Crime News

ಟಿಪ್ಪರ್-ಬೈಕ್ ಮುಖಾಮುಖಿ ಡಿಕ್ಕಿ; ಇಬ್ಬರು ಸ್ಥಳದಲ್ಲೇ ಸಾವು

ಸ್ಥಳಕ್ಕೆ ಪೊಲೀಸರ ಭೇಟಿ, ಪರಿಶೀಲನೆ... ಗದಗ: ಮಣ್ಣು ಸಾಗಿಸುತ್ತಿದ್ದ ಟಿಪ್ಪರ್ ಹಾಗೂ ಬೈಕ್...

Dating App ನಲ್ಲಿ ಪರಿಚಯ: “ಬಾ ಸುತ್ತಾಡೋಣ” ಅಂತ ಕರೆದು ಯುವಕನಿಂದ 3.75 ಲಕ್ಷ ದೋಚಿದ ಯುವತಿ!

ಬೆಂಗಳೂರು: ಡೇಟಿಂಗ್ ಆ್ಯಪ್ ಮೂಲಕ ಪರಿಚಯವಾಗಿದ್ದ ಯುವತಿ ಯುವಕನನ್ನು ಅಪಹರಿಸಿ 3.70...

ಫೇಕ್ ಐಡಿ, ಇಸ್ರೋ ಜಾಬ್ ಆಮಿಷ, ಅಶ್ಲೀಲ ವಿಡಿಯೋ..! ಗದಗದಲ್ಲಿ ಸಿಕ್ಕಿಬಿದ್ದ ವಂಚಕ

ಗದಗ: “ನಾನು ಇಸ್ರೋದಲ್ಲಿ ಕೆಲಸ ಮಾಡುತ್ತಿದ್ದೇನೆ… ನಿಮಗೂ ಇಸ್ರೋದಲ್ಲಿ ಉದ್ಯೋಗ ಕೊಡಿಸುತ್ತೇನೆ…” ಎಂದು ಸಾಮಾಜಿಕ ಜಾಲತಾಣದ ಮೂಲಕ ಯುವಕ–ಯುವತಿಯರನ್ನು ಪರಿಚಯ ಮಾಡಿಕೊಂಡು ಲಕ್ಷಾಂತರ ರೂಪಾಯಿ ವಂಚನೆ ಮಾಡಿರುವ ಆರೋಪದ ಪ್ರಕರಣ ಗದಗದಲ್ಲಿ ಬೆಳಕಿಗೆ ಬಂದಿದೆ. https://www.facebook.com/share/v/1Yb23MG4VV/ ವಿಜಯಪುರ ಮೂಲದ ಈರಣ್ಣ ಬಡಿಗೇರ್ ಎಂಬಾತನ ವಿರುದ್ಧ ಗಂಭೀರ ವಂಚನೆ ಆರೋಪ ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಖಾತೆಗಳನ್ನು ಸೃಷ್ಟಿಸಿ ಉದ್ಯೋಗಾಕಾಂಕ್ಷಿಗಳನ್ನು ತನ್ನ ಬಲೆಗೆ ಬೀಳಿಸುತ್ತಿದ್ದ ಎನ್ನಲಾಗಿದೆ. ಈತ 30ಕ್ಕೂ ಹೆಚ್ಚು ಯುವಕ–ಯುವತಿಯರಿಗೆ ಇಸ್ರೋದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ […]

ಬಿಟ್ ಕಾಯಿನ್ ಹಗರಣ: ಹ್ಯಾಕರ್ ಶ್ರೀಕಿ, ರಾಬಿನ್ ಖಂಡೇವಾಲ ಜಾಮೀನು ಅರ್ಜಿ ವಜಾ

ಬೆಂಗಳೂರು: ಬಿಟ್‌ಕಾಯಿನ್ ಹಗರಣ ಪ್ರಕರಣದಲ್ಲಿ ಆರೋಪಿಗಳಾಗಿರುವ ಹ್ಯಾಕರ್ ಶ್ರೀಕಿ ಹಾಗೂ ರಾಬಿನ್...

ಮಧ್ಯಪ್ರದೇಶದಲ್ಲಿ ಭೀಕರ ಬಸ್ ದುರಂತ: ಬೆಂಗಳೂರು ಸೈಬರ್ ಕ್ರೈಂ ಇನ್‌ಸ್ಪೆಕ್ಟರ್ ಸೇರಿ 4 ಮಂದಿ ಸಾವು; 11ಕ್ಕೂ ಹೆಚ್ಚು ಜನರಿಗೆ ಗಾಯ

ಭೋಪಾಲ್: ಮಧ್ಯಪ್ರದೇಶದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೆಂಗಳೂರು ಸೈಬರ್ ಕ್ರೈಂ...

Political News

ಪ್ರಿಯಾಂಕ್ ಖರ್ಗೆ RDPR ಸಚಿವರಾಗಿದ್ದಾಗ 24 ಜನರಿಗೆ ಆದೇಶ ಪತ್ರ ಹೇಗೆ ಸಿಕ್ತು? KPSC ಹಗರಣದ ಬಗ್ಗೆ HDK ಆರೋಪ

ಬೆಂಗಳೂರು: ಕೆಪಿಎಸ್‌ಸಿ ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿರುವ ಮಧ್ಯೆಯೇ, ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಆರ್‌ಡಿಪಿಆರ್ ಇಂಜಿನಿಯರ್‌ಗಳ ನೇಮಕಾತಿ ಅಕ್ರಮ ಪ್ರಕರಣದ ಬಗ್ಗೆ ಹೊಸ ಆರೋಪಗಳನ್ನು ಮಾಡಿದ್ದು,...

ರಾಹುಲ್‌ ಗಾಂಧಿಯನ್ನ ರಾಜಕೀಯವಾಗಿ ಮುಗಿಸೋಕೆ ಕೇಂದ್ರ-ಬಿಜೆಪಿ ಸಂಚು: ಸಿದ್ದರಾಮಯ್ಯ ಕಿಡಿ

ಬೆಂಗಳೂರು: ರಾಹುಲ್ ಗಾಂಧಿ ಅವರನ್ನು ರಾಜಕೀಯವಾಗಿ ಮುಗಿಸಲು ಕೇಂದ್ರ ಸರ್ಕಾರ ಹಾಗೂ ಬಿಜೆಪಿ ಸಂಚು ರೂಪಿಸಿವೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ‘ಶುದ್ಧೀಕರಣ’ ಹೇಳಿಕೆ ಸಂಬಂಧ ಲೋಕಸಭೆ ವಿಪಕ್ಷ ನಾಯಕ ರಾಹುಲ್...

Cinema

Dharwad News

Gadag News

Trending

ಭೀಮ್ ಆ್ಯಪ್‌ನಲ್ಲಿ ಹೊಸ ಫೀಚರ್: ಯುಪಿಐ ಪಾವತಿಗೆ ಬಯೋಮೆಟ್ರಿಕ್ ಸೌಲಭ್ಯ!

ನವದೆಹಲಿ: ಡಿಜಿಟಲ್ ಪಾವತಿಗಳನ್ನು ಇನ್ನಷ್ಟು ಸುರಕ್ಷಿತ ಮತ್ತು ಸುಲಭಗೊಳಿಸುವ ನಿಟ್ಟಿನಲ್ಲಿ ಭೀಮ್ ಆ್ಯಪ್ ನಲ್ಲಿ ಹೊಸ ಬಯೋಮೆಟ್ರಿಕ್ ದೃಢೀಕರಣ ಫೀಚರ್ ಪರಿಚಯಿಸಲಾಗಿದೆ. ಯುಪಿಐ ವ್ಯವಸ್ಥೆಯನ್ನು ಅಭಿವೃದ್ಧಿಪಡಿಸಿದ ಎನ್​ಪಿಸಿಐನ ಅಂಗಸಂಸ್ಥೆಯಾದ ಭೀಮ್ ಸರ್ವಿಸಸ್ ಲಿಮಿಟೆಡ್ ಈ...

ಟ್ರಂಪ್–ಮೋದಿ ಮಾತುಕತೆ: ಹಾರ್ಮುಜ್ ಜಲಸಂಧಿ ಮುಕ್ತತೆಗೆ ಒತ್ತಾಯ, ಶಾಂತಿಗೆ ಭಾರತ ಬೆಂಬಲ!

ನವದೆಹಲಿ/ವಾಷಿಂಗ್ಟನ್‌: ಮಧ್ಯಪ್ರಾಚ್ಯದಲ್ಲಿ ಉಂಟಾಗಿರುವ ಬಿಕ್ಕಟ್ಟಿನ ಹಿನ್ನೆಲೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಪ್ರಧಾನಿ ನರೇಂದ್ರ ಮೋದಿ ನಡುವಿನ ದೂರವಾಣಿ ಮಾತುಕತೆ ಮಹತ್ವ ಪಡೆದಿದೆ. ಮಂಗಳವಾರ ನಡೆದ ಈ ಮಾತುಕತೆಯಲ್ಲಿ ಹಾರ್ಮುಜ್ ಜಲಸಂಧಿ ಮುಕ್ತವಾಗಿಸುವ...

ಕ್ರೆಡಿಟ್ ಕಾರ್ಡ್ ಇಎಂಐ: ಕಾಣುವಷ್ಟು ಸುಲಭವಲ್ಲ, ಅಡಗಿರುವ ಖರ್ಚುಗಳಿಗೆ ಎಚ್ಚರ!

ಕ್ರೆಡಿಟ್ ಕಾರ್ಡ್ ಬಳಸಿ ಶಾಪಿಂಗ್ ಮಾಡುವವರು ಹೆಚ್ಚಿನವರು ಇಎಂಐ ಆಯ್ಕೆಯನ್ನು ಬಳಸುವುದು ಸಾಮಾನ್ಯ. ವಿಶೇಷವಾಗಿ ದುಬಾರಿ ವಸ್ತುಗಳನ್ನು ಖರೀದಿಸುವಾಗ ಒಮ್ಮೆಗೆ ಹಣ ಪಾವತಿಸಲು ಸಾಧ್ಯವಾಗದಿದ್ದರೆ ತಿಂಗಳ ಕಂತುಗಳಲ್ಲಿ ಪಾವತಿಸುವುದು ಸುಲಭವೆನಿಸುತ್ತದೆ. “ನೋ ಕಾಸ್ಟ್” ಅಥವಾ...

ಡಬಲ್ ಹಣದ ಆಮಿಷಕ್ಕೆ ಗುತ್ತಿಗೆದಾರ ಬಲಿ: ₹28 ಲಕ್ಷ ವಂಚನೆ, ಮೂವರು ಅರೆಸ್ಟ್!

ಬೆಂಗಳೂರು: “ಹಣ ಅಂದರೆ ಹೆಣ ಕೂಡ ಬಾಯಿ ಬಿಡುತ್ತೆ” ಎನ್ನುವ ಮಾತು ಮತ್ತೊಮ್ಮೆ ಸತ್ಯವಾಗಿದೆ. ಡಬಲ್–ತ್ರಿಬಲ್ ಹಣ ಸಿಗುತ್ತದೆ ಎಂಬ ಆಮಿಷಕ್ಕೆ ಒಳಗಾದ ಗುತ್ತಿಗೆದಾರನೊಬ್ಬ ಲಕ್ಷಾಂತರ ರೂಪಾಯಿ ಕಳೆದುಕೊಂಡಿರುವ ಘಟನೆ ನಗರದಲ್ಲಿ ನಡೆದಿದೆ. ನಗರದ ಬಾಗಲಗುಂಟೆ...

ಕಲ್ಲಂಗಡಿ ಹಣ್ಣು ತಿಂದು ಸಿಪ್ಪೆ ಎಸೆಯುತ್ತಿದ್ದೀರಾ!? ಹಾಗಿದ್ರೆ ಈ ತಪ್ಪು ಮಾಡ್ಬೇಡಿ! ಬಗೆ ಬಗೆಯ ತಿನಿಸು ತಯಾರಿಸಿ

ಸುಡು ಬೇಸಿಗೆಯಲ್ಲಿ ತಂಪಾಗಿರಲು ಜನರು ಹೆಚ್ಚಾಗಿ ಆಯ್ಕೆ ಮಾಡುವ ಹಣ್ಣು ಕಲ್ಲಂಗಡಿ. ದೇಹವನ್ನು ತಂಪಾಗಿಡುವುದರ ಜೊತೆಗೆ ಆರೋಗ್ಯಕ್ಕೂ ಉಪಕಾರಿ ಆಗಿರುವ ಈ ಹಣ್ಣು ಬೇಸಿಗೆ ವೇಳೆ ಮಾರುಕಟ್ಟೆಯಲ್ಲಿ ಹೇರಳವಾಗಿ ಲಭ್ಯವಾಗುತ್ತದೆ. ಆದರೆ, ಕಲ್ಲಂಗಡಿ ಹಣ್ಣನ್ನು ತಿಂದ ನಂತರ...

ಎಸ್ಸಿ-ಎಸ್ಟಿ ಸಮುದಾಯಗಳ ಮಾರಾಮಾರಿ ಕೇಸ್: 21ಜನ ವಶಕ್ಕೆ, ಗ್ರಾಮದಲ್ಲಿ ಆತಂಕದ ಛಾಯೆ!

ಗದಗ:- ಹಳೆಯ ವೈಷಮ್ಯ ಹಿನ್ನೆಲೆಯಲ್ಲಿ ಕ್ಷುಲ್ಲಕ ನೀರಿನ ವಿಚಾರಕ್ಕೆ ಕಿರಿಕ್ ಉಂಟಾಗಿ ಎಸ್ಸಿ-ಎಸ್ಟಿ ಸಮುದಾಯಗಳ ನಡುವೆ ಭೀಕರ ಮಾರಾಮಾರಿ ನಡೆದಿರುವ ಘಟನೆ ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಚಿಕ್ಕವಡ್ಡಟ್ಟಿ ಗ್ರಾಮದಲ್ಲಿ ಸೋಮವಾರ ಜರುಗಿತ್ತು. ಇದೇ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News