Crime News

ಟಿಪ್ಪರ್-ಬೈಕ್ ಮುಖಾಮುಖಿ ಡಿಕ್ಕಿ; ಇಬ್ಬರು ಸ್ಥಳದಲ್ಲೇ ಸಾವು

ಸ್ಥಳಕ್ಕೆ ಪೊಲೀಸರ ಭೇಟಿ, ಪರಿಶೀಲನೆ... ಗದಗ: ಮಣ್ಣು ಸಾಗಿಸುತ್ತಿದ್ದ ಟಿಪ್ಪರ್ ಹಾಗೂ ಬೈಕ್...

Dating App ನಲ್ಲಿ ಪರಿಚಯ: “ಬಾ ಸುತ್ತಾಡೋಣ” ಅಂತ ಕರೆದು ಯುವಕನಿಂದ 3.75 ಲಕ್ಷ ದೋಚಿದ ಯುವತಿ!

ಬೆಂಗಳೂರು: ಡೇಟಿಂಗ್ ಆ್ಯಪ್ ಮೂಲಕ ಪರಿಚಯವಾಗಿದ್ದ ಯುವತಿ ಯುವಕನನ್ನು ಅಪಹರಿಸಿ 3.70...

ಫೇಕ್ ಐಡಿ, ಇಸ್ರೋ ಜಾಬ್ ಆಮಿಷ, ಅಶ್ಲೀಲ ವಿಡಿಯೋ..! ಗದಗದಲ್ಲಿ ಸಿಕ್ಕಿಬಿದ್ದ ವಂಚಕ

ಗದಗ: “ನಾನು ಇಸ್ರೋದಲ್ಲಿ ಕೆಲಸ ಮಾಡುತ್ತಿದ್ದೇನೆ… ನಿಮಗೂ ಇಸ್ರೋದಲ್ಲಿ ಉದ್ಯೋಗ ಕೊಡಿಸುತ್ತೇನೆ…” ಎಂದು ಸಾಮಾಜಿಕ ಜಾಲತಾಣದ ಮೂಲಕ ಯುವಕ–ಯುವತಿಯರನ್ನು ಪರಿಚಯ ಮಾಡಿಕೊಂಡು ಲಕ್ಷಾಂತರ ರೂಪಾಯಿ ವಂಚನೆ ಮಾಡಿರುವ ಆರೋಪದ ಪ್ರಕರಣ ಗದಗದಲ್ಲಿ ಬೆಳಕಿಗೆ ಬಂದಿದೆ. https://www.facebook.com/share/v/1Yb23MG4VV/ ವಿಜಯಪುರ ಮೂಲದ ಈರಣ್ಣ ಬಡಿಗೇರ್ ಎಂಬಾತನ ವಿರುದ್ಧ ಗಂಭೀರ ವಂಚನೆ ಆರೋಪ ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಖಾತೆಗಳನ್ನು ಸೃಷ್ಟಿಸಿ ಉದ್ಯೋಗಾಕಾಂಕ್ಷಿಗಳನ್ನು ತನ್ನ ಬಲೆಗೆ ಬೀಳಿಸುತ್ತಿದ್ದ ಎನ್ನಲಾಗಿದೆ. ಈತ 30ಕ್ಕೂ ಹೆಚ್ಚು ಯುವಕ–ಯುವತಿಯರಿಗೆ ಇಸ್ರೋದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ […]

ಬಿಟ್ ಕಾಯಿನ್ ಹಗರಣ: ಹ್ಯಾಕರ್ ಶ್ರೀಕಿ, ರಾಬಿನ್ ಖಂಡೇವಾಲ ಜಾಮೀನು ಅರ್ಜಿ ವಜಾ

ಬೆಂಗಳೂರು: ಬಿಟ್‌ಕಾಯಿನ್ ಹಗರಣ ಪ್ರಕರಣದಲ್ಲಿ ಆರೋಪಿಗಳಾಗಿರುವ ಹ್ಯಾಕರ್ ಶ್ರೀಕಿ ಹಾಗೂ ರಾಬಿನ್...

ಮಧ್ಯಪ್ರದೇಶದಲ್ಲಿ ಭೀಕರ ಬಸ್ ದುರಂತ: ಬೆಂಗಳೂರು ಸೈಬರ್ ಕ್ರೈಂ ಇನ್‌ಸ್ಪೆಕ್ಟರ್ ಸೇರಿ 4 ಮಂದಿ ಸಾವು; 11ಕ್ಕೂ ಹೆಚ್ಚು ಜನರಿಗೆ ಗಾಯ

ಭೋಪಾಲ್: ಮಧ್ಯಪ್ರದೇಶದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೆಂಗಳೂರು ಸೈಬರ್ ಕ್ರೈಂ...

Political News

ಹಿಂದೂ ಧರ್ಮದ ಬಗ್ಗೆ ಕಾಂಗ್ರೆಸ್ ನಿಲುವೇನು? ರಾಯರೆಡ್ಡಿ ಹೇಳಿಕೆ ವಿಚಾರ ಪ್ರಸ್ತಾಪಿಸಿ ರವಿಕುಮಾರ್ ಪ್ರಶ್ನೆ

ಬೆಂಗಳೂರು: ಹಿಂದೂ ಧರ್ಮದ ಬಗ್ಗೆ ಕಾಂಗ್ರೆಸ್ ನಿಲುವೇನು ಎಂಬುದನ್ನು ಸಿಎಂ ಡಿ.ಕೆ. ಶಿವಕುಮಾರ್ ಹಾಗೂ ಕಾಂಗ್ರೆಸ್ ಹೈಕಮಾಂಡ್ ಸ್ಪಷ್ಟಪಡಿಸಬೇಕು ಎಂದು ಬಿಜೆಪಿ ಎಂಎಲ್‌ಸಿ ರವಿಕುಮಾರ್ ಆಗ್ರಹಿಸಿದ್ದಾರೆ. ಇಸ್ಲಾಂ ಧರ್ಮ ಶ್ರೇಷ್ಠ ಎಂಬ ಸಚಿವ ಬಸವರಾಜ...

ನಾಗೇಂದ್ರರನ್ನು ಮುಗಿಸಲು ಬಿಜೆಪಿ ಷಡ್ಯಂತ್ರ ಮಾಡಿದೆ: ಬಿಕೆ ಹರಿಪ್ರಸಾದ್ ಆರೋಪ

ಬೀದರ್: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಬಿ. ನಾಗೇಂದ್ರ ಅವರ ವಿಚಾರದಲ್ಲಿ ಬಿಜೆಪಿ ಷಡ್ಯಂತ್ರ ನಡೆಸಿದ್ದು, ಒಬ್ಬ ದಲಿತ ನಾಯಕನನ್ನು ರಾಜಕೀಯವಾಗಿ ಮುಗಿಸುವ ಪ್ರಯತ್ನ ಮಾಡಿದೆ ಎಂದು ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್...

Cinema

Dharwad News

Gadag News

Trending

ಪೆಟ್ರೋಲ್-ಡೀಸೆಲ್ ಮೇಲೆ ಅಬಕಾರಿ ಸುಂಕ 10 ರೂ. ಇಳಿಕೆ: ಕೇಂದ್ರದ ಮಹತ್ವದ ನಿರ್ಧಾರ

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಯುದ್ಧದ ಹಿನ್ನೆಲೆಯಲ್ಲಿ ದೇಶದಲ್ಲಿ ಇಂಧನ ಬೆಲೆ ಏರಿಕೆಯ ಆತಂಕ ಹೆಚ್ಚುತ್ತಿರುವ ಸಂದರ್ಭದಲ್ಲೇ, ಕೇಂದ್ರ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಹೆಚ್ಚುವರಿ ಅಬಕಾರಿ ಸುಂಕವನ್ನು 10 ರೂಪಾಯಿ...

ಕಬ್ಬಿಣದ ಕಂಬಿ ಸಾಗಿಸ್ತಿದ್ದ ಲಾರಿ ಕಾರಿಗೆ ಡಿಕ್ಕಿ: ಯುವಕ ಸಾವು, ಗುಜರಿ ಗೋಡೌನ್ ಬೆಂಕಿಗಾಹುತಿ!

ಬೆಂಗಳೂರು: ಕಬ್ಬಿಣದ ಕಂಬಿ ಸಾಗಿಸ್ತಿದ್ದ ಲಾರಿ ನಿಯಂತ್ರಣ ತಪ್ಪಿ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಯುವಕನೋರ್ವ ಸಾವನ್ನಪ್ಪಿರುವ ಘಟನೆ ನಗರದ ಕುರುಬರಹಳ್ಳಿ ಬಳಿ ಜರುಗಿದೆ. 22 ವರ್ಷದ ಅಂಬದಾಸ್ ಮೃತ ಯುವಕ. ಲಾರಿ ಚಾಲಕ...

ಮಧ್ಯಪ್ರಾಚ್ಯ ಬಿಕ್ಕಟ್ಟು ತೀವ್ರ: ಎಲ್ಲಾ ರಾಜ್ಯಗಳ ಸಿಎಂಗಳ ಜೊತೆ ಇಂದು ಪ್ರಧಾನಿ ಮೋದಿ ಸಭೆ!

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷ ನಾಲ್ಕನೇ ವಾರಕ್ಕೆ ಕಾಲಿಟ್ಟಿದ್ದು, ಪ್ರಧಾನಿ ನರೇಂದ್ರ ಮೋದಿ ಇಂದು ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಂವಾದ ನಡೆಸಲಿದ್ದಾರೆ. ಈ ಸಭೆಯ ಉದ್ದೇಶ ದೇಶದ ಒಟ್ಟಾರೆ...

ರಸ್ತೆಗೆ ಅಡ್ಡಲಾಗಿ ಬಿದ್ದ ಬೃಹತ್ ಮರ: ಆಗುಂಬೆ ಘಾಟ್‌ನಲ್ಲಿ ಸಂಚಾರ ಬಂದ್!

ಶಿವಮೊಗ್ಗ: ಬೃಹತ್ ಮರವೊಂದು ರಸ್ತೆಗೆ ಅಡ್ಡಲಾಗಿ ಬಿದ್ದ ಪರಿಣಾಮ ವಾಹನ ಸಂಚಾರ ಸ್ಥಗಿತಗೊಂಡಿರುವ ಘಟನೆ ಆಗುಂಬೆ ಘಾಟಿಯ 4ನೇ ತಿರುವಿನಲ್ಲಿ ಜರುಗಿದೆ. ಘಟನೆಯಿಂದಾಗಿ ತೀರ್ಥಹಳ್ಳಿ – ಉಡುಪಿ ಮಾರ್ಗವಾಗಿ ಹೋಗುತ್ತಿದ್ದ ವಾಹನಗಳು ಘಾಟಿಯ ಎರಡು...

Crime News: ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್‌ ಬರ್ಬರ ಕೊಲೆ!

ಮಂಗಳೂರು: ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್‌ನೋರ್ವನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಮಂಗಳೂರು ಹೊರವಲಯದ ತೊಕ್ಕೊಟ್ಟು ಫೈಓವರ್ ಮೇಲೆ ಜರುಗಿದೆ. ಆರಿಫ್ @ ಟಾಬ್ಲೆಟ್ ಆರಿಫ್ ಕೊಲೆಯಾದ ರೌಡಶೀಟರ್. ಈತ ಮುಳ್ಳುಗುಡ್ಡೆ ಹೌಸ್ ತಲಪಾಡಿ ನಿವಾಸಿ....

ಮೈಸೂರು: 45 ಜಾತಿಯ ಮರಗಳನ್ನು ಅಕ್ರಮವಾಗಿ ಕಡಿದ ಆರೋಪಿ ಬಂಧನ!

ಮೈಸೂರು: ನಂಜನಗೂಡಿನ ಕಪಿಲಾ ನದಿಯ ದಡದಲ್ಲಿ ಅರಣ್ಯ ಇಲಾಖೆ ಬೆಳೆಸಿದ್ದ 45 ವಿಭಿನ್ನ ಜಾತಿಯ ಮರಗಳನ್ನು ಯಾವುದೇ ಅನುಮತಿ ಪಡೆಯದೆ ಕಡಿದುಹಾಕಿದ ಆರೋಪಿಯನ್ನು ಬಂಧಿಸಲಾಗಿದೆ. ಆಲತ್ತೂರು ಗ್ರಾಮದ ಕೃಷ್ಣ (45) ಆರೋಪಿ ಎಂದು ಗುರುತಿಸಲಾಗಿದೆ. ಮಾರ್ಚ್...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News