Crime News

ಟಿಪ್ಪರ್-ಬೈಕ್ ಮುಖಾಮುಖಿ ಡಿಕ್ಕಿ; ಇಬ್ಬರು ಸ್ಥಳದಲ್ಲೇ ಸಾವು

ಸ್ಥಳಕ್ಕೆ ಪೊಲೀಸರ ಭೇಟಿ, ಪರಿಶೀಲನೆ... ಗದಗ: ಮಣ್ಣು ಸಾಗಿಸುತ್ತಿದ್ದ ಟಿಪ್ಪರ್ ಹಾಗೂ ಬೈಕ್...

Dating App ನಲ್ಲಿ ಪರಿಚಯ: “ಬಾ ಸುತ್ತಾಡೋಣ” ಅಂತ ಕರೆದು ಯುವಕನಿಂದ 3.75 ಲಕ್ಷ ದೋಚಿದ ಯುವತಿ!

ಬೆಂಗಳೂರು: ಡೇಟಿಂಗ್ ಆ್ಯಪ್ ಮೂಲಕ ಪರಿಚಯವಾಗಿದ್ದ ಯುವತಿ ಯುವಕನನ್ನು ಅಪಹರಿಸಿ 3.70...

ಫೇಕ್ ಐಡಿ, ಇಸ್ರೋ ಜಾಬ್ ಆಮಿಷ, ಅಶ್ಲೀಲ ವಿಡಿಯೋ..! ಗದಗದಲ್ಲಿ ಸಿಕ್ಕಿಬಿದ್ದ ವಂಚಕ

ಗದಗ: “ನಾನು ಇಸ್ರೋದಲ್ಲಿ ಕೆಲಸ ಮಾಡುತ್ತಿದ್ದೇನೆ… ನಿಮಗೂ ಇಸ್ರೋದಲ್ಲಿ ಉದ್ಯೋಗ ಕೊಡಿಸುತ್ತೇನೆ…” ಎಂದು ಸಾಮಾಜಿಕ ಜಾಲತಾಣದ ಮೂಲಕ ಯುವಕ–ಯುವತಿಯರನ್ನು ಪರಿಚಯ ಮಾಡಿಕೊಂಡು ಲಕ್ಷಾಂತರ ರೂಪಾಯಿ ವಂಚನೆ ಮಾಡಿರುವ ಆರೋಪದ ಪ್ರಕರಣ ಗದಗದಲ್ಲಿ ಬೆಳಕಿಗೆ ಬಂದಿದೆ. https://www.facebook.com/share/v/1Yb23MG4VV/ ವಿಜಯಪುರ ಮೂಲದ ಈರಣ್ಣ ಬಡಿಗೇರ್ ಎಂಬಾತನ ವಿರುದ್ಧ ಗಂಭೀರ ವಂಚನೆ ಆರೋಪ ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಖಾತೆಗಳನ್ನು ಸೃಷ್ಟಿಸಿ ಉದ್ಯೋಗಾಕಾಂಕ್ಷಿಗಳನ್ನು ತನ್ನ ಬಲೆಗೆ ಬೀಳಿಸುತ್ತಿದ್ದ ಎನ್ನಲಾಗಿದೆ. ಈತ 30ಕ್ಕೂ ಹೆಚ್ಚು ಯುವಕ–ಯುವತಿಯರಿಗೆ ಇಸ್ರೋದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ […]

ಬಿಟ್ ಕಾಯಿನ್ ಹಗರಣ: ಹ್ಯಾಕರ್ ಶ್ರೀಕಿ, ರಾಬಿನ್ ಖಂಡೇವಾಲ ಜಾಮೀನು ಅರ್ಜಿ ವಜಾ

ಬೆಂಗಳೂರು: ಬಿಟ್‌ಕಾಯಿನ್ ಹಗರಣ ಪ್ರಕರಣದಲ್ಲಿ ಆರೋಪಿಗಳಾಗಿರುವ ಹ್ಯಾಕರ್ ಶ್ರೀಕಿ ಹಾಗೂ ರಾಬಿನ್...

ಮಧ್ಯಪ್ರದೇಶದಲ್ಲಿ ಭೀಕರ ಬಸ್ ದುರಂತ: ಬೆಂಗಳೂರು ಸೈಬರ್ ಕ್ರೈಂ ಇನ್‌ಸ್ಪೆಕ್ಟರ್ ಸೇರಿ 4 ಮಂದಿ ಸಾವು; 11ಕ್ಕೂ ಹೆಚ್ಚು ಜನರಿಗೆ ಗಾಯ

ಭೋಪಾಲ್: ಮಧ್ಯಪ್ರದೇಶದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೆಂಗಳೂರು ಸೈಬರ್ ಕ್ರೈಂ...

Political News

ಪ್ರಿಯಾಂಕ್ ಖರ್ಗೆ RDPR ಸಚಿವರಾಗಿದ್ದಾಗ 24 ಜನರಿಗೆ ಆದೇಶ ಪತ್ರ ಹೇಗೆ ಸಿಕ್ತು? KPSC ಹಗರಣದ ಬಗ್ಗೆ HDK ಆರೋಪ

ಬೆಂಗಳೂರು: ಕೆಪಿಎಸ್‌ಸಿ ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿರುವ ಮಧ್ಯೆಯೇ, ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಆರ್‌ಡಿಪಿಆರ್ ಇಂಜಿನಿಯರ್‌ಗಳ ನೇಮಕಾತಿ ಅಕ್ರಮ ಪ್ರಕರಣದ ಬಗ್ಗೆ ಹೊಸ ಆರೋಪಗಳನ್ನು ಮಾಡಿದ್ದು,...

ರಾಹುಲ್‌ ಗಾಂಧಿಯನ್ನ ರಾಜಕೀಯವಾಗಿ ಮುಗಿಸೋಕೆ ಕೇಂದ್ರ-ಬಿಜೆಪಿ ಸಂಚು: ಸಿದ್ದರಾಮಯ್ಯ ಕಿಡಿ

ಬೆಂಗಳೂರು: ರಾಹುಲ್ ಗಾಂಧಿ ಅವರನ್ನು ರಾಜಕೀಯವಾಗಿ ಮುಗಿಸಲು ಕೇಂದ್ರ ಸರ್ಕಾರ ಹಾಗೂ ಬಿಜೆಪಿ ಸಂಚು ರೂಪಿಸಿವೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ‘ಶುದ್ಧೀಕರಣ’ ಹೇಳಿಕೆ ಸಂಬಂಧ ಲೋಕಸಭೆ ವಿಪಕ್ಷ ನಾಯಕ ರಾಹುಲ್...

Cinema

Dharwad News

Gadag News

Trending

ಆರ್‌ಸಿಬಿಗೆ ಕೆಎಂಎಫ್ ಸಾಥ್: ನಂದಿನಿಗೆ ಅಂತಾರಾಷ್ಟ್ರೀಯ ವೇದಿಕೆ! ಸಿದ್ದರಾಮಯ್ಯ ಸಂತಸ

ಬೆಂಗಳೂರು: ಐಪಿಎಲ್ ಹಬ್ಬದ ಸಂಭ್ರಮ ಶುರುವಾಗುತ್ತಿದ್ದಂತೆ ಕ್ರಿಕೆಟ್ ಅಭಿಮಾನಿಗಳ ಉತ್ಸಾಹ ಹೆಚ್ಚಾಗಿದೆ. ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ರೈಸರ್ಸ್ ಹೈದರಾಬಾದ್ ನಡುವಿನ ಮೊದಲ ಪಂದ್ಯಕ್ಕಾಗಿ ಅಭಿಮಾನಿಗಳು ಕಾತರರಾಗಿದ್ದಾರೆ.  ಈ ನಡುವೆ ಕನ್ನಡಿಗರ...

ರಾಜ್ಯದಲ್ಲಿ ಭಾರೀ ಮಳೆ ಎಚ್ಚರಿಕೆ: ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಬೆಂಗಳೂರು: ಮುಂದಿನ ಮೂರು ಗಂಟೆಗಳೊಳಗೆ ರಾಜ್ಯದ ಹಲವೆಡೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕಲಬುರಗಿ, ಯಾದಗಿರಿ, ರಾಯಚೂರು, ದಕ್ಷಿಣ ಕನ್ನಡ, ಉಡುಪಿ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಲ್ಲಿ...

ದೆಹಲಿ ವಿಧಾನಸಭೆ, ಮೆಟ್ರೋ ಸ್ಟೇಷನ್‌ʼಗೆ ಬಾಂಬ್ ಬೆದರಿಕೆ: ಭದ್ರತೆ ಹೆಚ್ಚಳ

ನವದೆಹಲಿ: ದೆಹಲಿ ವಿಧಾನಸಭೆ ಸಂಕೀರ್ಣ ಹಾಗೂ ಸ್ಪೀಕರ್ ವಿಜೇಂದರ್ ಗುಪ್ತಾ ಅವರ ಕಚೇರಿಗೆ ಇಮೇಲ್ ಮೂಲಕ ಬಾಂಬ್ ಬೆದರಿಕೆ ಸಂದೇಶ ಬಂದಿರುವುದು ಆತಂಕಕ್ಕೆ ಕಾರಣವಾಗಿದೆ. ಇಂದು ಬೆಳಗ್ಗೆ ಸುಮಾರು 7:28ರ ಸುಮಾರಿಗೆ ವಿಧಾನಸಭೆ...

ಕಾರಿನಲ್ಲಿ ಸುಟ್ಟ ಸ್ಥಿತಿಯಲ್ಲಿ ಮೃತದೇಹ ಪತ್ತೆ! ಮಾಜಿ ಶಾಸಕರ ಪುತ್ರ ರಾಜು ಬೋಳಶಟ್ಟಿಯ ಕೊಲೆ ಶಂಕೆ

ಧಾರವಾಡ: ಜಿಲ್ಲೆಯ ರಾಮಾಪುರ ಗ್ರಾಮದ ರೈಲ್ವೆ ಹಳಿಯ ಬಳಿ ಕಾರಿನಲ್ಲಿ ಸುಟ್ಟ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿರುವ ಘಟನೆ ಆತಂಕ ಮೂಡಿಸಿದೆ. ಈ ಘಟನೆ ಸ್ಥಳೀಯರಲ್ಲಿ ಭಯದ ವಾತಾವರಣ ನಿರ್ಮಾಣ ಮಾಡಿದೆ. ಬೆಳಗಾವಿ ಜಿಲ್ಲೆಯ ಬೈಲಹೊಂಗಲದ...

ಫ್ಯಾನ್‌ಗೆ ನೇಣು ಬಿಗಿದುಕೊಂಡು ಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ!

ಬೀದರ್: ಬೀದರ್ ನಲ್ಲಿ ಘೋರ ದುರಂತ ಸಂಭವಿಸಿದ್ದು, ನೇಣು ಬಿಗಿದುಕೊಂಡು ಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಬ್ರಿಮ್ಸ್ ಕಾಲೇಜು ವಸತಿ ನಿಲಯದಲ್ಲಿ ನಡೆದಿದೆ. ಅನಿಷ್ಕಾರ್ ಚೌಹಾಣ್ (21) ಮೃತ ವಿದ್ಯಾರ್ಥಿಯಾಗಿದ್ದು, ಕಲಬುರಗಿ...

ಇ-ಖಾತೆಯಲ್ಲಿ ಲಂಚಾವತಾರ? ಸದನದಲ್ಲಿ ಫೋನ್ ಪೇ ದಾಖಲೆ ಪ್ರದರ್ಶನ ಮಾಡಿದ ಆರ್ ಅಶೋಕ್

ಬೆಂಗಳೂರು: ಗ್ರೇಟರ್ ಬೆಂಗಳೂರು ಪಾಲಿಕೆಯಲ್ಲಿ ಇ-ಖಾತಾ ಪ್ರಕ್ರಿಯೆಯಲ್ಲಿ ಲಂಚಾವತಾರ ನಡೆಯುತ್ತಿದೆ ಎಂದು ವಿಧಾನಸಭೆಯಲ್ಲಿ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಗಂಭೀರ ಆರೋಪ ಮಾಡಿದ್ದಾರೆ. ತಮ್ಮ ಆರೋಪಕ್ಕೆ ಸಾಕ್ಷಿಯಾಗಿ ಸದನದಲ್ಲೇ ಫೋನ್ ಪೇ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News