Crime News

ಟಿಪ್ಪರ್-ಬೈಕ್ ಮುಖಾಮುಖಿ ಡಿಕ್ಕಿ; ಇಬ್ಬರು ಸ್ಥಳದಲ್ಲೇ ಸಾವು

ಸ್ಥಳಕ್ಕೆ ಪೊಲೀಸರ ಭೇಟಿ, ಪರಿಶೀಲನೆ... ಗದಗ: ಮಣ್ಣು ಸಾಗಿಸುತ್ತಿದ್ದ ಟಿಪ್ಪರ್ ಹಾಗೂ ಬೈಕ್...

Dating App ನಲ್ಲಿ ಪರಿಚಯ: “ಬಾ ಸುತ್ತಾಡೋಣ” ಅಂತ ಕರೆದು ಯುವಕನಿಂದ 3.75 ಲಕ್ಷ ದೋಚಿದ ಯುವತಿ!

ಬೆಂಗಳೂರು: ಡೇಟಿಂಗ್ ಆ್ಯಪ್ ಮೂಲಕ ಪರಿಚಯವಾಗಿದ್ದ ಯುವತಿ ಯುವಕನನ್ನು ಅಪಹರಿಸಿ 3.70...

ಫೇಕ್ ಐಡಿ, ಇಸ್ರೋ ಜಾಬ್ ಆಮಿಷ, ಅಶ್ಲೀಲ ವಿಡಿಯೋ..! ಗದಗದಲ್ಲಿ ಸಿಕ್ಕಿಬಿದ್ದ ವಂಚಕ

ಗದಗ: “ನಾನು ಇಸ್ರೋದಲ್ಲಿ ಕೆಲಸ ಮಾಡುತ್ತಿದ್ದೇನೆ… ನಿಮಗೂ ಇಸ್ರೋದಲ್ಲಿ ಉದ್ಯೋಗ ಕೊಡಿಸುತ್ತೇನೆ…” ಎಂದು ಸಾಮಾಜಿಕ ಜಾಲತಾಣದ ಮೂಲಕ ಯುವಕ–ಯುವತಿಯರನ್ನು ಪರಿಚಯ ಮಾಡಿಕೊಂಡು ಲಕ್ಷಾಂತರ ರೂಪಾಯಿ ವಂಚನೆ ಮಾಡಿರುವ ಆರೋಪದ ಪ್ರಕರಣ ಗದಗದಲ್ಲಿ ಬೆಳಕಿಗೆ ಬಂದಿದೆ. https://www.facebook.com/share/v/1Yb23MG4VV/ ವಿಜಯಪುರ ಮೂಲದ ಈರಣ್ಣ ಬಡಿಗೇರ್ ಎಂಬಾತನ ವಿರುದ್ಧ ಗಂಭೀರ ವಂಚನೆ ಆರೋಪ ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಖಾತೆಗಳನ್ನು ಸೃಷ್ಟಿಸಿ ಉದ್ಯೋಗಾಕಾಂಕ್ಷಿಗಳನ್ನು ತನ್ನ ಬಲೆಗೆ ಬೀಳಿಸುತ್ತಿದ್ದ ಎನ್ನಲಾಗಿದೆ. ಈತ 30ಕ್ಕೂ ಹೆಚ್ಚು ಯುವಕ–ಯುವತಿಯರಿಗೆ ಇಸ್ರೋದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ […]

ಬಿಟ್ ಕಾಯಿನ್ ಹಗರಣ: ಹ್ಯಾಕರ್ ಶ್ರೀಕಿ, ರಾಬಿನ್ ಖಂಡೇವಾಲ ಜಾಮೀನು ಅರ್ಜಿ ವಜಾ

ಬೆಂಗಳೂರು: ಬಿಟ್‌ಕಾಯಿನ್ ಹಗರಣ ಪ್ರಕರಣದಲ್ಲಿ ಆರೋಪಿಗಳಾಗಿರುವ ಹ್ಯಾಕರ್ ಶ್ರೀಕಿ ಹಾಗೂ ರಾಬಿನ್...

ಮಧ್ಯಪ್ರದೇಶದಲ್ಲಿ ಭೀಕರ ಬಸ್ ದುರಂತ: ಬೆಂಗಳೂರು ಸೈಬರ್ ಕ್ರೈಂ ಇನ್‌ಸ್ಪೆಕ್ಟರ್ ಸೇರಿ 4 ಮಂದಿ ಸಾವು; 11ಕ್ಕೂ ಹೆಚ್ಚು ಜನರಿಗೆ ಗಾಯ

ಭೋಪಾಲ್: ಮಧ್ಯಪ್ರದೇಶದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೆಂಗಳೂರು ಸೈಬರ್ ಕ್ರೈಂ...

Political News

ಹಿಂದೂ ಧರ್ಮದ ಬಗ್ಗೆ ಕಾಂಗ್ರೆಸ್ ನಿಲುವೇನು? ರಾಯರೆಡ್ಡಿ ಹೇಳಿಕೆ ವಿಚಾರ ಪ್ರಸ್ತಾಪಿಸಿ ರವಿಕುಮಾರ್ ಪ್ರಶ್ನೆ

ಬೆಂಗಳೂರು: ಹಿಂದೂ ಧರ್ಮದ ಬಗ್ಗೆ ಕಾಂಗ್ರೆಸ್ ನಿಲುವೇನು ಎಂಬುದನ್ನು ಸಿಎಂ ಡಿ.ಕೆ. ಶಿವಕುಮಾರ್ ಹಾಗೂ ಕಾಂಗ್ರೆಸ್ ಹೈಕಮಾಂಡ್ ಸ್ಪಷ್ಟಪಡಿಸಬೇಕು ಎಂದು ಬಿಜೆಪಿ ಎಂಎಲ್‌ಸಿ ರವಿಕುಮಾರ್ ಆಗ್ರಹಿಸಿದ್ದಾರೆ. ಇಸ್ಲಾಂ ಧರ್ಮ ಶ್ರೇಷ್ಠ ಎಂಬ ಸಚಿವ ಬಸವರಾಜ...

ನಾಗೇಂದ್ರರನ್ನು ಮುಗಿಸಲು ಬಿಜೆಪಿ ಷಡ್ಯಂತ್ರ ಮಾಡಿದೆ: ಬಿಕೆ ಹರಿಪ್ರಸಾದ್ ಆರೋಪ

ಬೀದರ್: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಬಿ. ನಾಗೇಂದ್ರ ಅವರ ವಿಚಾರದಲ್ಲಿ ಬಿಜೆಪಿ ಷಡ್ಯಂತ್ರ ನಡೆಸಿದ್ದು, ಒಬ್ಬ ದಲಿತ ನಾಯಕನನ್ನು ರಾಜಕೀಯವಾಗಿ ಮುಗಿಸುವ ಪ್ರಯತ್ನ ಮಾಡಿದೆ ಎಂದು ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್...

Cinema

Dharwad News

Gadag News

Trending

ಕಾಂಗ್ರೆಸ್ ಹೈಕಮಾಂಡ್ ಮಾಸ್ಟರ್ ಪ್ಲ್ಯಾನ್: ಉಪಚುನಾವಣೆಗೆ ಮೂವರು ನಾಯಕರಿಗೆ ಜವಾಬ್ದಾರಿ

ಬೆಳಗಾವಿ: ರಾಜ್ಯದ ಉಪಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿರುವ ಕಾಂಗ್ರೆಸ್ ಹೈಕಮಾಂಡ್, ಗಡಿಜಿಲ್ಲೆಯ ಮೂವರು ಪ್ರಮುಖ ನಾಯಕರಿಗೆ ಪ್ರತ್ಯೇಕ ಕ್ಷೇತ್ರಗಳಲ್ಲಿ ಗೆಲುವಿನ ಟಾಸ್ಕ್ ನೀಡಿದೆ. ಬಾಗಲಕೋಟೆ ಕ್ಷೇತ್ರದಲ್ಲಿ ಸಚಿವ ಸತೀಶ್ ಜಾರಕಿಹೊಳಿ ಹಾಗೂ ದಾವಣಗೆರೆ ಕ್ಷೇತ್ರದಲ್ಲಿ ಸಚಿವೆ...

ಬೈಲಾ ಉಲ್ಲಂಘನೆ ಆರೋಪ: ಮಂಡ್ಯ ಕುರುಬರ ಸಂಘದಲ್ಲಿ ಗಲಾಟೆ, ಅಧ್ಯಕ್ಷನಿಗೆ ಘೇರಾವ್

ಮಂಡ್ಯ: ಮಂಡ್ಯ ಜಿಲ್ಲಾ ಕುರುಬರ ಸಂಘದಲ್ಲಿ ಆಡಳಿತಾತ್ಮಕ ವಿವಾದ ತೀವ್ರಗೊಂಡಿದ್ದು, ಅಧ್ಯಕ್ಷ ಸುರೇಶ್ ವಿರುದ್ಧ ಸಂಘದ ಸದಸ್ಯರು ಮತ್ತು ನಿರ್ದೇಶಕರು ತೀವ್ರ ಪ್ರತಿಭಟನೆ ನಡೆಸಿದ ಘಟನೆ ನಡೆದಿದೆ. ಅಧ್ಯಕ್ಷರ ಅವಧಿ ಮುಗಿದರೂ ರಾಜೀನಾಮೆ ನೀಡದೆ...

ಟೋಯಿಂಗ್ ಮಾಫೀಯಾ ಕೈಗೆ ಬೆಂಗಳೂರು ಜನರನ್ನ ಕೊಡೊದಕ್ಕೆ‌ ಸರ್ಕಾರ ಹೊರಟಿದೆ: ಅರಗ ಜ್ಞಾನೇಂದ್ರ ಟೀಕೆ

ಬೆಂಗಳೂರು: ನಗರದಲ್ಲಿ ಟೋಯಿಂಗ್ ವ್ಯವಸ್ಥೆಯನ್ನು ಪುನರಾರಂಭಿಸಲು ಸರ್ಕಾರ ಮುಂದಾಗಿರುವ ಬಗ್ಗೆ ಮಾಜಿ ಗೃಹ ಸಚಿವ ಅರಗ ಜ್ಞಾನೇಂದ್ರ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, 2022ರಲ್ಲಿ ಟೋಯಿಂಗ್ ವ್ಯವಸ್ಥೆ ವೇಳೆ ಜನರು...

ಕೊಪ್ಪಳ ನಗರಸಭೆಯಲ್ಲಿ 10 ಕೋಟಿ ರೂ. ಭ್ರಷ್ಟಾಚಾರ ಪ್ರಕರಣ: ಜೆಇ ಸೋಮಲಿಂಗಪ್ಪ ಸಸ್ಪೆಂಡ್!

ಕೊಪ್ಪಳ: ಲೋಕಾಯುಕ್ತ ದಾಳಿಯಲ್ಲಿ ಬಹಿರಂಗವಾದ ಭ್ರಷ್ಟಾಚಾರ ಪ್ರಕರಣದ ಹಿನ್ನೆಲೆಯಲ್ಲಿ ಕೊಪ್ಪಳ ನಗರಸಭೆಯ ಜೂನಿಯರ್ ಎಂಜಿನಿಯರ್ (ಜೆಇ) ಸೋಮಲಿಂಗಪ್ಪ ಅವರನ್ನು ಅಮಾನತು ಮಾಡಲಾಗಿದೆ. 2023-24 ಹಾಗೂ 2024-25ನೇ ಸಾಲಿನ ವಿವಿಧ ಕಾಮಗಾರಿಗಳಲ್ಲಿ ಸುಳ್ಳು ಬಿಲ್ ಹಾಕಿ...

ರಾಜ್ಯದಲ್ಲಿ ಏ.1ರವರೆಗೆ ಆಲಿಕಲ್ಲು ಮಳೆ ಸಾಧ್ಯತೆ: ಹವಾಮಾನ ಇಲಾಖೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಉಂಟಾಗುತ್ತಿರುವ ವಾಯುಭಾರ ಕುಸಿತದ ಪರಿಣಾಮವಾಗಿ ಕರ್ನಾಟಕದ ವಿವಿಧ ಭಾಗಗಳಲ್ಲಿ ಸುರಿಯುತ್ತಿರುವ ಆಲಿಕಲ್ಲು ಮಳೆ ಏಪ್ರಿಲ್ 1ರವರೆಗೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಳಗಾವಿ ಜಿಲ್ಲೆಯ ಹಲವು ಭಾಗಗಳಲ್ಲಿ ಬುಧವಾರ...

ಗೇಟ್ ದುರಂತದ ನಂತರ ಎಚ್ಚರ: ತುಂಗಭದ್ರಾ ಡ್ಯಾಂಗೆ ಹೊಸ ಚೈನ್-ರೈತರು ಫುಲ್ ಖುಷ್

ಕೊಪ್ಪಳ: ತುಂಗಭದ್ರಾ ಜಲಾಶಯದ ಕ್ರೆಸ್ಟ್ ಗೇಟ್ ಸಂಖ್ಯೆ 19 ಕಿತ್ತುಹೋದ ಘಟನೆ ನಂತರ ಉಂಟಾದ ಗಂಭೀರ ಪರಿಸ್ಥಿತಿಗೆ ಸರ್ಕಾರ ಇದೀಗ ಸಮಗ್ರ ಪರಿಹಾರ ಕ್ರಮ ಕೈಗೊಂಡಿದೆ. ಗೇಟ್‌ಗಳ ಬದಲಾವಣೆಯ ಜೊತೆಗೆ ಇದೀಗ ಅವುಗಳನ್ನು...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News