Crime News

ಟಿಪ್ಪರ್-ಬೈಕ್ ಮುಖಾಮುಖಿ ಡಿಕ್ಕಿ; ಇಬ್ಬರು ಸ್ಥಳದಲ್ಲೇ ಸಾವು

ಸ್ಥಳಕ್ಕೆ ಪೊಲೀಸರ ಭೇಟಿ, ಪರಿಶೀಲನೆ... ಗದಗ: ಮಣ್ಣು ಸಾಗಿಸುತ್ತಿದ್ದ ಟಿಪ್ಪರ್ ಹಾಗೂ ಬೈಕ್...

Dating App ನಲ್ಲಿ ಪರಿಚಯ: “ಬಾ ಸುತ್ತಾಡೋಣ” ಅಂತ ಕರೆದು ಯುವಕನಿಂದ 3.75 ಲಕ್ಷ ದೋಚಿದ ಯುವತಿ!

ಬೆಂಗಳೂರು: ಡೇಟಿಂಗ್ ಆ್ಯಪ್ ಮೂಲಕ ಪರಿಚಯವಾಗಿದ್ದ ಯುವತಿ ಯುವಕನನ್ನು ಅಪಹರಿಸಿ 3.70...

ಫೇಕ್ ಐಡಿ, ಇಸ್ರೋ ಜಾಬ್ ಆಮಿಷ, ಅಶ್ಲೀಲ ವಿಡಿಯೋ..! ಗದಗದಲ್ಲಿ ಸಿಕ್ಕಿಬಿದ್ದ ವಂಚಕ

ಗದಗ: “ನಾನು ಇಸ್ರೋದಲ್ಲಿ ಕೆಲಸ ಮಾಡುತ್ತಿದ್ದೇನೆ… ನಿಮಗೂ ಇಸ್ರೋದಲ್ಲಿ ಉದ್ಯೋಗ ಕೊಡಿಸುತ್ತೇನೆ…” ಎಂದು ಸಾಮಾಜಿಕ ಜಾಲತಾಣದ ಮೂಲಕ ಯುವಕ–ಯುವತಿಯರನ್ನು ಪರಿಚಯ ಮಾಡಿಕೊಂಡು ಲಕ್ಷಾಂತರ ರೂಪಾಯಿ ವಂಚನೆ ಮಾಡಿರುವ ಆರೋಪದ ಪ್ರಕರಣ ಗದಗದಲ್ಲಿ ಬೆಳಕಿಗೆ ಬಂದಿದೆ. https://www.facebook.com/share/v/1Yb23MG4VV/ ವಿಜಯಪುರ ಮೂಲದ ಈರಣ್ಣ ಬಡಿಗೇರ್ ಎಂಬಾತನ ವಿರುದ್ಧ ಗಂಭೀರ ವಂಚನೆ ಆರೋಪ ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಖಾತೆಗಳನ್ನು ಸೃಷ್ಟಿಸಿ ಉದ್ಯೋಗಾಕಾಂಕ್ಷಿಗಳನ್ನು ತನ್ನ ಬಲೆಗೆ ಬೀಳಿಸುತ್ತಿದ್ದ ಎನ್ನಲಾಗಿದೆ. ಈತ 30ಕ್ಕೂ ಹೆಚ್ಚು ಯುವಕ–ಯುವತಿಯರಿಗೆ ಇಸ್ರೋದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ […]

ಬಿಟ್ ಕಾಯಿನ್ ಹಗರಣ: ಹ್ಯಾಕರ್ ಶ್ರೀಕಿ, ರಾಬಿನ್ ಖಂಡೇವಾಲ ಜಾಮೀನು ಅರ್ಜಿ ವಜಾ

ಬೆಂಗಳೂರು: ಬಿಟ್‌ಕಾಯಿನ್ ಹಗರಣ ಪ್ರಕರಣದಲ್ಲಿ ಆರೋಪಿಗಳಾಗಿರುವ ಹ್ಯಾಕರ್ ಶ್ರೀಕಿ ಹಾಗೂ ರಾಬಿನ್...

ಮಧ್ಯಪ್ರದೇಶದಲ್ಲಿ ಭೀಕರ ಬಸ್ ದುರಂತ: ಬೆಂಗಳೂರು ಸೈಬರ್ ಕ್ರೈಂ ಇನ್‌ಸ್ಪೆಕ್ಟರ್ ಸೇರಿ 4 ಮಂದಿ ಸಾವು; 11ಕ್ಕೂ ಹೆಚ್ಚು ಜನರಿಗೆ ಗಾಯ

ಭೋಪಾಲ್: ಮಧ್ಯಪ್ರದೇಶದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೆಂಗಳೂರು ಸೈಬರ್ ಕ್ರೈಂ...

Political News

ಹಿಂದೂ ಧರ್ಮದ ಬಗ್ಗೆ ಕಾಂಗ್ರೆಸ್ ನಿಲುವೇನು? ರಾಯರೆಡ್ಡಿ ಹೇಳಿಕೆ ವಿಚಾರ ಪ್ರಸ್ತಾಪಿಸಿ ರವಿಕುಮಾರ್ ಪ್ರಶ್ನೆ

ಬೆಂಗಳೂರು: ಹಿಂದೂ ಧರ್ಮದ ಬಗ್ಗೆ ಕಾಂಗ್ರೆಸ್ ನಿಲುವೇನು ಎಂಬುದನ್ನು ಸಿಎಂ ಡಿ.ಕೆ. ಶಿವಕುಮಾರ್ ಹಾಗೂ ಕಾಂಗ್ರೆಸ್ ಹೈಕಮಾಂಡ್ ಸ್ಪಷ್ಟಪಡಿಸಬೇಕು ಎಂದು ಬಿಜೆಪಿ ಎಂಎಲ್‌ಸಿ ರವಿಕುಮಾರ್ ಆಗ್ರಹಿಸಿದ್ದಾರೆ. ಇಸ್ಲಾಂ ಧರ್ಮ ಶ್ರೇಷ್ಠ ಎಂಬ ಸಚಿವ ಬಸವರಾಜ...

ನಾಗೇಂದ್ರರನ್ನು ಮುಗಿಸಲು ಬಿಜೆಪಿ ಷಡ್ಯಂತ್ರ ಮಾಡಿದೆ: ಬಿಕೆ ಹರಿಪ್ರಸಾದ್ ಆರೋಪ

ಬೀದರ್: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಬಿ. ನಾಗೇಂದ್ರ ಅವರ ವಿಚಾರದಲ್ಲಿ ಬಿಜೆಪಿ ಷಡ್ಯಂತ್ರ ನಡೆಸಿದ್ದು, ಒಬ್ಬ ದಲಿತ ನಾಯಕನನ್ನು ರಾಜಕೀಯವಾಗಿ ಮುಗಿಸುವ ಪ್ರಯತ್ನ ಮಾಡಿದೆ ಎಂದು ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್...

Cinema

Dharwad News

Gadag News

Trending

ಗ್ಯಾಸ್ ಕೊರತೆ ನಡುವೆಯೇ ಚಿಕ್ಕಬಳ್ಳಾಪುರದಲ್ಲಿ 247 ಸಿಲಿಂಡರ್ ಜಪ್ತಿ!

ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಗೃಹ ಬಳಕೆಗಾಗಿ ಮೀಸಲಾಗಿರುವ ಸಿಲಿಂಡರ್ ಗಳನ್ನು ವಾಣಿಜ್ಯ ಉದ್ದೇಶಕ್ಕೆ ಬಳಸುತ್ತಿದ್ದುದರಿಂದ 247 ಸಿಲಿಂಡರ್ ಗಳನ್ನು ಜಪ್ತಿ ಮಾಡಲಾಗಿದೆ. ಈ ಕುರಿತು ಜಿ.ಪ್ರಭು ಮಾಹಿತಿ ನೀಡಿದ್ದಾರೆ. ಜಪ್ತಿ ಮಾಡಿದ ಸಿಲಿಂಡರ್ ವಿತರಣೆ ಹೀಗಿದೆ:...

ಇಸ್ರೇಲ್-ಅಮೆರಿಕ vs ಇರಾನ್ ದಾಳಿ-ಪ್ರತಿದಾಳಿ: 19 ಮಂದಿ ಸಾವು!

ವಾಷಿಂಗ್ಟನ್/ಜೆರುಸಲೆಂ: ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಭೀಕರ ಯುದ್ಧ 28ನೇ ದಿನಕ್ಕೆ ಕಾಲಿಟ್ಟಿದ್ದು, ಇಸ್ರೇಲ್ ಮತ್ತು ಇರಾನ್ ನಡುವಿನ ಸಂಘರ್ಷ ಇನ್ನೂ ತೀವ್ರವಾಗಿ ಮುಂದುವರಿಯುತ್ತಿದೆ. ಇರಾನದ ಕೋಮ್ ನಗರದಲ್ಲಿ ಇಸ್ರೇಲ್ ಮತ್ತು ಅಮೆರಿಕ ಜಂಟಿಯಾಗಿ ವಾಯುದಾಳಿ...

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡುತ್ತಿದೆ: ಡಿಕೆ ಶಿವಕುಮಾರ್

ಬೆಂಗಳೂರು: ಕೇಂದ್ರ ಸರ್ಕಾರದ ತೈಲ ಬೆಲೆ ಏರಿಕೆಯನ್ನು ಖಂಡಿಸಿ,  ಡಿಸಿಎಂ ಡಿಕೆ ಶಿವಕುಮಾರ್ ಆತಂಕ ವ್ಯಕ್ತಪಡಿಸಿದ್ದಾರೆ. “ಕೇಂದ್ರ ಸರ್ಕಾರ ನಮ್ಮನ್ನ ಕೊಲೆ ಮಾಡುತ್ತಿದೆ” ಎಂದು ತೈಲ ಬೆಲೆ ಏರಿಕೆಯನ್ನು ತೀವ್ರವಾಗಿ ಖಂಡಿಸಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ...

ಮಧ್ಯಪ್ರಾಚ್ಯ ಯುದ್ಧ: ಮತ್ತೆ 10 ದಿನ ಕದನ ವಿರಾಮ ಘೋಷಿಸಿದ ಟ್ರಂಪ್

ವಾಷಿಂಗ್ಟನ್: ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಭೀಕರ ಯುದ್ಧವನ್ನು ಕೊನೆಗೊಳಿಸಲು ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸಕಲ ಪ್ರಯತ್ನಗಳನ್ನು ನಡೆಸುತ್ತಿದ್ದಾರೆ. ಇರಾನ್ ಜೊತೆ ಮಾತುಕತೆ ಮುಂದುವರಿಸಲು  ಇಂಧನ ಸೌಲಭ್ಯಗಳ ಮೇಲಿನ ದಾಳಿ ಮತ್ತೆ 10 ದಿನಗಳವರೆಗೆ...

ಗದಗ ಜಿಲ್ಲೆಯಲ್ಲಿ ಮುಂದುವರಿದ ಸಿಲಿಂಡರ್ ಹಾಹಾಕಾರ; ನರಗುಂದದಲ್ಲಿ ಉದ್ದನೆಯ ಸಾಲು – ಜನರ ಆಕ್ರೋಶ!

ಗದಗ: ಜಿಲ್ಲೆಯ ನರಗುಂದ ಪಟ್ಟಣದಲ್ಲಿ ಗೃಹಬಳಕೆ ಗ್ಯಾಸ್ ಸಿಲಿಂಡರ್ ಕೊರತೆ ತೀವ್ರವಾಗಿದ್ದು, ಸಾರ್ವಜನಿಕರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಸಿಲಿಂಡರ್ ಪಡೆಯಲು ಜನರು ನಸುಕಿನಿಂದಲೇ ಸಾಲಿನಲ್ಲಿ ನಿಂತಿರುವ ದೃಶ್ಯಗಳು ಕಂಡು ಬಂದಿವೆ. ಪಟ್ಟಣದ ಸಿದ್ದನಬಾವಿ ಓಣಿಯಲ್ಲಿರುವ ಇಂಡಿಯನ್...

ಹೊಸ ತಂತ್ರಜ್ಞಾನ ಬಳಸಿ 3 ಕರಡಿಗಳನ್ನು ಏಕಕಾಲಕ್ಕೆ ಸೆರೆಹಿಡಿದ ಅರಣ್ಯ ಇಲಾಖೆ ಅಧಿಕಾರಿಗಳು!

ಬಳ್ಳಾರಿ: ಇದೇ ಮೊದಲ ಬಾರಿಗೆ ಹೊಸ ತಂತ್ರಜ್ಞಾನ ಬಳಸಿ (Automatic Mobile App Based Cage locking System) ಅರಣ್ಯ ಇಲಾಖೆ ಅಧಿಕಾರಿಗಳು ಜಿಂದಾಲ್‌ನಲ್ಲಿದ್ದ ಮೂರು ಕರಡಿಗಳನ್ನು ಏಕಕಾಲಕ್ಕೆ ಸೆರೆಹಿಡಿದಿದ್ದಾರೆ. ಇದರಿಂದ ಗ್ರಾಮಸ್ಥರು ಹಾಗೂ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News