Crime News

ಟಿಪ್ಪರ್-ಬೈಕ್ ಮುಖಾಮುಖಿ ಡಿಕ್ಕಿ; ಇಬ್ಬರು ಸ್ಥಳದಲ್ಲೇ ಸಾವು

ಸ್ಥಳಕ್ಕೆ ಪೊಲೀಸರ ಭೇಟಿ, ಪರಿಶೀಲನೆ... ಗದಗ: ಮಣ್ಣು ಸಾಗಿಸುತ್ತಿದ್ದ ಟಿಪ್ಪರ್ ಹಾಗೂ ಬೈಕ್...

Dating App ನಲ್ಲಿ ಪರಿಚಯ: “ಬಾ ಸುತ್ತಾಡೋಣ” ಅಂತ ಕರೆದು ಯುವಕನಿಂದ 3.75 ಲಕ್ಷ ದೋಚಿದ ಯುವತಿ!

ಬೆಂಗಳೂರು: ಡೇಟಿಂಗ್ ಆ್ಯಪ್ ಮೂಲಕ ಪರಿಚಯವಾಗಿದ್ದ ಯುವತಿ ಯುವಕನನ್ನು ಅಪಹರಿಸಿ 3.70...

ಫೇಕ್ ಐಡಿ, ಇಸ್ರೋ ಜಾಬ್ ಆಮಿಷ, ಅಶ್ಲೀಲ ವಿಡಿಯೋ..! ಗದಗದಲ್ಲಿ ಸಿಕ್ಕಿಬಿದ್ದ ವಂಚಕ

ಗದಗ: “ನಾನು ಇಸ್ರೋದಲ್ಲಿ ಕೆಲಸ ಮಾಡುತ್ತಿದ್ದೇನೆ… ನಿಮಗೂ ಇಸ್ರೋದಲ್ಲಿ ಉದ್ಯೋಗ ಕೊಡಿಸುತ್ತೇನೆ…” ಎಂದು ಸಾಮಾಜಿಕ ಜಾಲತಾಣದ ಮೂಲಕ ಯುವಕ–ಯುವತಿಯರನ್ನು ಪರಿಚಯ ಮಾಡಿಕೊಂಡು ಲಕ್ಷಾಂತರ ರೂಪಾಯಿ ವಂಚನೆ ಮಾಡಿರುವ ಆರೋಪದ ಪ್ರಕರಣ ಗದಗದಲ್ಲಿ ಬೆಳಕಿಗೆ ಬಂದಿದೆ. https://www.facebook.com/share/v/1Yb23MG4VV/ ವಿಜಯಪುರ ಮೂಲದ ಈರಣ್ಣ ಬಡಿಗೇರ್ ಎಂಬಾತನ ವಿರುದ್ಧ ಗಂಭೀರ ವಂಚನೆ ಆರೋಪ ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಖಾತೆಗಳನ್ನು ಸೃಷ್ಟಿಸಿ ಉದ್ಯೋಗಾಕಾಂಕ್ಷಿಗಳನ್ನು ತನ್ನ ಬಲೆಗೆ ಬೀಳಿಸುತ್ತಿದ್ದ ಎನ್ನಲಾಗಿದೆ. ಈತ 30ಕ್ಕೂ ಹೆಚ್ಚು ಯುವಕ–ಯುವತಿಯರಿಗೆ ಇಸ್ರೋದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ […]

ಬಿಟ್ ಕಾಯಿನ್ ಹಗರಣ: ಹ್ಯಾಕರ್ ಶ್ರೀಕಿ, ರಾಬಿನ್ ಖಂಡೇವಾಲ ಜಾಮೀನು ಅರ್ಜಿ ವಜಾ

ಬೆಂಗಳೂರು: ಬಿಟ್‌ಕಾಯಿನ್ ಹಗರಣ ಪ್ರಕರಣದಲ್ಲಿ ಆರೋಪಿಗಳಾಗಿರುವ ಹ್ಯಾಕರ್ ಶ್ರೀಕಿ ಹಾಗೂ ರಾಬಿನ್...

ಮಧ್ಯಪ್ರದೇಶದಲ್ಲಿ ಭೀಕರ ಬಸ್ ದುರಂತ: ಬೆಂಗಳೂರು ಸೈಬರ್ ಕ್ರೈಂ ಇನ್‌ಸ್ಪೆಕ್ಟರ್ ಸೇರಿ 4 ಮಂದಿ ಸಾವು; 11ಕ್ಕೂ ಹೆಚ್ಚು ಜನರಿಗೆ ಗಾಯ

ಭೋಪಾಲ್: ಮಧ್ಯಪ್ರದೇಶದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೆಂಗಳೂರು ಸೈಬರ್ ಕ್ರೈಂ...

Political News

ಹಿಂದೂ ಧರ್ಮದ ಬಗ್ಗೆ ಕಾಂಗ್ರೆಸ್ ನಿಲುವೇನು? ರಾಯರೆಡ್ಡಿ ಹೇಳಿಕೆ ವಿಚಾರ ಪ್ರಸ್ತಾಪಿಸಿ ರವಿಕುಮಾರ್ ಪ್ರಶ್ನೆ

ಬೆಂಗಳೂರು: ಹಿಂದೂ ಧರ್ಮದ ಬಗ್ಗೆ ಕಾಂಗ್ರೆಸ್ ನಿಲುವೇನು ಎಂಬುದನ್ನು ಸಿಎಂ ಡಿ.ಕೆ. ಶಿವಕುಮಾರ್ ಹಾಗೂ ಕಾಂಗ್ರೆಸ್ ಹೈಕಮಾಂಡ್ ಸ್ಪಷ್ಟಪಡಿಸಬೇಕು ಎಂದು ಬಿಜೆಪಿ ಎಂಎಲ್‌ಸಿ ರವಿಕುಮಾರ್ ಆಗ್ರಹಿಸಿದ್ದಾರೆ. ಇಸ್ಲಾಂ ಧರ್ಮ ಶ್ರೇಷ್ಠ ಎಂಬ ಸಚಿವ ಬಸವರಾಜ...

ನಾಗೇಂದ್ರರನ್ನು ಮುಗಿಸಲು ಬಿಜೆಪಿ ಷಡ್ಯಂತ್ರ ಮಾಡಿದೆ: ಬಿಕೆ ಹರಿಪ್ರಸಾದ್ ಆರೋಪ

ಬೀದರ್: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಬಿ. ನಾಗೇಂದ್ರ ಅವರ ವಿಚಾರದಲ್ಲಿ ಬಿಜೆಪಿ ಷಡ್ಯಂತ್ರ ನಡೆಸಿದ್ದು, ಒಬ್ಬ ದಲಿತ ನಾಯಕನನ್ನು ರಾಜಕೀಯವಾಗಿ ಮುಗಿಸುವ ಪ್ರಯತ್ನ ಮಾಡಿದೆ ಎಂದು ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್...

Cinema

Dharwad News

Gadag News

Trending

ಚಿಕ್ಕಬಳ್ಳಾಪುರ| ಇಂಧನ ಕೊರತೆ ವದಂತಿ ಬೆನ್ನಲ್ಲೇ ಪೆಟ್ರೋಲ್ ದರ 5 ರೂ., ಡೀಸೆಲ್ 3 ರೂ. ಏರಿಕೆ!

ಚಿಕ್ಕಬಳ್ಳಾಪುರ: ರಾಜ್ಯದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಅಭಾವದ ವದಂತಿ ಹರಿದಾಡಿದ ಹಿನ್ನೆಲೆ, ಚಿಕ್ಕಬಳ್ಳಾಪುರ ಸೇರಿದಂತೆ ಹಲವಾರು ಜಿಲ್ಲೆಗಳಲ್ಲಿ ಜನರು ಬಂಕ್‌ಗಳ ಮುಂದೆ ಸಾಲು ನಿಂತು ತಮ್ಮ ವಾಹನಗಳಿಗೆ ಇಂಧನ ತುಂಬಿಸುತ್ತಿದ್ದಾರೆ. ನಯಾರ ಪೆಟ್ರೋಲ್ ಬಂಕ್‌ಗಳಲ್ಲಿ...

ಅದು ಯಾವಾಗಲೂ ನನ್ನ DNA ಭಾಗ: ​​RCB ಮಾರಾಟದ ಬೆನ್ನಲ್ಲೇ ವಿಜಯ್ ಮಲ್ಯ ಟ್ವೀಟ್!

ಬೆಂಗಳೂರು: ಯುನೈಟೆಡ್‌ ಸ್ಪಿರಿಟ್ಸ್‌ ಲಿಮಿಟೆಡ್‌ ಕಂಪನಿಯು ಆರ್‌ಸಿಬಿ ತಂಡದ ತನ್ನ ಒಡೆತನವನ್ನು ಸಂಪೂರ್ಣವಾಗಿ ಮಾರಾಟ ಮಾಡಿದ್ದು, ಆದಿತ್ಯ ಬಿರ್ಲಾ ಸಮೂಹ 16,706 ಕೋಟಿ ರೂಪಾಯಿಗೆ ಫ್ರಾಂಚೈಸಿಯನ್ನು ಖರೀದಿಸಿದೆ. ಈ ಮೂಲಕ ಆದಿತ್ಯ ಬಿರ್ಲಾ ಹೊಸ...

ಗುಡ್ ನ್ಯೂಸ್ ಕೊಟ್ಟ ಇರಾನ್: ಭಾರತ ಸೇರಿ ಮಿತ್ರ ರಾಷ್ಟ್ರಗಳಿಗೆ ಹಾರ್ಮುಜ್ ಜಲಸಂಧಿ ಓಪನ್!

ಟೆಹ್ರಾನ್‌: ವಿಶ್ವದ ಪ್ರಮುಖ ತೈಲ ಸಾಗಾಣಿಕೆಯ ಮಾರ್ಗವಾಗಿರುವ ಹಾರ್ಮುಜ್‌ ಜಲಸಂಧಿಯು ಮಿತ್ರ ರಾಷ್ಟ್ರಗಳ ಹಡಗುಗಳಿಗೆ ತೆರೆಯಲಾಗಿದೆ ಎಂದು ಇರಾನ್‌ನ ವಿದೇಶಾಂಗ ಸಚಿವ ಅಬ್ಬಾಸ್ ಅರಘ್ಚಿ ತಿಳಿಸಿದ್ದಾರೆ. ಚೀನಾ, ರಷ್ಯಾ, ಭಾರತ, ಇರಾಕ್ ಮತ್ತು ಪಾಕಿಸ್ತಾನ...

ಆಂಧ್ರ: ಭೀಕರ ರಸ್ತೆ ಅಪಘಾತ! ಹೊತ್ತಿ ಉರಿದ ಬಸ್; 10 ಜನ ಸಜೀವದಹನ

ಮಾರ್ಕಪುರಂ: ಟಿಪ್ಪರ್ ಟ್ರಕ್ ಬಸ್‌ಗೆ ಡಿಕ್ಕಿ ಹೊಡೆದ ಪರಿಣಾಮ, ಬಸ್ ಇದ್ದಕ್ಕಿದ್ದಂತೆ ಬೆಂಕಿಗೆ ಆಹುತಿಯಾಗಿರುವ ಘಟನೆ ಆಂಧ್ರದ ಮಾರ್ಕಪುರಂ ಜಿಲ್ಲೆಯಲ್ಲಿ ಜರುಗಿದೆ. ಘಟನೆಯಲ್ಲಿ, ಬಸ್ಸಿನೊಳಗಿದ್ದ 10 ಜನರು ಜೀವಂತವಾಗಿ ಸುಟ್ಟು ಕರಕಲಾಗಿದ್ದಾರೆ. 18 ಜನರು...

ನದಿಗೆ ಬಸ್ ಉರುಳಿ 23 ಜನ ಸಾವು: ತನಿಖೆಗೆ ಆದೇಶಿಸಿದ ಬಾಂಗ್ಲಾ ಪ್ರಧಾನಿ!

ಢಾಕಾ: ನದಿಗೆ ಬಸ್ ಉರುಳಿ 23 ಜನ ಸಾವನ್ನಪ್ಪಿರುವ ಆಘಾತಕಾರಿ ಘಟನೆ ಬಾಂಗ್ಲಾದೇಶದ ನೈಋತ್ಯ ಜಿಲ್ಲೆಯ ರಾಜ್ಬರಿಯಲ್ಲಿ ದೌಲಾಡಿಯಾ ಟರ್ಮಿನಲ್‌ನಲ್ಲಿ ಜರುಗಿದೆ. ಸಾರಿಗೆ ದೋಣಿಯ ಮೇಲೆ ಹತ್ತಲು ಪ್ರಯತ್ನಿಸುತ್ತಿದ್ದ ಬಸ್ ಆಕಸ್ಮಿಕವಾಗಿ ನದಿಗೆ ಉರುಳಿ...

ನೀರಿನ ದರ ನಿರಂತರ ಹೆಚ್ಚಳ: ಜನರ ಗಮನವಿಲ್ಲದೆ ಜೇಬಿಗೆ ಕತ್ತರಿ ಹಾಕುತ್ತಿದೆ ಜಲಮಂಡಳಿ?

ಬೆಂಗಳೂರು: ಜನ ಸಾಮಾನ್ಯರಿಗೆ ಅಗತ್ಯವಸ್ತುಗಳ ಬೆಲೆ ಏರಿಕೆ ತೀವ್ರ ಆಘಾತ ತಂದಿರುವ ಸಂದರ್ಭದಲ್ಲಿಯೇ, ಜಲಮಂಡಳಿ ಸಂಸ್ಥೆ ಕಳೆದ ಎರಡು ವರ್ಷಗಳಿಂದ ಕುಡಿಯುವ ನೀರಿನ ದರವನ್ನು ನಿರಂತರವಾಗಿ ಹೆಚ್ಚಿಸುತ್ತಿರುವುದು ಭಾರೀ ಚರ್ಚೆಗೆ ಕಾರಣವಾಗಿದೆ. ಪ್ರತಿ ಮೂರು...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News