📺 ಕರ್ನಾಟಕ ವಿಧಾನಸಭೆ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

📺 ಕರ್ನಾಟಕ ವಿಧಾನ ಪರಿಷತ್ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

Crime News

ಕಲಬುರಗಿಯಲ್ಲಿ PSI ಆತ್ಮಹತ್ಯೆ; ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆ

ಕಲಬುರಗಿ: ಪೊಲೀಸ್ ಇಲಾಖೆಯ ಪಿಎಸ್‌ಐಯೊಬ್ಬರು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ...

ಅಮ್ಮ-ಅಕ್ಕನನ್ನು ನಿಂದಿಸಿದ್ದಕ್ಕೆ ಸ್ನೇಹಿತನ ಮೇಲೆಯೇ ಚಾಕು ಇರಿತ: ಚಿಕಿತ್ಸೆ ಫಲಿಸದೆ ಯುವಕ ಸಾವು

ಬೆಂಗಳೂರು: ಕ್ಷುಲ್ಲಕ ವಿಚಾರಕ್ಕೆ ಆರಂಭವಾದ ಜಗಳ ಸ್ನೇಹಿತನ ಕೊಲೆಯಲ್ಲಿ ಅಂತ್ಯಗೊಂಡಿರುವ ಘಟನೆ...

ಕಾಫಿ ಬೋರ್ಡ್ ಸಿಗ್ನಲ್ ಬಳಿ ಆಟೋ ಪಲ್ಟಿ; ಚಾಲಕ ಸೇರಿ ಇಬ್ಬರು ಪ್ರಯಾಣಿಕರಿಗೆ ಗಾಯ

ಬೆಂಗಳೂರು: ನಗರದ ಕಾಫಿ ಬೋರ್ಡ್ ಸಿಗ್ನಲ್ ಸಮೀಪ ಆಟೋವೊಂದು ಪಲ್ಟಿಯಾಗಿ ಚಾಲಕ...

ಕೋಲಾರದಲ್ಲಿ ಬೆಚ್ಚಿಬೀಳಿಸಿದ ಘಟನೆ: ಪ್ರೀತಿಸಿ ಮದುವೆಯಾದ ಪತ್ನಿಯನ್ನೇ ಬರ್ಬರವಾಗಿ ಹತ್ಯೆಗೈದ ಪತಿ!

ಕೋಲಾರ: ಪ್ರೀತಿಸಿ ಮದುವೆಯಾಗಿದ್ದ ಪತ್ನಿಯನ್ನೇ ಪತಿ ಕುತ್ತಿಗೆ ಕೊಯ್ದು ಬರ್ಬರವಾಗಿ ಹತ್ಯೆಗೈದಿರುವ...

ವಾಯುಪಡೆ ಸಿಬ್ಬಂದಿಯ ಪತ್ನಿಗೆ ಡ್ರಗ್ಸ್ ನೀಡಿ ಅತ್ಯಾಚಾರ, ಮತಾಂತರಕ್ಕೆ ಒತ್ತಡ ಆರೋಪ; ಇಬ್ಬರ ಬಂಧನ

ನಾಗ್ಪುರ: ಭಾರತೀಯ ವಾಯುಪಡೆಯ ಸಿಬ್ಬಂದಿಯೊಬ್ಬರ ಪತ್ನಿಗೆ ಮಾದಕ ದ್ರವ್ಯ ನೀಡಿ ಲೈಂಗಿಕ...

Political News

ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಸಿಗುವ ವಿಶ್ವಾಸವಿದೆ: ಸಿಗದಿದ್ದರೂ ಬೇಜಾರಿಲ್ಲ ಎಂದ ಜಮೀರ್ ಅಹ್ಮದ್

ಬೆಂಗಳೂರು: ವಿಧಾನಪರಿಷತ್ ಚುನಾವಣೆ ಹಾಗೂ ರಾಜ್ಯ ಸಚಿವ ಸಂಪುಟ ವಿಸ್ತರಣೆ ಕುರಿತು ರಾಜಕೀಯ ಚಟುವಟಿಕೆಗಳು ಗರಿಗೆದರಿರುವ ನಡುವೆಯೇ ಮಾಜಿ ಸಂಸದ ಡಿ.ಕೆ. ಸುರೇಶ್ ಅವರನ್ನು ಮಾಜಿ ಸಚಿವ ಜಮೀರ್ ಅಹ್ಮದ್ ಭೇಟಿ ಮಾಡಿ...

RSS ಬಗ್ಗೆ ತಿಳಿಯಬೇಕಾದರೆ ಶಾಖೆಗೆ ಬನ್ನಿ: ಪ್ರಿಯಾಂಕ್ ಖರ್ಗೆಗೆ ಸಿಟಿ ರವಿ ಬಹಿರಂಗ ಆಹ್ವಾನ

ಬೆಂಗಳೂರು: ಆರ್‌ಎಸ್‌ಎಸ್ ಕುರಿತು ಮಾಹಿತಿ ಕೋರಿ ಸಚಿವ ಪ್ರಿಯಾಂಕ್ ಖರ್ಗೆ ಸರಸಂಘಚಾಲಕ ಮೋಹನ್ ಭಾಗವತ್ ಅವರಿಗೆ ಪತ್ರ ಬರೆದಿರುವ ವಿಚಾರಕ್ಕೆ ಬಿಜೆಪಿ ನಾಯಕ ಸಿ.ಟಿ. ರವಿ ಪ್ರತಿಕ್ರಿಯೆ ನೀಡಿದ್ದು, ಸಂಘದ ಬಗ್ಗೆ ತಿಳಿದುಕೊಳ್ಳಬೇಕಾದರೆ...

Cinema

Dharwad News

Gadag News

Trending

ಬೆಳಗಾವಿಯಲ್ಲಿ ಸಿಮೆಂಟ್ ಲಾರಿ ಪಲ್ಟಿ: 5ನೇ ತರಗತಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು..!

ಬೆಳಗಾವಿ: ಸಿಮೆಂಟ್ ತುಂಬಿದ್ದ ಲಾರಿ ಪಲ್ಟಿಯಾದ ಪರಿಣಾಮ ಓರ್ವ ವಿದ್ಯಾರ್ಥಿ ಸ್ಥಳದಲ್ಲೇ ಮೃತಪಟ್ಟಿರುವ ದುರ್ಘಟನೆ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಹಾಲಶಿರಗೂರು ಬಳಿ ನಡೆದಿದೆ. ಈ ಅಪಘಾತದಲ್ಲಿ 5ನೇ ತರಗತಿ ವಿದ್ಯಾರ್ಥಿ ಅಮಿತ್...

ಕೋಗಿಲು ಲೇಔಟ್‌ʼಗೆ 2 ದಿನಗಳಲ್ಲಿ ಪರಿಹಾರ: ತುಷ್ಟೀಕರಣ ರಾಜಕಾರಣ ಎಂದ ಪ್ರಹ್ಲಾದ್ ಜೋಶಿ

ಬೆಂಗಳೂರು: ಇತ್ತೀಚೆಗೆ ಕೋಗಿಲು ಬಡಾವಣೆಯಲ್ಲಿ ಅಕ್ರಮವಾಗಿ ನಿರ್ಮಿಸಿದ್ದ ಕಟ್ಟಡಗಳನ್ನು ಜೆಸಿಬಿ ಬಳಸಿ ತೆರವು ಮಾಡಲಾಗಿತ್ತು. ಇದೀಗ ರಾಜ್ಯ ಸರ್ಕಾರ ಕೋಗಿಲು ಲೇಔಟ್ ನಿವಾಸಿಗಳಿಗೆ ಪುನರ್ವಸತಿ ಕಲ್ಪಿಸಲು ತೀರ್ಮಾನಿಸಿದ್ದು, ಇದು ತೀವ್ರ ಚರ್ಚೆಗೆ ಕಾರಣವಾಗಿದೆ. ಈ...

ಬಾಂಗ್ಲಾದೇಶ ಮಾಜಿ ಪ್ರಧಾನಿ ಖಲೀದಾ ಜಿಯಾ ನಿಧನ; ಮೋದಿ ಸೇರಿ ವಿಶ್ವದ ಗಣ್ಯರ ಸಂತಾಪ!

ಢಾಕಾ:- ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಪ್ರಧಾನಿ ಬೇಗಂ ಖಲೀದಾ ಜಿಯಾ ಅವರು ಇಂದು ನಿಧನರಾಗಿದ್ದಾರೆ. ಬೇಗಂ ಅವರಿಗೆ 80 ವರ್ಷ ವಯಸ್ಸಾಗಿತ್ತು. ವಯೋಸಹಜ ಅನಾರೋಗ್ಯದ ಕಾರಣ ಢಾಕಾದ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ,...

ಬಹುಕಾಲದ ಗೆಳತಿ ಜೊತೆ ಪ್ರಿಯಾಂಕಾ ಗಾಂಧಿ ಪುತ್ರ ರೈಹಾನ್ ವಾದ್ರಾ ನಿಶ್ಚಿತಾರ್ಥ

ನವದೆಹಲಿ: ಕಾಂಗ್ರೆಸ್ ನಾಯಕಿ ಹಾಗೂ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಅವರ ಪುತ್ರ ರೈಹಾನ್ ವಾದ್ರಾ ತಮ್ಮ ಬಹುಕಾಲದ ಗೆಳತಿ ಅವಿವಾ ಬೇಗ್ ಅವರೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ. 25 ವರ್ಷದ ರೈಹಾನ್...

ವಿದ್ಯುತ್ ಗ್ರಾಹಕರಿಗೆ ಹೊಸ ವರ್ಷದ ಶಾಕ್: ದರ ಏರಿಕೆ, ಆದರೆ ‘ಟಾಪ್-ಅಪ್’ ಎಂದು ಕರೆಯಲು KERC ನಿರ್ಧಾರ

ಬೆಂಗಳೂರು: ಹೊಸ ವರ್ಷದ ಸಂಭ್ರಮಾಚರಣೆಯ ನಡುವೆಯೇ ರಾಜ್ಯದ ವಿದ್ಯುತ್ ಗ್ರಾಹಕರಿಗೆ ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ (KERC) ಶಾಕ್ ನೀಡಿದೆ. ಮುಂದಿನ ಹಣಕಾಸು ವರ್ಷದಲ್ಲಿ ವಿದ್ಯುತ್ ಬಳಕೆಗೆ ಗ್ರಾಹಕರು ಹೆಚ್ಚಿನ ಹಣ ಪಾವತಿಸಬೇಕಾಗುತ್ತದೆ....

ಹುಬ್ಬಳ್ಳಿ| ದ್ವಿಚಕ್ರ ವಾಹನಕ್ಕೆ ಸಾರಿಗೆ ಬಸ್ ಡಿಕ್ಕಿ, ಇಬ್ಬರು ಮಕ್ಕಳು ಸೇರಿ ಮೂವರು ಸಾವು!

ಹುಬ್ಬಳ್ಳಿ:- ದ್ವಿಚಕ್ರ ವಾಹನಕ್ಕೆ ಸಾರಿಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮಕ್ಕಳು ಸೇರಿ ಮೂವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಹುಬ್ಬಳ್ಳಿ ತಾಲೂಕಿನ ಅಂಚಟಗೇರಿ ಬಳಿ ಜರುಗಿದೆ. ಅಪಘಾತಕ್ಕೀಡಾದ ಬಸ್ ಕಾರವಾರದಿಂದ ಹುಬ್ಬಳ್ಳಿಯತ್ತ ಬರುತ್ತಿತ್ತು...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News

error: Content is protected !!