Crime News

ಟಿಪ್ಪರ್-ಬೈಕ್ ಮುಖಾಮುಖಿ ಡಿಕ್ಕಿ; ಇಬ್ಬರು ಸ್ಥಳದಲ್ಲೇ ಸಾವು

ಸ್ಥಳಕ್ಕೆ ಪೊಲೀಸರ ಭೇಟಿ, ಪರಿಶೀಲನೆ... ಗದಗ: ಮಣ್ಣು ಸಾಗಿಸುತ್ತಿದ್ದ ಟಿಪ್ಪರ್ ಹಾಗೂ ಬೈಕ್...

Dating App ನಲ್ಲಿ ಪರಿಚಯ: “ಬಾ ಸುತ್ತಾಡೋಣ” ಅಂತ ಕರೆದು ಯುವಕನಿಂದ 3.75 ಲಕ್ಷ ದೋಚಿದ ಯುವತಿ!

ಬೆಂಗಳೂರು: ಡೇಟಿಂಗ್ ಆ್ಯಪ್ ಮೂಲಕ ಪರಿಚಯವಾಗಿದ್ದ ಯುವತಿ ಯುವಕನನ್ನು ಅಪಹರಿಸಿ 3.70...

ಫೇಕ್ ಐಡಿ, ಇಸ್ರೋ ಜಾಬ್ ಆಮಿಷ, ಅಶ್ಲೀಲ ವಿಡಿಯೋ..! ಗದಗದಲ್ಲಿ ಸಿಕ್ಕಿಬಿದ್ದ ವಂಚಕ

ಗದಗ: “ನಾನು ಇಸ್ರೋದಲ್ಲಿ ಕೆಲಸ ಮಾಡುತ್ತಿದ್ದೇನೆ… ನಿಮಗೂ ಇಸ್ರೋದಲ್ಲಿ ಉದ್ಯೋಗ ಕೊಡಿಸುತ್ತೇನೆ…” ಎಂದು ಸಾಮಾಜಿಕ ಜಾಲತಾಣದ ಮೂಲಕ ಯುವಕ–ಯುವತಿಯರನ್ನು ಪರಿಚಯ ಮಾಡಿಕೊಂಡು ಲಕ್ಷಾಂತರ ರೂಪಾಯಿ ವಂಚನೆ ಮಾಡಿರುವ ಆರೋಪದ ಪ್ರಕರಣ ಗದಗದಲ್ಲಿ ಬೆಳಕಿಗೆ ಬಂದಿದೆ. https://www.facebook.com/share/v/1Yb23MG4VV/ ವಿಜಯಪುರ ಮೂಲದ ಈರಣ್ಣ ಬಡಿಗೇರ್ ಎಂಬಾತನ ವಿರುದ್ಧ ಗಂಭೀರ ವಂಚನೆ ಆರೋಪ ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಖಾತೆಗಳನ್ನು ಸೃಷ್ಟಿಸಿ ಉದ್ಯೋಗಾಕಾಂಕ್ಷಿಗಳನ್ನು ತನ್ನ ಬಲೆಗೆ ಬೀಳಿಸುತ್ತಿದ್ದ ಎನ್ನಲಾಗಿದೆ. ಈತ 30ಕ್ಕೂ ಹೆಚ್ಚು ಯುವಕ–ಯುವತಿಯರಿಗೆ ಇಸ್ರೋದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ […]

ಬಿಟ್ ಕಾಯಿನ್ ಹಗರಣ: ಹ್ಯಾಕರ್ ಶ್ರೀಕಿ, ರಾಬಿನ್ ಖಂಡೇವಾಲ ಜಾಮೀನು ಅರ್ಜಿ ವಜಾ

ಬೆಂಗಳೂರು: ಬಿಟ್‌ಕಾಯಿನ್ ಹಗರಣ ಪ್ರಕರಣದಲ್ಲಿ ಆರೋಪಿಗಳಾಗಿರುವ ಹ್ಯಾಕರ್ ಶ್ರೀಕಿ ಹಾಗೂ ರಾಬಿನ್...

ಮಧ್ಯಪ್ರದೇಶದಲ್ಲಿ ಭೀಕರ ಬಸ್ ದುರಂತ: ಬೆಂಗಳೂರು ಸೈಬರ್ ಕ್ರೈಂ ಇನ್‌ಸ್ಪೆಕ್ಟರ್ ಸೇರಿ 4 ಮಂದಿ ಸಾವು; 11ಕ್ಕೂ ಹೆಚ್ಚು ಜನರಿಗೆ ಗಾಯ

ಭೋಪಾಲ್: ಮಧ್ಯಪ್ರದೇಶದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೆಂಗಳೂರು ಸೈಬರ್ ಕ್ರೈಂ...

Political News

ಪ್ರಿಯಾಂಕ್ ಖರ್ಗೆ RDPR ಸಚಿವರಾಗಿದ್ದಾಗ 24 ಜನರಿಗೆ ಆದೇಶ ಪತ್ರ ಹೇಗೆ ಸಿಕ್ತು? KPSC ಹಗರಣದ ಬಗ್ಗೆ HDK ಆರೋಪ

ಬೆಂಗಳೂರು: ಕೆಪಿಎಸ್‌ಸಿ ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿರುವ ಮಧ್ಯೆಯೇ, ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಆರ್‌ಡಿಪಿಆರ್ ಇಂಜಿನಿಯರ್‌ಗಳ ನೇಮಕಾತಿ ಅಕ್ರಮ ಪ್ರಕರಣದ ಬಗ್ಗೆ ಹೊಸ ಆರೋಪಗಳನ್ನು ಮಾಡಿದ್ದು,...

ರಾಹುಲ್‌ ಗಾಂಧಿಯನ್ನ ರಾಜಕೀಯವಾಗಿ ಮುಗಿಸೋಕೆ ಕೇಂದ್ರ-ಬಿಜೆಪಿ ಸಂಚು: ಸಿದ್ದರಾಮಯ್ಯ ಕಿಡಿ

ಬೆಂಗಳೂರು: ರಾಹುಲ್ ಗಾಂಧಿ ಅವರನ್ನು ರಾಜಕೀಯವಾಗಿ ಮುಗಿಸಲು ಕೇಂದ್ರ ಸರ್ಕಾರ ಹಾಗೂ ಬಿಜೆಪಿ ಸಂಚು ರೂಪಿಸಿವೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ‘ಶುದ್ಧೀಕರಣ’ ಹೇಳಿಕೆ ಸಂಬಂಧ ಲೋಕಸಭೆ ವಿಪಕ್ಷ ನಾಯಕ ರಾಹುಲ್...

Cinema

Dharwad News

Gadag News

Trending

US-Iran war: ಅಮೆರಿಕ ಜೊತೆ ಮಾತುಕತೆಗೆ ಮೊಜ್ತಬಾ ಖಮೇನಿ ಗ್ರೀನ್ ಸಿಗ್ನಲ್!

ವಾಷಿಂಗ್ಟನ್: ಅಮೆರಿಕ ಮತ್ತು ಇರಾನ್ ನಡುವಿನ ಉದ್ವಿಗ್ನ ಪರಿಸ್ಥಿತಿಯ ನಡುವೆ, ಇರಾನ್‌ನ ಹೊಸ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ಅಮೆರಿಕದೊಂದಿಗೆ ಶಾಂತಿ ಮಾತುಕತೆ ನಡೆಸಲು ಸಮ್ಮತಿಸಿದ್ದಾರೆ ಎಂಬ ವರದಿ ಹೊರಬಂದಿದೆ. ಸೌದಿ ಅರೇಬಿಯಾದ ‘ಅಲ್...

ಕರ್ನಾಟಕ ರೈಲ್ವೆ ಪ್ರಯಾಣಿಕರಿಗೆ ಸಿಹಿ ಸುದ್ದಿ: 19 ವಿಶೇಷ ರೈಲುಗಳು ಖಾಯಂ ಸೇವೆಗೆ!

ಬೆಂಗಳೂರು: ರಾಜ್ಯದ ರೈಲು ಪ್ರಯಾಣಿಕರಿಗೆ ಸಿಹಿ ಸುದ್ದಿಯಾಗಿದೆ. ಪ್ರಯಾಣಿಕರ ಬೇಡಿಕೆಯನ್ನು ಗಮನದಲ್ಲಿಟ್ಟುಕೊಂಡು ರೈಲ್ವೇ ಮಂಡಳಿ ಕರ್ನಾಟಕದಲ್ಲಿ ಸಂಚರಿಸುತ್ತಿದ್ದ 19 ವಿಶೇಷ ರೈಲುಗಳನ್ನು ಖಾಯಂ ಸೇವೆಗಳಾಗಿ ಪರಿವರ್ತಿಸಿದೆ. ಈ ಪಟ್ಟಿಯಲ್ಲಿ 6 ಎಕ್ಸ್‌ಪ್ರೆಸ್, 9 ಮೆಮು/ಡೆಮು...

ಜೀವಂತ ವ್ಯಕ್ತಿಗೆ ಮರಣ ಪ್ರಮಾಣಪತ್ರ: ನೋಂದಣಾಧಿಕಾರಿ ವಿರುದ್ಧ ಹೈಕೋರ್ಟ್ ಗರಂ

ಬೆಂಗಳೂರು: ಜೀವಂತವಿರುವ ವ್ಯಕ್ತಿಯ ಹೆಸರಿನಲ್ಲಿ ಮರಣ ಪ್ರಮಾಣಪತ್ರ ನೀಡಿರುವುದನ್ನು ರದ್ದುಪಡಿಸದ ಹಿನ್ನೆಲೆಯಲ್ಲಿ ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ಮುಂದಿನ ವಿಚಾರಣೆಯ ವೇಳೆಗೆ ಮರಣ ಪ್ರಮಾಣಪತ್ರವನ್ನು ರದ್ದುಪಡಿಸಿರುವ ಬಗ್ಗೆ ಹಿಂಬರಹ ಸಲ್ಲಿಸಬೇಕು ಎಂದು ಗ್ರೇಟರ್ ಬೆಂಗಳೂರು...

ಗದಗ-ಹುಬ್ಬಳ್ಳಿ ಹೆದ್ದಾರಿಯಲ್ಲಿ ಭೀಕರ ಅಪಘಾತ: ನಿವೃತ್ತ ಅಂಗನವಾಡಿ ಶಿಕ್ಷಕಿ ಸಾವು

ಗದಗ: ಗದಗ-ಹುಬ್ಬಳ್ಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಅತಿವೇಗ ಹಾಗೂ ನಿರ್ಲಕ್ಷ್ಯ ಚಾಲನೆಯಿಂದ ಸಂಭವಿಸಿದ ರಸ್ತೆ ಅಪಘಾತದಲ್ಲಿ ನಿವೃತ್ತ ಅಂಗನವಾಡಿ ಶಿಕ್ಷಕಿಯೊಬ್ಬರು ಮೃತಪಟ್ಟ ಘಟನೆ ಗದಗ ತಾಲೂಕಿನ ಹುಲಕೋಟಿ ಗ್ರಾಮದ ಸಮೀಪ ಭಾನುವಾರ ನಡೆದಿದೆ. ಮೃತರನ್ನು ಚುರ್ಚಿಹಾಳ...

ಮುಂಡರಗಿ ಪೊಲೀಸರ ಕಾರ್ಯಾಚರಣೆ: ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ – 7 ಬೈಕ್ ಜಪ್ತಿ

ಗದಗ: ಮುಂಡರಗಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಮೋಟಾರ್ ಸೈಕಲ್ ಕಳವು ಪ್ರಕರಣವನ್ನು ಪೊಲೀಸರು ಭೇದಿಸಿ, ಅಂತರ ಜಿಲ್ಲಾ ಕಳ್ಳನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ದಿನಾಂಕ 18/03/2026 ರಂದು ದಾಖಲಾಗಿದ್ದ ಗುನ್ನಾ ಸಂಖ್ಯೆ 50/2026, ಕಲಂ 303(2)...

ಬೆಂಗಳೂರು: ತ್ಯಾಜ್ಯ ಸಂಗ್ರಹಣೆ ಸ್ಥಗಿತ – 50 ವಾರ್ಡ್‌ಗಳಲ್ಲಿ ಕಸದ ಅಡಚಣೆ!

ಬೆಂಗಳೂರು: ನಗರದ ಕೆಲವು ಭಾಗಗಳಲ್ಲಿ ತ್ಯಾಜ್ಯ ಸಂಗ್ರಹಣೆಯಲ್ಲಿ ಗಂಭೀರ ಅಡಚಣೆ ಉಂಟಾಗಿದೆ. ಕನಿಷ್ಠ 50 ವಾರ್ಡ್‌ಗಳಲ್ಲಿ ಸೋಮವಾರ ಕಸದ ಸಂಗ್ರಹಣೆ ಸ್ಥಗಿತಗೊಂಡಿತ್ತು. ಮೂಲಗಳ ಪ್ರಕಾರ, ವೇತನ ಬಾಕಿ ಮತ್ತು ಕಸ ವಿಂಗಡಣೆ ಕುರಿತ ಹೊಸ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News