Crime News

ಟಿಪ್ಪರ್-ಬೈಕ್ ಮುಖಾಮುಖಿ ಡಿಕ್ಕಿ; ಇಬ್ಬರು ಸ್ಥಳದಲ್ಲೇ ಸಾವು

ಸ್ಥಳಕ್ಕೆ ಪೊಲೀಸರ ಭೇಟಿ, ಪರಿಶೀಲನೆ... ಗದಗ: ಮಣ್ಣು ಸಾಗಿಸುತ್ತಿದ್ದ ಟಿಪ್ಪರ್ ಹಾಗೂ ಬೈಕ್...

Dating App ನಲ್ಲಿ ಪರಿಚಯ: “ಬಾ ಸುತ್ತಾಡೋಣ” ಅಂತ ಕರೆದು ಯುವಕನಿಂದ 3.75 ಲಕ್ಷ ದೋಚಿದ ಯುವತಿ!

ಬೆಂಗಳೂರು: ಡೇಟಿಂಗ್ ಆ್ಯಪ್ ಮೂಲಕ ಪರಿಚಯವಾಗಿದ್ದ ಯುವತಿ ಯುವಕನನ್ನು ಅಪಹರಿಸಿ 3.70...

ಫೇಕ್ ಐಡಿ, ಇಸ್ರೋ ಜಾಬ್ ಆಮಿಷ, ಅಶ್ಲೀಲ ವಿಡಿಯೋ..! ಗದಗದಲ್ಲಿ ಸಿಕ್ಕಿಬಿದ್ದ ವಂಚಕ

ಗದಗ: “ನಾನು ಇಸ್ರೋದಲ್ಲಿ ಕೆಲಸ ಮಾಡುತ್ತಿದ್ದೇನೆ… ನಿಮಗೂ ಇಸ್ರೋದಲ್ಲಿ ಉದ್ಯೋಗ ಕೊಡಿಸುತ್ತೇನೆ…” ಎಂದು ಸಾಮಾಜಿಕ ಜಾಲತಾಣದ ಮೂಲಕ ಯುವಕ–ಯುವತಿಯರನ್ನು ಪರಿಚಯ ಮಾಡಿಕೊಂಡು ಲಕ್ಷಾಂತರ ರೂಪಾಯಿ ವಂಚನೆ ಮಾಡಿರುವ ಆರೋಪದ ಪ್ರಕರಣ ಗದಗದಲ್ಲಿ ಬೆಳಕಿಗೆ ಬಂದಿದೆ. https://www.facebook.com/share/v/1Yb23MG4VV/ ವಿಜಯಪುರ ಮೂಲದ ಈರಣ್ಣ ಬಡಿಗೇರ್ ಎಂಬಾತನ ವಿರುದ್ಧ ಗಂಭೀರ ವಂಚನೆ ಆರೋಪ ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಖಾತೆಗಳನ್ನು ಸೃಷ್ಟಿಸಿ ಉದ್ಯೋಗಾಕಾಂಕ್ಷಿಗಳನ್ನು ತನ್ನ ಬಲೆಗೆ ಬೀಳಿಸುತ್ತಿದ್ದ ಎನ್ನಲಾಗಿದೆ. ಈತ 30ಕ್ಕೂ ಹೆಚ್ಚು ಯುವಕ–ಯುವತಿಯರಿಗೆ ಇಸ್ರೋದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ […]

ಬಿಟ್ ಕಾಯಿನ್ ಹಗರಣ: ಹ್ಯಾಕರ್ ಶ್ರೀಕಿ, ರಾಬಿನ್ ಖಂಡೇವಾಲ ಜಾಮೀನು ಅರ್ಜಿ ವಜಾ

ಬೆಂಗಳೂರು: ಬಿಟ್‌ಕಾಯಿನ್ ಹಗರಣ ಪ್ರಕರಣದಲ್ಲಿ ಆರೋಪಿಗಳಾಗಿರುವ ಹ್ಯಾಕರ್ ಶ್ರೀಕಿ ಹಾಗೂ ರಾಬಿನ್...

ಮಧ್ಯಪ್ರದೇಶದಲ್ಲಿ ಭೀಕರ ಬಸ್ ದುರಂತ: ಬೆಂಗಳೂರು ಸೈಬರ್ ಕ್ರೈಂ ಇನ್‌ಸ್ಪೆಕ್ಟರ್ ಸೇರಿ 4 ಮಂದಿ ಸಾವು; 11ಕ್ಕೂ ಹೆಚ್ಚು ಜನರಿಗೆ ಗಾಯ

ಭೋಪಾಲ್: ಮಧ್ಯಪ್ರದೇಶದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೆಂಗಳೂರು ಸೈಬರ್ ಕ್ರೈಂ...

Political News

ರಾಹುಲ್‌ ಗಾಂಧಿಯನ್ನ ರಾಜಕೀಯವಾಗಿ ಮುಗಿಸೋಕೆ ಕೇಂದ್ರ-ಬಿಜೆಪಿ ಸಂಚು: ಸಿದ್ದರಾಮಯ್ಯ ಕಿಡಿ

ಬೆಂಗಳೂರು: ರಾಹುಲ್ ಗಾಂಧಿ ಅವರನ್ನು ರಾಜಕೀಯವಾಗಿ ಮುಗಿಸಲು ಕೇಂದ್ರ ಸರ್ಕಾರ ಹಾಗೂ ಬಿಜೆಪಿ ಸಂಚು ರೂಪಿಸಿವೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ‘ಶುದ್ಧೀಕರಣ’ ಹೇಳಿಕೆ ಸಂಬಂಧ ಲೋಕಸಭೆ ವಿಪಕ್ಷ ನಾಯಕ ರಾಹುಲ್...

ಹಿಂದೂ ಧರ್ಮದ ಬಗ್ಗೆ ಕಾಂಗ್ರೆಸ್ ನಿಲುವೇನು? ರಾಯರೆಡ್ಡಿ ಹೇಳಿಕೆ ವಿಚಾರ ಪ್ರಸ್ತಾಪಿಸಿ ರವಿಕುಮಾರ್ ಪ್ರಶ್ನೆ

ಬೆಂಗಳೂರು: ಹಿಂದೂ ಧರ್ಮದ ಬಗ್ಗೆ ಕಾಂಗ್ರೆಸ್ ನಿಲುವೇನು ಎಂಬುದನ್ನು ಸಿಎಂ ಡಿ.ಕೆ. ಶಿವಕುಮಾರ್ ಹಾಗೂ ಕಾಂಗ್ರೆಸ್ ಹೈಕಮಾಂಡ್ ಸ್ಪಷ್ಟಪಡಿಸಬೇಕು ಎಂದು ಬಿಜೆಪಿ ಎಂಎಲ್‌ಸಿ ರವಿಕುಮಾರ್ ಆಗ್ರಹಿಸಿದ್ದಾರೆ. ಇಸ್ಲಾಂ ಧರ್ಮ ಶ್ರೇಷ್ಠ ಎಂಬ ಸಚಿವ ಬಸವರಾಜ...

Cinema

Dharwad News

Gadag News

Trending

“ಇದು ಖಾಲಿ ಚೊಂಬಲ್ಲ, ತುಂಬಿದ ಕೊಡ”: ಬಜೆಟ್ ಚರ್ಚೆಗೆ ಸಿಎಂ ಸಿದ್ದರಾಮಯ್ಯ ಉತ್ತರ – ವಿರೋಧ ಪಕ್ಷದ ಟೀಕೆಗೆ ತಿರುಗೇಟು

ಬೆಂಗಳೂರು: ವಿಧಾನಸಭೆಯಲ್ಲಿ ಬಜೆಟ್ ಮೇಲಿನ ಚರ್ಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಸುದೀರ್ಘ ಉತ್ತರ ನೀಡಲು ಆರಂಭಿಸಿದರು. ಈ ಬಾರಿ ಬಜೆಟ್ ಚರ್ಚೆಯಲ್ಲಿ ಒಟ್ಟು 50 ಸದಸ್ಯರು ಭಾಗವಹಿಸಿದ್ದು ವಿಶೇಷವಾಗಿದ್ದು, ಒಟ್ಟಾರೆ 24...

ಸಿಕ್ಕಿಂನಲ್ಲಿ ಭೂಕುಸಿತ ದುರಂತ: ಚುಂಗ್ ಥಾಂಗ್ʼನಲ್ಲಿ ಸಿಲುಕಿದ 200 ಪ್ರವಾಸಿಗರು

ಗ್ಯಾಂಗ್ಟಾಕ್: ಉತ್ತರ ಸಿಕ್ಕಿಂನಲ್ಲಿ ಭಾರೀ ಮಳೆಯಿಂದ ಭೂಕುಸಿತ ಸಂಭವಿಸಿ, ಸುಮಾರು 200ಕ್ಕೂ ಹೆಚ್ಚು ಪ್ರವಾಸಿಗರು ಸಿಲುಕಿಕೊಂಡಿರುವ ಘಟನೆ ನಡೆದಿದೆ. ಮಂಗಳವಾರ ರಾತ್ರಿ ಚುಂಗ್ಥಾಂಗ್–ಲಾಚೆನ್ ಮಾರ್ಗದ ಹಲವೆಡೆ ಭೂಕುಸಿತ ಸಂಭವಿಸಿದ್ದು, ಲಾಚೆನ್ ಕಡೆಗೆ ತೆರಳುತ್ತಿದ್ದ ಪ್ರವಾಸಿಗರು...

ಗ್ಯಾಸ್ ಬುಕ್ಕಿಂಗ್ ನಿಯಮ ಬದಲಾವಣೆ ವರದಿ ಸುಳ್ಳು; ಕೇಂದ್ರ ಸರ್ಕಾರ ಸ್ಪಷ್ಟನೆ

ನವದೆಹಲಿ: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ ಅವಧಿಯಲ್ಲಿ ಬದಲಾವಣೆ ಮಾಡಲಾಗಿದೆ ಎಂಬ ವರದಿಗಳು ತಪ್ಪು ಎಂದು ಕೇಂದ್ರ ಸರ್ಕಾರ ಸ್ಪಷ್ಟನೆ ನೀಡಿದೆ. ಈ ಕುರಿತು ಇಂಡಿಯನ್ ಆಯಿಲ್ ಸಂಸ್ಥೆ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿದ್ದು, ಎಲ್ಪಿಜಿ...

ಪೊಲೀಸ್ ಇನ್ʼಸ್ಪೆಕ್ಟರ್ ನಿಂದಲೇ ಲೈಂಗಿಕ ಕಿರುಕುಳ? ಚಿನ್ನ, ಮುದ್ದು ಹೇಳಿ ಕೊಲೆ ಬೆದರಿಕೆ ಆರೋಪ!

ಬೆಂಗಳೂರು: ನಗರದ ಕೋಣನಕುಂಟೆ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಪಾಪಣ್ಣ ವಿರುದ್ಧ ಲೈಂಗಿಕ ಕಿರುಕುಳದ ಗಂಭೀರ ಆರೋಪ ಕೇಳಿಬಂದಿದೆ. ಈ ಸಂಬಂಧ ಸಂತ್ರಸ್ತೆ ಬೆಂಗಳೂರು ನಗರ ಪೊಲೀಸ್ ಆಯುಕ್ತರ ಕಚೇರಿಗೆ ದೂರು ಸಲ್ಲಿಸಿದ್ದು, ಕಾನೂನು...

ಮೆಟ್ರೋ ಮಾರ್ಗಕ್ಕಾಗಿ ಮರ ಕಡಿಯಲು ಅನುಮತಿ ಕೋರಿ ಹೈಕೋರ್ಟ್‌ಗೆ BMRCL ಅರ್ಜಿ

ಬೆಂಗಳೂರು: ಜೆಪಿನಗರ 4ನೇ ಹಂತದಿಂದ ಮೈಸೂರು ರಸ್ತೆಯವರೆಗೆ ಪ್ರಸ್ತಾವಿತ ಮೆಟ್ರೋ ರೈಲು ಮಾರ್ಗ ನಿರ್ಮಾಣಕ್ಕೆ ಸಂಬಂಧಿಸಿದಂತೆ ಮರಗಳನ್ನು ಕಡಿಯಲು ಅನುಮತಿ ಕೋರಿ ಬೆಂಗಳೂರು ಮೆಟ್ರೋ ರೈಲು ನಿಗಮ (ಬಿಎಂಆರ್‌ಸಿಎಲ್‌) ಹೈಕೋರ್ಟ್‌ಗೆ ಮಧ್ಯಂತರ ಅರ್ಜಿ...

Gold Rate Today: ಚಿನ್ನ ಪ್ರಿಯರಿಗೆ ಬಿಗ್‌ ಶಾಕ್‌! ಕಮ್ಮಿಯಿದ್ದ ಬಂಗಾರದ ಬೆಲೆ ದಿಢೀರ್‌ ಭಾರೀ ಏರಿಕೆ

ಬೆಂಗಳೂರು: ಒಂದು ವಾರದ ಕುಸಿತ ನಂತರ, ಚಿನ್ನದ ಬೆಲೆ ಇಂದು ಏಕಾಏಕಿ ಭಾರಿ ಏರಿಕೆ ಕಂಡಿದೆ. 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 3760 ರೂಪಾಯಿ ಹೆಚ್ಚಳ ಹೊಂದಿ 1,46,670 ರೂಪಾಯಿಗೆ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News