Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ
October 25, 2026
ಉತ್ತರಾಖಂಡದಲ್ಲಿ ಭೀಕರ ಹೆಲಿಕಾಪ್ಟರ್ ದುರಂತ: ಪೈಲಟ್ ಸೇರಿ 6 ಮಂದಿ ಸಜೀವ ದಹನ
October 30, 2026
ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಸ್ಟಿಂಗ್ ಕಾರ್ಯಾಚರಣೆ ಪ್ರಕರಣದ ಚರ್ಚೆ ತೀವ್ರಗೊಂಡಿರುವ ಬೆನ್ನಲ್ಲೇ, ಕಾಂಗ್ರೆಸ್ ಎಂಎಲ್ಸಿ ರಾಜೇಂದ್ರ ರಾಜಣ್ಣ ಅವರು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರನ್ನು ಭೇಟಿ ...
ನವದೆಹಲಿ: ಧಾರವಾಡದ ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ನೀಡಿರುವ ನ್ಯಾಯಾಂಗ ಪರಿಹಾರವನ್ನು ಪ್ರಶ್ನಿಸಿ ಸಿಬಿಐ ಹಾಗೂ ಯೋಗೀಶ್ ಗೌಡ ...
ಚಿಕ್ಕೋಡಿ: ರಸ್ತೆ ಗುಂಡಿ ತಪ್ಪಿಸಲು ಹೋಗಿ ಎರಡು ದ್ವಿಚಕ್ರ ವಾಹನಗಳು ಮುಖಾಮುಖಿ ಡಿಕ್ಕಿಯಾದ ಪರಿಣಾಮ 27 ವರ್ಷದ ಯುವತಿಯೊಬ್ಬರು ಸಾವನ್ನಪ್ಪಿರುವ ದಾರುಣ ಘಟನೆ ಚಿಕ್ಕೋಡಿ ಭಾಗದಲ್ಲಿ ನಡೆದಿದೆ. ...
ರಾಮನಗರ: ಸ್ವಂತ ಮನೆ ಕಟ್ಟಿಕೊಳ್ಳುವ ಕನಸು ಕಂಡಿದ್ದ ಬಡ ದಂಪತಿಯ ಬದುಕಿಗೆ ಆಕಸ್ಮಿಕ ಬೆಂಕಿ ಆಘಾತ ನೀಡಿದೆ. ಚನ್ನಪಟ್ಟಣ ತಾಲೂಕಿನ ಮೆಣಸಿಗನಹಳ್ಳಿ ಗ್ರಾಮದಲ್ಲಿ ಗುಡಿಸಲಿಗೆ ಬೆಂಕಿ ತಗುಲಿ, ...
ವೆಲ್ಲಿಂಗ್ಟನ್: ಅಭಿಷೇಕ್ ಶರ್ಮಾ ಅವರ ಸ್ಫೋಟಕ ಶತಕದ ನೆರವಿನಿಂದ ನ್ಯೂಜಿಲೆಂಡ್ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲಿ ಭಾರತ 6 ವಿಕೆಟ್ಗಳ ಭರ್ಜರಿ ಗೆಲುವು ಸಾಧಿಸಿದೆ. ಈ ಮೂಲಕ ...
ಬೆಂಗಳೂರು: ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಪೂರ್ಣಗೊಂಡಿದ್ದು, ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದೆ. ಪರಿಷ್ಕೃತ ಪಟ್ಟಿಯ ಪ್ರಕಾರ ರಾಜ್ಯದಲ್ಲಿ ಒಟ್ಟು 4,55,00,011 ...
ಬೆಂಗಳೂರು: ಡಿಸಿಎಂ ಡಾ.ಜಿ. ಪರಮೇಶ್ವರ್ ಅವರ ಆರೋಗ್ಯದಲ್ಲಿ ದಿಢೀರ್ ಏರುಪೇರಾಗಿದ್ದು, ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ. ಬ್ಯಾಡ್ಮಿಂಟನ್ ಪಂದ್ಯಾವಳಿಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಸಂದರ್ಭದಲ್ಲಿ ...
ಅಮರಾವತಿ: ಬಂಗಾಳ ಕೊಲ್ಲಿಯಲ್ಲಿ ಪ್ರಬಲಗೊಂಡಿರುವ ಅರ್ನಾಬ್ ಚಂಡಮಾರುತ ಆಂಧ್ರಪ್ರದೇಶದ ಕರಾವಳಿಯತ್ತ ಚಲಿಸುತ್ತಿರುವುದಾಗಿ ವರದಿಯಾಗಿದೆ. ಅಕ್ಟೋಬರ್ 28ರ ಬೆಳಗ್ಗೆ ಕಾಕಿನಾಡ ಕರಾವಳಿಗೆ ಚಂಡಮಾರುತ ಅಪ್ಪಳಿಸುವ ಸಾಧ್ಯತೆಯಿದೆ ಎಂಬ ಮುನ್ಸೂಚನೆ ...
ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯ ನಾಲ್ಕೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಲಿದೆ ಎಂಬ ವಿಶ್ವಾಸವಿದೆ ಎಂದು ಡಾ. ಜಿ. ಪರಮೇಶ್ವರ್ ತಿಳಿಸಿದ್ದಾರೆ. ಪದವೀಧರರು ಹಾಗೂ ಶಿಕ್ಷಕರ ಹಲವು ...
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ನ್ಯಾಯಾಲಯದ ವಿಚಾರಣೆಯಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ನಟ ದರ್ಶನ್ ಆರೋಪಿಯಾಗಿರುವ ಈ ಪ್ರಕರಣದಲ್ಲಿ ಪ್ರಮುಖ ಸಾಕ್ಷಿಯಾಗಿರುವ ಪುನೀತ್ ಅವರು ನ್ಯಾಯಾಲಯಕ್ಕೆ ...
Vijaya Sakshi 2026 CREATED BY Kalahamsa Infotech. PREMIUM WEBSITE SOLUTIONS.