ಬೆಂಗಳೂರು: ಡಿ.ಕೆ. ಶಿವಕುಮಾರ್ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದು 100 ದಿನ ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ಇತ್ತೀಚೆಗೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಅದ್ಧೂರಿಯಾಗಿ 'ಶತಕದ ಸಂಭ್ರಮ' ಕಾರ್ಯಕ್ರಮವನ್ನು ಆಚರಿಸಲಾಗಿತ್ತು. ಆದರೆ ಈ ಕಾರ್ಯಕ್ರಮಕ್ಕೆ ಕೆಪಿಸಿಸಿ...
ರಾಮನಗರ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ನಿನ್ನೆ ಕನಕಪುರಕ್ಕೆ ಆಗಮಿಸಿದ್ದು, ಮಾರ್ಗಮಧ್ಯೆ ಬಿಸಿಎಂ ಹಾಸ್ಟೆಲ್‌ಗೆ ದಿಢೀರ್ ಭೇಟಿ ನೀಡಿ ಅಲ್ಲಿನ ವ್ಯವಸ್ಥೆಗಳನ್ನು ಪರಿಶೀಲಿಸಿದರು.
ಬೆಂಗಳೂರಿನಿಂದ ಕನಕಪುರಕ್ಕೆ ತೆರಳುತ್ತಿದ್ದ ವೇಳೆ ಯಾವುದೇ ಪೂರ್ವ ಸೂಚನೆ ನೀಡದೆ...
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಸಾರ್ವಜನಿಕ ಜೀವನಕ್ಕೆ 25 ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ ದೇಶಾದ್ಯಂತ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲು ಬಿಜೆಪಿ ಸಿದ್ಧತೆ ನಡೆಸಿದೆ. ಇದರ ಭಾಗವಾಗಿ ‘ಸೇವಾ ಸಂಕಲ್ಪ’ ಹೆಸರಿನಲ್ಲಿ ವಿಶೇಷ...
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಇಂದು ಮಹತ್ವದ ಬೆಳವಣಿಗೆಗಳಿಗೆ ವೇದಿಕೆ ಸಿದ್ಧವಾಗಿದೆ. ಆರೋಪಿ ದರ್ಶನ್ ಸಲ್ಲಿಸಿರುವ ಅರ್ಜಿಯ ವಿಚಾರದಲ್ಲಿ ಹೈಕೋರ್ಟ್ ಆದೇಶದ ನಿರೀಕ್ಷೆಯ ನಡುವೆಯೇ, ಪ್ರದೋಷ್ ಅವರ ಮಾಫಿ ಸಾಕ್ಷಿ ಹೇಳಿಕೆ ಕೂಡ...
ಬೆಂಗಳೂರು: ಕಾರು ಓವರ್‌ಟೇಕ್ ಮಾಡಿದ ವಿಚಾರಕ್ಕೆ ಆರಂಭವಾದ ಗಲಾಟೆ ಇದೀಗ ಅಪಹರಣ ಮತ್ತು ಹಲ್ಲೆ ಆರೋಪದವರೆಗೆ ತಲುಪಿದೆ. ನಟ ‘ದುನಿಯಾ’ ವಿಜಯ್ ಪುತ್ರ ಸಾಮ್ರಾಟ್ ವಿರುದ್ಧ ತನ್ನ ಸಹಪಾಠಿ ಮನೀಶ್ ಗೌಡನನ್ನು ಕಾರಿನಲ್ಲಿ...
ಬೆಂಗಳೂರು: ಕಿಚ್ಚ ಸುದೀಪ್ ಅವರ 53ನೇ ಜನ್ಮದಿನದ ಸಂಭ್ರಮಕ್ಕೆ ‘ಬಿಲ್ಲ ರಂಗ ಬಾಷಾ’ ಚಿತ್ರತಂಡ ಸರ್ಪ್ರೈಸ್ ಗಿಫ್ಟ್ ನೀಡಿದೆ. ಹಿಮಾಚ್ಛಾದಿತ ಪ್ರದೇಶದಲ್ಲಿ ಬೈಕ್ ಮೇಲೆ ರಗಡ್ ಅವತಾರದಲ್ಲಿ ಕಾಣಿಸಿಕೊಂಡಿರುವ ಸುದೀಪ್ ಅವರ ಫಸ್ಟ್...
ಮಂಡ್ಯ: ಹುಟ್ಟುತ್ತಲೇ ತಾಯಿಯ ಎದೆಹಾಲಿನಿಂದ ವಂಚಿತವಾಗುವ ನವಜಾತ ಶಿಶುಗಳಿಗೆ ಆಸರೆಯಾಗುವ ನಿಟ್ಟಿನಲ್ಲಿ ಮಂಡ್ಯ ಮಿಮ್ಸ್ ಆಸ್ಪತ್ರೆಯಲ್ಲಿ ಎದೆಹಾಲು ಶೇಖರಣಾ ಘಟಕ ಸ್ಥಾಪಿಸಲಾಗಿದೆ.
ಜಾಗೃತಿ ಕಾರ್ಯಕ್ರಮಗಳಿಗಾಗಿ ಪೋಸ್ಟರ್‌ಗಳಿಗೆ ಖರ್ಚಾಗುತ್ತಿದ್ದ ಹಣವನ್ನು ನವಜಾತ ಶಿಶುಗಳ ಆರೋಗ್ಯಕ್ಕಾಗಿ ಬಳಸಿರುವ...
ಮಹಿಳೆಯರ ಜೀವನದಲ್ಲಿ ಮೆನೋಪಾಸ್ ಒಂದು ಸಹಜ ಹಾರ್ಮೋನಲ್ ಬದಲಾವಣೆಯ ಹಂತ. ಆದರೆ ಮೆನೋಪಾಸ್ ಏಕಾಏಕಿ ಆರಂಭವಾಗುವುದಿಲ್ಲ.
ಅದಕ್ಕೂ ಹಲವು ವರ್ಷಗಳ ಮುನ್ನವೇ ಮಹಿಳೆಯರ ದೇಹದಲ್ಲಿ ಹಾರ್ಮೋನ್‌ಗಳ ಏರಿಳಿತ ಆರಂಭವಾಗಬಹುದು. ಈ ಪರಿವರ್ತನಾ ಹಂತವನ್ನೇ ಪೆರಿಮೆನೋಪಾಸ್...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...