📺 ಕರ್ನಾಟಕ ವಿಧಾನಸಭೆ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

📺 ಕರ್ನಾಟಕ ವಿಧಾನ ಪರಿಷತ್ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

Crime News

ಕ್ಷುಲ್ಲಕ ವಿಚಾರಕ್ಕೆ ಯುವಕನ ಬರ್ಬರ ಕೊಲೆ: ಹುಡುಗಿ ವಿಚಾರಕ್ಕೆ ನಡೆಯಿತಾ ಕೃತ್ಯ!?

ಬೆಂಗಳೂರು: ಬೆಂಗಳೂರಿನ ಜೆ.ಸಿ. ನಗರದ ಮುಖ್ಯರಸ್ತೆಯಲ್ಲಿ ಕ್ಷುಲ್ಲಕ ಕಾರಣಕ್ಕೆ ಯುವಕನೋರ್ವನನ್ನು ಬರ್ಬರವಾಗಿ...

ಭೀಕರ ಅಪಘಾತ: ಡಿವೈಡರ್ʼಗೆ ಕಾರು ಡಿಕ್ಕಿ, 9 ವರ್ಷದ ಬಾಲಕಿ ಸಾವು

ಚಿಕ್ಕಬಳ್ಳಾಪುರ: ಚಾಲಕನ ನಿಯಂತ್ರಣ ತಪ್ಪಿ ಕಾರು ಡಿವೈಡರ್‌ಗೆ ಡಿಕ್ಕಿಯಾಗಿ ಪಲ್ಟಿಯಾದ ಪರಿಣಾಮ...

ಕದ್ದ ಮೊಬೈಲ್‌ʼನಿಂದ ರ‍್ಯಾಪಿಡೋ ಬುಕ್: ಆಟೋ ಚಾಲಕನ ಮೇಲೆ ಹಲ್ಲೆ, ಇಬ್ಬರು ಬಂಧನ

ಬೆಂಗಳೂರು: ಕದ್ದ ಮೊಬೈಲ್ ಬಳಸಿ ರ‍್ಯಾಪಿಡೋ ಬುಕ್ ಮಾಡಿ ಆಟೋ ಚಾಲಕನ...

ಸರ್ಕಾರಿ ಬಸ್ʼಗೆ ಡೆಪ್ಯುಟಿ ಸ್ಪೀಕರ್ ರುದ್ರಪ್ಪ ಲಮಾಣಿ ಎಸ್ಕಾರ್ಟ್ ವಾಹನ ಡಿಕ್ಕಿ: ಪ್ರಕರಣ ದಾಖಲು

ಹಾವೇರಿ: ಸರ್ಕಾರಿ ಬಸ್‌ಗೆ ಡೆಪ್ಯುಟಿ ಸ್ಪೀಕರ್ ರುದ್ರಪ್ಪ ಲಮಾಣಿ ಅವರ ಬೆಂಗಾವಲು...

ಮಾರಕಾಸ್ತ್ರಗಳಿಂದ ಮಾಜಿ ಸಚಿವರ ಸಂಬಂಧಿಯ ಭೀಕರ ಹತ್ಯೆ! ಫೈನಾನ್ಸ್ ಕಚೇರಿಯಲ್ಲೇ ಕೃತ್ಯ

ಕಲಬುರಗಿ: ನಗರದ ಪಿ ಅಂಡ್ ಟಿ ಕಾಲೋನಿಯ ವೆಂಕಟೇಶ್ವರ ಕಾಂಪ್ಲೆಕ್ಸ್ ನಲ್ಲಿ...

Political News

ಗೌರವ ಡಾಕ್ಟರೇಟ್ ಪದವಿ ನಿರಾಕರಿಸಿದ ಬೊಮ್ಮಾಯಿ! ಮಾಜಿ ಸಿಎಂ ಹೇಳಿದ್ದೇನು?

ಬೆಂಗಳೂರು:- ಮಾಜಿ ಸಿಎಂ ಹಾಗೂ ಸಂಸದ ಬಸವರಾಜ್ ಬೊಮ್ಮಾಯಿ ಅವರು ಗೌರವ ಡಾಕ್ಟರೇಟ್ ಪದವಿಯನ್ನು ನಿರಾಕರಿಸಿದ್ದಾರೆ. ಈ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಅವರು, ಹಾವೇರಿ ವಿಶ್ವವಿದ್ಯಾಲಯವು ತಮ್ಮ ಸಿಂಡಿಕೇಟ್ ಸಭೆಯಲ್ಲಿ ನನಗೆ...

ದಕ್ಷಿಣ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲುವು ಖಚಿತ: ಜಮೀರ್ ಅಹ್ಮದ್

ದಾವಣಗೆರೆ:- ದಕ್ಷಿಣ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲುವು ಖಚಿತ ಎಂದು ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿದ್ದಾರೆ. ದಾವಣಗೆರೆಯಲ್ಲಿ ಸಮರ್ಥ್ ಶಾಮನೂರು ಪರ ಮತಯಾಚನೆ ಮಾಡಿ ಮಾತನಾಡಿದ ಅವರು, ಇಲ್ಲಿನ ದಕ್ಷಿಣ ಕ್ಷೇತ್ರದ...

Cinema

Dharwad News

Gadag News

Trending

ಮಧ್ಯಪ್ರಾಚ್ಯ ಯುದ್ಧದ ಮಧ್ಯೆ ಭಾರತಕ್ಕೆ ಹೆಚ್ಚು ತೈಲ, ಅನಿಲ ಒದಗಿಸಲು ಸಿದ್ಧ ಎಂದ ರಷ್ಯಾ!

ಮಾಸ್ಕೋ/ದೆಹಲಿ: ಹಾರ್ಮುಜ್‌ ಜಲಸಂಧಿಯ ಬಿಕ್ಕಟ್ಟಿನಿಂದ ಇಂಧನ ಪೂರೈಕೆ ತೀವ್ರ ಒತ್ತಡಕ್ಕೆ ಸಿಲುಕಿರುವ ಹಿನ್ನೆಲೆ, ಭಾರತವು ರಷ್ಯಾದಿಂದ ತೈಲ ಖರೀದಿಯನ್ನು ಮುಂದುವರಿಸಿದೆ. ಈಗಾಗಲೇ ತೈಲ ಪೂರೈಕೆಯಲ್ಲಿ ವ್ಯತ್ಯಯ ಇರದಂತೆ ನೋಡಿಕೊಳ್ಳಲು ಸುಮಾರು 6 ಕೋಟಿ ಬ್ಯಾರಲ್...

ಶಿರಸಿ ಬಳಿ ಎರಡು ಬಸ್‌ಗಳ ನಡುವೆ ಭೀಕರ ಅಪಘಾತ: ಹಲವರಿಗೆ ಗಾಯ!

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲ್ಲೂಕಿನ ಕೊಳಗಿಬೀಸ್ ಬಳಿ ಎರಡು ಬಸ್‌ಗಳ ನಡುವೆ ಭೀಕರ ಅಪಘಾತ ಸಂಭವಿಸಿದೆ. ಭಟ್ಕಳದಿಂದ ಬಾಗಲಕೋಟೆಗೆ ತೆರಳುತ್ತಿದ್ದ ಕೆಎಸ್ಆರ್‌ಟಿಸಿ ಬಸ್ ಹಾಗೂ ಶಿರಸಿಯಿಂದ ಕುಮಟಾ ಕಡೆ ಹೋಗುತ್ತಿದ್ದ ಖಾಸಗಿ...

ಕಾರ್ಯಕ್ರಮದಲ್ಲೇ ಕುಸಿದು ಬಿದ್ದು ಅಸ್ವಸ್ಥ: ನಿವೃತ್ತ ನ್ಯಾ.ಸಂತೋಷ್ ಹೆಗ್ಡೆ ಆಸ್ಪತ್ರೆಗೆ ದಾಖಲು

ಬೆಂಗಳೂರು: ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಅವರು ಬುಧವಾರ ಕೊಂಡಜ್ಜಿ ಬಸಪ್ಪ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಅಸ್ವಸ್ಥರಾಗಿದ್ದಾರೆ. ಕಾರ್ಯಕ್ರಮದ ವೇಳೆ ಮಾತನಾಡುತ್ತಿದ್ದಾಗ ಅವರು ಕುಸಿದು ಬಿದ್ದಿದ್ದಾರೆ. ತಕ್ಷಣವೇ ಅವರನ್ನು ವಿಕ್ರಮ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಧ್ಯ...

ಚೀನಾ ಕಡೆ ತಿರುಗಿದ ಭಾರತಕ್ಕೆ ಬರುತ್ತಿದ್ದ ಇರಾನ್ ತೈಲ ಟ್ಯಾಂಕರ್: ವಾಣಿಜ್ಯ ಲಾಜಿಸ್ಟಿಕ್ಸ್‌ನಲ್ಲಿ ಅನುಮಾನ

ಟೆಹ್ರಾನ್/ಬೀಜಿಂಗ್: ಇರಾನ್‌ನ ಕಚ್ಚಾ ತೈಲವನ್ನು ಹೊತ್ತು ಭಾರತತ್ತ ಹೊರಟಿದ್ದ ಟ್ಯಾಂಕರ್ ಏಕಾಏಕಿ ಮಾರ್ಗ ಬದಲಾಯಿಸಿ ಚೀನಾ ಕಡೆಗೆ ಹೊರಟಿರುವ ಘಟನೆ ಜಾಗತಿಕ ಇಂಧನ ವಾಣಿಜ್ಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. 2022ರಲ್ಲಿ ನಿರ್ಮಿತವಾಗಿದ್ದು, ಅಮೆರಿಕ ಅನುಮೋದಿತ...

ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಪೊಲೀಸ್ ಕಾನ್ಸ್ಟೇಬಲ್ ಕಾರು: ಸ್ಥಿತಿ ಗಂಭೀರ

ಬೀದರ್​​: ಬೀದರ್ ಜಿಲ್ಲೆಯ ಭಾಲ್ಕಿ ಪಟ್ಟಣದಲ್ಲಿ ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಪೊಲೀಸ್​​ ಕಾನ್ಸ್​ಟೇಬಲ್​ ಕಾರು ಹರಿದಿರುವ ಘಟನೆ ಜರುಗಿದೆ. ಘಟನೆಯಲ್ಲಿ ಜ್ಞಾನಬಾಯಿ(45) ಗಂಭೀರವಾಗಿ ಗಾಯಗೊಂಡಿದ್ದಾರೆ. ಪಟ್ಟಣದ ರಸ್ತೆಯಲ್ಲಿ ಕಸ ಗುಡಿಸುತ್ತಿದ್ದ ವೇಳೆ ವೇಗವಾಗಿ...

ಹುಬ್ಬಳ್ಳಿಯಲ್ಲಿ ಲವ್‌ ಜಿಹಾದ್‌ ಆರೋಪ: ಜಿಮ್‌ ಟ್ರೈನರ್‌ ವಿರುದ್ಧ ಹಿಂದೂ ಸಂಘಟನೆಗಳಿಂದ ಪ್ರತಿಭಟನೆ

ಹುಬ್ಬಳ್ಳಿ: ಹಳೆ ಹುಬ್ಬಳ್ಳಿಯಲ್ಲಿ ಜಿಮ್‌ ಕೇಂದ್ರವನ್ನು ಸುತ್ತುವರಿದ ವಿವಾದ ಕಾನೂನು-ಸುವ್ಯವಸ್ಥೆಯ ಪ್ರಶ್ನೆಯಾಗಿ ತೀವ್ರಗೊಂಡಿದ್ದು, ಹಿಂದೂಪರ ಸಂಘಟನೆಗಳ ಪ್ರತಿಭಟನೆಗೆ ಕಾರಣವಾಗಿದೆ. ಜಿಮ್‌ ಟ್ರೈನರ್ ಸಮೀರ್ ವಿರುದ್ಧ “ಲವ್ ಜಿಹಾದ್” ಆರೋಪ ಹೊರಿಸಿ, ಸಂಘಟನೆಗಳ ಕಾರ್ಯಕರ್ತರು ಆತನನ್ನು...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News

error: Content is protected !!