📺 ಕರ್ನಾಟಕ ವಿಧಾನಸಭೆ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

📺 ಕರ್ನಾಟಕ ವಿಧಾನ ಪರಿಷತ್ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

Crime News

ಉಡುಪಿಯಲ್ಲಿ LPG ಟ್ಯಾಂಕರ್ ಪಲ್ಟಿ: ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸಂಚಾರ ಅಸ್ತವ್ಯಸ್ತ

ಉಡುಪಿ: ಮಧ್ಯಪ್ರಾಚ್ಯ ಯುದ್ಧದಿಂದ ಗ್ಯಾಸ್ ಅಭಾವದ ಪರಿಸ್ಥಿತಿ ನಿರ್ಮಾಣವಾಗಿರುವ ನಡುವೆಯೇ ಉಡುಪಿ...

ಬೆಂಗಳೂರಿನಲ್ಲಿ ಪತ್ನಿಯ ಬರ್ಬರ ಹತ್ಯೆ: ಕತ್ತು ಕುಯ್ದು ಗಂಡ ಪರಾರಿ!

ಬೆಂಗಳೂರು: ನಗರದ ಮೈಕೋ ಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯ ಬಿಳೇಕಲ್ಲಹಳ್ಳಿ ಸಮೀಪ...

ಆಸ್ತಿ ಕಲಹಕ್ಕೆ ಅಣ್ಣನ ಹತ್ಯೆ; ತಮ್ಮ ಸೇರಿ ಇಬ್ಬರು ಅರೆಸ್ಟ್!

ವಿಜಯನಗರ: ಆಸ್ತಿ ಕಲಹದ ಹಿನ್ನೆಲೆ ತಮ್ಮನೇ ಸಂಬಂಧಿಯೊಂದಿಗೆ ಸೇರಿ ಅಣ್ಣನನ್ನು ಕೊಲೆ...

ಕಬ್ಬಿನ ತೋಟದಲ್ಲಿ ಮಹಿಳೆ ಬರ್ಬರ ಹತ್ಯೆ; ಆಸ್ತಿಗಾಗಿ ಪ್ರಿಯಕರನಿಂದ ಕೊಲೆ ಆರೋಪ?

ಚಿಕ್ಕೋಡಿ: ಕಬ್ಬಿನ ತೋಟದಲ್ಲಿ ಮಹಿಳೆಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಳಗಾವಿ...

ಸಾಮಾಜಿಕ ಬಹಿಷ್ಕಾರಕ್ಕೆ ಮನನೊಂದು ಬ್ಯಾರೇಜ್‌ʼಗೆ ಹಾರಿ ಮಹಿಳೆ ಆತ್ಮಹತ್ಯೆ!

ಯಾದಗಿರಿ: ಸಾಮಾಜಿಕ ಬಹಿಷ್ಕಾರದಿಂದ ಮನನೊಂದು ಮಹಿಳೆಯೊಬ್ಬರು ಬ್ಯಾರೇಜ್ ಮೇಲಿಂದ ನದಿಗೆ ಹಾರಿ...

Political News

ಬಿಡದಿ ರೆಸಾರ್ಟ್ ನಿಂದ ಮೈಸೂರು ಪ್ರವಾಸಕ್ಕೆ ಹೊರಟ ಒಡಿಶಾ ಕಾಂಗ್ರೆಸ್ ಶಾಸಕರು!

ರಾಮನಗರ: ಬಿಡದಿ ಸಮೀಪದ ರೆಸಾರ್ಟ್‌ನಲ್ಲಿ ತಂಗಿರುವ ಒಡಿಶಾ ಕಾಂಗ್ರೆಸ್ ಶಾಸಕರು ಇಂದು ಮೈಸೂರು ಪ್ರವಾಸ ಕೈಗೊಂಡಿದ್ದಾರೆ. ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೂಚನೆ ಹಿನ್ನೆಲೆಯಲ್ಲಿ 8 ಮಂದಿ ಶಾಸಕರು, ಪಿಸಿಸಿ ಅಧ್ಯಕ್ಷರು ಹಾಗೂ ಪ್ರಧಾನ...

ರಾಜ್ಯದಲ್ಲಿ ಸೈಬರ್ ಕ್ರೈಂ ಪ್ರಕರಣಗಳ ಸಂಖ್ಯೆ ಇಳಿಕೆ: ಸಚಿವ ಡಾ.ಜಿ. ಪರಮೇಶ್ವರ್

ಬೆಂಗಳೂರು: ಇತ್ತೀಚೆಗೆ ಕರ್ನಾಟಕದಲ್ಲಿ ಸೈಬರ್ ಕ್ರೈಂ ಪ್ರಕರಣಗಳ ಸಂಖ್ಯೆ ಕಡಿಮೆಯಾಗುತ್ತಿದ್ದು, 2023ರಲ್ಲಿ ದಾಖಲಾಗಿದ್ದ 22,225 ಪ್ರಕರಣಗಳು 2025 ರ ವೇಳೆಗೆ 14,899ಕ್ಕೆ ಇಳಿಕೆಯಾಗಿವೆ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ತಿಳಿಸಿದ್ದಾರೆ. ಪೊಲೀಸ್ ಇಲಾಖೆ...

Cinema

Dharwad News

Gadag News

Trending

ಚಂಡಮಾರುತದ ಎಫೆಕ್ಟ್; ಬೆಂಗಳೂರಲ್ಲಿ ಜೋರಾಗಲಿದೆ ಮಳೆ – ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಬೆಂಗಳೂರು:- ಚಂಡಮಾರುತ ಪ್ರಭಾವದ ಹಿನ್ನೆಲೆ ರಾಜಧಾನಿ ಬೆಂಗಳೂರು ಸೇರಿ ಹಲವೆಡೆ ಜೋರು ಮಳೆ ಆಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜೋರು ಮಳೆ ಹಿನ್ನೆಲೆ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ....

ನಾವೆಲ್ಲರೂ ಶೂದ್ರರು: ಜಾತಿ ಯಾವುದಾದರೂ ಶೂದ್ರರೆಲ್ಲರೂ ಒಂದೇ: ಸಿ.ಎಂ ಅಭಿಮತ

ಬೆಂಗಳೂರು:- ನಾವೆಲ್ಲರೂ ಶೂದ್ರರು. ಜಾತಿ ಯಾವುದಾದರೂ ಶೂದ್ರರೆಲ್ಲರೂ ಒಂದೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ಬಸವ ಸಂಸ್ಕೃತಿ ಅಭಿಯಾನ-2025' ರ ಸಮಾರೋಪ ಸಮಾರಂಭದಲ್ಲಿ ಶರಣ ಸಂಸ್ಕೃತಿಯ 301 ಶರಣರು, ಗುರುಗಳು, ಸ್ವಾಮೀಜಿಗಳ ಸಾನಿದ್ಯದಲ್ಲಿ...

ಚಾಮುಂಡಿ ಕುಂಕುಮ ಹಚ್ಚಿಕೊಳ್ಳದ ಸಿಎಂ, ಮುಸ್ಲಿಂ ಟೋಪಿ ಹಾಕಿ ಸಂಭ್ರಮಿಸುತ್ತಾರೆ; ಯತ್ನಾಳ್ ಕಿಡಿ

ಚಿಕ್ಕಬಳ್ಳಾಪುರ:- ಚಾಮುಂಡಿ ಕುಂಕುಮ ಹಚ್ಚಿಕೊಳ್ಳದ ಸಿಎಂ, ಮುಸ್ಲಿಂ ಕಾರ್ಯಕ್ರಮದಲ್ಲಿ ಅವರ ಟೋಪಿ ಹಾಕಿ ಸಂಭ್ರಮಿಸುತ್ತಾರೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕಿಡಿಕಾರಿದ್ದಾರೆ. ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ಈದ್ ಮಿಲಾದ್ ಹಬ್ಬದ...

ಸ್ಕೂಟರ್ ಗೆ ಡಿಕ್ಕಿ ಹೊಡೆದ ನಾಯಿ; ಸಮೀಕ್ಷೆಗೆ ತೆರಳುತ್ತಿದ್ದ ಶಿಕ್ಷಕಿ ರಸ್ತೆಗೆ ಬಿದ್ದು ಗಾಯ

ಹಾಸನ:- ಹೊಳೆನರಸೀಪುರದ ವಡ್ಡರಹಳ್ಳಿ ಗ್ರಾಮದಲ್ಲಿ ಜಾತಿಗಣತಿಗೆ ತೆರಳುವಾಗ ನಾಯಿಗೆ ಶಿಕ್ಷಕಿಯ ಸ್ಕೂಟರ್ ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡ ಘಟನೆ ಜರುಗಿದೆ. ಗಾಯಗೊಂಡವರನ್ನು ವಡ್ಡರಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ರಾಧಾ ಎನ್ನಲಾಗಿದೆ. ಬೆಳಗ್ಗೆ 10...

ಸಿಲಿಂಡರ್‌ ಸ್ಫೋಟ: ಹೊತ್ತಿ ಉರಿದ ಸ್ರ್ಯಾಪ್ ಗೋಡೌನ್

ಬೆಂಗಳೂರು:- ಬೇಗೂರಿನ ಅಕ್ಷಯನಗರದಲ್ಲಿ ಸಿಲಿಂಡರ್‌ ಸ್ಫೋಟಗೊಂಡು ಸ್ರ್ಯಾಪ್ ಗೋಡೌನ್ ಹೊತ್ತಿ ಉರಿದಿರುವ ಘಟನೆ ಜರುಗಿದೆ. ಮೊದಲಿಗೆ ಸಿಲಿಂಡರ್ ಸ್ಫೋಟಗೊಂಡು ಬೆಂಕಿ ಗೋಡೌನ್‌ಗೆ ಹಬ್ಬಿದೆ. ಪೇಪರ್ ಮತ್ತು ಕಾಟನ್ ಬಾಕ್ಸ್‌ಗಳಿಗೆ ಬೆಂಕಿ ಹೊತ್ತಿ ಉರಿದಿದೆ. ಪರಿಣಾಮ...

ಜಾತಿ ಗಣತಿಗೆ ತೆರಳಿದ್ದ ಶಿಕ್ಷಕಿ ಮೇಲೆ ನಾಯಿಗಳು ಡೆಡ್ಲಿ ಅಟ್ಯಾಕ್; ರಕ್ಷಣೆಗೆ ಬಂದವರ ಮೇಲೂ ದಾಳಿ

ಹಾಸನ:- ಜಾತಿ ಗಣತಿಗೆ ತೆರಳಿದ್ದ ಶಿಕ್ಷಕಿ ಮೇಲೆ ಹತ್ತಕ್ಕೂ ಹೆಚ್ಚು ಬೀದಿ ನಾಯಿಗಳು ದಾಳಿ ಮಾಡಿರುವ ಘಟನೆ ಹಾಸನ ಜಿಲ್ಲೆಯ ಬೇಲೂರಿನಲ್ಲೂ ಜರುಗಿದೆ. ಶಿಕ್ಷಕಿ ರಕ್ಷಿಸಲು ಮುಂದಾಗಿದ್ದ ಅವರ ಪತಿ ಶಿವಕುಮಾರ್​ ಸೇರಿದಂತೆ ಇನ್ನು...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News

error: Content is protected !!