📺 ಕರ್ನಾಟಕ ವಿಧಾನಸಭೆ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

📺 ಕರ್ನಾಟಕ ವಿಧಾನ ಪರಿಷತ್ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

Crime News

ಕೆ.ಪಿ. ಅಗ್ರಹಾರ ಠಾಣೆ ಪೊಲೀಸ್ ಇನ್ಸ್‌ʼಪೆಕ್ಟರ್ ಲೋಕಾಯುಕ್ತ ಬಲೆಗೆ!

ಬೆಂಗಳೂರು: ಕೆ.ಪಿ. ಅಗ್ರಹಾರ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಗೋವಿಂದರಾಜು ಲೋಕಾಯುಕ್ತ ಬಲೆಗೆ...

ಕುಮಟಾ ಬಳಿ KSRTC ಬಸ್, ಬೊಲೆರೋ ಮುಖಾಮುಖಿ ಡಿಕ್ಕಿ: 8 ಮಂದಿಗೆ ಗಾಯ

ಉತ್ತರ ಕನ್ನಡ: ಜಿಲ್ಲೆಯ ಕುಮಟಾ ತಾಲೂಕಿನ ರಾಷ್ಟ್ರೀಯ ಹೆದ್ದಾರಿ–66ರಲ್ಲಿ ಮಾನೀರು ದೇವಸ್ಥಾನದ...

ಲಾರಿ ಹರಿದು ಪಾದಚಾರಿ ಸಾವು: 32 ವರ್ಷಗಳ ಬಳಿಕ ಚಾಲಕನ ಬಂಧನ

ದಾವಣಗೆರೆ: ಲಾರಿ ಹರಿದು ಪಾದಚಾರಿ ಸಾವನ್ನಪ್ಪಿದ ಪ್ರಕರಣದಲ್ಲಿ, ಅಪಘಾತಕ್ಕೆ ಕಾರಣನಾಗಿದ್ದ ಚಾಲಕನನ್ನು...

ಸಿಗರೇಟ್ ಸೇದಲು ಬೆಂಕಿಪೊಟ್ಟಣ ಕೊಟ್ಟಿಲ್ಲವೆಂದು ಕೊಲೆ: ಆರೋಪಿಗಳು ಅರೆಸ್ಟ್‌..!

ಬೆಂಗಳೂರು ಗ್ರಾಮಾಂತರ: ಸಿಗರೇಟ್ ಸೇದಲು ಬೆಂಕಿಪಟ್ಟಣ ನೀಡಲು ನಿರಾಕರಿಸಿದ್ದಕ್ಕೆ ಯುವಕನೊಬ್ಬನನ್ನು ಹಲ್ಲೆ...

ರಾಯಚೂರು| ಕೌಟುಂಬಿಕ ಕಲಹಕ್ಕೆ ಮಾವನಿಂದ ಗರ್ಭಿಣಿ ಸೊಸೆಯ ಭೀಕರ ಹತ್ಯೆ!

ರಾಯಚೂರು: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಮಾವನೊಬ್ಬ ತನ್ನ ಗರ್ಭಿಣಿ ಸೊಸೆಯನ್ನೇ ಬರ್ಬರವಾಗಿ...

Political News

ದಾವಣಗೆರೆ| 2028ಕ್ಕೆ ಸಿಎಂ ಆಗುವ ಹಗಲು ಕನಸು ಕಾಣ್ತಿದ್ದಾರೆ ಕುಮಾರಸ್ವಾಮಿ; ಜಮೀರ್ ವ್ಯಂಗ್ಯ

ದಾವಣಗೆರೆ:- ಎಲ್ಲರೂ ರಾತ್ರಿ ಕನಸು ಕಂಡ್ರೆ ಕುಮಾರಸ್ವಾಮಿ ಹಗಲುಗನಸು ಕಾಣ್ತಾರೆ ಎಂದು ಹೇಳುವ ಮೂಲಕ 2028 ಕ್ಕೆ ನಾನೇ ಸಿಎಂ ಆಗ್ತೀನಿ ಎಂಬ ಹೆಚ್‌ಡಿಕೆ ಹೇಳಿಕೆಗೆ ಜಮೀರ್ ಅಹಮದ್ ಟಾಂಗ್‌ ಕೊಟ್ಟಿದ್ದಾರೆ. ಈ ಸಂಬಂಧ...

ದ್ವೇಷ ಭಾಷಣ ಮಾಡುವ ಬಿಜೆಪಿ ಮುಖಂಡರ ವಿರುದ್ಧ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಕಲಬುರಗಿ: ದ್ವೇಷ ಭಾಷಣ ಕಾಯ್ದೆಯಡಿ ವಿಕಾಸ್ ಪುತ್ತೂರುಗೆ ನೋಟಿಸ್ ನೀಡಿರುವ ವಿಚಾರದ ಕುರಿತು ನನಗೆ ಮಾಹಿತಿ ಇಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಕಲಬುರಗಿಯಲ್ಲಿ ಮಾತನಾಡಿದ ಅವರು, ಬಿಜೆಪಿಯವರು...

Cinema

Dharwad News

Gadag News

Trending

ಕ್ರೀಡೆಗಳಿಂದ ದೈಹಿಕ ಸಂಪತ್ತು ವೃದ್ಧಿ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ: ನಮಗೆ ದೈಹಿಕ ಸಂಪತ್ತು ಬೇಕೆಂದರೆ ಕ್ರೀಡೆಗಳಲ್ಲಿ ತೊಡಗಬೇಕು. ದೈಹಿಕ ಚಟುವಟಿಕೆಗಳೇ ನಮಗೆ ದೈಹಿಕ ಸಂಪತ್ತನ್ನು ನೀಡುತ್ತವೆ. ದೈಹಿಕ ಸಂಪತ್ತಿನಿಂದ ಆರೋಗ್ಯ ದೊರಕುತ್ತದೆ. ಮನುಷ್ಯ ಆರೋಗ್ಯವಂತನಾಗಿದ್ದಾಗ ಮಾತ್ರ ಅವನು ಜೀವನದಲ್ಲಿ...

ನಿಮ್ಮ ತಂದೆ-ತಾಯಿಯರನ್ನು ಗೌರವಿಸಿ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ: ನಿಮ್ಮ ಹೆತ್ತ-ತಂದೆತಾಯಿಗಳೇ ನಿಮಗೆ ದೇವರು. ಅವರನ್ನು ಎಂದಿಗೂ ಗೌರವಿಸಿ. ಇದರಿಂದ ನಿಮ್ಮ ಬಾಳು ಬಂಗಾರವಾಗುತ್ತದೆ ಎಂದು ಶಿಕ್ಷಣ ಇಲಾಖೆಯ ಅಪರ ಆಯುಕ್ತರ ಕಚೇರಿಯ ಪ್ರವೀಣ ಬಿರಾದಾರ ಹೇಳಿದರು. ಪಟ್ಟಣದ ಕೆಜಿಎಂಎಸ್...

ಮಕ್ಕಳನ್ನು ಸಂಸ್ಕಾರಯುತವಾಗಿ ಬೆಳೆಸಿ

ವಿಜಯಸಾಕ್ಷಿ ಸುದ್ದಿ, ಹರಪನಹಳ್ಳಿ: ತೆಗ್ಗಿನಮಠದಲ್ಲಿ ನಡೆದ ಶ್ರಾವಣ ಸಂಜೆ ಹಾಗೂ ಧರ್ಮ ಸಮಾರಂಭವು ಸಮಾಜಕ್ಕೆ ಮಾದರಿಯಾಗಿ ಹೊರಹೊಮ್ಮಿದೆ ಎಂದು ತೆಗ್ಗಿನ ಮಠದ ಪೀಠಾಧ್ಯಕ್ಷರಾದ ಶ್ರೀ ವರಸದ್ಯೋಜಾತ ಶಿವಾಚಾರ್ಯ ಸ್ವಾಮೀಜಿ ತಿಳಿಸಿದರು. ಪಟ್ಟಣದ ತೆಗ್ಗಿನಮಠದ ಟಿ.ಎಂ....

ನಾಗಾವಿಯಲ್ಲಿ ಕುಂಭ ಮೆರವಣಿಗೆ

ವಿಜಯಸಾಕ್ಷಿ ಸುದ್ದಿ, ಗದಗ: ತಾಲೂಕಿನ ನಾಗಾವಿ ಗ್ರಾಮದಲ್ಲಿ ಕಳೆದ 44 ವರ್ಷಗಳಿಂದ ಶ್ರಾವಣ ಮಾಸದಲ್ಲಿ ಕನ್ನೂರಬಸವೇಶ್ವರ ದೇವಸ್ಥಾನದಲ್ಲಿ ಸಾಗಿ ಬಂದಿರುವ ಕಲಬುರ್ಗಿ ಶರಣಬಸವೇಶ್ವರ ಪುರಾಣ ಪ್ರವಚನ ಹಾಗೂ 14 ವರ್ಷಗಳಿಂದ ನಡೆದುಬಂದಿರುವ ಕನ್ನೂರಬಸವೇಶ್ವರ...

‘ಇದ್ರೆ ನೆಮ್ಮದಿಯಾಗ್ ಇರ್ಬೇಕ್’ ಹಾಡಿನಲ್ಲಿ ದರ್ಶನ್ ಧರಿಸಿದ್ದ ಜಾಕೆಟ್ ಬೆಲೆ ಕೇಳಿದ್ರೆ ಶಾಕ್‌ ಆಗ್ತೀರಾ!

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಕೇಸ್‌ ನಲ್ಲಿ ನಟ ದರ್ಶನ್‌ ಜೈಲು ಸೇರಿದ್ದಾರೆ. ಅತ್ತ ದರ್ಶನ್‌ ಇಲ್ಲದೆಯೇ ಡೆವಿಲ್‌ ಸಿನಿಮಾದ ಇದ್ರೆ ನೆಮ್ಮದಿಯಾಗ್‌ ಇರ್ಬೇಕು ಹಾಡನ್ನು ಬಿಡುಗಡೆ ಮಾಡಲಾಗಿದೆ. ಈ ಹಾಡಿನಲ್ಲಿ ದರ್ಶನ್...

ಹಲವು ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದ ಹಿರಿಯ ನಟ ದಿನೇಶ್ ಮಂಗಳೂರು: ವೈದ್ಯರು ಹೇಳಿದ್ದೇನು?

ಕನ್ನಡ ಚಿತ್ರರಂಗದ ಹಿರಿಯ ನಟ ದಿನೇಶ್ ಮಂಗಳೂರು ನಿಧನರಾಗಿದ್ದಾರೆ. ದಿನೇಶ್‌ ನಿಧನದ ಸುದ್ದಿ ಕೇಳಿ ಹಲವರು ಕಂಬನಿ ಮಿಡಿದಿದ್ದು ಕನ್ನಡ ಚಿತ್ರರಂಗಕ್ಕೆ ದೊಡ್ಡ ಅಘಾತವಾಗಿದೆ. ಇದೀಗ ದಿನೇಶ್ ಅವರಿಗೆ ಏನಾಗಿತ್ತು, ಅವರಿಗೆ ಇದ್ದ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News

error: Content is protected !!