತಾಲೂಕಿನ ಹೆಚ್. ಮಲ್ಲೇನಹಳ್ಳಿ ಗ್ರಾಮದಲ್ಲಿ ನಡೆದಿದೆ. ಉಷಾ (45) ಮೃತ...

ದೇವಸ್ಥಾನ ಮಾಹಿತಿ ಮರೆಮಾಚಿದ ಅಧಿಕಾರಿಗೆ 1 ಲಕ್ಷ ರೂ. ದಂಡ!

ಬೆಂಗಳೂರು: ಉಡುಪಿ ಜಿಲ್ಲೆಯ ಕಾರ್ಕಳದಲ್ಲಿರುವ ಶ್ರೀ ಮಾರಿಯಮ್ಮ ದೇವಸ್ಥಾನದ ಸಾರ್ವಜನಿಕ ಮಾಹಿತಿ ಅಧಿಕಾರಿ ಹಾಗೂ ಆಡಳಿತ ಮೊಕ್ತೇಸರ ಕೆ.ಪಿ. ಗೋಪಾಲಕೃಷ್ಣರಾವ್ ಅವರಿಗೆ ಮಾಹಿತಿ ಹಕ್ಕು ಕಾಯ್ದೆ ಉಲ್ಲಂಘನೆಯ ಹಿನ್ನೆಲೆ ಕರ್ನಾಟಕ ಮಾಹಿತಿ ಆಯೋಗವು...

IPL 2026: ಆರ್‌ಸಿಬಿಗೆ ಆರಂಭಿಕ ಹೊಡೆತ! ಮೊದಲ ಪಂದ್ಯಕ್ಕೆ ಸ್ಟಾರ್ ಬೌಲರ್ ಅಲಭ್ಯ

ಐಪಿಎಲ್ 2026 ರ ಟೂರ್ನಿ ಮಾರ್ಚ್ 28 ರಂದು ಆರಂಭವಾಗಲಿದ್ದು, ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಸನ್‌ರೈಸರ್ಸ್ ಹೈದರಾಬಾದ್ ತಂಡವನ್ನು ಎದುರಿಸಲಿದೆ. ಈ ಪಂದ್ಯವು ಬೆಂಗಳೂರಿನ ಎಂ. ಚಿನ್ನಸ್ವಾಮಿ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News