📺 ಕರ್ನಾಟಕ ವಿಧಾನಸಭೆ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

📺 ಕರ್ನಾಟಕ ವಿಧಾನ ಪರಿಷತ್ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

Crime News

ಕಾರಿನಲ್ಲಿ ಸುಟ್ಟ ಸ್ಥಿತಿಯಲ್ಲಿ ಮೃತದೇಹ ಪತ್ತೆ! ಮಾಜಿ ಶಾಸಕರ ಪುತ್ರ ರಾಜು ಬೋಳಶಟ್ಟಿಯ ಕೊಲೆ ಶಂಕೆ

ಧಾರವಾಡ: ಜಿಲ್ಲೆಯ ರಾಮಾಪುರ ಗ್ರಾಮದ ರೈಲ್ವೆ ಹಳಿಯ ಬಳಿ ಕಾರಿನಲ್ಲಿ ಸುಟ್ಟ...

ಫ್ಯಾನ್‌ಗೆ ನೇಣು ಬಿಗಿದುಕೊಂಡು ಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ!

ಬೀದರ್: ಬೀದರ್ ನಲ್ಲಿ ಘೋರ ದುರಂತ ಸಂಭವಿಸಿದ್ದು, ನೇಣು ಬಿಗಿದುಕೊಂಡು ಮೆಡಿಕಲ್...

ಗದಗ-ಹುಬ್ಬಳ್ಳಿ ಹೆದ್ದಾರಿಯಲ್ಲಿ ಭೀಕರ ಅಪಘಾತ: ನಿವೃತ್ತ ಅಂಗನವಾಡಿ ಶಿಕ್ಷಕಿ ಸಾವು

ಗದಗ: ಗದಗ-ಹುಬ್ಬಳ್ಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಅತಿವೇಗ ಹಾಗೂ ನಿರ್ಲಕ್ಷ್ಯ ಚಾಲನೆಯಿಂದ ಸಂಭವಿಸಿದ...

ಮುಂಡರಗಿ ಪೊಲೀಸರ ಕಾರ್ಯಾಚರಣೆ: ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ – 7 ಬೈಕ್ ಜಪ್ತಿ

ಗದಗ: ಮುಂಡರಗಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಮೋಟಾರ್ ಸೈಕಲ್ ಕಳವು ಪ್ರಕರಣವನ್ನು...

ಮೊಬೈಲ್ ಪಾಸ್‌ ವರ್ಡ್ ಕೊಡೋ ಮುನ್ನ ಎಚ್ಚರ: ಸ್ನೇಹಿತನಿಂದಲೇ 4.5 ಲಕ್ಷ ದೋಖಾ!

ಬೆಂಗಳೂರು: ಸ್ನೇಹಿತನ ಮೇಲೆ ನಂಬಿಕೆ ಇಟ್ಟು ಮೊಬೈಲ್ ಪಾಸ್ವರ್ಡ್ ನೀಡಿದ ಪರಿಣಾಮ,...

Political News

ಉಪ ಚುನಾವಣೆಯಲ್ಲಿ ಬಿಜೆಪಿ ಗೆಲುವು ಖಚಿತ: ಬಿ. ಶ್ರೀ ರಾಮುಲು!

ರಾಯಚೂರು: ರಾಜ್ಯ ಸರ್ಕಾರದ ದುರ್ಬಲ ಆಡಳಿತದಿಂದ ಜನತೆ ಬೇಸತ್ತಿದ್ದು, ಮುಂದಿನ ಎರಡು ಉಪಚುನಾವಣೆಗಳಲ್ಲಿ ಬಿಜೆಪಿ ಗೆಲುವು ಸಾಧಿಸುವುದು ಖಚಿತ ಎಂದು ಮಾಜಿ ಸಚಿವ ಬಿ. ಶ್ರೀರಾಮುಲು ಹೇಳಿದ್ದಾರೆ. ರಾಯಚೂರಿನ ಮಸ್ಕಿ ಕ್ಷೇತ್ರದಲ್ಲಿ ಮಾತನಾಡಿದ ಅವರು,...

ನಮ್ಮ ಸರ್ಕಾರದ ಜನಪರ ಕಾರ್ಯಕ್ರಮ, ಶಾಮನೂರು ಶಿವಶಂಕರಪ್ಪ ಅವರ ಕೊಡುಗೆಯಿಂದ ಸಮರ್ಥ್ ಅವರು ಗೆಲ್ಲಲಿದ್ದಾರೆ: ಡಿ.ಕೆ. ಶಿವಕುಮಾರ್

ದಾವಣಗೆರೆ: ನಮ್ಮ ಸರ್ಕಾರದ ಜನಪರ ಕಾರ್ಯಕ್ರಮ, ಶಾಮನೂರು ಶಿವಶಂಕರಪ್ಪ ಅವರು ಈ ಭಾಗಕ್ಕೆ ನೀಡಿರುವ ಕೊಡುಗೆಯಿಂದ ಈ ಭಾಗದ ಜನರು ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸಮರ್ಥ್ ಮಲ್ಲಿಕಾರ್ಜುನ ಅವರನ್ನು ಉಪಚುನಾವಣೆಯಲ್ಲಿ ಗೆಲ್ಲಿಸಲಿದ್ದಾರೆ” ಎಂದು...

Cinema

Dharwad News

Gadag News

Trending

ಎನ್‌ಸಿಬಿ ಭರ್ಜರಿ ಕಾರ್ಯಾಚರಣೆ: 50 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ, 3 ಆರೋಪಿಗಳ ಬಂಧನ

ಬೆಂಗಳೂರು: ಎನ್‌ಸಿಬಿ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 50 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ ಮಾಡಿದ್ದಾರೆ. ಪ್ರಕರಣ ಸಂಬಂಧ ಮೂವರನ್ನು ಅರೆಸ್ಟ್ ಮಾಡಲಾಗಿದ್ದು, 50 ಕೋಟಿ ಮೌಲ್ಯದ 45...

ಬಿಯರ್ ಬೆಲೆ ಏರಿಕೆ: ಮದ್ಯ ಪ್ರಿಯರಿಗೆ ಕಷ್ಟ, ಮಾರಾಟದಲ್ಲಿ 20% ಇಳಿಕೆ!

ಬೆಂಗಳೂರು:- ಕರ್ನಾಟಕದಲ್ಲಿ ಇತ್ತೀಚೆಗೆ ಮದ್ಯದ ಮಾರಾಟದಲ್ಲಿ ಭಾರೀ ಕುಸಿತ ಕಂಡು ಬಂದಿದೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಮದ್ಯದ ಬೆಲೆ ಮೂರ್ನಾಲ್ಕು ಬಾರಿ ಹೆಚ್ಚಳವಾಗಿದೆ. ಇದರ ಪರಿಣಾಮವಾಗಿ, ಕಳೆದ ಆರು ತಿಂಗಳಿಂದ ಮದ್ಯ...

ಬೆಂಗಳೂರು: ಬಸವೇಶ್ವರನಗರದಲ್ಲಿ ಎಲೆಕ್ಟ್ರಿಕ್ ಬೈಕ್ ಸ್ಫೋಟ!

ಬೆಂಗಳೂರು:- ಬಸವೇಶ್ವರ ನಗರದ ಶಿವನಹಳ್ಳಿ 1ನೇ ಕ್ರಾಸ್ ಬಳಿ ಮನೆಯ ಬೇಸ್ಮೆಂಟ್‌ನಲ್ಲಿ ಚಾರ್ಜ್‌ಗೆ ಹಾಕಿದ್ದ ಎಲೆಕ್ಟ್ರಿಕ್ ಬೈಕ್ ಸ್ಫೋಟಗೊಂಡು ಬೆಂಕಿ ಹತ್ತಿದೆ. ಸ್ಫೋಟದಿಂದ ದಟ್ಟವಾದ ಹೊಗೆ ಸುತ್ತಲೂ ವ್ಯಾಪಿಸಿ ಸ್ಥಳೀಯರಿಗೆ ಆತಂಕ ಉಂಟಾಯಿತು. ಅಗ್ನಿಶಾಮಕ...

ಚಿಕ್ಕಮಗಳೂರು: ವಿವಾಹವಾದ ಐದು ತಿಂಗಳಲ್ಲಿ ಪತಿಯಿಂದ ಪತ್ನಿ ಹತ್ಯೆ

ಚಿಕ್ಕಮಗಳೂರು:- ಜಿಲ್ಲೆಯ ಹೊಸಳ್ಳಿ ಗ್ರಾಮದಲ್ಲಿ ಮನುಷ್ಯತ್ವ ಕಳೆದುಕೊಂಡ ಪತಿ ಪತ್ನಿಯನ್ನು ಚಾಕು ಇರಿದು ಕೊಂದ ಘಟನೆ ನಡೆದಿದೆ. ಹತ್ಯೆಯಾದ ಮಹಿಳೆ ನೇತ್ರಾ (32), ಪತಿ ನವೀನ್ ವಿರುದ್ಧ ಕೊಲೆ ಪ್ರಕರಣ ದಾಖಲಾಗಿದೆ. ಐದು ತಿಂಗಳ...

ಧಾರವಾಡ: ಮರಕ್ಕೆ ಡಿಕ್ಕಿ ಹೊಡೆದ ಕ್ರೂಸರ್ – ಗದಗದ ತಾಯಿ-ಮಗ ಸ್ಥಳದಲ್ಲೇ ಸಾವು

ಧಾರವಾಡ:- ಧಾರವಾಡ ಜಿಲ್ಲೆಯ ಗರಗ ಪೊಲೀಸ್ ಠಾಣೆ ವ್ಯಾಪ್ತಿಯ ಮುಲ್ಲಾ ಡಾಬಾ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಗದಗದ ತಾಯಿ ಮತ್ತು ಮಗ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕೊಲ್ಲಾಪುರದ ಮಹಾಲಕ್ಷ್ಮೀ ದೇವಿಯ ದರ್ಶನ ಪಡೆದು...

ಶಾಂತಿಯ ಭಾರತಕ್ಕಾಗಿ RSS ಬ್ಯಾನ್ ಅನಿವಾರ್ಯ: KPCC ವಕ್ತಾರ ಎಂ. ಲಕ್ಷ್ಮಣ್

ಮಡಿಕೇರಿ: KPCC ವಕ್ತಾರ ಎಂ. ಲಕ್ಷ್ಮಣ್ ಅವರು, ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಆರ್‌ಎಸ್‌ಎಸ್‌ ಸಂಘಟನೆಯನ್ನು ಬ್ಯಾನ್ ಮಾಡುವ ಬಗ್ಗೆ 100% ಪ್ರಯತ್ನ ಮಾಡುವುದಾಗಿ ಹೇಳಿದ್ದಾರೆ. ಮಡಿಕೇರಿ ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಶಾಂತಿಯ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News

error: Content is protected !!