Crime News

ಟಿಪ್ಪರ್-ಬೈಕ್ ಮುಖಾಮುಖಿ ಡಿಕ್ಕಿ; ಇಬ್ಬರು ಸ್ಥಳದಲ್ಲೇ ಸಾವು

ಸ್ಥಳಕ್ಕೆ ಪೊಲೀಸರ ಭೇಟಿ, ಪರಿಶೀಲನೆ... ಗದಗ: ಮಣ್ಣು ಸಾಗಿಸುತ್ತಿದ್ದ ಟಿಪ್ಪರ್ ಹಾಗೂ ಬೈಕ್...

Dating App ನಲ್ಲಿ ಪರಿಚಯ: “ಬಾ ಸುತ್ತಾಡೋಣ” ಅಂತ ಕರೆದು ಯುವಕನಿಂದ 3.75 ಲಕ್ಷ ದೋಚಿದ ಯುವತಿ!

ಬೆಂಗಳೂರು: ಡೇಟಿಂಗ್ ಆ್ಯಪ್ ಮೂಲಕ ಪರಿಚಯವಾಗಿದ್ದ ಯುವತಿ ಯುವಕನನ್ನು ಅಪಹರಿಸಿ 3.70...

ಫೇಕ್ ಐಡಿ, ಇಸ್ರೋ ಜಾಬ್ ಆಮಿಷ, ಅಶ್ಲೀಲ ವಿಡಿಯೋ..! ಗದಗದಲ್ಲಿ ಸಿಕ್ಕಿಬಿದ್ದ ವಂಚಕ

ಗದಗ: “ನಾನು ಇಸ್ರೋದಲ್ಲಿ ಕೆಲಸ ಮಾಡುತ್ತಿದ್ದೇನೆ… ನಿಮಗೂ ಇಸ್ರೋದಲ್ಲಿ ಉದ್ಯೋಗ ಕೊಡಿಸುತ್ತೇನೆ…” ಎಂದು ಸಾಮಾಜಿಕ ಜಾಲತಾಣದ ಮೂಲಕ ಯುವಕ–ಯುವತಿಯರನ್ನು ಪರಿಚಯ ಮಾಡಿಕೊಂಡು ಲಕ್ಷಾಂತರ ರೂಪಾಯಿ ವಂಚನೆ ಮಾಡಿರುವ ಆರೋಪದ ಪ್ರಕರಣ ಗದಗದಲ್ಲಿ ಬೆಳಕಿಗೆ ಬಂದಿದೆ. https://www.facebook.com/share/v/1Yb23MG4VV/ ವಿಜಯಪುರ ಮೂಲದ ಈರಣ್ಣ ಬಡಿಗೇರ್ ಎಂಬಾತನ ವಿರುದ್ಧ ಗಂಭೀರ ವಂಚನೆ ಆರೋಪ ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಖಾತೆಗಳನ್ನು ಸೃಷ್ಟಿಸಿ ಉದ್ಯೋಗಾಕಾಂಕ್ಷಿಗಳನ್ನು ತನ್ನ ಬಲೆಗೆ ಬೀಳಿಸುತ್ತಿದ್ದ ಎನ್ನಲಾಗಿದೆ. ಈತ 30ಕ್ಕೂ ಹೆಚ್ಚು ಯುವಕ–ಯುವತಿಯರಿಗೆ ಇಸ್ರೋದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ […]

ಬಿಟ್ ಕಾಯಿನ್ ಹಗರಣ: ಹ್ಯಾಕರ್ ಶ್ರೀಕಿ, ರಾಬಿನ್ ಖಂಡೇವಾಲ ಜಾಮೀನು ಅರ್ಜಿ ವಜಾ

ಬೆಂಗಳೂರು: ಬಿಟ್‌ಕಾಯಿನ್ ಹಗರಣ ಪ್ರಕರಣದಲ್ಲಿ ಆರೋಪಿಗಳಾಗಿರುವ ಹ್ಯಾಕರ್ ಶ್ರೀಕಿ ಹಾಗೂ ರಾಬಿನ್...

ಮಧ್ಯಪ್ರದೇಶದಲ್ಲಿ ಭೀಕರ ಬಸ್ ದುರಂತ: ಬೆಂಗಳೂರು ಸೈಬರ್ ಕ್ರೈಂ ಇನ್‌ಸ್ಪೆಕ್ಟರ್ ಸೇರಿ 4 ಮಂದಿ ಸಾವು; 11ಕ್ಕೂ ಹೆಚ್ಚು ಜನರಿಗೆ ಗಾಯ

ಭೋಪಾಲ್: ಮಧ್ಯಪ್ರದೇಶದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೆಂಗಳೂರು ಸೈಬರ್ ಕ್ರೈಂ...

Political News

ಹಿಂದೂ ಧರ್ಮದ ಬಗ್ಗೆ ಕಾಂಗ್ರೆಸ್ ನಿಲುವೇನು? ರಾಯರೆಡ್ಡಿ ಹೇಳಿಕೆ ವಿಚಾರ ಪ್ರಸ್ತಾಪಿಸಿ ರವಿಕುಮಾರ್ ಪ್ರಶ್ನೆ

ಬೆಂಗಳೂರು: ಹಿಂದೂ ಧರ್ಮದ ಬಗ್ಗೆ ಕಾಂಗ್ರೆಸ್ ನಿಲುವೇನು ಎಂಬುದನ್ನು ಸಿಎಂ ಡಿ.ಕೆ. ಶಿವಕುಮಾರ್ ಹಾಗೂ ಕಾಂಗ್ರೆಸ್ ಹೈಕಮಾಂಡ್ ಸ್ಪಷ್ಟಪಡಿಸಬೇಕು ಎಂದು ಬಿಜೆಪಿ ಎಂಎಲ್‌ಸಿ ರವಿಕುಮಾರ್ ಆಗ್ರಹಿಸಿದ್ದಾರೆ. ಇಸ್ಲಾಂ ಧರ್ಮ ಶ್ರೇಷ್ಠ ಎಂಬ ಸಚಿವ ಬಸವರಾಜ...

ನಾಗೇಂದ್ರರನ್ನು ಮುಗಿಸಲು ಬಿಜೆಪಿ ಷಡ್ಯಂತ್ರ ಮಾಡಿದೆ: ಬಿಕೆ ಹರಿಪ್ರಸಾದ್ ಆರೋಪ

ಬೀದರ್: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಬಿ. ನಾಗೇಂದ್ರ ಅವರ ವಿಚಾರದಲ್ಲಿ ಬಿಜೆಪಿ ಷಡ್ಯಂತ್ರ ನಡೆಸಿದ್ದು, ಒಬ್ಬ ದಲಿತ ನಾಯಕನನ್ನು ರಾಜಕೀಯವಾಗಿ ಮುಗಿಸುವ ಪ್ರಯತ್ನ ಮಾಡಿದೆ ಎಂದು ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್...

Cinema

Dharwad News

Gadag News

Trending

KSOU ಕಾರ್ಯಕ್ರಮ ವಿವಾದ: ಉಪಕುಲಪತಿ ವಿರುದ್ಧ ಕ್ರಮಕ್ಕೆ ಹರಿಪ್ರಸಾದ್ ಆಗ್ರಹ

ಬೆಂಗಳೂರು: KSOUಯಲ್ಲಿ ದೀನದಯಾಳ್ ಉಪಾಧ್ಯಯ ಶೈಕ್ಷಣಿಕ ಕಾರ್ಯಕ್ರಮ ಆಯೋಜನೆ ವಿಚಾರವಾಗಿ ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ಮಾತನಾಡಿದ ಅವರು,  ಇದೊಂದು ರಾಜ್ಯದ ದುರಂತವಾಗಿದ್ದು, ಶಿಕ್ಷಣ ಕ್ಷೇತ್ರದಲ್ಲಿ ಕೇಸರಿಕರಣ ನಡೆಯುತ್ತಿದೆ...

ಅಕ್ರಮ ಸಂಬಂಧ ಪ್ರಶ್ನಿಸಲು ಬಂದಿದ್ದ ಅಕ್ಕ-ತಮ್ಮನನ್ನು, ಚಾಕುವಿನಂದ ಇರಿದು ಕೊಂದ ಅಪ್ರಾಪ್ತ ಬಾಲಕ!

ಬೆಂಗಳೂರು: ಪೀಣ್ಯದ ಹೆಚ್‌ಎಂಟಿ ಲೇಔಟ್‌ನ ಮನೆಯೊಂದರಲ್ಲಿ 16 ವರ್ಷದ ಅಪ್ರಾಪ್ತ ಬಾಲಕನಿಂದ ಡಬಲ್ ಮರ್ಡರ್ ನಡೆದಿರುವ ಘಟನೆ ಬೆಳಕಿಗೆ ಬಂದಿದೆ. ಅಕ್ರಮ ಸಂಬಂಧದ ವಿಚಾರವಾಗಿ ಉಂಟಾದ ಜಗಳದ ವೇಳೆ ಅಕ್ಕ ಮತ್ತು ತಮ್ಮನನ್ನು...

SSLC ಹಿಂದಿ ಪರೀಕ್ಷೆ ದಿನಾಂಕ ಬದಲಾವಣೆ: ಮಾ.30ರಿಂದ ಮಾ.31ಕ್ಕೆ ಮುಂದೂಡಿಕೆ

ಬೆಂಗಳೂರು: ಮಾ.30ರಂದು ನಡೆಯಬೇಕಿದ್ದ ಎಸ್‌ಎಸ್‌ಎಲ್‌ಸಿ ತೃತೀಯ ಭಾಷೆ ಹಿಂದಿ ಪರೀಕ್ಷೆಯನ್ನು ಮಾ.31ಕ್ಕೆ ಮುಂದೂಡಲಾಗಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ತಿಳಿಸಿದೆ. ಮಹಾವೀರ ಜಯಂತಿ ರಜೆಯ ದಿನಾಂಕದಲ್ಲಿ ಬದಲಾವಣೆ ಮಾಡಿರುವ...

1ನೇ ತರಗತಿ ದಾಖಲಾತಿ ವಯೋಮಿತಿ ನಿಯಮ ಸಡಿಲಿಕೆ: ಮಧು ಬಂಗಾರಪ್ಪ ಘೋಷಣೆ

ಬೆಂಗಳೂರು: ಒಂದನೇ ತರಗತಿ ದಾಖಲಾತಿಗೆ ಆರು ವರ್ಷ ವಯಸ್ಸು ಕಡ್ಡಾಯ ಎಂಬ ನಿಯಮದಲ್ಲಿ ರಾಜ್ಯ ಸರ್ಕಾರ ಈ ವರ್ಷವೂ 60 ದಿನಗಳ ವಿನಾಯಿತಿ ನೀಡಿದೆ. ವಿಧಾನಸಭೆಯಲ್ಲಿ ಈ ಕುರಿತು ಘೋಷಣೆ ಮಾಡಿದ ಶಿಕ್ಷಣ ಸಚಿವ...

ಯುದ್ಧದ ಪರಿಣಾಮ ಇಂಧನ ಸಂಕಷ್ಟ:ಬಿಡದಿಯ 10 ಗ್ರಾಮಗಳಿಗೆ ಪೈಪ್‌ಲೈನ್ ಮೂಲಕ ಗ್ಯಾಸ್ ಪೂರೈಕೆ

ರಾಮನಗರ: ಜಾಗತಿಕ ಯುದ್ಧದ ಪರಿಣಾಮ ಇಂಧನ ಪೂರೈಕೆಯಲ್ಲಿ ಆತಂಕ ಸೃಷ್ಟಿಯಾದ ಸಂದರ್ಭದಲ್ಲಿ, ಬಿಡದಿ ಭಾಗದ ಕೆಲವು ಗ್ರಾಮಗಳು ಪೈಪ್‌ಲೈನ್ ಗ್ಯಾಸ್ ವ್ಯವಸ್ಥೆಯ ಮೂಲಕ ಪರ್ಯಾಯ ಮಾದರಿಯನ್ನು ಯಶಸ್ವಿಯಾಗಿ ಅನುಸರಿಸುತ್ತಿವೆ. ಇರಾನ್–ಇಸ್ರೇಲ್ ಯುದ್ಧದ ಹಿನ್ನೆಲೆ ಗ್ಯಾಸ್...

ಹಾಡಹಗಲೇ ಪತ್ನಿಯ ಕತ್ತು ಕೊಯ್ದು ಬರ್ಬರ ಹತ್ಯೆ ಮಾಡಿದ ಪತಿ: ಶವದ ಮೇಲೆ ಕಾರು ಹಾಯಿಸಿ ವಿಕೃತಿ

ಕಲಬುರಗಿ:ವ್ಯಕ್ತಿಯೋರ್ವ ಹಾಡುಹಗಲೇ ನಡುರಸ್ತೆಯಲ್ಲಿ ಪತ್ನಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಅಫಜಲಪುರ ತಾಲೂಕಿನ ಬಳೂರಗಿ ಗ್ರಾಮದ ಬಳಿ ನಡೆದಿದೆ.  ಮಹಾರಾಷ್ಟ್ರ ಮೂಲದ ಶೈಲಾ (28) ಹತ್ಯೆಗೆ ಒಳಗಾದ ಮಹಿಳೆ. ಆರೋಪಿ ಪತಿ ಅಕ್ಷಯ್...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News