Crime News

ಟಿಪ್ಪರ್-ಬೈಕ್ ಮುಖಾಮುಖಿ ಡಿಕ್ಕಿ; ಇಬ್ಬರು ಸ್ಥಳದಲ್ಲೇ ಸಾವು

ಸ್ಥಳಕ್ಕೆ ಪೊಲೀಸರ ಭೇಟಿ, ಪರಿಶೀಲನೆ... ಗದಗ: ಮಣ್ಣು ಸಾಗಿಸುತ್ತಿದ್ದ ಟಿಪ್ಪರ್ ಹಾಗೂ ಬೈಕ್...

Dating App ನಲ್ಲಿ ಪರಿಚಯ: “ಬಾ ಸುತ್ತಾಡೋಣ” ಅಂತ ಕರೆದು ಯುವಕನಿಂದ 3.75 ಲಕ್ಷ ದೋಚಿದ ಯುವತಿ!

ಬೆಂಗಳೂರು: ಡೇಟಿಂಗ್ ಆ್ಯಪ್ ಮೂಲಕ ಪರಿಚಯವಾಗಿದ್ದ ಯುವತಿ ಯುವಕನನ್ನು ಅಪಹರಿಸಿ 3.70...

ಫೇಕ್ ಐಡಿ, ಇಸ್ರೋ ಜಾಬ್ ಆಮಿಷ, ಅಶ್ಲೀಲ ವಿಡಿಯೋ..! ಗದಗದಲ್ಲಿ ಸಿಕ್ಕಿಬಿದ್ದ ವಂಚಕ

ಗದಗ: “ನಾನು ಇಸ್ರೋದಲ್ಲಿ ಕೆಲಸ ಮಾಡುತ್ತಿದ್ದೇನೆ… ನಿಮಗೂ ಇಸ್ರೋದಲ್ಲಿ ಉದ್ಯೋಗ ಕೊಡಿಸುತ್ತೇನೆ…” ಎಂದು ಸಾಮಾಜಿಕ ಜಾಲತಾಣದ ಮೂಲಕ ಯುವಕ–ಯುವತಿಯರನ್ನು ಪರಿಚಯ ಮಾಡಿಕೊಂಡು ಲಕ್ಷಾಂತರ ರೂಪಾಯಿ ವಂಚನೆ ಮಾಡಿರುವ ಆರೋಪದ ಪ್ರಕರಣ ಗದಗದಲ್ಲಿ ಬೆಳಕಿಗೆ ಬಂದಿದೆ. https://www.facebook.com/share/v/1Yb23MG4VV/ ವಿಜಯಪುರ ಮೂಲದ ಈರಣ್ಣ ಬಡಿಗೇರ್ ಎಂಬಾತನ ವಿರುದ್ಧ ಗಂಭೀರ ವಂಚನೆ ಆರೋಪ ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಖಾತೆಗಳನ್ನು ಸೃಷ್ಟಿಸಿ ಉದ್ಯೋಗಾಕಾಂಕ್ಷಿಗಳನ್ನು ತನ್ನ ಬಲೆಗೆ ಬೀಳಿಸುತ್ತಿದ್ದ ಎನ್ನಲಾಗಿದೆ. ಈತ 30ಕ್ಕೂ ಹೆಚ್ಚು ಯುವಕ–ಯುವತಿಯರಿಗೆ ಇಸ್ರೋದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ […]

ಬಿಟ್ ಕಾಯಿನ್ ಹಗರಣ: ಹ್ಯಾಕರ್ ಶ್ರೀಕಿ, ರಾಬಿನ್ ಖಂಡೇವಾಲ ಜಾಮೀನು ಅರ್ಜಿ ವಜಾ

ಬೆಂಗಳೂರು: ಬಿಟ್‌ಕಾಯಿನ್ ಹಗರಣ ಪ್ರಕರಣದಲ್ಲಿ ಆರೋಪಿಗಳಾಗಿರುವ ಹ್ಯಾಕರ್ ಶ್ರೀಕಿ ಹಾಗೂ ರಾಬಿನ್...

ಮಧ್ಯಪ್ರದೇಶದಲ್ಲಿ ಭೀಕರ ಬಸ್ ದುರಂತ: ಬೆಂಗಳೂರು ಸೈಬರ್ ಕ್ರೈಂ ಇನ್‌ಸ್ಪೆಕ್ಟರ್ ಸೇರಿ 4 ಮಂದಿ ಸಾವು; 11ಕ್ಕೂ ಹೆಚ್ಚು ಜನರಿಗೆ ಗಾಯ

ಭೋಪಾಲ್: ಮಧ್ಯಪ್ರದೇಶದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೆಂಗಳೂರು ಸೈಬರ್ ಕ್ರೈಂ...

Political News

ಪ್ರಿಯಾಂಕ್ ಖರ್ಗೆ RDPR ಸಚಿವರಾಗಿದ್ದಾಗ 24 ಜನರಿಗೆ ಆದೇಶ ಪತ್ರ ಹೇಗೆ ಸಿಕ್ತು? KPSC ಹಗರಣದ ಬಗ್ಗೆ HDK ಆರೋಪ

ಬೆಂಗಳೂರು: ಕೆಪಿಎಸ್‌ಸಿ ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿರುವ ಮಧ್ಯೆಯೇ, ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಆರ್‌ಡಿಪಿಆರ್ ಇಂಜಿನಿಯರ್‌ಗಳ ನೇಮಕಾತಿ ಅಕ್ರಮ ಪ್ರಕರಣದ ಬಗ್ಗೆ ಹೊಸ ಆರೋಪಗಳನ್ನು ಮಾಡಿದ್ದು,...

ರಾಹುಲ್‌ ಗಾಂಧಿಯನ್ನ ರಾಜಕೀಯವಾಗಿ ಮುಗಿಸೋಕೆ ಕೇಂದ್ರ-ಬಿಜೆಪಿ ಸಂಚು: ಸಿದ್ದರಾಮಯ್ಯ ಕಿಡಿ

ಬೆಂಗಳೂರು: ರಾಹುಲ್ ಗಾಂಧಿ ಅವರನ್ನು ರಾಜಕೀಯವಾಗಿ ಮುಗಿಸಲು ಕೇಂದ್ರ ಸರ್ಕಾರ ಹಾಗೂ ಬಿಜೆಪಿ ಸಂಚು ರೂಪಿಸಿವೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ‘ಶುದ್ಧೀಕರಣ’ ಹೇಳಿಕೆ ಸಂಬಂಧ ಲೋಕಸಭೆ ವಿಪಕ್ಷ ನಾಯಕ ರಾಹುಲ್...

Cinema

Dharwad News

Gadag News

Trending

ಬಿರುಗಾಳಿ ಮಳೆ ಅಬ್ಬರ: ವಿದ್ಯುತ್ ಕಂಬಗಳು ನೆಲಕ್ಕುರುಳಿ ಜನಜೀವನ ಅಸ್ತವ್ಯಸ್ತ!

ಹಾವೇರಿ: ಜಿಲ್ಲೆಯ ರಾಣೇಬೆನ್ನೂರು ನಗರದಲ್ಲಿ ಸಂಜೆ ಸುರಿದ ಬಿರುಗಾಳಿ ಸಹಿತ ಮಳೆ ಭಾರೀ ಅನಾಹುತದ ಭೀತಿ ಮೂಡಿಸಿತು. ಹಲವು ಕಡೆ ವಿದ್ಯುತ್ ಕಂಬಗಳು ನೆಲಕ್ಕುರುಳಿದ್ದು, ಮರಗಳು ರಸ್ತೆಯ ಮೇಲೆ ಬಿದ್ದ ಪರಿಣಾಮ ಜನಜೀವನ ಅಸ್ತವ್ಯಸ್ತಗೊಂಡಿತು. ನಗರದ...

IPL ಕ್ರೇಜ್ ಹೆಚ್ಚಿಸಲು 11 ರಾಜ್ಯಗಳಲ್ಲಿ ಫ್ಯಾನ್ ಪಾರ್ಕ್ ಸ್ಥಾಪನೆ; ಯಾವಾಗ, ಎಲ್ಲಿ?

2026ರ ಐಪಿಎಲ್ ಟೂರ್ನಿ ಇದೇ ಮಾರ್ಚ್ 28ರಿಂದ ಆರಂಭವಾಗಲಿದ್ದು, ಪಂದ್ಯಗಳನ್ನು ನೇರವಾಗಿ ವೀಕ್ಷಿಸಲು ಸಾಧ್ಯವಾಗದ ಅಭಿಮಾನಿಗಳಿಗೆ ಬಿಸಿಸಿಐ ವಿಶೇಷ ವ್ಯವಸ್ಥೆ ಮಾಡಿದೆ. ದೇಶದ ವಿವಿಧ ನಗರಗಳಲ್ಲಿ ಐಪಿಎಲ್ ಫ್ಯಾನ್ ಪಾರ್ಕ್‌ಗಳನ್ನು ಸ್ಥಾಪಿಸುವ ಮೂಲಕ ಅಭಿಮಾನಿಗಳಿಗೆ...

ಚಿನ್ನದ ದರ ದಿಢೀರ್ ಕುಸಿದಿದ್ದು ಯಾಕೆ!? ಗೋಲ್ಡ್ ಇಳಿಕೆಗೆ ಇದು ಕಾರಣವೇ?

ನವದೆಹಲಿ: ಮಧ್ಯಪ್ರಾಚ್ಯದಲ್ಲಿ ಯುದ್ಧ ತೀವ್ರಗೊಳ್ಳುತ್ತಿರುವ ನಡುವೆಯೇ ಜಾಗತಿಕ ಚಿನ್ನ ಮತ್ತು ಬೆಳ್ಳಿ ಮಾರುಕಟ್ಟೆಯಲ್ಲಿ ಭಾರೀ ಕುಸಿತ ಕಂಡುಬಂದಿದೆ. ಕೇವಲ ಮೂರು ಗಂಟೆಗಳ ಅವಧಿಯಲ್ಲಿ ಸುಮಾರು 2 ಟ್ರಿಲಿಯನ್ ಡಾಲರ್ ಮೌಲ್ಯದ ಹೂಡಿಕೆ ಕರಗಿದೆಯೆಂದು ಅಂತರರಾಷ್ಟ್ರೀಯ...

Expiry Date ಗಮನಿಸಿ: ಹಳೆಯ LPG ಸಿಲಿಂಡರ್ ಬಳಕೆ ಅಪಾಯಕಾರಿ, ಇಷ್ಟು ದಿನದೊಳಗೆ ಬಳಸಿ ಮುಗಿಸಬೇಕು!

ಮನೆ ಅಥವಾ ವಾಣಿಜ್ಯ ಬಳಕೆಯಲ್ಲಿ ಅಡುಗೆ ಗ್ಯಾಸ್ ಸಿಲಿಂಡರ್ ಬಳಸುವಾಗ ಸುರಕ್ಷತಾ ನಿಯಮಗಳನ್ನು ಪಾಲಿಸುವುದು ಅತ್ಯಂತ ಅಗತ್ಯವಾಗಿದೆ. ಸಿಲಿಂಡರ್‌ಗಳ ಮೇಲೆ ನೀಡಲಾಗಿರುವ ‘ಎಕ್ಸ್‌ಪೈರಿ ಡೇಟ್’ ಬಗ್ಗೆ ಅರಿವು ಇರದೇ ಇರುವುದರಿಂದ ಕೆಲವೊಮ್ಮೆ ಅಪಾಯ ಸಂಭವಿಸುವ...

ಎರಡು ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ ಪ್ರಕರಣ: ತೀವ್ರ ಗಾಯಗೊಂಡಿದ್ದ ಇಂಜಿನಿಯರ್ ಸಾವು

ಚಿಕ್ಕಬಳ್ಳಾಪುರ: ಎರಡು ಬೈಕ್‌ಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಗಾಯಗೊಂಡಿದ್ದ ಸಾಫ್ಟ್‌ವೇರ್ ಎಂಜಿನಿಯರ್ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ನಂದಿಗಿರಿಧಾಮ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಚಿಕ್ಕಬಳ್ಳಾಪುರ ತಾಲೂಕಿನ ಮುದ್ದೇನಹಳ್ಳಿ ಸಮೀಪ...

ತುಂಗಭದ್ರಾ ಎಡದಂಡೆ ಕಾಲುವೆ ಒಡೆದ ವಿಚಾರ: ರೈತರಿಗೆ ಗುಡ್ ನ್ಯೂಸ್, ದುರಸ್ತಿ ಕಾರ್ಯ ಆರಂಭ!

ಕೊಪ್ಪಳ: ತುಂಗಭದ್ರಾ ಎಡದಂಡೆ ಕಾಲುವೆ ಒಡೆದ ಪರಿಣಾಮ ಬೆಳೆ ಹಾಗೂ ಜಮೀನು ಹಾನಿಗೊಳಗಾದ ರೈತರಿಗೆ ಸರ್ಕಾರ ಪರಿಹಾರ ನೀಡುವುದಾಗಿ ಭರವಸೆ ನೀಡಿದ್ದು, ದುರಸ್ತಿ ಕಾರ್ಯಗಳನ್ನು ಆರಂಭಿಸಲಾಗಿದೆ. ರಾಯಚೂರು ಜಿಲ್ಲೆಗೆ ಕುಡಿಯುವ ನೀರು ಒದಗಿಸುವ ಉದ್ದೇಶದಿಂದ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News