Crime News

ಟಿಪ್ಪರ್-ಬೈಕ್ ಮುಖಾಮುಖಿ ಡಿಕ್ಕಿ; ಇಬ್ಬರು ಸ್ಥಳದಲ್ಲೇ ಸಾವು

ಸ್ಥಳಕ್ಕೆ ಪೊಲೀಸರ ಭೇಟಿ, ಪರಿಶೀಲನೆ... ಗದಗ: ಮಣ್ಣು ಸಾಗಿಸುತ್ತಿದ್ದ ಟಿಪ್ಪರ್ ಹಾಗೂ ಬೈಕ್...

Dating App ನಲ್ಲಿ ಪರಿಚಯ: “ಬಾ ಸುತ್ತಾಡೋಣ” ಅಂತ ಕರೆದು ಯುವಕನಿಂದ 3.75 ಲಕ್ಷ ದೋಚಿದ ಯುವತಿ!

ಬೆಂಗಳೂರು: ಡೇಟಿಂಗ್ ಆ್ಯಪ್ ಮೂಲಕ ಪರಿಚಯವಾಗಿದ್ದ ಯುವತಿ ಯುವಕನನ್ನು ಅಪಹರಿಸಿ 3.70...

ಫೇಕ್ ಐಡಿ, ಇಸ್ರೋ ಜಾಬ್ ಆಮಿಷ, ಅಶ್ಲೀಲ ವಿಡಿಯೋ..! ಗದಗದಲ್ಲಿ ಸಿಕ್ಕಿಬಿದ್ದ ವಂಚಕ

ಗದಗ: “ನಾನು ಇಸ್ರೋದಲ್ಲಿ ಕೆಲಸ ಮಾಡುತ್ತಿದ್ದೇನೆ… ನಿಮಗೂ ಇಸ್ರೋದಲ್ಲಿ ಉದ್ಯೋಗ ಕೊಡಿಸುತ್ತೇನೆ…” ಎಂದು ಸಾಮಾಜಿಕ ಜಾಲತಾಣದ ಮೂಲಕ ಯುವಕ–ಯುವತಿಯರನ್ನು ಪರಿಚಯ ಮಾಡಿಕೊಂಡು ಲಕ್ಷಾಂತರ ರೂಪಾಯಿ ವಂಚನೆ ಮಾಡಿರುವ ಆರೋಪದ ಪ್ರಕರಣ ಗದಗದಲ್ಲಿ ಬೆಳಕಿಗೆ ಬಂದಿದೆ. https://www.facebook.com/share/v/1Yb23MG4VV/ ವಿಜಯಪುರ ಮೂಲದ ಈರಣ್ಣ ಬಡಿಗೇರ್ ಎಂಬಾತನ ವಿರುದ್ಧ ಗಂಭೀರ ವಂಚನೆ ಆರೋಪ ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಖಾತೆಗಳನ್ನು ಸೃಷ್ಟಿಸಿ ಉದ್ಯೋಗಾಕಾಂಕ್ಷಿಗಳನ್ನು ತನ್ನ ಬಲೆಗೆ ಬೀಳಿಸುತ್ತಿದ್ದ ಎನ್ನಲಾಗಿದೆ. ಈತ 30ಕ್ಕೂ ಹೆಚ್ಚು ಯುವಕ–ಯುವತಿಯರಿಗೆ ಇಸ್ರೋದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ […]

ಬಿಟ್ ಕಾಯಿನ್ ಹಗರಣ: ಹ್ಯಾಕರ್ ಶ್ರೀಕಿ, ರಾಬಿನ್ ಖಂಡೇವಾಲ ಜಾಮೀನು ಅರ್ಜಿ ವಜಾ

ಬೆಂಗಳೂರು: ಬಿಟ್‌ಕಾಯಿನ್ ಹಗರಣ ಪ್ರಕರಣದಲ್ಲಿ ಆರೋಪಿಗಳಾಗಿರುವ ಹ್ಯಾಕರ್ ಶ್ರೀಕಿ ಹಾಗೂ ರಾಬಿನ್...

ಮಧ್ಯಪ್ರದೇಶದಲ್ಲಿ ಭೀಕರ ಬಸ್ ದುರಂತ: ಬೆಂಗಳೂರು ಸೈಬರ್ ಕ್ರೈಂ ಇನ್‌ಸ್ಪೆಕ್ಟರ್ ಸೇರಿ 4 ಮಂದಿ ಸಾವು; 11ಕ್ಕೂ ಹೆಚ್ಚು ಜನರಿಗೆ ಗಾಯ

ಭೋಪಾಲ್: ಮಧ್ಯಪ್ರದೇಶದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೆಂಗಳೂರು ಸೈಬರ್ ಕ್ರೈಂ...

Political News

ಹಿಂದೂ ಧರ್ಮದ ಬಗ್ಗೆ ಕಾಂಗ್ರೆಸ್ ನಿಲುವೇನು? ರಾಯರೆಡ್ಡಿ ಹೇಳಿಕೆ ವಿಚಾರ ಪ್ರಸ್ತಾಪಿಸಿ ರವಿಕುಮಾರ್ ಪ್ರಶ್ನೆ

ಬೆಂಗಳೂರು: ಹಿಂದೂ ಧರ್ಮದ ಬಗ್ಗೆ ಕಾಂಗ್ರೆಸ್ ನಿಲುವೇನು ಎಂಬುದನ್ನು ಸಿಎಂ ಡಿ.ಕೆ. ಶಿವಕುಮಾರ್ ಹಾಗೂ ಕಾಂಗ್ರೆಸ್ ಹೈಕಮಾಂಡ್ ಸ್ಪಷ್ಟಪಡಿಸಬೇಕು ಎಂದು ಬಿಜೆಪಿ ಎಂಎಲ್‌ಸಿ ರವಿಕುಮಾರ್ ಆಗ್ರಹಿಸಿದ್ದಾರೆ. ಇಸ್ಲಾಂ ಧರ್ಮ ಶ್ರೇಷ್ಠ ಎಂಬ ಸಚಿವ ಬಸವರಾಜ...

ನಾಗೇಂದ್ರರನ್ನು ಮುಗಿಸಲು ಬಿಜೆಪಿ ಷಡ್ಯಂತ್ರ ಮಾಡಿದೆ: ಬಿಕೆ ಹರಿಪ್ರಸಾದ್ ಆರೋಪ

ಬೀದರ್: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಬಿ. ನಾಗೇಂದ್ರ ಅವರ ವಿಚಾರದಲ್ಲಿ ಬಿಜೆಪಿ ಷಡ್ಯಂತ್ರ ನಡೆಸಿದ್ದು, ಒಬ್ಬ ದಲಿತ ನಾಯಕನನ್ನು ರಾಜಕೀಯವಾಗಿ ಮುಗಿಸುವ ಪ್ರಯತ್ನ ಮಾಡಿದೆ ಎಂದು ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್...

Cinema

Dharwad News

Gadag News

Trending

ಮಳೆಯಲ್ಲೂ ಕರ್ತವ್ಯಕ್ಕೆ ಆದ್ಯತೆ: KEB ಲೈನ್ ಮನ್ʼಗಳ ಸೇವಾಭಾವಕ್ಕೆ ಮೆಚ್ಚುಗೆ

ಗದಗ: ಜಿಲ್ಲೆಯಲ್ಲಿ ಗುಡುಗು-ಗಾಳಿ ಸಹಿತ ಭಾರಿ ಮಳೆಯ ನಡುವೆಯೂ ಕರ್ತವ್ಯಕ್ಕೆ ಆದ್ಯತೆ ನೀಡಿದ ಕೆಇಬಿ ಲೈನ್‌ ಮನ್‌ ಗಳ ಸೇವಾಭಾವ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿದೆ. ರೋಣ ಪಟ್ಟಣ ಸೇರಿದಂತೆ ಗ್ರಾಮೀಣ ಪ್ರದೇಶಗಳಲ್ಲಿ ಒಂದು ಗಂಟೆಗೂ...

ವಿದ್ಯಾರ್ಥಿನಿ ಕಾಲಿನ ಮೇಲೆ ಹರಿದ ಬಸ್ ಟೈರ್: ಗಂಭೀರ ಗಾಯ, ಕಾಲು ಮುರಿತ

ತುಮಕೂರು: ಬಸ್ ಹತ್ತಲು ಯತ್ನಿಸಿದ ವೇಳೆ ವಿದ್ಯಾರ್ಥಿನಿಯ ಕಾಲಿನ ಮೇಲೆ ಬಸ್ ಟೈರ್ ಹರಿದು ಗಂಭೀರ ಗಾಯಗೊಂಡಿರುವ ಘಟನೆ ತುಮಕೂರು ಬಸ್ ನಿಲ್ದಾಣದಲ್ಲಿ ನಡೆದಿದೆ. ಹರ್ಷಿತ (17) ಗಾಯಗೊಂಡ ವಿದ್ಯಾರ್ಥಿನಿಯಾಗಿದ್ದು, ಪ್ಯಾರಾಮೆಡಿಕಲ್ ಅಭ್ಯಾಸ ಮಾಡುತ್ತಿದ್ದಾಳೆ....

ಅಪ್ರಾಪ್ತರ ಮದ್ಯಪಾನಕ್ಕೆ ಹೈಕೋರ್ಟ್ ಬ್ರೇಕ್: ವಯಸ್ಸಿನ ಪರಿಶೀಲನೆ ಕಡ್ಡಾಯ, ನಿಯಮ ಉಲ್ಲಂಘಿಸಿದ್ರೆ ಕಠಿಣ ಕ್ರಮ

ಬೆಂಗಳೂರು: ಪಬ್ ಮತ್ತು ಬ್ರೀವರಿಗಳಲ್ಲಿ ಅಪ್ರಾಪ್ತರು ಮದ್ಯಪಾನ ಮಾಡುವ ಪ್ರವೃತ್ತಿಗೆ ಕರ್ನಾಟಕ ಹೈಕೋರ್ಟ್ ಗಂಭೀರ ಕಡಿವಾಣ ಹಾಕಿದೆ. ಅಪ್ರಾಪ್ತರನ್ನು ಮದ್ಯಪಾನದ ವ್ಯಸನದಿಂದ ರಕ್ಷಿಸುವುದು ಆಡಳಿತ ಮಂಡಳಿಯ ನೈತಿಕ ಹಾಗೂ ಕಾನೂನುಬದ್ಧ ಕರ್ತವ್ಯ ಎಂದು...

ಮೈಸೂರು ವಿವಿ ಕಾರ್ಯಕ್ರಮ ರದ್ದು: ರಾಜ್ಯ ಸರ್ಕಾರ ವಿರುದ್ಧ ವಿಜಯೇಂದ್ರ ಆಕ್ರೋಶ

ಬೆಂಗಳೂರು: ಮೈಸೂರು ವಿಶ್ವವಿದ್ಯಾಲಯದಲ್ಲಿ ಆಯೋಜಿಸಲಾಗಿದ್ದ ಶೈಕ್ಷಣಿಕ ಅಧಿವೇಶನ ಕಾರ್ಯಕ್ರಮವನ್ನು ರಾಜ್ಯ ಸರ್ಕಾರ ರದ್ದುಪಡಿಸಿರುವ ವಿಚಾರ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ ಕುರಿತು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ರಾಜ್ಯ ಸರ್ಕಾರದ ವಿರುದ್ಧ ತೀವ್ರ...

ಹೈಕಮಾಂಡ್ ತೀರ್ಮಾನಿಸುವವರೆಗೂ ನಾನೇ ಸಿಎಂ: ಸಿದ್ದರಾಮಯ್ಯ ಸ್ಪಷ್ಟನೆ

ಬೆಂಗಳೂರು: ಹೈಕಮಾಂಡ್ ತೀರ್ಮಾನ ಮಾಡುವವರೆಗೂ ನಾನೇ ಮುಖ್ಯಮಂತ್ರಿ ಆಗಿರುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸಭೆಯಲ್ಲಿ ಪುನರುಚ್ಚರಿಸಿದರು. ಬಜೆಟ್‌ಗೆ ಉತ್ತರಿಸುವ ವೇಳೆ ಸದನದಲ್ಲಿ ಡಿ.ಕೆ. ಶಿವಕುಮಾರ್ ಹೆಸರು ಹಾಗೂ ಸ್ಪೀಕರ್ ಯು.ಟಿ. ಖಾದರ್ ಸಂಬಂಧಿತ ವಿಚಾರಗಳನ್ನು...

Ram Navami: ನಾನ್‌ ವೆಜ್ ಪ್ರಿಯರಿಗೆ ಕಹಿ ಸುದ್ದಿ: ಮಾರ್ಚ್ 27ರಂದು ಮಾಂಸ ಮಾರಾಟ ನಿಷೇಧ

ಬೆಂಗಳೂರು: ರಾಮನವಮಿ ಹಬ್ಬದ ಅಂಗವಾಗಿ ಮಾರ್ಚ್ 27ರಂದು ನಗರದಲ್ಲಿ ಮಾಂಸ ಮಾರಾಟ ಹಾಗೂ ಪ್ರಾಣಿವಧೆಗೆ ನಿಷೇಧ ಹೇರಲಾಗಿದೆ ಎಂದು ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ಮಹತ್ವದ ಸುತ್ತೋಲೆ ಹೊರಡಿಸಿದೆ. ಹಿಂದೂ ಧಾರ್ಮಿಕ ಹಬ್ಬಗಳು ಮತ್ತು...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News