Crime News

ಟಿಪ್ಪರ್-ಬೈಕ್ ಮುಖಾಮುಖಿ ಡಿಕ್ಕಿ; ಇಬ್ಬರು ಸ್ಥಳದಲ್ಲೇ ಸಾವು

ಸ್ಥಳಕ್ಕೆ ಪೊಲೀಸರ ಭೇಟಿ, ಪರಿಶೀಲನೆ... ಗದಗ: ಮಣ್ಣು ಸಾಗಿಸುತ್ತಿದ್ದ ಟಿಪ್ಪರ್ ಹಾಗೂ ಬೈಕ್...

Dating App ನಲ್ಲಿ ಪರಿಚಯ: “ಬಾ ಸುತ್ತಾಡೋಣ” ಅಂತ ಕರೆದು ಯುವಕನಿಂದ 3.75 ಲಕ್ಷ ದೋಚಿದ ಯುವತಿ!

ಬೆಂಗಳೂರು: ಡೇಟಿಂಗ್ ಆ್ಯಪ್ ಮೂಲಕ ಪರಿಚಯವಾಗಿದ್ದ ಯುವತಿ ಯುವಕನನ್ನು ಅಪಹರಿಸಿ 3.70...

ಫೇಕ್ ಐಡಿ, ಇಸ್ರೋ ಜಾಬ್ ಆಮಿಷ, ಅಶ್ಲೀಲ ವಿಡಿಯೋ..! ಗದಗದಲ್ಲಿ ಸಿಕ್ಕಿಬಿದ್ದ ವಂಚಕ

ಗದಗ: “ನಾನು ಇಸ್ರೋದಲ್ಲಿ ಕೆಲಸ ಮಾಡುತ್ತಿದ್ದೇನೆ… ನಿಮಗೂ ಇಸ್ರೋದಲ್ಲಿ ಉದ್ಯೋಗ ಕೊಡಿಸುತ್ತೇನೆ…” ಎಂದು ಸಾಮಾಜಿಕ ಜಾಲತಾಣದ ಮೂಲಕ ಯುವಕ–ಯುವತಿಯರನ್ನು ಪರಿಚಯ ಮಾಡಿಕೊಂಡು ಲಕ್ಷಾಂತರ ರೂಪಾಯಿ ವಂಚನೆ ಮಾಡಿರುವ ಆರೋಪದ ಪ್ರಕರಣ ಗದಗದಲ್ಲಿ ಬೆಳಕಿಗೆ ಬಂದಿದೆ. https://www.facebook.com/share/v/1Yb23MG4VV/ ವಿಜಯಪುರ ಮೂಲದ ಈರಣ್ಣ ಬಡಿಗೇರ್ ಎಂಬಾತನ ವಿರುದ್ಧ ಗಂಭೀರ ವಂಚನೆ ಆರೋಪ ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಖಾತೆಗಳನ್ನು ಸೃಷ್ಟಿಸಿ ಉದ್ಯೋಗಾಕಾಂಕ್ಷಿಗಳನ್ನು ತನ್ನ ಬಲೆಗೆ ಬೀಳಿಸುತ್ತಿದ್ದ ಎನ್ನಲಾಗಿದೆ. ಈತ 30ಕ್ಕೂ ಹೆಚ್ಚು ಯುವಕ–ಯುವತಿಯರಿಗೆ ಇಸ್ರೋದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ […]

ಬಿಟ್ ಕಾಯಿನ್ ಹಗರಣ: ಹ್ಯಾಕರ್ ಶ್ರೀಕಿ, ರಾಬಿನ್ ಖಂಡೇವಾಲ ಜಾಮೀನು ಅರ್ಜಿ ವಜಾ

ಬೆಂಗಳೂರು: ಬಿಟ್‌ಕಾಯಿನ್ ಹಗರಣ ಪ್ರಕರಣದಲ್ಲಿ ಆರೋಪಿಗಳಾಗಿರುವ ಹ್ಯಾಕರ್ ಶ್ರೀಕಿ ಹಾಗೂ ರಾಬಿನ್...

ಮಧ್ಯಪ್ರದೇಶದಲ್ಲಿ ಭೀಕರ ಬಸ್ ದುರಂತ: ಬೆಂಗಳೂರು ಸೈಬರ್ ಕ್ರೈಂ ಇನ್‌ಸ್ಪೆಕ್ಟರ್ ಸೇರಿ 4 ಮಂದಿ ಸಾವು; 11ಕ್ಕೂ ಹೆಚ್ಚು ಜನರಿಗೆ ಗಾಯ

ಭೋಪಾಲ್: ಮಧ್ಯಪ್ರದೇಶದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೆಂಗಳೂರು ಸೈಬರ್ ಕ್ರೈಂ...

Political News

ಪ್ರಿಯಾಂಕ್ ಖರ್ಗೆ RDPR ಸಚಿವರಾಗಿದ್ದಾಗ 24 ಜನರಿಗೆ ಆದೇಶ ಪತ್ರ ಹೇಗೆ ಸಿಕ್ತು? KPSC ಹಗರಣದ ಬಗ್ಗೆ HDK ಆರೋಪ

ಬೆಂಗಳೂರು: ಕೆಪಿಎಸ್‌ಸಿ ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿರುವ ಮಧ್ಯೆಯೇ, ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಆರ್‌ಡಿಪಿಆರ್ ಇಂಜಿನಿಯರ್‌ಗಳ ನೇಮಕಾತಿ ಅಕ್ರಮ ಪ್ರಕರಣದ ಬಗ್ಗೆ ಹೊಸ ಆರೋಪಗಳನ್ನು ಮಾಡಿದ್ದು,...

ರಾಹುಲ್‌ ಗಾಂಧಿಯನ್ನ ರಾಜಕೀಯವಾಗಿ ಮುಗಿಸೋಕೆ ಕೇಂದ್ರ-ಬಿಜೆಪಿ ಸಂಚು: ಸಿದ್ದರಾಮಯ್ಯ ಕಿಡಿ

ಬೆಂಗಳೂರು: ರಾಹುಲ್ ಗಾಂಧಿ ಅವರನ್ನು ರಾಜಕೀಯವಾಗಿ ಮುಗಿಸಲು ಕೇಂದ್ರ ಸರ್ಕಾರ ಹಾಗೂ ಬಿಜೆಪಿ ಸಂಚು ರೂಪಿಸಿವೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ‘ಶುದ್ಧೀಕರಣ’ ಹೇಳಿಕೆ ಸಂಬಂಧ ಲೋಕಸಭೆ ವಿಪಕ್ಷ ನಾಯಕ ರಾಹುಲ್...

Cinema

Dharwad News

Gadag News

Trending

Gold Price: ಮತ್ತೆ ಕುಸಿಯಿತು ಚಿನ್ನದ ಬೆಲೆ! ತಡ ಬೇಡ, ಬಂಗಾರ ಖರೀದಿ ಇಂದೇ ಮಾಡಿ 

ಬೆಂಗಳೂರು: ಕೊಲ್ಲಿ ರಾಷ್ಟ್ರಗಳಲ್ಲಿ ನಡೆಯುತ್ತಿರುವ ಯುದ್ಧದ ನಡುವೆಯೂ ಚಿನ್ನ ಪ್ರಿಯರಿಗೆ ಸಿಹಿ ಸುದ್ದಿ ಸಿಕ್ಕಿದೆ. ಸತತ ಏರಿಕೆಯಲ್ಲಿ ಸಾಗುತ್ತಿದ್ದ ಚಿನ್ನದ ದರ ಇದೀಗ ಗಣನೀಯವಾಗಿ ಕುಸಿದು, 1 ಲಕ್ಷ ರೂಪಾಯಿ ಗಡಿಯತ್ತ ಚಲಿಸುತ್ತಿದೆ. ಯುದ್ಧದ...

ವಯನಾಡು ಸಂತ್ರಸ್ತರಿಗೆ ಮತ್ತೆ ₹10 ಕೋಟಿ: ಕರ್ನಾಟಕ ಸರ್ಕಾರದ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ

ಬೆಂಗಳೂರು: ವಯನಾಡು ಭೂಕುಸಿತ ಸಂತ್ರಸ್ತರಿಗೆ ಕರ್ನಾಟಕ ಸರ್ಕಾರ ₹10 ಕೋಟಿ ಹೆಚ್ಚುವರಿ ಅನುದಾನ ನೀಡಿದ ವಿಚಾರ ಇದೀಗ ರಾಜಕೀಯ ಚರ್ಚೆಗೆ ಗ್ರಾಸವಾಗಿದೆ. ಈ ಕುರಿತು ಪ್ರತಿಕ್ರಿಯಿಸಿದ ಭಾರತೀಯ ಜನತಾ ಪಕ್ಷ, ರಾಜ್ಯ ಸರ್ಕಾರದ ವಿರುದ್ಧ...

ಬಜೆಟ್ ಅಧಿವೇಶನ ಮಾ.26ಕ್ಕೆ ಮೊಟಕುಗೊಳಿಸಲು ತೀರ್ಮಾನ: ಸ್ಪೀಕರ್ ಯು.ಟಿ.ಖಾದರ್

ಬೆಂಗಳೂರು: ರಾಜ್ಯ ವಿಧಾನಸಭೆಯ ಬಜೆಟ್ ಅಧಿವೇಶನವನ್ನು ಮಾರ್ಚ್ 26ರಂದು ಮುಕ್ತಾಯಗೊಳಿಸಲಾಗುವುದು ಎಂದು ಸ್ಪೀಕರ್ ಯು.ಟಿ. ಖಾದರ್ ಪ್ರಕಟಿಸಿದ್ದಾರೆ. ವಿಧಾನಸಭೆ ಕಲಾಪ ಸಲಹಾ ಸಮಿತಿ ಸಭೆಯಲ್ಲಿ ತೆಗೆದುಕೊಳ್ಳಲಾದ ತೀರ್ಮಾನಗಳ ಕುರಿತು ಸದನದಲ್ಲಿ ಮಾಹಿತಿ ನೀಡಿದ ಅವರು,...

ಮತಾಂತರಗೊಂಡರೆ SC ಸ್ಥಾನಮಾನ ರದ್ದು: ಸುಪ್ರೀಂ ಕೋರ್ಟ್ʼನಿಂದ ಐತಿಹಾಸಿಕ ತೀರ್ಪು!

ನವದೆಹಲಿ: ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮಗಳಿಗೆ ಸೇರಿದವರಿಗಷ್ಟೇ ಪರಿಶಿಷ್ಟ ಜಾತಿ ಸ್ಥಾನಮಾನ ಲಭ್ಯವಾಗುತ್ತದೆ ಎಂದು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಮಂಗಳವಾರ ನೀಡಿದ ಈ ತೀರ್ಪಿನಲ್ಲಿ, ಕ್ರಿಶ್ಚಿಯನ್ ಧರ್ಮ ಸೇರಿದಂತೆ...

ಗ್ರಾಮಸ್ಥರ ಆತಂಕಕ್ಕೆ ತೆರೆ: ರೈತನ ಮೇಲೆ ದಾಳಿ ಮಾಡಿದ್ದ ಚಿರತೆ ಸಾವು!

ಶಿವಮೊಗ್ಗ: ಜಿಲ್ಲೆಯ ಶಿರಾಳಕೊಪ್ಪ ತಾಲೂಕಿನ ತಡಸನಹಳ್ಳಿ ಗ್ರಾಮದ ಬಳಿ ರೈತನ ಮೇಲೆ ದಾಳಿ ಮಾಡಿದ್ದ ಚಿರತೆ ಸಾವನ್ನಪ್ಪಿದ ಘಟನೆ ಬೆಳಕಿಗೆ ಬಂದಿದೆ. ಮೃತ ರೈತ ಮೃತ್ಯುಂಜಯ ಅವರ ತೋಟದ ಸಮೀಪವೇ ಚಿರತೆಯ ಕಳೇಬರ ಪತ್ತೆಯಾಗಿದ್ದು,...

ಸ್ಫೋಟಕ ಬ್ಯಾಟಿಂಗ್ʼಗೆ ರೆಡಿ: IPLನಲ್ಲಿ ದಾಖಲೆ ಬರೆಯಲು ಅಭಿಷೇಕ್ ಶರ್ಮಾ ಸಜ್ಜು

ಭಾರತ ಕ್ರಿಕೆಟ್ ತಂಡದ ಆರಂಭಿಕ ಬ್ಯಾಟರ್ ಅಭಿಷೇಕ್ ಶರ್ಮಾ ತಮ್ಮ ಸ್ಫೋಟಕ ಬ್ಯಾಟಿಂಗ್ ಶೈಲಿಗೆ ಹೆಸರುವಾಸಿಯಾಗಿದ್ದಾರೆ. ಅಂತಾರಾಷ್ಟ್ರೀಯ ಕ್ರಿಕೆಟ್ ಆಗಲಿ ಅಥವಾ ಐಪಿಎಲ್ ಆಗಲಿ, ಅವರ ಆಕ್ರಮಣಕಾರಿ ಆಟ ಶೈಲಿ ಎಲ್ಲೆಡೆ ಒಂದೇ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News