ಗದಗ:- ಸಿಎಂ ಬದಲಾವಣೆ ಬಗ್ಗೆ ನನ್ನನ್ನು ಕೇಳಬೇಡಿ.. ಮಲ್ಲಿಕಾರ್ಜುನ ಖರ್ಗೆ ಬಾಯಿ ಮುಚ್ಚಿಕೊಂಡು ಇರಲು ಹೇಳಿದ್ದಾರೆ ಎಂದು ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.
ಸಿಎಂ ಬದಲಾವಣೆ ಚರ್ಚೆ ಕುರಿತಂತೆ ನಗರದಲ್ಲಿ ಮಾತನಾಡಿದ ಅವರು, ಬಾಯಿ...
ಗದಗ;- ಜನರಿಗೆ ಗ್ಯಾರಂಟಿ ಕೊಟ್ಟು, ಅಭಿವೃದ್ಧಿ ಕಾರ್ಯ ನಾವು ಮಾಡುತ್ತಿದ್ದೇವೆ ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ.
ರಸ್ತೆ ಬೇಕಾದರೆ ಗ್ಯಾರಂಟಿ ಬೇಡ ಅನ್ನಿ ಎಂಬ ಬಸವರಾಜ್ ರಾಯರೆಡ್ಡಿ ಅವರ ಹೇಳಿಕೆಗೆ ನಗರದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ...
ವಿಜಯಸಾಕ್ಷಿ ಸುದ್ದಿ, ಡಂಬಳ: ಪ್ರತಿಯೊಬ್ಬ ಮನುಷ್ಯ ಉಸಿರಾಡಲು, ಬದುಕಲು ಕಾಡುಗಳನ್ನು ಅವಲಂಬಿಸಿರುತ್ತಾರೆ. ಕಾಡುಗಳ ಮಹತ್ವವನ್ನು ಅಂದಾಜು ಮಾಡಲು ಸಾಧ್ಯವಿಲ್ಲ. ಕಾಡುಗಳು ಪ್ರಾಣಿಗಳು ಮತ್ತು ಜನರಿಗೆ ಜೀವನೋಪಾಯವನ್ನು ಒದಗಿಸುವುದರ ಜೊತೆಗೆ ಜಲಾನಯನ ಪ್ರದೇಶಗಳನ್ನು ರಕ್ಷಿಸುತ್ತದೆ....
ಬೆಂಗಳೂರು:- ನನ್ನ ರಾಜಕೀಯ ಜೀವನ ಮುಗಿಸಲು ವಿಜಯೇಂದ್ರ ಷಡ್ಯಂತ್ರ ಮಾಡುತ್ತಿದ್ದಾರೆ ಎಂಬ ಸುಧಾಕರ್ ಹೇಳಿಕೆಯನ್ನು ಶಾಸಕ ಎಸ್ ಆರ್ ವಿಶ್ವನಾಥ್ ಖಂಡಿಸಿದ್ದಾರೆ.
ಈ ಸಂಬಂಧ ಮಾತನಾಡಿದ ಅವರು, ಸುಧಾಕರ್ ರಾಜ್ಯಾಧ್ಯಕ್ಷರ ಬಗ್ಗೆ ಹಗುರ ಮಾತಾಡಿರೋದು...
ವಿಜಯಸಾಕ್ಷಿ ಸುದ್ದಿ, ಗಜೇಂದ್ರಗಡ: ಜಗತ್ತಿನ ಯಾವ ಧರ್ಮವೂ ಹಿಂಸಾರೂಪಿಗಳಾಗಲು ಮನುಷ್ಯರನ್ನು ಪ್ರಚೋದಿಸುವುದಿಲ್ಲ ಎಂದು ಪ್ರಗತಿಪರ ಚಿಂತಕ ಬಿ.ಪೀರಭಾಷಾ ಹೇಳಿದರು.
ನಗರದ ಕುಷ್ಟಗಿ ರಸ್ತೆಯ ಶಾದಿಮಹಲ್‌ನಲ್ಲಿ ಅಂಜುಮನ್ ಇಸ್ಲಾಂ ಕಮಿಟಿ, ಪ್ರಗತಿಪರ, ಕನ್ನಡಪರ, ರೈತಪರ, ಟಿಪ್ಪು...
ಬೆಂಗಳೂರು:- ಸಿಲಿಕಾನ್ ಸಿಟಿ ಬೆಂಗಳೂರಿನ ರಾಜಾಜಿ ನಗರದ ಪ್ರಕಾಶ್ ನಗರದಲ್ಲಿ ಫೈನಾನ್ಶಿಯರ್ ಕಿರುಕುಳಕ್ಕೆ ನೊಂದು ಉದ್ಯಮಿ ನೇಣಿಗೆ ಶರಣಾದ ಘಟನೆ ಜರುಗಿದೆ.
ಅರುಣ್ ಮೃತ ವ್ಯಕ್ತಿ. ಮೃತನ ಪತ್ನಿ ನೀಡಿದ ದೂರಿನ ಮೇರೆಗೆ ಇದೀಗ...
ಆಸ್ಟ್ರೇಲಿಯಾ ಪ್ರವಾಸದಲ್ಲಿ ಕಳಪೆ ಪ್ರದರ್ಶನ ನೀಡಿದ್ದ ಮೊಹಮ್ಮದ್ ಸಿರಾಜ್ರನ್ನು ಚಾಂಪಿಯನ್ ಟ್ರೋಫಿಯಿಂದ ಟೀಂ ಇಂಡಿಯಾ ಕೈಬಿಟ್ಟಿತ್ತು.
ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಯಲ್ಲೂ ಸಿರಾಜ್ಗೆ ಅವಕಾಶ ನೀಡಿಲ್ಲ. ಇದರ ಜೊತೆಗೆ ಏಕದಿನ ಸರಣಿಯಲ್ಲೂ ಸ್ಥಾನ ಪಡೆದಿಲ್ಲ....
ಹುಬ್ಬಳ್ಳಿ:- ಕುಂಭಮೇಳದಲ್ಲಿ ಸಂಭವಿಸಿದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀರಾಮಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಪ್ರತಿಕ್ರಿಯೆ ಕೊಟ್ಟಿದ್ದಾರೆ.
ಈ ಸಂಬಂಧ ಮಾತನಾಡಿದ ಅವರು, ವಿರೋಧಿಗಳ ಷಡ್ಯಂತ್ರದಿಂದ ಪ್ರಯಾಗ್‌ರಾಜ್‌ನಲ್ಲಿ ಇಂತಹ ಘಟನೆ ನಡೆದಿದೆ. ನ್ಯಾಯಾಂಗ ತನಿಖೆಯಿಂದ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...