Crime News

ಟಿಪ್ಪರ್-ಬೈಕ್ ಮುಖಾಮುಖಿ ಡಿಕ್ಕಿ; ಇಬ್ಬರು ಸ್ಥಳದಲ್ಲೇ ಸಾವು

ಸ್ಥಳಕ್ಕೆ ಪೊಲೀಸರ ಭೇಟಿ, ಪರಿಶೀಲನೆ... ಗದಗ: ಮಣ್ಣು ಸಾಗಿಸುತ್ತಿದ್ದ ಟಿಪ್ಪರ್ ಹಾಗೂ ಬೈಕ್...

Dating App ನಲ್ಲಿ ಪರಿಚಯ: “ಬಾ ಸುತ್ತಾಡೋಣ” ಅಂತ ಕರೆದು ಯುವಕನಿಂದ 3.75 ಲಕ್ಷ ದೋಚಿದ ಯುವತಿ!

ಬೆಂಗಳೂರು: ಡೇಟಿಂಗ್ ಆ್ಯಪ್ ಮೂಲಕ ಪರಿಚಯವಾಗಿದ್ದ ಯುವತಿ ಯುವಕನನ್ನು ಅಪಹರಿಸಿ 3.70...

ಫೇಕ್ ಐಡಿ, ಇಸ್ರೋ ಜಾಬ್ ಆಮಿಷ, ಅಶ್ಲೀಲ ವಿಡಿಯೋ..! ಗದಗದಲ್ಲಿ ಸಿಕ್ಕಿಬಿದ್ದ ವಂಚಕ

ಗದಗ: “ನಾನು ಇಸ್ರೋದಲ್ಲಿ ಕೆಲಸ ಮಾಡುತ್ತಿದ್ದೇನೆ… ನಿಮಗೂ ಇಸ್ರೋದಲ್ಲಿ ಉದ್ಯೋಗ ಕೊಡಿಸುತ್ತೇನೆ…” ಎಂದು ಸಾಮಾಜಿಕ ಜಾಲತಾಣದ ಮೂಲಕ ಯುವಕ–ಯುವತಿಯರನ್ನು ಪರಿಚಯ ಮಾಡಿಕೊಂಡು ಲಕ್ಷಾಂತರ ರೂಪಾಯಿ ವಂಚನೆ ಮಾಡಿರುವ ಆರೋಪದ ಪ್ರಕರಣ ಗದಗದಲ್ಲಿ ಬೆಳಕಿಗೆ ಬಂದಿದೆ. https://www.facebook.com/share/v/1Yb23MG4VV/ ವಿಜಯಪುರ ಮೂಲದ ಈರಣ್ಣ ಬಡಿಗೇರ್ ಎಂಬಾತನ ವಿರುದ್ಧ ಗಂಭೀರ ವಂಚನೆ ಆರೋಪ ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಖಾತೆಗಳನ್ನು ಸೃಷ್ಟಿಸಿ ಉದ್ಯೋಗಾಕಾಂಕ್ಷಿಗಳನ್ನು ತನ್ನ ಬಲೆಗೆ ಬೀಳಿಸುತ್ತಿದ್ದ ಎನ್ನಲಾಗಿದೆ. ಈತ 30ಕ್ಕೂ ಹೆಚ್ಚು ಯುವಕ–ಯುವತಿಯರಿಗೆ ಇಸ್ರೋದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ […]

ಬಿಟ್ ಕಾಯಿನ್ ಹಗರಣ: ಹ್ಯಾಕರ್ ಶ್ರೀಕಿ, ರಾಬಿನ್ ಖಂಡೇವಾಲ ಜಾಮೀನು ಅರ್ಜಿ ವಜಾ

ಬೆಂಗಳೂರು: ಬಿಟ್‌ಕಾಯಿನ್ ಹಗರಣ ಪ್ರಕರಣದಲ್ಲಿ ಆರೋಪಿಗಳಾಗಿರುವ ಹ್ಯಾಕರ್ ಶ್ರೀಕಿ ಹಾಗೂ ರಾಬಿನ್...

ಮಧ್ಯಪ್ರದೇಶದಲ್ಲಿ ಭೀಕರ ಬಸ್ ದುರಂತ: ಬೆಂಗಳೂರು ಸೈಬರ್ ಕ್ರೈಂ ಇನ್‌ಸ್ಪೆಕ್ಟರ್ ಸೇರಿ 4 ಮಂದಿ ಸಾವು; 11ಕ್ಕೂ ಹೆಚ್ಚು ಜನರಿಗೆ ಗಾಯ

ಭೋಪಾಲ್: ಮಧ್ಯಪ್ರದೇಶದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೆಂಗಳೂರು ಸೈಬರ್ ಕ್ರೈಂ...

Political News

ಹಿಂದೂ ಧರ್ಮದ ಬಗ್ಗೆ ಕಾಂಗ್ರೆಸ್ ನಿಲುವೇನು? ರಾಯರೆಡ್ಡಿ ಹೇಳಿಕೆ ವಿಚಾರ ಪ್ರಸ್ತಾಪಿಸಿ ರವಿಕುಮಾರ್ ಪ್ರಶ್ನೆ

ಬೆಂಗಳೂರು: ಹಿಂದೂ ಧರ್ಮದ ಬಗ್ಗೆ ಕಾಂಗ್ರೆಸ್ ನಿಲುವೇನು ಎಂಬುದನ್ನು ಸಿಎಂ ಡಿ.ಕೆ. ಶಿವಕುಮಾರ್ ಹಾಗೂ ಕಾಂಗ್ರೆಸ್ ಹೈಕಮಾಂಡ್ ಸ್ಪಷ್ಟಪಡಿಸಬೇಕು ಎಂದು ಬಿಜೆಪಿ ಎಂಎಲ್‌ಸಿ ರವಿಕುಮಾರ್ ಆಗ್ರಹಿಸಿದ್ದಾರೆ. ಇಸ್ಲಾಂ ಧರ್ಮ ಶ್ರೇಷ್ಠ ಎಂಬ ಸಚಿವ ಬಸವರಾಜ...

ನಾಗೇಂದ್ರರನ್ನು ಮುಗಿಸಲು ಬಿಜೆಪಿ ಷಡ್ಯಂತ್ರ ಮಾಡಿದೆ: ಬಿಕೆ ಹರಿಪ್ರಸಾದ್ ಆರೋಪ

ಬೀದರ್: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಬಿ. ನಾಗೇಂದ್ರ ಅವರ ವಿಚಾರದಲ್ಲಿ ಬಿಜೆಪಿ ಷಡ್ಯಂತ್ರ ನಡೆಸಿದ್ದು, ಒಬ್ಬ ದಲಿತ ನಾಯಕನನ್ನು ರಾಜಕೀಯವಾಗಿ ಮುಗಿಸುವ ಪ್ರಯತ್ನ ಮಾಡಿದೆ ಎಂದು ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್...

Cinema

Dharwad News

Gadag News

Trending

ಕರ್ನಾಟಕದ ಈ ಭಾಗಗಳಲ್ಲಿ ಆಲಿಕಲ್ಲು ಮಳೆಯಾಗುವ ಸಾಧ್ಯತೆ: ನಾಲ್ಕು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್!

ಬೆಂಗಳೂರು: ರಾಜ್ಯದ ಹಲವೆಡೆ ಕಳೆದ ಮೂರು-ನಾಲ್ಕು ದಿನಗಳಿಂದ ಗುಡುಗು ಸಹಿತ ಮಳೆಯಾಗಿದೆ. ಇಂದೂ ಹಲವು ಪ್ರದೇಶಗಳಲ್ಲಿ ಮಳೆಯ ಸಂಭವ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ವಿಶೇಷವಾಗಿ ಕಲಬುರ್ಗಿ, ವಿಜಯಪುರ, ಬಾಗಲಕೋಟೆ, ಬೆಳಗಾವಿ...

ವಿಜಯಪುರ| ಕಳ್ಳತನ, ದರೋಡೆ ಸೇರಿ 42 ಆರೋಪಿಗಳ ಹೆಡೆಮುರಿ ಕಟ್ಟಿದ ಪೊಲೀಸ್!

ವಿಜಯಪುರ; ಜಿಲ್ಲೆಯಲ್ಲಿ ಕಳ್ಳತನ ಮತ್ತು ದರೋಡೆ ಪ್ರಕರಣಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಜಿಲ್ಲಾ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, 42 ಆರೋಪಿಗಳನ್ನು ಬಂಧಿಸಿ 1.20 ಕೋಟಿ ರೂ.ಗೂ ಅಧಿಕ ಮೌಲ್ಯದ ವಸ್ತುಗಳನ್ನು ವಶಕ್ಕೆ...

ತಾಂತ್ರಿಕ ದೋಷ: ಲಂಡನ್‌ಗೆ ಹೊರಟ ಏರ್ ಇಂಡಿಯಾ ವಿಮಾನ ದೆಹಲಿಗೆ ವಾಪಸ್

ನವದೆಹಲಿ: ಲಂಡನ್‌ಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನವು ತಾಂತ್ರಿಕ ದೋಷದ ಹಿನ್ನೆಲೆ ದೆಹಲಿಗೆ ಹಿಂತಿರುಗಿದೆ. ದೆಹಲಿಯಿಂದ ಬೆಳಗ್ಗೆ 6 ಗಂಟೆಗೆ ಹೊರಟಿದ್ದ AI111 ವಿಮಾನವು ಸುಮಾರು 7 ಗಂಟೆಗಳ ಕಾಲ ಹಾರಾಟ ನಡೆಸಿದ ಬಳಿಕ...

ಮಧ್ಯಪ್ರಾಚ್ಯ ಯುದ್ಧ ಜಾಗತಿಕ ಸಂಕಷ್ಟಕ್ಕೆ ಕಾರಣವಾಗಬಹುದು: ಪುಟಿನ್ ಎಚ್ಚರಿಕೆ!

ಮಾಸ್ಕೋ: ಮಧ್ಯಪ್ರಾಚ್ಯದಲ್ಲಿನ ನಡೆಯುತ್ತಿರುವ ಸಂಘರ್ಷವು ಜಾಗತಿಕ ಮಟ್ಟದಲ್ಲಿ ಗಂಭೀರ ಪರಿಣಾಮ ಬೀರುವ ಸಾಧ್ಯತೆಯಿದೆ ಎಂದು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಎಚ್ಚರಿಕೆ ನೀಡಿದ್ದಾರೆ. ಈ ಸಂಘರ್ಷವು ಕೋವಿಡ್ ಮಹಾಮಾರಿಯಂತೆಯೇ ವಿಶ್ವದ ಆರ್ಥಿಕತೆ ಮತ್ತು ಪೂರೈಕೆ...

ಗಂಡು ದೆವ್ವದ ಕಾಟ: ವಿಚಿತ್ರವಾಗಿ ವರ್ತಿಸಿ ಮಹಿಳೆ ಸಾವು!

ಚಿಕ್ಕಬಳ್ಳಾಪುರ: ದೆವ್ವ ಕಾಟವಿದೆ ಎಂಬ ಭಯದಿಂದ ಮಾನಸಿಕವಾಗಿ ಅಸ್ವಸ್ಥಳಾಗಿ ವರ್ತಿಸುತ್ತಿದ್ದ ಮಹಿಳೆ ಸಾವನ್ನಪ್ಪಿದ ಘಟನೆ ಜಿಲ್ಲೆಯ ತೌಡನಹಳ್ಳಿ ಗ್ರಾಮದಲ್ಲಿ ನಡೆದಿದೆ. ಮಂಜುಳಾ (36) ಮೃತ ಮಹಿಳೆ. ಮನೆಯಲ್ಲಿ ಏಕಾಏಕಿ ಕುಸಿದು ಬಿದ್ದ ಮಂಜುಳಾರನ್ನು ಕುಟುಂಬಸ್ಥರು...

ವಂದೇ ಭಾರತ್ ರೈಲಿನಲ್ಲಿ ಹುಳುಗಳಿರುವ ಮೊಸರು: ಐಆರ್‌ಸಿಟಿಸಿಗೆ 10 ಲಕ್ಷ ದಂಡ!

ಪಾಟ್ನಾ: ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನಲ್ಲಿ ಪ್ರಯಾಣಿಕರಿಗೆ ನೀಡಿದ ಮೊಸರಿನಲ್ಲಿ ಹುಳುಗಳು ಪತ್ತೆಯಾದ ಘಟನೆ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ರೈಲ್ವೆ ಸಚಿವಾಲಯವು ಐಆರ್‌ಸಿಟಿಸಿಗೆ 10 ಲಕ್ಷ ರೂ. ದಂಡ ವಿಧಿಸಿದೆ. ಮಾರ್ಚ್...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News