Crime News

ಟಿಪ್ಪರ್-ಬೈಕ್ ಮುಖಾಮುಖಿ ಡಿಕ್ಕಿ; ಇಬ್ಬರು ಸ್ಥಳದಲ್ಲೇ ಸಾವು

ಸ್ಥಳಕ್ಕೆ ಪೊಲೀಸರ ಭೇಟಿ, ಪರಿಶೀಲನೆ... ಗದಗ: ಮಣ್ಣು ಸಾಗಿಸುತ್ತಿದ್ದ ಟಿಪ್ಪರ್ ಹಾಗೂ ಬೈಕ್...

Dating App ನಲ್ಲಿ ಪರಿಚಯ: “ಬಾ ಸುತ್ತಾಡೋಣ” ಅಂತ ಕರೆದು ಯುವಕನಿಂದ 3.75 ಲಕ್ಷ ದೋಚಿದ ಯುವತಿ!

ಬೆಂಗಳೂರು: ಡೇಟಿಂಗ್ ಆ್ಯಪ್ ಮೂಲಕ ಪರಿಚಯವಾಗಿದ್ದ ಯುವತಿ ಯುವಕನನ್ನು ಅಪಹರಿಸಿ 3.70...

ಫೇಕ್ ಐಡಿ, ಇಸ್ರೋ ಜಾಬ್ ಆಮಿಷ, ಅಶ್ಲೀಲ ವಿಡಿಯೋ..! ಗದಗದಲ್ಲಿ ಸಿಕ್ಕಿಬಿದ್ದ ವಂಚಕ

ಗದಗ: “ನಾನು ಇಸ್ರೋದಲ್ಲಿ ಕೆಲಸ ಮಾಡುತ್ತಿದ್ದೇನೆ… ನಿಮಗೂ ಇಸ್ರೋದಲ್ಲಿ ಉದ್ಯೋಗ ಕೊಡಿಸುತ್ತೇನೆ…” ಎಂದು ಸಾಮಾಜಿಕ ಜಾಲತಾಣದ ಮೂಲಕ ಯುವಕ–ಯುವತಿಯರನ್ನು ಪರಿಚಯ ಮಾಡಿಕೊಂಡು ಲಕ್ಷಾಂತರ ರೂಪಾಯಿ ವಂಚನೆ ಮಾಡಿರುವ ಆರೋಪದ ಪ್ರಕರಣ ಗದಗದಲ್ಲಿ ಬೆಳಕಿಗೆ ಬಂದಿದೆ. https://www.facebook.com/share/v/1Yb23MG4VV/ ವಿಜಯಪುರ ಮೂಲದ ಈರಣ್ಣ ಬಡಿಗೇರ್ ಎಂಬಾತನ ವಿರುದ್ಧ ಗಂಭೀರ ವಂಚನೆ ಆರೋಪ ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಖಾತೆಗಳನ್ನು ಸೃಷ್ಟಿಸಿ ಉದ್ಯೋಗಾಕಾಂಕ್ಷಿಗಳನ್ನು ತನ್ನ ಬಲೆಗೆ ಬೀಳಿಸುತ್ತಿದ್ದ ಎನ್ನಲಾಗಿದೆ. ಈತ 30ಕ್ಕೂ ಹೆಚ್ಚು ಯುವಕ–ಯುವತಿಯರಿಗೆ ಇಸ್ರೋದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ […]

ಬಿಟ್ ಕಾಯಿನ್ ಹಗರಣ: ಹ್ಯಾಕರ್ ಶ್ರೀಕಿ, ರಾಬಿನ್ ಖಂಡೇವಾಲ ಜಾಮೀನು ಅರ್ಜಿ ವಜಾ

ಬೆಂಗಳೂರು: ಬಿಟ್‌ಕಾಯಿನ್ ಹಗರಣ ಪ್ರಕರಣದಲ್ಲಿ ಆರೋಪಿಗಳಾಗಿರುವ ಹ್ಯಾಕರ್ ಶ್ರೀಕಿ ಹಾಗೂ ರಾಬಿನ್...

ಮಧ್ಯಪ್ರದೇಶದಲ್ಲಿ ಭೀಕರ ಬಸ್ ದುರಂತ: ಬೆಂಗಳೂರು ಸೈಬರ್ ಕ್ರೈಂ ಇನ್‌ಸ್ಪೆಕ್ಟರ್ ಸೇರಿ 4 ಮಂದಿ ಸಾವು; 11ಕ್ಕೂ ಹೆಚ್ಚು ಜನರಿಗೆ ಗಾಯ

ಭೋಪಾಲ್: ಮಧ್ಯಪ್ರದೇಶದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೆಂಗಳೂರು ಸೈಬರ್ ಕ್ರೈಂ...

Political News

ಪ್ರಿಯಾಂಕ್ ಖರ್ಗೆ RDPR ಸಚಿವರಾಗಿದ್ದಾಗ 24 ಜನರಿಗೆ ಆದೇಶ ಪತ್ರ ಹೇಗೆ ಸಿಕ್ತು? KPSC ಹಗರಣದ ಬಗ್ಗೆ HDK ಆರೋಪ

ಬೆಂಗಳೂರು: ಕೆಪಿಎಸ್‌ಸಿ ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿರುವ ಮಧ್ಯೆಯೇ, ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಆರ್‌ಡಿಪಿಆರ್ ಇಂಜಿನಿಯರ್‌ಗಳ ನೇಮಕಾತಿ ಅಕ್ರಮ ಪ್ರಕರಣದ ಬಗ್ಗೆ ಹೊಸ ಆರೋಪಗಳನ್ನು ಮಾಡಿದ್ದು,...

ರಾಹುಲ್‌ ಗಾಂಧಿಯನ್ನ ರಾಜಕೀಯವಾಗಿ ಮುಗಿಸೋಕೆ ಕೇಂದ್ರ-ಬಿಜೆಪಿ ಸಂಚು: ಸಿದ್ದರಾಮಯ್ಯ ಕಿಡಿ

ಬೆಂಗಳೂರು: ರಾಹುಲ್ ಗಾಂಧಿ ಅವರನ್ನು ರಾಜಕೀಯವಾಗಿ ಮುಗಿಸಲು ಕೇಂದ್ರ ಸರ್ಕಾರ ಹಾಗೂ ಬಿಜೆಪಿ ಸಂಚು ರೂಪಿಸಿವೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ‘ಶುದ್ಧೀಕರಣ’ ಹೇಳಿಕೆ ಸಂಬಂಧ ಲೋಕಸಭೆ ವಿಪಕ್ಷ ನಾಯಕ ರಾಹುಲ್...

Cinema

Dharwad News

Gadag News

Trending

125 ಜನರಿದ್ದ ವಿಮಾನ ಪತನ: 34 ಜನ ಸಾವು ಶಂಕೆ!? 20ಕ್ಕೂ ಅಧಿಕ ಮಂದಿ ನಾಪತ್ತೆ!

ಕೊಲಂಬಿಯಾ: 125 ಜನರನ್ನು ಹೊತ್ತೊಯ್ಯುತ್ತಿದ್ದ ಕೊಲಂಬಿಯಾದ ವಾಯುಪಡೆಯ ವಿಮಾನ ಪತನಗೊಂಡು ಕನಿಷ್ಠ ಮೂವತ್ತನಾಲ್ಕು ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯವಾಗಿದೆ. ಸೋಮವಾರ ಈ ದುರಂತ ಸಂಭವಿಸಿದ್ದು, ಘಟನೆಯಲ್ಲಿ ಸುಮಾರು 20ಕ್ಕೂ ಅಧಿಕ ಮಂದಿ ಕಾಣೆಯಾಗಿದ್ದಾರೆ. ಸ್ಥಳದಲ್ಲಿ...

ದಾವಣಗೆರೆ ದಕ್ಷಿಣ: ಕಾಂಗ್ರೆಸ್ ಟಿಕೆಟ್ ಘೋಷಣೆ ಬಳಿಕ ಮುಸ್ಲಿಮ್ ನಾಯಕರಿಂದ ಪ್ರತಿಭಟನೆ

ದಾವಣಗೆರೆ: ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದ ತೆರವಾದ ದಾವಣಗೆರೆ ದಕ್ಷಿಣ ಕ್ಷೇತ್ರದ ಟಿಕೆಟ್ ನಿಯೋಜನೆ ಸಂಬಂಧಾಗಿ ಅಲ್ಪಸಂಖ್ಯಾತ ಸಮುದಾಯದ ನಾಯಕರು ಕಾಂಗ್ರೆಸ್ ವಿರುದ್ಧ ಬಂಡಾಯ ಸೂಚಿಸಿದ್ದಾರೆ. 23 ಮಂದಿ ಮುಸ್ಲಿಮ್ ನಾಯಕರು ನಾಮಪತ್ರ...

ರೈತರ ಸಾಲ ಮನ್ನಾ ಇಲ್ಲ: ಸಂಸತ್ತಿನಲ್ಲಿ ನಿರ್ಮಲಾ ಸೀತಾರಾಮನ್ ಸ್ಪಷ್ಟನೆ

ನವದೆಹಲಿ: ಕೇಂದ್ರ ಸರ್ಕಾರದ ಮುಂದೆ ರೈತರ ಸಾಲವನ್ನು ಸಂಪೂರ್ಣ ಮನ್ನಾ ಮಾಡುವ ಯಾವುದೇ ಪ್ರಸ್ತಾಪ ಇಲ್ಲ ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಲೋಕಸಭೆಯಲ್ಲಿ ಸ್ಪಷ್ಟಪಡಿಸಿದ್ದಾರೆ. ರೈತರ ಆರ್ಥಿಕ ಸ್ಥಿತಿ ಸುಧಾರಣೆಗೆ...

ಜೀವಂತ ವ್ಯಕ್ತಿಗೆ ಮರಣ ಪ್ರಮಾಣ ಪತ್ರ! ಬಿಬಿಎಂಪಿಗೆ ಹೈಕೋರ್ಟ್ ತರಾಟೆ

ಬೆಂಗಳೂರು: ನಗರದಲ್ಲಿ ಆಡಳಿತಾತ್ಮಕ ವೈಫಲ್ಯದ ಗಂಭೀರ ಉದಾಹರಣೆ ಬೆಳಕಿಗೆ ಬಂದಿದ್ದು, ಜೀವಂತ ವ್ಯಕ್ತಿಯ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ನೀಡಿದ ಪ್ರಕರಣದಲ್ಲಿ ಹೈಕೋರ್ಟ್ ಬಿಬಿಎಂಪಿಗೆ ಕಿಡಿಕಾರಿದೆ. ಮರಣ ಪ್ರಮಾಣ ಪತ್ರವನ್ನು ತಕ್ಷಣ ರದ್ದುಪಡಿಸಿ,...

21ನೇ ಶತಮಾನದಲ್ಲೂ ಜಾತಿ ವೈಷಮ್ಯ: ನೀರಿನ ವಿಚಾರಕ್ಕೆ ಗದಗದಲ್ಲಿ ಗುಂಪು ಘರ್ಷಣೆ!

ಗದಗ: ಜಿಲ್ಲೆಯ ಮುಂಡರಗಿ ತಾಲೂಕಿನ ಚಿಕ್ಕವಡ್ಡಟ್ಟಿಯಲ್ಲಿ ಸಣ್ಣ ವಿಚಾರ ದೊಡ್ಡ ಗಲಾಟೆಗೆ ತಿರುಗಿದ ಘಟನೆ ಬೆಳಕಿಗೆ ಬಂದಿದೆ. ನೀರು ಕುಡಿದ ವಿಷಯಕ್ಕೆ ಎರಡು ಸಮುದಾಯಗಳ ನಡುವೆ ಉದ್ಭವಿಸಿದ ವಿವಾದ ಕಲ್ಲು ತೂರಾಟದ ಮಟ್ಟಕ್ಕೆ...

ಬೆಲೆ ಏರಿಕೆಯೂ ಅಡ್ಡಿಯಾಗಲಿಲ್ಲ: ಗದಗದಲ್ಲಿ ಮದ್ಯ ಮಾರಾಟದಲ್ಲಿ ಭರ್ಜರಿ ಏರಿಕೆ

ಗದಗ: ಜಿಲ್ಲೆಯಲ್ಲಿ ಅಬಕಾರಿ ಇಲಾಖೆಗೆ 2025-26ನೇ ಆರ್ಥಿಕ ವರ್ಷದಲ್ಲಿ ದಾಖಲೆ ಪ್ರಮಾಣದ ಆದಾಯ ಹರಿದುಬಂದಿದ್ದು, ಮದ್ಯ ಮಾರಾಟದಿಂದ ಸುಮಾರು ₹400 ಕೋಟಿ ವಹಿವಾಟು ನಡೆದಿದೆ.  ಬರಪೀಡಿತ ಪ್ರದೇಶವಾಗಿದ್ದರೂ ಜಿಲ್ಲೆಯ ಮದ್ಯಪ್ರಿಯರು ಖರೀದಿಯಲ್ಲಿ ಹಿಂದೇಟು...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News