📺 ಕರ್ನಾಟಕ ವಿಧಾನಸಭೆ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

📺 ಕರ್ನಾಟಕ ವಿಧಾನ ಪರಿಷತ್ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

Crime News

“ಪ್ರೀತಿಸಿದ ಹುಡುಗಿ ಸಿಗಲಿಲ್ಲ” ಎಂದು ಆಕೆಯ ಅಣ್ಣನನ್ನೇ ಕೊಂದ ಪ್ರೇಮಿ! ಚಾಕು ಸಮೇತ ಪೊಲೀಸರಿಗೆ ಸರೆಂಡರ್

ವಿಜಯನಗರ: ಪ್ರೀತಿಸಿದ ಯುವತಿ ತನಗೆ ಸಿಗಲಿಲ್ಲ ಎಂಬ ದ್ವೇಷದಿಂದ ಆಕೆಯ ಅಣ್ಣನನ್ನು...

ಬೆಳ್ಳಂದೂರಿನಲ್ಲಿ ಭೀಕರ ಕೃತ್ಯ! ಪ್ರೇಯಸಿಯನ್ನು ಕೊಂದ ಪ್ರಿಯಕರ

ಬೆಂಗಳೂರು: ಪ್ರೀತಿ ನಿರಾಕರಿಸಿದ್ದಕ್ಕೆ ಯುವತಿಯನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಿರುವ ಘಟನೆ...

ಮೈಸೂರಿನಲ್ಲಿ ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು, ತಾಯಿ ಆತ್ಮಹತ್ಯೆ ಯತ್ನ!

ಮೈಸೂರು: ಮೈಸೂರು ಜಿಲ್ಲೆಯ ಸಾಲಿಗ್ರಾಮ ತಾಲೂಕಿನ ಜವರೇಗೌಡನ ಕೊಪ್ಪಲು ಗ್ರಾಮದಲ್ಲಿ ತಾಯಿ...

ಶಿವಮೊಗ್ಗದಲ್ಲಿ ಮತ್ತೆ ರಕ್ತದೋಕುಳಿ: ಗ್ಯಾಂಗ್ ವಾರ್ʼನಲ್ಲಿ ರೌಡಿಶೀಟರ್ ಬರ್ಬರ ಹತ್ಯೆ

ಶಿವಮೊಗ್ಗ: ಕಳೆದ ಕೆಲವು ವರ್ಷಗಳಿಂದ ಶಾಂತವಾಗಿದ್ದ ಮಲೆನಾಡು ನಗರ ಶಿವಮೊಗ್ಗದಲ್ಲಿ ಮತ್ತೆ...

ಭೀಕರ ಅಪಘಾತ: ಡಿವೈಡರ್ʼಗೆ ಡಿಕ್ಕಿ ಹೊಡೆದ ಬೆಂಜ್ ಕಾರು, ಯುವತಿ ಸಾವು

ಬೆಂಗಳೂರು: ಬೆಂಗಳೂರು-ಚೆನ್ನೈ ಎಕ್ಸ್‌ಪ್ರೆಸ್‌ವೇನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕಾರಿನಲ್ಲಿದ್ದ ಯುವತಿಯೊಬ್ಬರು...

Political News

ಧರ್ಮಸ್ಥಳ ಪ್ರಕರಣದಲ್ಲಿ ಹೆಸರು ಬಂದ ತಕ್ಷಣ ಯಾರನ್ನೂ ಅಪರಾಧಿ ಎನ್ನಲು ಸಾಧ್ಯವಿಲ್ಲ: ಪ್ರಿಯಾಂಕ್ ಖರ್ಗೆ

ಬೆಂಗಳೂರು: ಧರ್ಮಸ್ಥಳ ಬುರುಡೆ ಪ್ರಕರಣದಲ್ಲಿ ನಟ ಪ್ರಕಾಶ್ ರಾಜ್ ಅವರ ಹೆಸರು ಪ್ರಸ್ತಾಪವಾಗಿರುವ ಕುರಿತು ಗೃಹಸಚಿವ ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯೆ ನೀಡಿದ್ದು, ಕೇವಲ ಹೆಸರು ಪ್ರಸ್ತಾಪವಾದ ಮಾತ್ರಕ್ಕೆ ಯಾರನ್ನೂ ಅಪರಾಧಿ ಎಂದು ಪರಿಗಣಿಸಲು...

ಕರ್ನಾಟಕದಿಂದ ರಾಜ್ಯಸಭೆಗೆ ನಾಲ್ವರು ಅವಿರೋಧ ಆಯ್ಕೆ: ಕಾಂಗ್ರೆಸ್ʼಗೆ ಮೂರು, ಬಿಜೆಪಿಗೆ ಒಂದು ಸ್ಥಾನ

ಬೆಂಗಳೂರು: ಕರ್ನಾಟಕ ವಿಧಾನಸಭೆಯಿಂದ ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ನಾಲ್ವರು ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಚುನಾವಣಾ ಕಣದಲ್ಲಿ ಯಾವುದೇ ಪ್ರತಿಸ್ಪರ್ಧಿಗಳು ಇಲ್ಲದ ಕಾರಣ ಎಲ್ಲಾ ನಾಲ್ಕು ಸ್ಥಾನಗಳಿಗೂ ಅವಿರೋಧ ಆಯ್ಕೆ ನಡೆದಿದೆ. ಕಾಂಗ್ರೆಸ್...

Cinema

Dharwad News

Gadag News

Trending

ರಾಹುಲ್​ ಗಾಂಧಿಗೆ ಕೆ ಎನ್​ ರಾಜಣ್ಣ ಪತ್ರ ಬರೆದ ವಿಚಾರ: ಡಿಕೆ. ಸುರೇಶ್ ಹೇಳಿದ್ದೇನು..?

ಬೆಂಗಳೂರು: ಮಗು ಅತ್ತರೆ ಯಾರು ಸಮಾಧಾನ ಮಾಡಬೇಕು? ತಂದೆ-ತಾಯಿ, ಪೋಷಕರೇ ಸಮಾಧಾನ ಮಾಡಬೇಕು. ಅದೇ ರೀತಿ ಪಕ್ಷದಲ್ಲಿ ಏನೇ ಸಮಸ್ಯೆಗಳಿದ್ದರೂ ಹೈಕಮಾಂಡ್ ಗಮನಿಸುತ್ತದೆ ಎಂದು ಮಾಜಿ ಸಂಸದ ಡಿ.ಕೆ. ಸುರೇಶ್ ಹೇಳಿದ್ದಾರೆ. ಮಾಜಿ...

ಹುಬ್ಬಳ್ಳಿ ಮರ್ಯಾದಾ ಹತ್ಯೆ ಕೇಸ್:‌ 24 ಗಂಟೆಯಲ್ಲೇ 6 ಜನ ಹಂತಕರು ಅರೆಸ್ಟ್​!

ಹುಬ್ಬಳ್ಳಿ: ಮರ್ಯಾದೆ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ ಪೊಲೀಸರು 24 ಗಂಟೆಗಳ ಒಳಗಾಗಿ ಒಟ್ಟು ಆರು ಆರೋಪಿಗಳನ್ನು ಅರೆಸ್ಟ್‌ ಮಾಡಿದ್ದಾರೆ. ಫಕೀರಗೌಡ ಪಾಟೀಲ್, ಬಸನಗೌಡ ಪಾಟೀಲ್ ಮತ್ತು ಗುರಸಿದ್ದಗೌಡ ಪಾಟೀಲ್ ಎಂಬ ಮೂವರು...

ರಾಜಧಾನಿ & ಕರಾವಳಿ ಜನಸಂಪರ್ಕಕ್ಕೆ ವಂದೇ ಭಾರತ್ ರೈಲು ಅನುಕೂಲಕರ: ಹೆಚ್‌.ಡಿ. ಕುಮಾರಸ್ವಾಮಿ

ನವದೆಹಲಿ: ರಾಜಧಾನಿ ಬೆಂಗಳೂರು ಹಾಗೂ ರಾಜ್ಯದ ಕರಾವಳಿ ಪ್ರದೇಶಗಳ ನಡುವೆ ಪ್ರಯಾಣವನ್ನು ಮತ್ತಷ್ಟು ಸುಲಭಗೊಳಿಸುವ ನಿಟ್ಟಿನಲ್ಲಿ ವಂದೇ ಭಾರತ್‌ ಎಕ್ಸ್ ಪ್ರೆಸ್‌‍ ರೈಲು ಸೇವೆ ಆರಂಭಿಸುವಂತೆ ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು...

ಜ.29-ಫೆ.6ರವರೆಗೆ ಬೆಂಗಳೂರಿನಲ್ಲಿ 17ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ: ರಾಯಭಾರಿಯಾಗಿ ಪ್ರಕಾಶ್ ರಾಜ್ ಆಯ್ಕೆ

ಬೆಂಗಳೂರು: ರಾಜ್ಯ ಸರ್ಕಾರದ ವತಿಯಿಂದ ನಡೆಯುವ 17ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ನಟ ಪ್ರಕಾಶ್ ರಾಜ್ ಅವರನ್ನು ರಾಯಭಾರಿಯಾಗಿ ನೇಮಕ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ವಿಧಾನಸೌಧದಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ...

ತಿನ್ನುವ ಬ್ರೆಡ್ ನಲ್ಲಿ ಮಾದಕ ವಸ್ತು ಕೊಕೇನ್ ಪೆಡ್ಲಿಂಗ್..! ವಿದೇಶಿ ಮಹಿಳೆ ಅರೆಸ್ಟ್

ಬೆಂಗಳೂರು: ಬ್ರೇಡ್ ಪೀಸಗಳ ಮಧ್ಯೆ ಕೊಕೇನ್ ಇಟ್ಟು ಸಾಗಾಟ ಮಾಡುತ್ತಿದ್ದ ವಿದೇಶಿ ಮಹಿಳೆಯೊಬ್ಬಳನ್ನು ಸಿಸಿಬಿ ಪೊಲೀಸರು ಅರೆಸ್ಟ್‌ ಮಾಡಿದ್ದಾರೆ. ನೈಜೀರಿಯಾ ಮೂಲದ ಒಲಾಜಿಡೆ ಎಸ್ತಾರ್ ಬಂಧಿತ ಆರೋಪಿಯಾಗಿದ್ದು, ಬಂಧಿತ ಆರೋಪಿ ಮುಂಬೈಯಿಂದ ಬೆಂಗಳೂರಿಗೆ ಖಾಸಗಿ...

ಕೌಟುಂಬಿಕ ಕಲಹ: 2 ತಿಂಗಳ ಗರ್ಭಿಣಿ ನೇಣಿಗೆ ಶರಣು! ಪತಿಯ ವಿರುದ್ಧ ಗಂಭೀರ ಆರೋಪ

ಚಿತ್ರದುರ್ಗ: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಎರಡು ತಿಂಗಳ ಗರ್ಭಿಣಿಯೊಬ್ಬಳು ನೇಣಿಗೆ ಶರಣಾಗಿರುವ ಘಟನೆ ಚಿತ್ರದುರ್ಗ ತಾಲ್ಲೂಕಿನ ಕಾಟಿಹಳ್ಳಿ ಗ್ರಾಮದಲ್ಲಿ ನಡೆದಿದೆ. ಮೃತಳನ್ನು ಪುಷ್ಪ (25) ಎಂದು ಗುರುತಿಸಲಾಗಿದೆ. ಕಾಟಿಹಳ್ಳಿ ಗ್ರಾಮದ ಹರೀಶ್ ನಗರದ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News

error: Content is protected !!