📺 ಕರ್ನಾಟಕ ವಿಧಾನಸಭೆ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

📺 ಕರ್ನಾಟಕ ವಿಧಾನ ಪರಿಷತ್ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

Crime News

ಅಕ್ರಮ ಗನ್ ಸಪ್ಲೈ ಕೇಸ್: ಬೆಂಗಳೂರಿಗೆ ಶಸ್ತ್ರಾಸ್ತ್ರ ಪೂರೈಕೆ ಮಾಡಿದ ಡೀಲರ್ ಅರೆಸ್ಟ್!

ಬೆಂಗಳೂರು: ರಾಜಧಾನಿಯಲ್ಲಿ ಅಕ್ರಮ ಶಸ್ತ್ರಾಸ್ತ್ರ ಮಾರಾಟಕ್ಕೆ ಮುಂದಾಗಿದ್ದ ಜಾಲವನ್ನು ಸಿಸಿಬಿ ಪೊಲೀಸರು...

ತಾಯಿ ಬಗ್ಗೆ ನಿಂದನೆ: ಸ್ನೇಹಿತನನ್ನೇ ಸುತ್ತಿಗೆಯಿಂದ ಹೊಡೆದು ಹತ್ಯೆ!

ಬೆಂಗಳೂರು: ನಗರದ ಅತ್ತಿಮರ ಗೊರವಿನಗೆರೆಯಲ್ಲಿ ಸುತ್ತಿಗೆಯಿಂದ ಹೊಡೆದು ಸ್ನೇಹಿತನನ್ನೇ ಬರ್ಬರ ಹತ್ಯೆ ಮಾಡಿರುವಂತಹ...

ಬೆಂಗಳೂರಿನಲ್ಲಿ ಪುಡಿರೌಡಿಗಳ ಅಟ್ಟಹಾಸ: ಹಫ್ತಾ ವಿಚಾರಕ್ಕೆ ಕೊಲೆ – 7 ಆರೋಪಿಗಳ ಬಂಧನ

ಬೆಂಗಳೂರು: ವಿಲ್ಸನ್ ಗಾರ್ಡನ್ ಪ್ರದೇಶದಲ್ಲಿ ವ್ಯಕ್ತಿಯನ್ನು ಭೀಕರವಾಗಿ ಹತ್ಯೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಬೆಂಗಳೂರಿನಲ್ಲಿ ಡಿಜಿಟಲ್ ಅರೆಸ್ಟ್: ವೃದ್ಧೆಯಿಂದ 38 ಲಕ್ಷ ರೂ. ದೋಚಿದ ಖದೀಮರು!

ಬೆಂಗಳೂರು: ‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ ವೃದ್ಧೆಯನ್ನು ಬೆದರಿಸಿ 38 ಲಕ್ಷ ರೂಪಾಯಿ...

ಉಡುಪಿಯಲ್ಲಿ LPG ಟ್ಯಾಂಕರ್ ಪಲ್ಟಿ: ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸಂಚಾರ ಅಸ್ತವ್ಯಸ್ತ

ಉಡುಪಿ: ಮಧ್ಯಪ್ರಾಚ್ಯ ಯುದ್ಧದಿಂದ ಗ್ಯಾಸ್ ಅಭಾವದ ಪರಿಸ್ಥಿತಿ ನಿರ್ಮಾಣವಾಗಿರುವ ನಡುವೆಯೇ ಉಡುಪಿ...

Political News

ತಂದೆಯ ಕಾರಣಕ್ಕೆ ಸಚಿವ ಸ್ಥಾನ: ಪ್ರಿಯಾಂಕ್ ಖರ್ಗೆ ವಿರುದ್ಧ ಈಶ್ವರಪ್ಪ ವಾಗ್ದಾಳಿ!

ಕಲಬುರಗಿ: ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಕಲಬುರಗಿಯಲ್ಲಿ ಮಾತನಾಡಿದ ಅವರು, ಪ್ರಿಯಾಂಕ್ ಖರ್ಗೆ ಇನ್ನೂ ಅನುಭವಹೀನರಾಗಿದ್ದು, ತಂದೆಯ ಪ್ರಭಾವದಿಂದಲೇ ಸಚಿವರಾಗಿದ್ದಾರೆ ಎಂದು ಟೀಕಿಸಿದರು....

ಹೆರಿಗೆಗೆ ಹೋಗುವ ಶಿಕ್ಷಕಿಯರಿಗೆ 15 ದಿನ ಮುಂಚಿತವಾಗಿಯೇ ರಜೆ: ಮಧು ಬಂಗಾರಪ್ಪ

ಬೆಂಗಳೂರು: ಸರ್ಕಾರಿ ಶಾಲೆಗಳಲ್ಲಿ ಹೆರಿಗೆಗೆ ಹೋಗುವ ಶಿಕ್ಷಕಿಯರಿಗೆ 15 ದಿನ ಮುಂಚಿತವಾಗಿ ಶಿಶುಪಾಲನಾ ರಜೆ ನೀಡಬೇಕೆಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ವಿಧಾನ ಪರಿಷತ್‌ನಲ್ಲಿ ನಡೆದ ಪ್ರಶ್ನೋತ್ತರದಲ್ಲಿ, ಶಿಕ್ಷಕರಿಗೆ ಶಿಶುಪಾಲನಾ ರಜೆ...

Cinema

Dharwad News

Gadag News

Trending

ಶಿವನ ಅವತಾರಿಯಂತಿದ್ದ ಶ್ರೀಗಳು

ಮಾನವ ಧರ್ಮಕ್ಕೆ ಜಯವಾಗಲಿ, ಧರ್ಮದಿಂದಲೇ ವಿಶ್ವಕ್ಕೆ ಶಾಂತಿ ಎಂಬ ಸಂದೇಶ ಕೊಟ್ಟ ರಂಭಾಪುರಿ ಪೀಠದ ಯುಗಪುರುಷ ಲಿಂ. ಶ್ರೀಮದ್ ರಂಭಾಪುರಿ ವೀರಸಿಂಹಾನಾಧೀಶ್ವರ ಶ್ರೀ ಶ್ರೀ ಶ್ರೀ 1008 ಜಗದ್ಗುರು ವೀರಗಂಗಾಧರ ಭಗವತ್ಪಾದಗಳವರ 43ನೇ...

ಸತ್ಯಮ್ಮದೇವಿ ಜಾತ್ರಾ ಮಹೋತ್ಸವ

ವಿಜಯಸಾಕ್ಷಿ ಸುದ್ದಿ, ಗದಗ: ಮುಂಡರಗಿ ತಾಲೂಕಿನ ಹಾರೋಗೇರಿ ಗ್ರಾಮದಲ್ಲಿ ಸತ್ಯಮ್ಮದೇವಿ ಜಾತ್ರಾ ಮಹೋತ್ಸವ ವಿಜೃಂಭಣೆಯೊಂದಿಗೆ ಜರುಗಿತು. ಜಾತ್ರಾ ಮಹೋತ್ಸವದ ಅಂಗವಾಗಿ ಸತ್ಯಮ್ಮದೇವಿಗೆ ವಿಶೇಷ ಅಲಂಕಾರ ಮಾಡಲಾಗಿತ್ತು. ಹಾರೋಗೇರಿ ಸೇರಿ ಸುತ್ತಮುತ್ತಲಿನ ಗ್ರಾಮಸ್ಥರು ದೇವಿಯ...

ಸಮಾನತೆ ಸಾರಿದ ಶ್ರೀ ಮಹರ್ಷಿ ವಾಲ್ಮೀಕಿ

ವಿಜಯಸಾಕ್ಷಿ ಸುದ್ದಿ, ಡಂಬಳ: ಸಮಾಜದಲ್ಲಿ ವ್ಯಕ್ತಿ ಹೇಗೆ ಬದುಕಬೇಕೆಂಬುದನ್ನು ತಮ್ಮ ರಾಮಾಯಣ ಮಹಾಕಾವ್ಯದಲ್ಲಿ ಮಹರ್ಷಿ ವಾಲ್ಮೀಕಿ ಅವರು ಅದ್ಭುತವಾಗಿ ಚಿತ್ರಿಸಿದ್ದಾರೆ ಎಂದು ಉಪತಹಸೀಲ್ದಾರ ಎಸ್.ಎಸ್. ಬಿಚ್ಚಾಳಿ ಹೇಳಿದರು. ಡಂಬಳ ಗ್ರಾಮದ ಉಪತಹಸೀಲ್ದಾರ ಕಚೇರಿಯಲ್ಲಿ ಮಹರ್ಷಿ...

ಕಾಂಗ್ರೆಸ್ ಸರ್ಕಾರದಿಂದ ಬಂಜಾರ ಜನಾಂಗಕ್ಕೆ ಮೋಸ

ವಿಜಯಸಾಕ್ಷಿ ಸುದ್ದಿ, ಗದಗ: ಪರಿಶಿಷ್ಟ ಜಾತಿಗಳಲ್ಲಿನ ಅವೈಜ್ಞಾನಿಕ ಒಳಮೀಸಲಾತಿ ವರ್ಗೀಕರಣದ ವಿರುದ್ಧ ಕರ್ನಾಟಕ ಬಂಜಾರ ಹಕ್ಕು ಸಂರಕ್ಷಣಾ ಸಮಿತಿ ಹಾಗೂ ಜಿಲ್ಲಾ ಬಂಜಾರ ಸಮುದಾಯದ ವಿವಿಧ ಸಂಘಟನೆಗಳ ಸಂಯುಕ್ತ ಆಶ್ರಯದಲ್ಲಿ ನಗರದ ಗಾಂಧಿ...

ಸಮುದಾಯ ಭವನ ಕಟ್ಟಡಕ್ಕೆ ದೇಣಿಗೆ

ವಿಜಯಸಾಕ್ಷಿ ಸುದ್ದಿ, ಗದಗ: ಅಖಿಲ ಭಾರತ ವೀರಶೈವ ಮಹಾಸಭಾ ಗದಗ ಜಿಲ್ಲಾ ಘಟಕವು ನರ‍್ಮಿಸುತ್ತಿರುವ ಸಮುದಾಯ ಭವನದ ಕಟ್ಟಡ ನರ‍್ಮಾಣಕ್ಕೆ ಗದುಗಿನ ಗಣ್ಯ ವ್ಯಾಪಾರಸ್ಥರು, ರ‍್ಮಾಭಿಮಾನಿಗಳೂ ಆದ ಶಿವಣ್ಣ ಬಸವಪ್ಪ ಗುಗ್ಗರಿ ಅವರು...

ಶಾಲೆಯ ಸಮಗ್ರ ಅಭಿವೃದ್ಧಿಗೆ ಕಟಿಬದ್ಧರಾಗೋಣ: ಮಾಜಿ ಶಾಸಕ ಜಿ.ಎಸ್. ಗಡ್ಡದೇವರಮಠ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: 1926ರಲ್ಲಿ ಆರಂಭವಾಗಿ 2026ಕ್ಕೆ ಶತಮಾನ ಪೂರೈಸಲಿರುವ ಪಟ್ಟಣದ ಪುರಸಭೆ ಉಮಾ ವಿದ್ಯಾಲಯ ಪ್ರೌಢಶಾಲೆಯ ಶತಮಾನೋತ್ಸವವನ್ನು ಅದ್ಧೂರಿಯಾಗಿ ಆಚರಿಸಲು ಇಲ್ಲಿನ ಜಗದ್ಗುರು ವೀರಗಂಗಾಧರ ರಂಭಾಪುರಿ ಸಮುದಾಯ ಭವನದಲ್ಲಿ ಜರುಗಿದ ಪೂರ್ವಭಾವಿ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News

error: Content is protected !!