Crime News

ಕಾಲೇಜು ವಿದ್ಯಾರ್ಥಿ ಅಪಹರಣ, ಕಾರಿನಲ್ಲೇ ಮಾರಣಾಂತಿಕ ಹಲ್ಲೆ ಆರೋಪ; ದುನಿಯಾ ವಿಜಯ್ ಪುತ್ರ ಸಾಮ್ರಾಟ್ ವಿರುದ್ಧ FIR

ಬೆಂಗಳೂರು: ಕಾಲೇಜು ವಿದ್ಯಾರ್ಥಿಯೊಬ್ಬನನ್ನು ಅಪಹರಿಸಿ ಕಾರಿನಲ್ಲೇ ಮಾರಣಾಂತಿಕವಾಗಿ ಹಲ್ಲೆ ನಡೆಸಿದ ಆರೋಪದ...

ಟಿಪ್ಪರ್-ಬೈಕ್ ಮುಖಾಮುಖಿ ಡಿಕ್ಕಿ; ಇಬ್ಬರು ಸ್ಥಳದಲ್ಲೇ ಸಾವು

ಸ್ಥಳಕ್ಕೆ ಪೊಲೀಸರ ಭೇಟಿ, ಪರಿಶೀಲನೆ... ಗದಗ: ಮಣ್ಣು ಸಾಗಿಸುತ್ತಿದ್ದ ಟಿಪ್ಪರ್ ಹಾಗೂ ಬೈಕ್...

Dating App ನಲ್ಲಿ ಪರಿಚಯ: “ಬಾ ಸುತ್ತಾಡೋಣ” ಅಂತ ಕರೆದು ಯುವಕನಿಂದ 3.75 ಲಕ್ಷ ದೋಚಿದ ಯುವತಿ!

ಬೆಂಗಳೂರು: ಡೇಟಿಂಗ್ ಆ್ಯಪ್ ಮೂಲಕ ಪರಿಚಯವಾಗಿದ್ದ ಯುವತಿ ಯುವಕನನ್ನು ಅಪಹರಿಸಿ 3.70...

ಫೇಕ್ ಐಡಿ, ಇಸ್ರೋ ಜಾಬ್ ಆಮಿಷ, ಅಶ್ಲೀಲ ವಿಡಿಯೋ..! ಗದಗದಲ್ಲಿ ಸಿಕ್ಕಿಬಿದ್ದ ವಂಚಕ

ಗದಗ: “ನಾನು ಇಸ್ರೋದಲ್ಲಿ ಕೆಲಸ ಮಾಡುತ್ತಿದ್ದೇನೆ… ನಿಮಗೂ ಇಸ್ರೋದಲ್ಲಿ ಉದ್ಯೋಗ ಕೊಡಿಸುತ್ತೇನೆ…” ಎಂದು ಸಾಮಾಜಿಕ ಜಾಲತಾಣದ ಮೂಲಕ ಯುವಕ–ಯುವತಿಯರನ್ನು ಪರಿಚಯ ಮಾಡಿಕೊಂಡು ಲಕ್ಷಾಂತರ ರೂಪಾಯಿ ವಂಚನೆ ಮಾಡಿರುವ ಆರೋಪದ ಪ್ರಕರಣ ಗದಗದಲ್ಲಿ ಬೆಳಕಿಗೆ ಬಂದಿದೆ. https://www.facebook.com/share/v/1Yb23MG4VV/ ವಿಜಯಪುರ ಮೂಲದ ಈರಣ್ಣ ಬಡಿಗೇರ್ ಎಂಬಾತನ ವಿರುದ್ಧ ಗಂಭೀರ ವಂಚನೆ ಆರೋಪ ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಖಾತೆಗಳನ್ನು ಸೃಷ್ಟಿಸಿ ಉದ್ಯೋಗಾಕಾಂಕ್ಷಿಗಳನ್ನು ತನ್ನ ಬಲೆಗೆ ಬೀಳಿಸುತ್ತಿದ್ದ ಎನ್ನಲಾಗಿದೆ. ಈತ 30ಕ್ಕೂ ಹೆಚ್ಚು ಯುವಕ–ಯುವತಿಯರಿಗೆ ಇಸ್ರೋದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ […]

ಬಿಟ್ ಕಾಯಿನ್ ಹಗರಣ: ಹ್ಯಾಕರ್ ಶ್ರೀಕಿ, ರಾಬಿನ್ ಖಂಡೇವಾಲ ಜಾಮೀನು ಅರ್ಜಿ ವಜಾ

ಬೆಂಗಳೂರು: ಬಿಟ್‌ಕಾಯಿನ್ ಹಗರಣ ಪ್ರಕರಣದಲ್ಲಿ ಆರೋಪಿಗಳಾಗಿರುವ ಹ್ಯಾಕರ್ ಶ್ರೀಕಿ ಹಾಗೂ ರಾಬಿನ್...

Political News

ರಾಹುಲ್‌ ಗಾಂಧಿಯನ್ನ ರಾಜಕೀಯವಾಗಿ ಮುಗಿಸೋಕೆ ಕೇಂದ್ರ-ಬಿಜೆಪಿ ಸಂಚು: ಸಿದ್ದರಾಮಯ್ಯ ಕಿಡಿ

ಬೆಂಗಳೂರು: ರಾಹುಲ್ ಗಾಂಧಿ ಅವರನ್ನು ರಾಜಕೀಯವಾಗಿ ಮುಗಿಸಲು ಕೇಂದ್ರ ಸರ್ಕಾರ ಹಾಗೂ ಬಿಜೆಪಿ ಸಂಚು ರೂಪಿಸಿವೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ‘ಶುದ್ಧೀಕರಣ’ ಹೇಳಿಕೆ ಸಂಬಂಧ ಲೋಕಸಭೆ ವಿಪಕ್ಷ ನಾಯಕ ರಾಹುಲ್...

ಹಿಂದೂ ಧರ್ಮದ ಬಗ್ಗೆ ಕಾಂಗ್ರೆಸ್ ನಿಲುವೇನು? ರಾಯರೆಡ್ಡಿ ಹೇಳಿಕೆ ವಿಚಾರ ಪ್ರಸ್ತಾಪಿಸಿ ರವಿಕುಮಾರ್ ಪ್ರಶ್ನೆ

ಬೆಂಗಳೂರು: ಹಿಂದೂ ಧರ್ಮದ ಬಗ್ಗೆ ಕಾಂಗ್ರೆಸ್ ನಿಲುವೇನು ಎಂಬುದನ್ನು ಸಿಎಂ ಡಿ.ಕೆ. ಶಿವಕುಮಾರ್ ಹಾಗೂ ಕಾಂಗ್ರೆಸ್ ಹೈಕಮಾಂಡ್ ಸ್ಪಷ್ಟಪಡಿಸಬೇಕು ಎಂದು ಬಿಜೆಪಿ ಎಂಎಲ್‌ಸಿ ರವಿಕುಮಾರ್ ಆಗ್ರಹಿಸಿದ್ದಾರೆ. ಇಸ್ಲಾಂ ಧರ್ಮ ಶ್ರೇಷ್ಠ ಎಂಬ ಸಚಿವ ಬಸವರಾಜ...

Cinema

Dharwad News

Gadag News

Trending

ಮುಳಬಾಗಿಲು | ಮನೆ ಕುಸಿದು ಬಾಲಕಿ ಸಾವು: ನಾಲ್ವರ ಸ್ಥಿತಿ ಗಂಭೀರ

ಕೋಲಾರ: ಜಿಲ್ಲೆಯ ಮುಳಬಾಗಿಲು ನಗರದಲ್ಲಿ ಸಂಭವಿಸಿದ ಭೀಕರ ಮನೆ ಕುಸಿತ ದುರಂತವು ಆತಂಕ ಸೃಷ್ಟಿಸಿದೆ. ಜೀರ್ಣಾವಸ್ಥೆಯಲ್ಲಿದ್ದ ಹಳೆಯ ಕಟ್ಟಡ ಏಕಾಏಕಿ ಕುಸಿದು ಬಿದ್ದ ಪರಿಣಾಮ 15 ವರ್ಷದ ವಹಿನೂರ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆಯ ತೀವ್ರತೆಯಲ್ಲಿ...

ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರು: ದೆಹಲಿ ಆಸ್ಪತ್ರೆಗೆ ದಾಖಲು

ನವದೆಹಲಿ: ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರಾಗಿರುವ ಹಿನ್ನೆಲೆಯಲ್ಲಿ ದೆಹಲಿಯ ಸರ್ ಗಂಗಾ ರಾಮ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಂಗಳವಾರ ಸಂಜೆ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪ್ರಸ್ತುತ ವೈದ್ಯರ ತಂಡ ನಿಗಾ ವಹಿಸಿದೆ. ಹವಾಮಾನದ...

ರಾಜ್ಯದಲ್ಲಿ ಇಂದು ವರುಣನ ಆರ್ಭಟ ಜೋರು! ಗದಗ, ಧಾರವಾಡ ಸೇರಿ ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್!

ಬೆಂಗಳೂರು:- ಕರ್ನಾಟಕದ ಹಲವೆಡೆ ಇಂದು ಗುಡುಗು ಸಹಿತ ಮಳೆ ಆಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೀದರ್, ಕಲಬುರ್ಗಿ, ಬಾಗಲಕೋಟೆ, ವಿಜಯಪುರ, ಯಾದಗಿರಿ,ರಾಯಚೂರು, ಕೊಪ್ಪಳ, ಗದಗ, ಬೆಳಗಾವಿ, ಧಾರವಾಡ, ಉತ್ತರ ಕನ್ನಡ,...

DCM ಅಜಿತ್ ಪವಾರ್ ಸಾವು ಆಕಸ್ಮಿಕವಲ್ಲ, ವ್ಯವಸ್ಥಿತ ಸಂಚು!? ಅಳಿಯನ ದೂರು, ಬೆಂಗಳೂರಿನಲ್ಲಿ ಝೀರೋ FIR ದಾಖಲು

ಬೆಂಗಳೂರು: ವಿಮಾನ ದುರಂತದಲ್ಲಿ ಕೆಲವು ದಿನಗಳ ಹಿಂದೆ ಸಾವನ್ನಪ್ಪಿದ್ದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ಪ್ರಕರಣ ಮತ್ತೆ ಮುನ್ನಲೆಗೆ ಬಂದಿದೆ. ಅಜಿತ್ ಪವಾರ್ ಅವರದ್ದು ವಿಮಾನ ದುರಂತವಲ್ಲ ಅದು ವ್ಯವಸ್ಥಿತ ಕೊಲೆ ಎಂದು ಆರೋಪಿಸಿ...

ಆಸ್ತಿ ವೈಷಮ್ಯ: ಮಾರಕಾಸ್ತ್ರದಿಂದ ಕೊಚ್ಚಿ ವ್ಯಕ್ತಿ ಕೊಲೆಗೈದ ಅಪ್ರಾಪ್ತ!

ಚಿತ್ರದುರ್ಗ: ಚಿತ್ರದುರ್ಗ ತಾಲೂಕಿನ ಕಡ್ಲೆಗುದ್ದು ಗ್ರಾಮದಲ್ಲಿ ಎರಡು ಕುಟುಂಬದ ಮಧ್ಯೆ ಆಸ್ತಿ ವೈಷಮ್ಯ ಹಿನ್ನೆಲೆ ಮಾರಕಾಸ್ತ್ರದಿಂದ ಕೊಚ್ಚಿ ವ್ಯಕ್ತಿಯನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಜರುಗಿದೆ. 55 ವರ್ಷದ ವೀರಭದ್ರಪ್ಪ ಕೊಲೆಯಾದ ದುರ್ದೈವಿ. 16...

ಕಬ್ಬು ನಾಟಿ ಮಾಡುತ್ತಿದ್ದ ಯುವಕ ಸಿಡಿಲು ಬಡಿದು ಸಾವು!

ಕಲಬುರಗಿ: ಜಿಲ್ಲೆಯ ಚಿಂಚೋಳಿ ತಾಲೂಕಿನ ಶಾದಿಪುರ ತಾಂಡಾದಲ್ಲಿ ಕಬ್ಬು ನಾಟಿ ಮಾಡುತ್ತಿದ್ದಾಗ ಸಿಡಿಲು ಬಡಿದು ಯುವ ರೈತ ಸಾವನ್ನಪ್ಪಿರುವ ಘಟನೆ ಜರುಗಿದೆ. 24 ವರ್ಷದ ಮಹೇಶ್ ಚೌವ್ಹಾಣ್ (24) ಸಿಡಿಲಿಗೆ ಬಲಿಯಾದ ರೈತ. ಮಂಗಳವಾರ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News