Crime News

ಟಿಪ್ಪರ್-ಬೈಕ್ ಮುಖಾಮುಖಿ ಡಿಕ್ಕಿ; ಇಬ್ಬರು ಸ್ಥಳದಲ್ಲೇ ಸಾವು

ಸ್ಥಳಕ್ಕೆ ಪೊಲೀಸರ ಭೇಟಿ, ಪರಿಶೀಲನೆ... ಗದಗ: ಮಣ್ಣು ಸಾಗಿಸುತ್ತಿದ್ದ ಟಿಪ್ಪರ್ ಹಾಗೂ ಬೈಕ್...

Dating App ನಲ್ಲಿ ಪರಿಚಯ: “ಬಾ ಸುತ್ತಾಡೋಣ” ಅಂತ ಕರೆದು ಯುವಕನಿಂದ 3.75 ಲಕ್ಷ ದೋಚಿದ ಯುವತಿ!

ಬೆಂಗಳೂರು: ಡೇಟಿಂಗ್ ಆ್ಯಪ್ ಮೂಲಕ ಪರಿಚಯವಾಗಿದ್ದ ಯುವತಿ ಯುವಕನನ್ನು ಅಪಹರಿಸಿ 3.70...

ಫೇಕ್ ಐಡಿ, ಇಸ್ರೋ ಜಾಬ್ ಆಮಿಷ, ಅಶ್ಲೀಲ ವಿಡಿಯೋ..! ಗದಗದಲ್ಲಿ ಸಿಕ್ಕಿಬಿದ್ದ ವಂಚಕ

ಗದಗ: “ನಾನು ಇಸ್ರೋದಲ್ಲಿ ಕೆಲಸ ಮಾಡುತ್ತಿದ್ದೇನೆ… ನಿಮಗೂ ಇಸ್ರೋದಲ್ಲಿ ಉದ್ಯೋಗ ಕೊಡಿಸುತ್ತೇನೆ…” ಎಂದು ಸಾಮಾಜಿಕ ಜಾಲತಾಣದ ಮೂಲಕ ಯುವಕ–ಯುವತಿಯರನ್ನು ಪರಿಚಯ ಮಾಡಿಕೊಂಡು ಲಕ್ಷಾಂತರ ರೂಪಾಯಿ ವಂಚನೆ ಮಾಡಿರುವ ಆರೋಪದ ಪ್ರಕರಣ ಗದಗದಲ್ಲಿ ಬೆಳಕಿಗೆ ಬಂದಿದೆ. https://www.facebook.com/share/v/1Yb23MG4VV/ ವಿಜಯಪುರ ಮೂಲದ ಈರಣ್ಣ ಬಡಿಗೇರ್ ಎಂಬಾತನ ವಿರುದ್ಧ ಗಂಭೀರ ವಂಚನೆ ಆರೋಪ ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಖಾತೆಗಳನ್ನು ಸೃಷ್ಟಿಸಿ ಉದ್ಯೋಗಾಕಾಂಕ್ಷಿಗಳನ್ನು ತನ್ನ ಬಲೆಗೆ ಬೀಳಿಸುತ್ತಿದ್ದ ಎನ್ನಲಾಗಿದೆ. ಈತ 30ಕ್ಕೂ ಹೆಚ್ಚು ಯುವಕ–ಯುವತಿಯರಿಗೆ ಇಸ್ರೋದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ […]

ಬಿಟ್ ಕಾಯಿನ್ ಹಗರಣ: ಹ್ಯಾಕರ್ ಶ್ರೀಕಿ, ರಾಬಿನ್ ಖಂಡೇವಾಲ ಜಾಮೀನು ಅರ್ಜಿ ವಜಾ

ಬೆಂಗಳೂರು: ಬಿಟ್‌ಕಾಯಿನ್ ಹಗರಣ ಪ್ರಕರಣದಲ್ಲಿ ಆರೋಪಿಗಳಾಗಿರುವ ಹ್ಯಾಕರ್ ಶ್ರೀಕಿ ಹಾಗೂ ರಾಬಿನ್...

ಮಧ್ಯಪ್ರದೇಶದಲ್ಲಿ ಭೀಕರ ಬಸ್ ದುರಂತ: ಬೆಂಗಳೂರು ಸೈಬರ್ ಕ್ರೈಂ ಇನ್‌ಸ್ಪೆಕ್ಟರ್ ಸೇರಿ 4 ಮಂದಿ ಸಾವು; 11ಕ್ಕೂ ಹೆಚ್ಚು ಜನರಿಗೆ ಗಾಯ

ಭೋಪಾಲ್: ಮಧ್ಯಪ್ರದೇಶದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೆಂಗಳೂರು ಸೈಬರ್ ಕ್ರೈಂ...

Political News

ಹಿಂದೂ ಧರ್ಮದ ಬಗ್ಗೆ ಕಾಂಗ್ರೆಸ್ ನಿಲುವೇನು? ರಾಯರೆಡ್ಡಿ ಹೇಳಿಕೆ ವಿಚಾರ ಪ್ರಸ್ತಾಪಿಸಿ ರವಿಕುಮಾರ್ ಪ್ರಶ್ನೆ

ಬೆಂಗಳೂರು: ಹಿಂದೂ ಧರ್ಮದ ಬಗ್ಗೆ ಕಾಂಗ್ರೆಸ್ ನಿಲುವೇನು ಎಂಬುದನ್ನು ಸಿಎಂ ಡಿ.ಕೆ. ಶಿವಕುಮಾರ್ ಹಾಗೂ ಕಾಂಗ್ರೆಸ್ ಹೈಕಮಾಂಡ್ ಸ್ಪಷ್ಟಪಡಿಸಬೇಕು ಎಂದು ಬಿಜೆಪಿ ಎಂಎಲ್‌ಸಿ ರವಿಕುಮಾರ್ ಆಗ್ರಹಿಸಿದ್ದಾರೆ. ಇಸ್ಲಾಂ ಧರ್ಮ ಶ್ರೇಷ್ಠ ಎಂಬ ಸಚಿವ ಬಸವರಾಜ...

ನಾಗೇಂದ್ರರನ್ನು ಮುಗಿಸಲು ಬಿಜೆಪಿ ಷಡ್ಯಂತ್ರ ಮಾಡಿದೆ: ಬಿಕೆ ಹರಿಪ್ರಸಾದ್ ಆರೋಪ

ಬೀದರ್: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಬಿ. ನಾಗೇಂದ್ರ ಅವರ ವಿಚಾರದಲ್ಲಿ ಬಿಜೆಪಿ ಷಡ್ಯಂತ್ರ ನಡೆಸಿದ್ದು, ಒಬ್ಬ ದಲಿತ ನಾಯಕನನ್ನು ರಾಜಕೀಯವಾಗಿ ಮುಗಿಸುವ ಪ್ರಯತ್ನ ಮಾಡಿದೆ ಎಂದು ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್...

Cinema

Dharwad News

Gadag News

Trending

ರಾಜ್ಯದಲ್ಲಿ ಏ.1ರವರೆಗೆ ಆಲಿಕಲ್ಲು ಮಳೆ ಸಾಧ್ಯತೆ: ಹವಾಮಾನ ಇಲಾಖೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಉಂಟಾಗುತ್ತಿರುವ ವಾಯುಭಾರ ಕುಸಿತದ ಪರಿಣಾಮವಾಗಿ ಕರ್ನಾಟಕದ ವಿವಿಧ ಭಾಗಗಳಲ್ಲಿ ಸುರಿಯುತ್ತಿರುವ ಆಲಿಕಲ್ಲು ಮಳೆ ಏಪ್ರಿಲ್ 1ರವರೆಗೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಳಗಾವಿ ಜಿಲ್ಲೆಯ ಹಲವು ಭಾಗಗಳಲ್ಲಿ ಬುಧವಾರ...

ಗೇಟ್ ದುರಂತದ ನಂತರ ಎಚ್ಚರ: ತುಂಗಭದ್ರಾ ಡ್ಯಾಂಗೆ ಹೊಸ ಚೈನ್-ರೈತರು ಫುಲ್ ಖುಷ್

ಕೊಪ್ಪಳ: ತುಂಗಭದ್ರಾ ಜಲಾಶಯದ ಕ್ರೆಸ್ಟ್ ಗೇಟ್ ಸಂಖ್ಯೆ 19 ಕಿತ್ತುಹೋದ ಘಟನೆ ನಂತರ ಉಂಟಾದ ಗಂಭೀರ ಪರಿಸ್ಥಿತಿಗೆ ಸರ್ಕಾರ ಇದೀಗ ಸಮಗ್ರ ಪರಿಹಾರ ಕ್ರಮ ಕೈಗೊಂಡಿದೆ. ಗೇಟ್‌ಗಳ ಬದಲಾವಣೆಯ ಜೊತೆಗೆ ಇದೀಗ ಅವುಗಳನ್ನು...

ಸೋಶಿಯಲ್ ಮೀಡಿಯಾ ಮೂಲಕ ಉಗ್ರ ಪ್ರಚಾರ: ವಿಜಯವಾಡ ಪೊಲೀಸರ ಭರ್ಜರಿ ಕಾರ್ಯಾಚರಣೆ, 12 ಮಂದಿ ಬಂಧನ

ಬಳ್ಳಾರಿ: ಮೂಲಭೂತವಾದಿ ಚಿಂತನೆಗಳ ಪ್ರಚಾರ ಮತ್ತು ಭಯೋತ್ಪಾದಕ ಸಂಘಟನೆಗಳೊಂದಿಗೆ ನಂಟು ಹೊಂದಿರುವ ಆರೋಪದ ಹಿನ್ನೆಲೆಯಲ್ಲಿ ದೇಶದ ವಿವಿಧ ಭಾಗಗಳಲ್ಲಿ ಸಂಯೋಜಿತ ಪೊಲೀಸ್ ಕಾರ್ಯಾಚರಣೆ ನಡೆಸಿ 12 ಮಂದಿಯನ್ನು ಬಂಧಿಸಲಾಗಿದೆ. ಬಂಧಿತರಲ್ಲಿ ಬಳ್ಳಾರಿ ಮೂಲದ ಅಬ್ದುಲ್...

ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಸುತ್ತೂರು ಮಠಕ್ಕೆ ಭೇಟಿ: ಮಠದ ಶೈಕ್ಷಣಿಕ ಕೊಡುಗೆಗಳಿಗೆ ಒತ್ತು

ಮೈಸೂರು: ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಮೈಸೂರಿನ ಸುತ್ತೂರು ಮಠಕ್ಕೆ ಭೇಟಿ ನೀಡಿದರು. ಮೈಸೂರಿನಲ್ಲಿರುವ ಸುತ್ತೂರು ಶಾಖಾ ಮಠದಲ್ಲಿ ಪ್ರಧಾನ್ ಅವರು ಬೆಳಗಿನ ಉಪಹಾರ ಸೇವಿಸಿದರು. ಇನ್ನೂ ಈ ಭೇಟಿ ಕೆಎಸ್‌ಒಯುನಲ್ಲಿ...

ಗೊಬ್ಬರ ಕೊರತೆ ಭೀತಿ ಇಲ್ಲ: ಮುಂಗಾರುಗಾಗಿಯೇ ಪೂರ್ವ ಸಿದ್ಧತೆ – ಸಚಿವ ಚಲುವರಾಯಸ್ವಾಮಿ

ಬೆಂಗಳೂರು: ಯುದ್ಧ ಪರಿಸ್ಥಿತಿಯಿಂದ ರಾಸಾಯನಿಕ ಗೊಬ್ಬರಗಳ ಕೊರತೆ ಉಂಟಾಗುವ ಭೀತಿ ಕುರಿತಂತೆ ಸಚಿವ ಚಲುವರಾಯಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ.  ವಿಧಾನಸೌಧದಲ್ಲಿ ಮಾತನಾಡಿದ ಅವರು,  ಡೀಸೆಲ್ ಮತ್ತು ಪೆಟ್ರೋಲ್ ಕೊರತೆ ಸಂಭವಿಸುವ ಸಾಧ್ಯತೆಗಳ ಬಗ್ಗೆ ಎಚ್ಚರಿಕೆ...

ಸರ್ಕಾರಿ ಜಮೀನು ಒತ್ತವರಿ ಆರೋಪ: ಆರ್ಟ್ ಆಫ್ ಲಿವಿಂಗ್ ರವಿಶಂಕರ್ ಗುರೂಜಿ ವಿರುದ್ಧದ ಪ್ರಕರಣ ರದ್ದುಪಡಿಸಿದ ಹೈಕೋರ್ಟ್

ಬೆಂಗಳೂರು: ಬೆಂಗಳೂರು ದಕ್ಷಿಣ ತಾಲೂಕು ಉತ್ತರಹಳ್ಳಿ ಹೋಬಳಿಯ ಕಗ್ಗಲೀಪುರ ಗ್ರಾಮದಲ್ಲಿ ಸರ್ಕಾರಿ ಜಮೀನು ಒತ್ತುವರಿ ಸಂಬಂಧ ಆರ್ಟ್ ಆಫ್ ಲಿವಿಂಗ್ದ ಶ್ರೀ ಶ್ರೀ ರವಿಶಂಕರ್ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ಕರ್ನಾಟಕ ಹೈಕೋರ್ಟ್ ರದ್ದುಪಡಿಸಿದೆ. ಬೆಂಗಳೂರು...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News