Crime News

ಟಿಪ್ಪರ್-ಬೈಕ್ ಮುಖಾಮುಖಿ ಡಿಕ್ಕಿ; ಇಬ್ಬರು ಸ್ಥಳದಲ್ಲೇ ಸಾವು

ಸ್ಥಳಕ್ಕೆ ಪೊಲೀಸರ ಭೇಟಿ, ಪರಿಶೀಲನೆ... ಗದಗ: ಮಣ್ಣು ಸಾಗಿಸುತ್ತಿದ್ದ ಟಿಪ್ಪರ್ ಹಾಗೂ ಬೈಕ್...

Dating App ನಲ್ಲಿ ಪರಿಚಯ: “ಬಾ ಸುತ್ತಾಡೋಣ” ಅಂತ ಕರೆದು ಯುವಕನಿಂದ 3.75 ಲಕ್ಷ ದೋಚಿದ ಯುವತಿ!

ಬೆಂಗಳೂರು: ಡೇಟಿಂಗ್ ಆ್ಯಪ್ ಮೂಲಕ ಪರಿಚಯವಾಗಿದ್ದ ಯುವತಿ ಯುವಕನನ್ನು ಅಪಹರಿಸಿ 3.70...

ಫೇಕ್ ಐಡಿ, ಇಸ್ರೋ ಜಾಬ್ ಆಮಿಷ, ಅಶ್ಲೀಲ ವಿಡಿಯೋ..! ಗದಗದಲ್ಲಿ ಸಿಕ್ಕಿಬಿದ್ದ ವಂಚಕ

ಗದಗ: “ನಾನು ಇಸ್ರೋದಲ್ಲಿ ಕೆಲಸ ಮಾಡುತ್ತಿದ್ದೇನೆ… ನಿಮಗೂ ಇಸ್ರೋದಲ್ಲಿ ಉದ್ಯೋಗ ಕೊಡಿಸುತ್ತೇನೆ…” ಎಂದು ಸಾಮಾಜಿಕ ಜಾಲತಾಣದ ಮೂಲಕ ಯುವಕ–ಯುವತಿಯರನ್ನು ಪರಿಚಯ ಮಾಡಿಕೊಂಡು ಲಕ್ಷಾಂತರ ರೂಪಾಯಿ ವಂಚನೆ ಮಾಡಿರುವ ಆರೋಪದ ಪ್ರಕರಣ ಗದಗದಲ್ಲಿ ಬೆಳಕಿಗೆ ಬಂದಿದೆ. https://www.facebook.com/share/v/1Yb23MG4VV/ ವಿಜಯಪುರ ಮೂಲದ ಈರಣ್ಣ ಬಡಿಗೇರ್ ಎಂಬಾತನ ವಿರುದ್ಧ ಗಂಭೀರ ವಂಚನೆ ಆರೋಪ ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಖಾತೆಗಳನ್ನು ಸೃಷ್ಟಿಸಿ ಉದ್ಯೋಗಾಕಾಂಕ್ಷಿಗಳನ್ನು ತನ್ನ ಬಲೆಗೆ ಬೀಳಿಸುತ್ತಿದ್ದ ಎನ್ನಲಾಗಿದೆ. ಈತ 30ಕ್ಕೂ ಹೆಚ್ಚು ಯುವಕ–ಯುವತಿಯರಿಗೆ ಇಸ್ರೋದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ […]

ಬಿಟ್ ಕಾಯಿನ್ ಹಗರಣ: ಹ್ಯಾಕರ್ ಶ್ರೀಕಿ, ರಾಬಿನ್ ಖಂಡೇವಾಲ ಜಾಮೀನು ಅರ್ಜಿ ವಜಾ

ಬೆಂಗಳೂರು: ಬಿಟ್‌ಕಾಯಿನ್ ಹಗರಣ ಪ್ರಕರಣದಲ್ಲಿ ಆರೋಪಿಗಳಾಗಿರುವ ಹ್ಯಾಕರ್ ಶ್ರೀಕಿ ಹಾಗೂ ರಾಬಿನ್...

ಮಧ್ಯಪ್ರದೇಶದಲ್ಲಿ ಭೀಕರ ಬಸ್ ದುರಂತ: ಬೆಂಗಳೂರು ಸೈಬರ್ ಕ್ರೈಂ ಇನ್‌ಸ್ಪೆಕ್ಟರ್ ಸೇರಿ 4 ಮಂದಿ ಸಾವು; 11ಕ್ಕೂ ಹೆಚ್ಚು ಜನರಿಗೆ ಗಾಯ

ಭೋಪಾಲ್: ಮಧ್ಯಪ್ರದೇಶದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೆಂಗಳೂರು ಸೈಬರ್ ಕ್ರೈಂ...

Political News

ಹಿಂದೂ ಧರ್ಮದ ಬಗ್ಗೆ ಕಾಂಗ್ರೆಸ್ ನಿಲುವೇನು? ರಾಯರೆಡ್ಡಿ ಹೇಳಿಕೆ ವಿಚಾರ ಪ್ರಸ್ತಾಪಿಸಿ ರವಿಕುಮಾರ್ ಪ್ರಶ್ನೆ

ಬೆಂಗಳೂರು: ಹಿಂದೂ ಧರ್ಮದ ಬಗ್ಗೆ ಕಾಂಗ್ರೆಸ್ ನಿಲುವೇನು ಎಂಬುದನ್ನು ಸಿಎಂ ಡಿ.ಕೆ. ಶಿವಕುಮಾರ್ ಹಾಗೂ ಕಾಂಗ್ರೆಸ್ ಹೈಕಮಾಂಡ್ ಸ್ಪಷ್ಟಪಡಿಸಬೇಕು ಎಂದು ಬಿಜೆಪಿ ಎಂಎಲ್‌ಸಿ ರವಿಕುಮಾರ್ ಆಗ್ರಹಿಸಿದ್ದಾರೆ. ಇಸ್ಲಾಂ ಧರ್ಮ ಶ್ರೇಷ್ಠ ಎಂಬ ಸಚಿವ ಬಸವರಾಜ...

ನಾಗೇಂದ್ರರನ್ನು ಮುಗಿಸಲು ಬಿಜೆಪಿ ಷಡ್ಯಂತ್ರ ಮಾಡಿದೆ: ಬಿಕೆ ಹರಿಪ್ರಸಾದ್ ಆರೋಪ

ಬೀದರ್: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಬಿ. ನಾಗೇಂದ್ರ ಅವರ ವಿಚಾರದಲ್ಲಿ ಬಿಜೆಪಿ ಷಡ್ಯಂತ್ರ ನಡೆಸಿದ್ದು, ಒಬ್ಬ ದಲಿತ ನಾಯಕನನ್ನು ರಾಜಕೀಯವಾಗಿ ಮುಗಿಸುವ ಪ್ರಯತ್ನ ಮಾಡಿದೆ ಎಂದು ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್...

Cinema

Dharwad News

Gadag News

Trending

ವಿಧಾನಸೌಧಕ್ಕೆ ಬಂದಿದ್ದ ವ್ಯಕ್ತಿ ಬ್ಯಾಗ್ ನಲ್ಲಿ 6 ಲಕ್ಷ ಹಣ ಪತ್ತೆ! ಯುವಕನನ್ನು ವಶಕ್ಕೆ ಪಡೆದ ಪೊಲೀಸರು!

ಬೆಂಗಳೂರು: ವಿಧಾನಸೌಧದಲ್ಲಿ ಮತ್ತೊಂದು ‘ಮನಿ ಬ್ಯಾಗ್’ ಪ್ರಕರಣ ಬೆಳಕಿಗೆ ಬಂದಿದ್ದು, ವ್ಯಕ್ತಿಯೋರ್ವ 6 ಲಕ್ಷ ರೂ. ಹಣದೊಂದಿಗೆ ಒಳ ಪ್ರವೇಶಿಸಲು ಯತ್ನಿಸಿದ ಘಟನೆ ನಡೆದಿದೆ. ಪೊಲೀಸರು ಬ್ಯಾಗ್ ತಪಾಸಣೆ ನಡೆಸಿದಾಗ 6 ಲಕ್ಷ ರೂ....

ಕರ್ನಾಟಕದಲ್ಲಿ ಮುಂದಿನ 5 ದಿನಗಳ ಕಾಲ ಮಳೆ! ಗುಡುಗು-ಮಿಂಚು ಬರುವ ಸಾಧ್ಯತೆ

ಬೆಂಗಳೂರು: ಕರ್ನಾಟಕದಾದ್ಯಂತ ಮುಂದಿನ ಐದು ದಿನಗಳ ಕಾಲ ಪೂರ್ವಮುಂಗಾರು ಮಳೆ ತೀವ್ರಗೊಳ್ಳುವ ಸಾಧ್ಯತೆ ಇರುವುದಾಗಿ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ರಾಜ್ಯದ ಹಲವು ಭಾಗಗಳಲ್ಲಿ ಗುಡುಗು–ಮಿಂಚು ಸಹಿತ ಮಳೆಯಾಗಲಿದ್ದು, ಕೆಲವೆಡೆ ಆಲಿಕಲ್ಲು ಮಳೆಯೂ ಸಂಭವಿಸಬಹುದು...

ತಾಳಿ ಕಟ್ಟೋ ಶುಭ ವೇಳೆಯೇ ಮೊದಲ ಹೆಂಡ್ತಿ ಎಂಟ್ರಿ; ಮಂಟಪದಲ್ಲೇ ಕಕ್ಕಾಬಿಕ್ಕಿಯಾದ ಗಂಡ – ಮುಂದೇನಾಯ್ತು?

ಬೆಂಗಳೂರು: ಮೊದಲ ಹೆಂಡ್ತಿಗೆ ವಿಚ್ಚೇದನ ಕೊಡದೇ ಎರಡನೇ ಮದುವೆಗೆ ಮುಂದಾಗಿದ್ದ ಪತಿಗೆ ಮಂಟಪದಲ್ಲೇ ಪತ್ನಿ ಶಾಕ್ ಕೊಟ್ಟಿರುವ ಘಟನೆ ದೇವನಹಳ್ಳಿ ತಾಲೂಕಿನ ಕೋಡಗುರ್ಕಿ ಗ್ರಾಮದ ಮುನೇಶ್ವರ ದೇಗುಲ ಬಳಿ ಜರುಗಿದೆ. ಎಸ್, ಸುರೇಶ್ ಎಂಬಾತನೇ...

ನೆಲಮಂಗಲ: ಹೆದ್ದಾರಿಯಲ್ಲಿ ಪುಂಡಾಟ, ಹೆಲ್ಮೆಟ್ ಇಲ್ಲದೆ ಯುವಕರ ಸ್ಟಂಟ್!

ನೆಲಮಂಗಲ: ರಾಷ್ಟ್ರೀಯ ಹೆದ್ದಾರಿ 48ರ ತುಮಕೂರು ರಸ್ತೆಯ ನೆಲಮಂಗಲ ಟೌನ್ ವ್ಯಾಪ್ತಿಯಲ್ಲಿ ಇಬ್ಬರು ಯುವಕರು ಅಪಾಯಕಾರಿ ರೀತಿಯಲ್ಲಿ ವೀಲಿಂಗ್ ಸ್ಟಂಟ್ ನಡೆಸಿ ಟ್ರಾಫಿಕ್ ನಿಯಮಗಳನ್ನು ಉಲ್ಲಂಘಿಸಿರುವ ಘಟನೆ ಬೆಳಕಿಗೆ ಬಂದಿದೆ. ಜನನಿಬಿಡ ರಸ್ತೆಯಲ್ಲೇ ಈ...

ಶಿವಮೊಗ್ಗದಲ್ಲಿ ವೈದ್ಯಕೀಯ ಲೋಪ ಆರೋಪ: ಹರ್ನಿಯಾ ಶಸ್ತ್ರಚಿಕಿತ್ಸೆ ಬಳಿಕ ಕೋಮಾಗೆ ಜಾರಿದ ಮಹಿಳೆ!

ಶಿವಮೊಗ್ಗ: ನಗರದ ನೆಹರು ಕ್ರೀಡಾಂಗಣದ ಸಮೀಪದ ಅಮೃತ್ ಖಾಸಗಿ ಆಸ್ಪತ್ರೆಯಲ್ಲಿ ವೈದ್ಯಕೀಯ ಲೋಪ ನಡೆದಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಹರ್ನಿಯಾ ಶಸ್ತ್ರಚಿಕಿತ್ಸೆಗೆ ದಾಖಲಾಗಿದ್ದ 48 ವರ್ಷದ ದೇವಿ ಬಾಯಿ ಅವರು ಚಿಕಿತ್ಸೆ ಬಳಿಕ...

ಮಳೆಯಲ್ಲೂ ಕರ್ತವ್ಯಕ್ಕೆ ಆದ್ಯತೆ: KEB ಲೈನ್ ಮನ್ʼಗಳ ಸೇವಾಭಾವಕ್ಕೆ ಮೆಚ್ಚುಗೆ

ಗದಗ: ಜಿಲ್ಲೆಯಲ್ಲಿ ಗುಡುಗು-ಗಾಳಿ ಸಹಿತ ಭಾರಿ ಮಳೆಯ ನಡುವೆಯೂ ಕರ್ತವ್ಯಕ್ಕೆ ಆದ್ಯತೆ ನೀಡಿದ ಕೆಇಬಿ ಲೈನ್‌ ಮನ್‌ ಗಳ ಸೇವಾಭಾವ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿದೆ. ರೋಣ ಪಟ್ಟಣ ಸೇರಿದಂತೆ ಗ್ರಾಮೀಣ ಪ್ರದೇಶಗಳಲ್ಲಿ ಒಂದು ಗಂಟೆಗೂ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News