ಬೆಂಗಳೂರು: ಡಿ.ಕೆ. ಶಿವಕುಮಾರ್ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದು 100 ದಿನ ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ಇತ್ತೀಚೆಗೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಅದ್ಧೂರಿಯಾಗಿ 'ಶತಕದ ಸಂಭ್ರಮ' ಕಾರ್ಯಕ್ರಮವನ್ನು ಆಚರಿಸಲಾಗಿತ್ತು. ಆದರೆ ಈ ಕಾರ್ಯಕ್ರಮಕ್ಕೆ ಕೆಪಿಸಿಸಿ...
ರಾಮನಗರ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ನಿನ್ನೆ ಕನಕಪುರಕ್ಕೆ ಆಗಮಿಸಿದ್ದು, ಮಾರ್ಗಮಧ್ಯೆ ಬಿಸಿಎಂ ಹಾಸ್ಟೆಲ್‌ಗೆ ದಿಢೀರ್ ಭೇಟಿ ನೀಡಿ ಅಲ್ಲಿನ ವ್ಯವಸ್ಥೆಗಳನ್ನು ಪರಿಶೀಲಿಸಿದರು.
ಬೆಂಗಳೂರಿನಿಂದ ಕನಕಪುರಕ್ಕೆ ತೆರಳುತ್ತಿದ್ದ ವೇಳೆ ಯಾವುದೇ ಪೂರ್ವ ಸೂಚನೆ ನೀಡದೆ...
ಮಂಡ್ಯ: ಹುಟ್ಟುತ್ತಲೇ ತಾಯಿಯ ಎದೆಹಾಲಿನಿಂದ ವಂಚಿತವಾಗುವ ನವಜಾತ ಶಿಶುಗಳಿಗೆ ಆಸರೆಯಾಗುವ ನಿಟ್ಟಿನಲ್ಲಿ ಮಂಡ್ಯ ಮಿಮ್ಸ್ ಆಸ್ಪತ್ರೆಯಲ್ಲಿ ಎದೆಹಾಲು ಶೇಖರಣಾ ಘಟಕ ಸ್ಥಾಪಿಸಲಾಗಿದೆ.
ಜಾಗೃತಿ ಕಾರ್ಯಕ್ರಮಗಳಿಗಾಗಿ ಪೋಸ್ಟರ್‌ಗಳಿಗೆ ಖರ್ಚಾಗುತ್ತಿದ್ದ ಹಣವನ್ನು ನವಜಾತ ಶಿಶುಗಳ ಆರೋಗ್ಯಕ್ಕಾಗಿ ಬಳಸಿರುವ...
ಮಹಿಳೆಯರ ಜೀವನದಲ್ಲಿ ಮೆನೋಪಾಸ್ ಒಂದು ಸಹಜ ಹಾರ್ಮೋನಲ್ ಬದಲಾವಣೆಯ ಹಂತ. ಆದರೆ ಮೆನೋಪಾಸ್ ಏಕಾಏಕಿ ಆರಂಭವಾಗುವುದಿಲ್ಲ.
ಅದಕ್ಕೂ ಹಲವು ವರ್ಷಗಳ ಮುನ್ನವೇ ಮಹಿಳೆಯರ ದೇಹದಲ್ಲಿ ಹಾರ್ಮೋನ್‌ಗಳ ಏರಿಳಿತ ಆರಂಭವಾಗಬಹುದು. ಈ ಪರಿವರ್ತನಾ ಹಂತವನ್ನೇ ಪೆರಿಮೆನೋಪಾಸ್...
ಮಂಡ್ಯ: ರಾಜ್ಯದಲ್ಲಿ ನೀರಿನ ಅಭಾವದ ಆತಂಕ ಎದುರಾಗಿರುವ ನಡುವೆಯೇ ಕೆಆರ್‌ಎಸ್ ಜಲಾಶಯದಿಂದ ಹೆಚ್ಚಿನ ಪ್ರಮಾಣದ ನೀರು ಹೊರಬಿಡಲಾಗುತ್ತಿದೆ.
ಯಾವುದೇ ಕಾರಣಕ್ಕೂ ತಮಿಳುನಾಡಿಗೆ ಕಾವೇರಿ ನೀರು ಬಿಡುವುದಿಲ್ಲ ಎಂದು ರಾಜ್ಯ ಸರ್ಕಾರ ಹೇಳುತ್ತಿದ್ದರೂ, ಕೆಆರ್‌ಎಸ್‌ನಿಂದ ಹೊರಹೋಗುತ್ತಿರುವ...
ಬೆಂಗಳೂರು: ನಗರದಲ್ಲಿ ಅಕ್ರಮವಾಗಿ ವಾಸಿಸುತ್ತಿದ್ದ ಆರೋಪದ ಮೇಲೆ ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಬಂಧಿಸಲಾಗಿದ್ದ ಒಟ್ಟು 31 ಬಾಂಗ್ಲಾದೇಶಿ ಪ್ರಜೆಗಳನ್ನು ಪೊಲೀಸರು ಗಡಿಪಾರು ಮಾಡಿದ್ದಾರೆ.
ಬೆಂಗಳೂರಿನ ವಿವಿಧ 10 ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ನಡೆದ...
ವಿಜಯಪುರ: ಜಿಲ್ಲೆಯ ನಿಡಗುಂದಿ ತಾಲೂಕಿನ ಗೊಳಸಂಗಿ ಗ್ರಾಮದಲ್ಲಿ ತಡರಾತ್ರಿ ಎಟಿಎಂ ಕಳ್ಳತನ ನಡೆದಿರುವ ಘಟನೆ ನಡೆದಿದೆ.
ಗೊಳಸಂಗಿ ಗ್ರಾಮದ ಕೆನರಾ ಬ್ಯಾಂಕ್‌ಗೆ ಸೇರಿದ ಎಟಿಎಂ ಅನ್ನು ಮುಸುಕುಧಾರಿಗಳ ಗುಂಪೊಂದು ಕಳ್ಳತನ ಮಾಡಿಕೊಂಡು ಪರಾರಿಯಾಗಿದೆ. ತಡರಾತ್ರಿ...
ಬೆಂಗಳೂರು: ಬೆಂಗಳೂರಿನ ತಲಘಟ್ಟಪುರದ ವಾಜರಹಳ್ಳಿಯಲ್ಲಿ ದಾರುಣ ಘಟನೆಯೊಂದು ನಡೆದಿದೆ.
ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದ ತಾಯಿ ತನ್ನ ಅವಳಿ ಹೆಣ್ಣು ಮಕ್ಕಳನ್ನು ಕೊಂದು ಬಳಿಕ ಆತ್ಮಹತ್ಯೆಗೆ ಯತ್ನಿಸಿರುವ ಆರೋಪ ಕೇಳಿಬಂದಿದೆ.
ವಾಜರಹಳ್ಳಿಯ ನಿವಾಸಿ ಉಮಾದೇವಿ (42) ಎಂಬುವವರು...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...